• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಐದು ವರ್ಷದ ಮಗು ಸೇರಿ ಮೂರು ಹಿಂದುಗಳನ್ನು ಉಸಿರುಗಟ್ಟಿಸಿ ಸಾಯಿಸಿದ ಆಸೀಫ್, ಕೊಪ್ಪಳದಲ್ಲೊಂದು ಹೃದಯವಿದ್ರಾವಕ ಘಟನೆ.

May 30, 2024
ನಾನು ಸಿಎಂ ಆಗಿದ್ದಕ್ಕೆ ಕೆಲವರಿಗೆ ನಿದ್ದೆಯೇ ಬರುತ್ತಿಲ್ಲ: ಸಿಎಂ ಡಿ ಕೆ ಶಿವಕುಮಾರ್

July 15, 2026
ದಕ್ಷಿಣ ಕನ್ನಡ – ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ!

ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

July 14, 2026
ಶೂಟೌಟ್ ಗೆ ಸೂಚನೆ- ಸಚಿವ ಖಾದರ್ ರಾಜೀನಾಮೆಗೆ SDPI ಪಟ್ಟು

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

ಶ್ರೀ ರಾಮ ದೇಣಿಗೆ ಕಳ್ಳತನದ ಆರೋಪ: ರಾಮ ಮಂದಿರ ಟ್ರಸ್ಟ್‌ ಸಭೆಯಲ್ಲಿ ಚಂಪತ್ ರಾಯ್ ರಾಜೀನಾಮೆ ಅಂಗೀಕಾರ

July 6, 2026
ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, July 15, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಐದು ವರ್ಷದ ಮಗು ಸೇರಿ ಮೂರು ಹಿಂದುಗಳನ್ನು ಉಸಿರುಗಟ್ಟಿಸಿ ಸಾಯಿಸಿದ ಆಸೀಫ್, ಕೊಪ್ಪಳದಲ್ಲೊಂದು ಹೃದಯವಿದ್ರಾವಕ ಘಟನೆ.

by ಪ್ರಜಾಧ್ವನಿ ನ್ಯೂಸ್
May 30, 2024
in ಪುತ್ತೂರು, ಪ್ರಾದೇಶಿಕ, ರಾಜ್ಯ
0
ಐದು ವರ್ಷದ ಮಗು ಸೇರಿ ಮೂರು ಹಿಂದುಗಳನ್ನು ಉಸಿರುಗಟ್ಟಿಸಿ ಸಾಯಿಸಿದ ಆಸೀಫ್, ಕೊಪ್ಪಳದಲ್ಲೊಂದು ಹೃದಯವಿದ್ರಾವಕ ಘಟನೆ.
674
SHARES
1.9k
VIEWS
ShareShareShare

ಕೊಪ್ಪಳ ತಾಲೂಕಿನ ಹೊಸಲಿಂಗಾಪುರದಲ್ಲಿ ಮೂವರ ನಿಗೂಢ ಸಾವಿನ ಪ್ರಕರಣವನ್ನು ಪೋಲಿಸರು ಭೇದಿಸುವಲ್ಲಿ ಯಶಸ್ವಿಯಾಗಿದ್ದು ಈ ಮೂಲಕ ಹತ್ಯೆಯಾದ ರಾಜೇಶ್ವರಿ (50), ಮಗಳು ವಸಂತ ಕುಮಾರಿ (32) ಮೊಮ್ಮಗ ಸಾಯಿಧರ್ಮ ತೇಜ(5) ಪ್ರಕರಣಕ್ಕೆ ಅಂತ್ಯ ಸಿಕ್ಕಿದೆ.

Muliya

ಜಾಹೀರಾತು

ಹತ್ಯೆಯಾದ ವಸಂತ ಕುಮಾರಿ ಎಂಬವಳು ಈ ಹಿಂದೆ ಆಂಧ್ರಪ್ರದೇಶ ಸಮೀಪದ ನಂದ್ಯಲ ಮೂಲದ ವ್ಯಕ್ತಿ ಜೊತೆ ಮದುವೆಯಾಗಿತ್ತು. ಈ ದಂಪತಿಗೆ ಸಾಯಿಧರ್ಮತೇಜ್‌ ಎನ್ನುವ ಮಗ ಇದ್ದನು. ಆದರೆ ಕೌಟುಂಬಿಕ ಕಲಹದಿಂದ ವಸಂತ ಕುಮಾರಿ ಗಂಡನಿಂದ ಬೇರೆಯಾಗಿ, ನಂತರ ಹೊಸಲಿಂಗಾಪುರ ಗ್ರಾಮದಲ್ಲಿ ತನ್ನ ತಾಯಿ ಮಗನ ಜೊತೆ ಬಾಡಿಗೆ ಮನೆಯಲ್ಲಿದ್ದು ಜೀವನೋಪಾಯಕ್ಕಾಗಿ ಗೊಂಬೆ ಫ್ಯಾಕ್ಟರಿಯಲ್ಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು.ಇದೇ ಜಾಗದಲ್ಲಿ ಆರೀಪ್‌ ಜೊತೆ ಸ್ನೇಹ ಪ್ರೀತಿಗೆ ತಿರುಗಿ ಮದುವೆಯಾಗಿದ್ದಳು.

ashwinistudioputtur

ಜಾಹೀರಾತು

ಹತ್ಯೆಯಾದ ಈ ಪ್ರಕರಣದ ತನಿಖೆ ಕೈಗೆತ್ತಿಕೊಂಡ ಪೋಲಿಸರಿಗೆ ಮೇಲ್ನೋಟಕ್ಕೆ ಆತ್ಮಹತ್ಯೆ ಎಂದೆನಿಸಿದರು ಒಂದೇ ರೀತಿ ಯಾಕೆ ಆತ್ಮಹತ್ಯೆ ಮಾಡಿಕೊಂಡರು ಎಂಬುದು ಸಂದೇಹವಾಗಿತ್ತು.ಆದರೆ ಯಾವುದೇ ಕುರುಹು ಸಿಗದ ಕಾರಣ ಬೇರೆ-ಬೇರೆ ರೀತಿಯಲ್ಲಿ ತನಿಖೆ ನಡೆಸಿ ಹತ್ಯೆಯ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.

ಆರೋಪಿಗಳು ಯಾರು…?
ಮೊದಲ ಗಂಡನ ವಿಚ್ಚೇದನ ನಂತರ ಆರೀಪ್ ನನ್ನು ಮದುವೆಯಾದ ಕಾರಣವೇ ಈ‌ ಹತ್ಯೆ ನಡೆದಿದೆ. ಕಾರಣವೇನೆಂದರೆ ಆರೀಪ್ ನನ್ನು ಮದುವೆಯಾಗುವ ಮೊದಲು ಆಸೀಫ್ ನನ್ನು ಪ್ರೀತಿಸುತ್ತಿದ್ದಳು. ಆದರೆ ಆರೀಫ್‌ಗೆ ಈಗಾಗಲೇ ಮದುವೆಯಾಗಿದ್ದು, ಮೊದಲ ಹೆಂಡತಿಯಿಂದ ಮಕ್ಕಳು ಇದ್ದವು.
ಆಸೀಪ್ ನನ್ನು ದೂರ ಮಾಡಿದ ಸಿಟ್ಟಿನಿಂದ ವಸಂತಳ ಬಾಡಿಗೆ ಮನೆಗೆ ಬಂದು ಮೊದಲು ತಾಯಿ ರಾಜೇಶ್ವರಿ,ಮಗು ತೇಜ ಉಸಿರುಗಟ್ಟಿಸಿ ಹತ್ಯೆ ಮಾಡಿದ್ದಾನೆ.
ಸಂಜೆ ಕೆಲಸ‌ ಮುಗಿಸಿ ಬಂದ ವಸಂತಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ ಆಸೀಪ್ ಪರಾರಿಯಾಗಿದ್ದ ಆದರೆ ಪೋಲಿಸರ ಸಮರ್ಪಕ ತನಿಖೆಯಿಂದ ಆರೋಪಿಯನ್ನು ‌ಬಂಧಿಸಿದ್ದೇವೆ ಎಂದು ಎಸ್‌ ಪಿ ಯಶೋದಾ ಒಂಟಗೋಡಿ ತಿಳಿಸಿದ್ದಾರೆ.

SendShare270Share
Previous Post

ಪಶುಪಾಲನಾ ನಿಗಮದಿಂದ 5,250 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ಉದ್ಯೋಗ ಹುಡುಕುತ್ತಿರುವವರಿಗೆ ಇಲ್ಲಿದೆ ಗುಡ್‌ನ್ಯೂಸ್‌

Next Post

ಮಂಗಳೂರಿನಿಂದ ಧರ್ಮಸ್ಥಳ ಪ್ರಯಾಣಿಕರಿಗೆ ಶುಭ ಸುದ್ದಿ ಶೀಘ್ರದಲ್ಲೇ ಕೆಎಸ್‌ಆರ್‌ಟಿಸಿ ಸೂಪರ್​ಫಾಸ್ಟ್​ ಬಸ್‌ಗಳ ಓಡಾಟ ಆರಂಭ!

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In