• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪಶುಪಾಲನಾ ನಿಗಮದಿಂದ 5,250 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ಉದ್ಯೋಗ ಹುಡುಕುತ್ತಿರುವವರಿಗೆ ಇಲ್ಲಿದೆ ಗುಡ್‌ನ್ಯೂಸ್‌

May 30, 2024
ಪುತ್ತೂರು: ಸಿಟಿಒ ಗುಡ್ಡದಲ್ಲಿರುವ ಕಟ್ಟಡಕ್ಕೆ ಸಿಎಸ್‌ಸಿ ಸ್ಥಳಾಂತರಿಸಬೇಕೆಂದು ಬಿಜೆಪಿ ಹಾಗೂ ಎಸ್‌ಡಿಪಿಐ ಒತ್ತಾಯಿಸುತ್ತಿರುವುದು ಸಮುದಾಯಕ್ಕೆ ಮತ್ತಷ್ಟು ಅನಾನುಕೂಲ: ಎಚ್. ಮಹಮ್ಮದ್ ಆಲಿ

September 26, 2026
ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ಪುತ್ತೂರುದ ಪಿಲಿಗೊಬ್ಬು ಆವೃತ್ತಿ-4 ಕಾರ್ಯಕ್ರಮದ ಚಪ್ಪರ ಮುಹೂರ್ತ

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ಐಜಿಪಿ ಎನ್. ಶಶಿಕುಮಾರ್ ನೇತೃತ್ವದಲ್ಲಿ 5 ಸದಸ್ಯರ SIT ರಚಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ

ಪುತ್ತೂರು ನಗರದ ಹೃದಯ ಭಾಗದಲ್ಲಿರುವ  ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ್ದೆನ್ನಲಾದ  ಸುಮಾರು 35 ಸೆಂಟ್ಸ್ ಜಾಗ  ದಾಖಲೆ ಪರಿಶೀಲನೆ.

ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕಲ್ಲಡ್ಕ ಪ್ರಭಾಕರ್ ಭಟ್‌ಗೆ ನೋಟಿಸ್?

ಬೆಳಾಲು ಅನಂತೇಶ್ವರ ಫ್ರೆಂಡ್ಸ್ ವತಿಯಿಂದ ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಕುರ್ಚಿ ಹಾಗೂ ಊಟದ ಟೇಬಲ್ ಕೊಡುಗೆ

ಕಡಬ ತಾಲೂಕು ಮಟ್ಟದಲ್ಲಿ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ

ಪುತ್ತೂರಿನಲ್ಲಿ 300 ಹಾಸಿಗೆಗಳ ಆಸ್ಪತ್ರೆ ನಿರ್ಮಾಣಕ್ಕೆ ಶಾಸಕ ಅಶೋಕ್ ರೈ ಯವರಿಂದ ಭೂಮಿ ಪೂಜೆ

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಲೆಕ್ಕಾಚಾರ ಹಾಗೂ ಹಣಕಾಸು ನಿರ್ವಹಣೆಯಲ್ಲಿ ಭಾರಿ ಅಕ್ರಮ : ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ನಾಯಕ ರಾಜೇಶ್ ಬನ್ನೂರ್

ನಾಳೆ ಪುತ್ತೂರಿನಲ್ಲಿ ನಿರ್ಮಾಣವಾಗಲಿರುವ 300 ಬೆಡ್ ಮೆಡಿಕಲ್ ಆಸ್ಪತ್ರೆಗೆ ಭೂಮಿ ಪೂಜೆ

September 24, 2026
ದಕ್ಷಿಣ ಕನ್ನಡ ನೂತನ ಡಿಸಿಸಿ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ಅಧಿಕಾರ ಸ್ವೀಕಾರ

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ‘ಪುತ್ತೂರು ದೀಪೋತ್ಸವ’ ಸಮಿತಿಗೆ ಆಯ್ಕೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, September 28, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಸಿಟಿಒ ಗುಡ್ಡದಲ್ಲಿರುವ ಕಟ್ಟಡಕ್ಕೆ ಸಿಎಸ್‌ಸಿ ಸ್ಥಳಾಂತರಿಸಬೇಕೆಂದು ಬಿಜೆಪಿ ಹಾಗೂ ಎಸ್‌ಡಿಪಿಐ ಒತ್ತಾಯಿಸುತ್ತಿರುವುದು ಸಮುದಾಯಕ್ಕೆ ಮತ್ತಷ್ಟು ಅನಾನುಕೂಲ: ಎಚ್. ಮಹಮ್ಮದ್ ಆಲಿ

    ಪುತ್ತೂರು: ಸಿಟಿಒ ಗುಡ್ಡದಲ್ಲಿರುವ ಕಟ್ಟಡಕ್ಕೆ ಸಿಎಸ್‌ಸಿ ಸ್ಥಳಾಂತರಿಸಬೇಕೆಂದು ಬಿಜೆಪಿ ಹಾಗೂ ಎಸ್‌ಡಿಪಿಐ ಒತ್ತಾಯಿಸುತ್ತಿರುವುದು ಸಮುದಾಯಕ್ಕೆ ಮತ್ತಷ್ಟು ಅನಾನುಕೂಲ: ಎಚ್. ಮಹಮ್ಮದ್ ಆಲಿ

    ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ಪುತ್ತೂರುದ ಪಿಲಿಗೊಬ್ಬು ಆವೃತ್ತಿ-4 ಕಾರ್ಯಕ್ರಮದ ಚಪ್ಪರ ಮುಹೂರ್ತ

    ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ಪುತ್ತೂರುದ ಪಿಲಿಗೊಬ್ಬು ಆವೃತ್ತಿ-4 ಕಾರ್ಯಕ್ರಮದ ಚಪ್ಪರ ಮುಹೂರ್ತ

    ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ಐಜಿಪಿ ಎನ್. ಶಶಿಕುಮಾರ್ ನೇತೃತ್ವದಲ್ಲಿ 5 ಸದಸ್ಯರ SIT ರಚಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ

    ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ಐಜಿಪಿ ಎನ್. ಶಶಿಕುಮಾರ್ ನೇತೃತ್ವದಲ್ಲಿ 5 ಸದಸ್ಯರ SIT ರಚಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ

    ಪುತ್ತೂರು ನಗರದ ಹೃದಯ ಭಾಗದಲ್ಲಿರುವ  ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ್ದೆನ್ನಲಾದ  ಸುಮಾರು 35 ಸೆಂಟ್ಸ್ ಜಾಗ  ದಾಖಲೆ ಪರಿಶೀಲನೆ.

    ಪುತ್ತೂರು ನಗರದ ಹೃದಯ ಭಾಗದಲ್ಲಿರುವ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ್ದೆನ್ನಲಾದ ಸುಮಾರು 35 ಸೆಂಟ್ಸ್ ಜಾಗ ದಾಖಲೆ ಪರಿಶೀಲನೆ.

    ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕಲ್ಲಡ್ಕ ಪ್ರಭಾಕರ್ ಭಟ್‌ಗೆ ನೋಟಿಸ್?

    ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕಲ್ಲಡ್ಕ ಪ್ರಭಾಕರ್ ಭಟ್‌ಗೆ ನೋಟಿಸ್?

    ಬೆಳಾಲು ಅನಂತೇಶ್ವರ ಫ್ರೆಂಡ್ಸ್ ವತಿಯಿಂದ ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಕುರ್ಚಿ ಹಾಗೂ ಊಟದ ಟೇಬಲ್ ಕೊಡುಗೆ

    ಬೆಳಾಲು ಅನಂತೇಶ್ವರ ಫ್ರೆಂಡ್ಸ್ ವತಿಯಿಂದ ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಕುರ್ಚಿ ಹಾಗೂ ಊಟದ ಟೇಬಲ್ ಕೊಡುಗೆ

    ಕಡಬ ತಾಲೂಕು ಮಟ್ಟದಲ್ಲಿ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ

    ಕಡಬ ತಾಲೂಕು ಮಟ್ಟದಲ್ಲಿ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ

    ಪುತ್ತೂರಿನಲ್ಲಿ 300 ಹಾಸಿಗೆಗಳ ಆಸ್ಪತ್ರೆ ನಿರ್ಮಾಣಕ್ಕೆ ಶಾಸಕ ಅಶೋಕ್ ರೈ ಯವರಿಂದ ಭೂಮಿ ಪೂಜೆ

    ಪುತ್ತೂರಿನಲ್ಲಿ 300 ಹಾಸಿಗೆಗಳ ಆಸ್ಪತ್ರೆ ನಿರ್ಮಾಣಕ್ಕೆ ಶಾಸಕ ಅಶೋಕ್ ರೈ ಯವರಿಂದ ಭೂಮಿ ಪೂಜೆ

    ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಲೆಕ್ಕಾಚಾರ ಹಾಗೂ ಹಣಕಾಸು ನಿರ್ವಹಣೆಯಲ್ಲಿ ಭಾರಿ ಅಕ್ರಮ : ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ನಾಯಕ ರಾಜೇಶ್ ಬನ್ನೂರ್

    ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಲೆಕ್ಕಾಚಾರ ಹಾಗೂ ಹಣಕಾಸು ನಿರ್ವಹಣೆಯಲ್ಲಿ ಭಾರಿ ಅಕ್ರಮ : ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ನಾಯಕ ರಾಜೇಶ್ ಬನ್ನೂರ್

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಉದ್ಯೋಗ - ಶಿಕ್ಷಣ

ಪಶುಪಾಲನಾ ನಿಗಮದಿಂದ 5,250 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ಉದ್ಯೋಗ ಹುಡುಕುತ್ತಿರುವವರಿಗೆ ಇಲ್ಲಿದೆ ಗುಡ್‌ನ್ಯೂಸ್‌

by ಪ್ರಜಾಧ್ವನಿ ನ್ಯೂಸ್
May 30, 2024
in ಉದ್ಯೋಗ - ಶಿಕ್ಷಣ, ಪುತ್ತೂರು, ಮಂಗಳೂರು
0
ಪಶುಪಾಲನಾ ನಿಗಮದಿಂದ 5,250 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ಉದ್ಯೋಗ ಹುಡುಕುತ್ತಿರುವವರಿಗೆ ಇಲ್ಲಿದೆ ಗುಡ್‌ನ್ಯೂಸ್‌
64
SHARES
183
VIEWS
ShareShareShare

ಭಾರತೀಯ ಪಶುಪಾಲನಾ ನಿಗಮ ಲಿಮಿಟೆಡ್‌  ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ . ಬರೋಬ್ಬರಿ 5,250 ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಪ್ರಕಟಿಸಲಾಗಿದ್ದು, ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ ಪಾಸಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಕೊನೆಯ ದಿನ ಜೂನ್‌ 2 . ಕೃಷಿ ನಿರ್ವಹಣಾ ಅಧಿಕಾರಿ  – 250, ಕೃಷಿ ಅಭಿವೃದ್ಧಿ ಅಧಿಕಾರಿ  – 1,250 ಮತ್ತು ಕೃಷಿ ಸ್ಫೂರ್ತಿ  – 3,750 ಹುದ್ದೆಗಳು ಖಾಲಿ ಇವೆ. ಅಂಗೀಕೃತ ವಿಶ್ವ ವಿದ್ಯನಿಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದವರು ಕೃಷಿ ನಿರ್ವಹಣಾ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಕೃಷಿ ಅಭಿವೃದ್ಧಿ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಲು ಬೇಕಾದ ವಿದ್ಯಾರ್ಹತೆ: ಯಾವುದೇ ವಿಷಯದಲ್ಲಿ ದ್ವಿತೀಯ ಪಿಯುಸಿ ತೇರ್ಗಡೆ. ಇನ್ನು ಕೃಷಿ ಸ್ಫೂರ್ತಿ ಹುದ್ದೆಗೆ ಅರ್ಜಿ ಸಲ್ಲಿಸುವವರು 10ನೇ ತರಗತಿ ಉತ್ತೀರ್ಣರಾಗಿರಬೇಕು.

camera center ad

ಜಾಹೀರಾತು

Muliya

ಜಾಹೀರಾತು

Poorna squash

ಜಾಹೀರಾತು

ವಯೋಮಿತಿ

ಕೃಷಿ ನಿರ್ವಹಣಾ ಅಧಿಕಾರಿ – 25-45 ವರ್ಷ, ಕೃಷಿ ಅಭಿವೃದ್ಧಿ ಅಧಿಕಾರಿ – 21-40 ವರ್ಷ ಮತ್ತು ಕೃಷಿ ಸ್ಫೂರ್ತಿ – 18-40 ವರ್ಷ ವಯೋಮಿತಿಯವರು ಅರ್ಜಿ ಸಲ್ಲಿಸಬಹುದು. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ವರ್ಗಕ್ಕೆ 3 ವರ್ಷ ಮತ್ತು ಎಸ್‌ಸಿ / ಎಸ್‌ಟಿ ವರ್ಗಕ್ಕೆ 5 ವರ್ಷಗಳ ರಿಯಾಯಿತಿ ಇದೆ.

8722552464 Astrloger

ಜಾಹೀರಾತು

ಜಾಹೀರಾತು

ವಿವಿಧ ಹುದ್ದೆಗಳಿಗೆ ಅನುಗುಣವಾಗಿ ಅರ್ಜಿ ಶುಲ್ಕದಲ್ಲಿ ವ್ಯತ್ಯಾಸವಿದೆ. ಕೃಷಿ ನಿರ್ವಹಣಾ ಅಧಿಕಾರಿ – 944 ರೂ., ಕೃಷಿ ಅಭಿವೃದ್ಧಿ ಅಧಿಕಾರಿ – 826 ರೂ. ಮತ್ತು ಕೃಷಿ ಸ್ಫೂರ್ತಿ – 708 ರೂ. ಅರ್ಜಿ ಶುಲ್ಕ ಪಾವತಿಸಬೇಕು. ಎಲ್ಲ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಒಂದೇ ತೆರನಾಗಿದ್ದು, ಆನ್‌ಲೈನ್‌ ಮೂಲಕ ಪಾವತಿಸಬೇಕು. ಆನ್‌ಲೈನ್‌ ಪರೀಕ್ಷೆ, ಡಾಕ್ಯುಮೆಂಟ್‌ ಪರಿಶೀಲನೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಕೃಷಿ ನಿರ್ವಹಣಾ ಅಧಿಕಾರಿ – 50,000 ರೂ., ಕೃಷಿ ಅಭಿವೃದ್ಧಿ ಅಧಿಕಾರಿ – 40,000 ರೂ. ಮತ್ತು ಕೃಷಿ ಸ್ಫೂರ್ತಿ – 25,000 ರೂ. ಮಾಸಿಕ ವೇತನ ಲಭ್ಯ.

ಅರ್ಜಿ ಸಲ್ಲಿಸುವ ವಿಧಾನ

https://pay.bharatiyapashupalan.com/onlinerequirment

  • ಅಗತ್ಯ ಮಾಹಿತಿಗಳನ್ನು ತುಂಬಿ.
  • ಅಗತ್ಯವಾದ ಡಾಕ್ಯುಮೆಂಟ್‌, ಫೋಟೊ ಅಪ್‌ಲೋಡ್‌ ಮಾಡಿ.
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ.
  • ಮತ್ತೊಮ್ಮೆ ವಿವರಗಳನ್ನು ಪರಿಶೀಲಿಸಿ ಎಲ್ಲವೂ ಸರಿ ಇದೆ ಎಂದು ಖಚಿತಪಡಿಸಿ Submit ಬಟನ್‌ ಕ್ಲಿಕ್‌ ಮಾಡಿ.
  • ಅಪ್ಲಿಕೇಷನ್‌ ಫಾರಂನ ಪ್ರಿಂಟ್‌ಔಟ್‌ ತೆಗೆದಿಡಿ.

LOTUS TRAVEL

ಜಾಹೀರಾತು

SendShare26Share
Previous Post

ರೈಲ್ವೆ ಇಲಾಖೆಯಲ್ಲಿ ಭರ್ಜರಿ ನೇಮಕಾತಿ

Next Post

ಐದು ವರ್ಷದ ಮಗು ಸೇರಿ ಮೂರು ಹಿಂದುಗಳನ್ನು ಉಸಿರುಗಟ್ಟಿಸಿ ಸಾಯಿಸಿದ ಆಸೀಫ್, ಕೊಪ್ಪಳದಲ್ಲೊಂದು ಹೃದಯವಿದ್ರಾವಕ ಘಟನೆ.

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In