• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
“ಸರ್ಕಾರಿ” ಅನುದಾನಿತ ಶಾಲೆಗಳಲ್ಲಿ 1ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಸ್ಪೋಕನ್ ಇಂಗ್ಲಿಷ್ ; 40 ನಿಮಿಷಗಳ ಸ್ಪೋಕನ್ ಇಂಗ್ಲಿಷ್ ತರಗತಿ

May 30, 2024
ದಕ್ಷಿಣ ಕನ್ನಡ – ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ!

July 15, 2026
ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

July 14, 2026
ಶೂಟೌಟ್ ಗೆ ಸೂಚನೆ- ಸಚಿವ ಖಾದರ್ ರಾಜೀನಾಮೆಗೆ SDPI ಪಟ್ಟು

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

ಶ್ರೀ ರಾಮ ದೇಣಿಗೆ ಕಳ್ಳತನದ ಆರೋಪ: ರಾಮ ಮಂದಿರ ಟ್ರಸ್ಟ್‌ ಸಭೆಯಲ್ಲಿ ಚಂಪತ್ ರಾಯ್ ರಾಜೀನಾಮೆ ಅಂಗೀಕಾರ

July 6, 2026
ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, July 15, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

“ಸರ್ಕಾರಿ” ಅನುದಾನಿತ ಶಾಲೆಗಳಲ್ಲಿ 1ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಸ್ಪೋಕನ್ ಇಂಗ್ಲಿಷ್ ; 40 ನಿಮಿಷಗಳ ಸ್ಪೋಕನ್ ಇಂಗ್ಲಿಷ್ ತರಗತಿ

by ಪ್ರಜಾಧ್ವನಿ ನ್ಯೂಸ್
May 30, 2024
in ಪುತ್ತೂರು, ಪ್ರಾದೇಶಿಕ
0
“ಸರ್ಕಾರಿ” ಅನುದಾನಿತ ಶಾಲೆಗಳಲ್ಲಿ 1ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಸ್ಪೋಕನ್ ಇಂಗ್ಲಿಷ್ ; 40 ನಿಮಿಷಗಳ ಸ್ಪೋಕನ್ ಇಂಗ್ಲಿಷ್ ತರಗತಿ
28
SHARES
79
VIEWS
ShareShareShare

ಬೆಂಗಳೂರು: ಶಿಕ್ಷಣ ಕ್ಷೇತ್ರದಲ್ಲಿ ಬಹಳಷ್ಟು ಬದಲಾವಣೆಗಳು ನಡೆಯುತ್ತಿವೆ. ಇತ್ತೀಚೆಗಷ್ಟೇ ಸರ್ಕಾರಿ ಶಾಲೆಗಳಲ್ಲಿ ಎಲ್​ಕೆಜಿ, ಯುಕೆಜಿ ಆರಂಭಿಸಬೇಕು ಎಂದು ಸರ್ಕಾರ ಆದೇಶ ಹೊರಡಿಸಿತ್ತು. ಇದೀಗ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದೆ. ಪ್ರಸ್ತುತ 2024-25ನೇ ಶೈಕ್ಷಣಿಕ ಸಾಲಿನಿಂದ ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ 1ರಿಂದ 10ನೇ ತರಗತಿಯ ಮಕ್ಕಳಿಗೆ ಸ್ಪೋಕನ್ ಇಂಗ್ಲೀಷ್ ತರಗತಿಗಳನ್ನ ನಡೆಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮುಂದಾಗಿದೆ.

ವಾರದಲ್ಲಿ ಒಂದು ದಿನ ಅಂದ್ರೆ ಪ್ರತಿ ಶನಿವಾರದಂದು ವಿದ್ಯಾರ್ಥಿಗಳಿಗೆ 40 ನಿಮಿಷದ ಸ್ಪೋಕನ್ ಇಂಗ್ಲೀಷ್ ತರಗತಿಗಳನ್ನ ನಡೆಸಲು ಶಿಕ್ಷಣ ಇಲಾಖೆ ಪ್ಲ್ಯಾನ್ ಮಾಡಿದೆ. ಈ ಮೂಲಕ ಸರ್ಕಾರಿ ಶಾಲೆಯ ಮಕ್ಕಳಿಗೆ ಇಂಗ್ಲಿಷ್ ಇನ್ಮುಂದೆ ಕಬ್ಬಿಣದ ಕಡಲೆಯಲ್ಲ. ಪಿಯುಸಿ ಮುಗಿದ ಬಳಿಕ ಸ್ಪರ್ಧಾತ್ಮಕ ಪರೀಕ್ಷೆ ಬರೆಯಲು ಭಯ ಪಡೋ ಅಗತ್ಯ ಇರಲ್ಲ. ಕನ್ನಡ ಮಾಧ್ಯಮ ಮಕ್ಕಳು ಬದುಕು ಕಟ್ಟಿಕೊಳ್ಳಲು ಇಂಗ್ಲಿಷ್ ಬಾರದೇ ಪರದಾಡುತ್ತಿದ್ದರು ಸದ್ಯ ಈ ಮಹತ್ವದ ಹೆಜ್ಜೆ ವಿದ್ಯಾರ್ಥಿಗಳ ಮುಂದಿನ ಬದುಕಿಗೆ ಸಹಾಯವಾಗಲಿದೆ.

Muliya

ಜಾಹೀರಾತು

ಸಂಭಾಷಣೆ, ನಾಟಕ, ಪಾತ್ರಾಭಿನಯ, ಕಥೆ ಹೇಳುವುದು, ಪರಿಸ್ಥಿತಿ ವಿವರಣೆ, ಅನುಭವಗಳ ಹಂಚಿಕೆ ಈ ಎಲ್ಲಾ ಚಟುವಟಿಕೆಗಳು ಸ್ಪೋಕನ್ ಇಂಗ್ಲೀಷ್ ತರಗತಿಗಳಲ್ಲಿ ಇರಲಿವೆ. ಸ್ಪೋಕನ್ ಇಂಗ್ಲೀಷ್ ಪ್ರಸ್ತಾವನೆಯನ್ನ ಶಿಕ್ಷಣ ಇಲಾಖೆಯ 2024-25 ರ ಶೈಕ್ಷಣಿಕ ಮಾರ್ಗಸೂಚಿಯಲ್ಲಿ ಅಳವಡಿಸಲಾಗಿದೆ.

ಗ್ರಾಮೀಣ ಭಾಗದ ಮಕ್ಕಳಲ್ಲಿ ಇಂಗ್ಲೀಷ್ ಕಲಿಕೆಯೂ ಸವಾಲಿನ ಕೆಲಸವಾಗಿತ್ತು. ಎಸ್​ಎಸ್​ಎಲ್​ಸಿ, ಪಿಯುಸಿ ಮುಗಿದ ಬಳಿಕ ಸ್ಪರ್ಧಾತ್ಮಕ ಪರೀಕ್ಷೆಗಳಾದ ಜೆಇಇ(JEE), ಎನ್ ಇಇಟಿ(NEET), ಸಾಮಾನ್ಯ ಪ್ರವೇಶ ಪರೀಕ್ಷೆ(CET)ಗಳನ್ನು ಎದುರಿಸಲು, ವೃತ್ತಿಪರಕೋರ್ಸ್ ಗಳಾದ ವೈದ್ಯಕೀಯ ಮತ್ತು ಇಂಜಿನಿಯರಿಂಗ್ ಗೆ ಪ್ರವೇಶ ಪಡೆಯಲು ಇಂಗ್ಲೀಷ್ ಭಾಷೆ ಅಗತ್ಯವಿದ್ದ ಕಾರಣ ವಿದ್ಯಾರ್ಥಿಗಳು ಹೆದರುತ್ತಿದ್ದರು. ಈ ಹಿನ್ನೆಲೆಯಲ್ಲಿ ಶಾಲೆಗಳ ಹಂತದಲ್ಲೇ ಸ್ಪೋಕನ್ ಇಂಗ್ಲೀಷ್ ತರಬೇತಿಯನ್ನ ನೀಡಿದರೇ ವಿದ್ಯಾರ್ಥಿಗಳ ಭವಿಷ್ಯದ ಶಿಕ್ಷಣ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳನ್ನ ಎದುರಿಸಲು ಸಹಕಾರಿಯಾಗುತ್ತದೆ ಎಂದು ಶಿಕ್ಷಣ ಇಲಾಖೆ ಮಹತ್ವದ ಹೆಜ್ಜೆ ಇಟ್ಟಿದೆ.

ಸ್ಪೋಕನ್ ಇಂಗ್ಲೀಷ್ ಕೈಪಿಡಿಯನ್ನ ಪದವೀಧರ ಶಿಕ್ಷಕರು, ಅಂಗ್ಲಭಾಷೆಯ ಶಿಕ್ಷಕರ ತಂಡ ತಯಾರಿಸಲಿದ್ದು ಇದು ವಿದ್ಯಾರ್ಥಿಗಳು ನಿರರ್ಗಳವಾಗಿ ಅಂಗ್ಲಭಾಷೆಯನ್ನ ಮಾತನಾಡಲು ಅನುಕೂಲವಾಗಲಿದೆ. ಇನ್ನು ಪ್ರತಿ ಶನಿವಾರ ಎಲ್ಲಾ ವಿದ್ಯಾರ್ಥಿಗಳು ಬರೀ ಇಂಗ್ಲೀಷನಲ್ಲೇ ಮಾತನಾಡಬೇಕೆಂಬುದನ್ನ ಮಾರ್ಗಸೂಚಿಯಲ್ಲಿ ಉಲ್ಲೇಖಿಸಲಾಗಿದೆ.

ashwinistudioputtur

ಜಾಹೀರಾತು

SendShare11Share
Previous Post

ಯುವ ಬಂಟರ ಸಂಘ ಪುತ್ತೂರು ತಾಲೂಕು ಇದರ ವತಿಯಿಂದ ಒಂದು ದಿನದ ಯುವ ವಿಕಾಸ ಕಾರ್ಯಗಾರ.

Next Post

ಹುಡುಗಿ ವೇಷತೊಟ್ಟು ಹೋಗುತ್ತಿದ್ದ ಪ್ರಿಯಕರ; ತನ್ನ ಮೀಸೆಯನ್ನು ಮರೆಮಾಡಲು ಸ್ಕಾರ್ಫ್ನಿಂದ ತನ್ನ ಮುಖವನ್ನು ಮುಚ್ಚಿದ್ದ, ಕಡೆಗೂ ಸಿಕ್ಕಿಬಿದ್ದ!

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In