• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು: ಸರಕಾರಿ ಫ್ರೌಢ ಶಾಲೆ ಶಾಂತಿನಗರ  ಶಾಲಾ ಪ್ರಾರಂಭೋತ್ಸವ ಮತ್ತು ಅಭಿನಂದನ ಕಾರ್ಯಕ್ರಮ.

May 31, 2024
ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: 574.79 ಕೋಟಿ ರೂ ಅನುದಾನಕ್ಕೆ ಇಂದು ಆಡಳಿತಾತ್ಮಕ ಅನುಮೋದನೆ

August 21, 2026
ವಿಶ್ವ ಛಾಯಾಗ್ರಾಹಣ ದಿನದ ಪ್ರಯುಕ್ತ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ (ಎಸ್ ಕೆ ಪಿ ಎ) ಪುತ್ತೂರು ವಲಯದ ವತಿಯಿಂದ ರಕ್ತದಾನ ಶಿಬಿರ

August 20, 2026
ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ: ಹಾನಿಕಾರಕ ರಾಸಾಯನಿಕ ವಶ

ನದಿಗಳು ಮತ್ತು ಸಾರ್ವಜನಿಕ ಸ್ಥಳಗಳಿಗೆ ತ್ಯಾಜ್ಯ ಎಸೆಯುವವರ ವಿರುದ್ಧ ಸರ್ಕಾರವು ತಪ್ಪಿತಸ್ಥರ ವಿರುದ್ಧ ನೇರ ಕ್ರಮ ಕೈಗೊಂಡಿಲ್ಲ ಯಾಕೇ?- ಸದನದಲ್ಲಿ ಪ್ರಶ್ನೆ ಮಾಡಿದ ಎಂಎಲ್‌ಸಿ ಕಿಶೋರ್ ಕುಮಾರ್

ಬೆಳ್ತಂಗಡಿ: ಬಾಲಕ ಸುಮಂತ್ ನಿಗೂಢ ಸಾವಿನ ಪ್ರಕರಣ : ತಂದೆ, ತಾಯಿ, ಸಹೋದರ ಸಹಿತ ಐವರ  ಬೈನ್ ಮ್ಯಾಪಿಂಗ್

ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಹೋರಾಟಕ್ಕೆ ಬಿಜೆಪಿ ಸಜ್ಜು – ಪುತ್ತೂರು ಪದಾಧಿಕಾರಿಗಳು ಮತ್ತು ಪ್ರಮುಖರ ಸಭೆ

August 19, 2026
ವಿಶ್ವ ಛಾಯಾಗ್ರಹಣ ದಿನ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ) ಪುತ್ತೂರು ವಲಯದಿಂದ ಹಿರಿಯ ಛಾಯಾಗ್ರಾಹಕರಿಗೆ ಸನ್ಮಾನ

ವಿಶ್ವ ಛಾಯಾಗ್ರಹಣ ದಿನ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ) ಪುತ್ತೂರು ವಲಯದಿಂದ ಹಿರಿಯ ಛಾಯಾಗ್ರಾಹಕರಿಗೆ ಸನ್ಮಾನ

August 20, 2026
ಹನೂರು ಎನ್ ಕೌಂಟರ್ ಕೇಸ್: ಸತ್ಯಶೋಧನಾ ತಂಡವನ್ನು ರಚಿಸಿದ ಬಿಜೆಪಿ

August 18, 2026
ಶೂಟ್ ಮಾಡೋಕೆ ಅವರೇನು ವೀರಪ್ಪನ್ ರೇಂಜ್​​​ನವರಾ – ಪ್ರಕರಣದ ಬಗ್ಗೆ ಹೆಚ್​​​​ಡಿಕೆ ಕಿಡಿ

ಹನೂರು ಶೂಟೌಟ್ ಪ್ರಕರಣ: ತಮಿಳುನಾಡು ಸರ್ಕಾರದಿಂದ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಘೋಷಣೆ!

ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ವಿಟ್ಲದಲ್ಲಿ 53 ವರ್ಷದ ವ್ಯಕ್ತಿಯ ಬಂಧನ

ವಂದೇ ಮಾತರಂ ವಿವಾದ: ಸೋನಿಯಾ ಗಾಂಧಿ ವಿರುದ್ಧ ದೂರು ದಾಖಲು

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, August 21, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: 574.79 ಕೋಟಿ ರೂ ಅನುದಾನಕ್ಕೆ ಇಂದು ಆಡಳಿತಾತ್ಮಕ ಅನುಮೋದನೆ

    ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: 574.79 ಕೋಟಿ ರೂ ಅನುದಾನಕ್ಕೆ ಇಂದು ಆಡಳಿತಾತ್ಮಕ ಅನುಮೋದನೆ

    ವಿಶ್ವ ಛಾಯಾಗ್ರಾಹಣ ದಿನದ ಪ್ರಯುಕ್ತ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ (ಎಸ್ ಕೆ ಪಿ ಎ) ಪುತ್ತೂರು ವಲಯದ ವತಿಯಿಂದ ರಕ್ತದಾನ ಶಿಬಿರ

    ವಿಶ್ವ ಛಾಯಾಗ್ರಾಹಣ ದಿನದ ಪ್ರಯುಕ್ತ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ (ಎಸ್ ಕೆ ಪಿ ಎ) ಪುತ್ತೂರು ವಲಯದ ವತಿಯಿಂದ ರಕ್ತದಾನ ಶಿಬಿರ

    ನದಿಗಳು ಮತ್ತು ಸಾರ್ವಜನಿಕ ಸ್ಥಳಗಳಿಗೆ ತ್ಯಾಜ್ಯ ಎಸೆಯುವವರ ವಿರುದ್ಧ ಸರ್ಕಾರವು ತಪ್ಪಿತಸ್ಥರ ವಿರುದ್ಧ ನೇರ ಕ್ರಮ ಕೈಗೊಂಡಿಲ್ಲ ಯಾಕೇ?- ಸದನದಲ್ಲಿ ಪ್ರಶ್ನೆ ಮಾಡಿದ ಎಂಎಲ್‌ಸಿ ಕಿಶೋರ್ ಕುಮಾರ್

    ನದಿಗಳು ಮತ್ತು ಸಾರ್ವಜನಿಕ ಸ್ಥಳಗಳಿಗೆ ತ್ಯಾಜ್ಯ ಎಸೆಯುವವರ ವಿರುದ್ಧ ಸರ್ಕಾರವು ತಪ್ಪಿತಸ್ಥರ ವಿರುದ್ಧ ನೇರ ಕ್ರಮ ಕೈಗೊಂಡಿಲ್ಲ ಯಾಕೇ?- ಸದನದಲ್ಲಿ ಪ್ರಶ್ನೆ ಮಾಡಿದ ಎಂಎಲ್‌ಸಿ ಕಿಶೋರ್ ಕುಮಾರ್

    ಬೆಳ್ತಂಗಡಿ: ಬಾಲಕ ಸುಮಂತ್ ನಿಗೂಢ ಸಾವಿನ ಪ್ರಕರಣ : ತಂದೆ, ತಾಯಿ, ಸಹೋದರ ಸಹಿತ ಐವರ  ಬೈನ್ ಮ್ಯಾಪಿಂಗ್

    ಬೆಳ್ತಂಗಡಿ: ಬಾಲಕ ಸುಮಂತ್ ನಿಗೂಢ ಸಾವಿನ ಪ್ರಕರಣ : ತಂದೆ, ತಾಯಿ, ಸಹೋದರ ಸಹಿತ ಐವರ ಬೈನ್ ಮ್ಯಾಪಿಂಗ್

    ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಹೋರಾಟಕ್ಕೆ ಬಿಜೆಪಿ ಸಜ್ಜು – ಪುತ್ತೂರು ಪದಾಧಿಕಾರಿಗಳು ಮತ್ತು ಪ್ರಮುಖರ ಸಭೆ

    ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಹೋರಾಟಕ್ಕೆ ಬಿಜೆಪಿ ಸಜ್ಜು – ಪುತ್ತೂರು ಪದಾಧಿಕಾರಿಗಳು ಮತ್ತು ಪ್ರಮುಖರ ಸಭೆ

    ವಿಶ್ವ ಛಾಯಾಗ್ರಹಣ ದಿನ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ) ಪುತ್ತೂರು ವಲಯದಿಂದ ಹಿರಿಯ ಛಾಯಾಗ್ರಾಹಕರಿಗೆ ಸನ್ಮಾನ

    ವಿಶ್ವ ಛಾಯಾಗ್ರಹಣ ದಿನ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ) ಪುತ್ತೂರು ವಲಯದಿಂದ ಹಿರಿಯ ಛಾಯಾಗ್ರಾಹಕರಿಗೆ ಸನ್ಮಾನ

    ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ವಿಟ್ಲದಲ್ಲಿ 53 ವರ್ಷದ ವ್ಯಕ್ತಿಯ ಬಂಧನ

    ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ವಿಟ್ಲದಲ್ಲಿ 53 ವರ್ಷದ ವ್ಯಕ್ತಿಯ ಬಂಧನ

    ಛಾಯಾರತ್ನ” ಪ್ರಶಸ್ತಿಗೆ ಹಿರಿಯ ಛಾಯಾಗ್ರಾಹಕ ಸುಬ್ರಹ್ಮಣ್ಯ ಶಾಂತಲಾ ಸ್ಟುಡಿಯೋ ಮಾಲಕ ಲೋಕೇಶ್ ಬಿ.ಎನ್ ಆಯ್ಕೆ

    ನೈತಿಕ ಪೊಲೀಸ್​​ಗಿರಿ:  9 ಜನರ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಎಫ್‌ಐಆರ್ ದಾಖಲು

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಇತರೆ

ಪುತ್ತೂರು: ಸರಕಾರಿ ಫ್ರೌಢ ಶಾಲೆ ಶಾಂತಿನಗರ ಶಾಲಾ ಪ್ರಾರಂಭೋತ್ಸವ ಮತ್ತು ಅಭಿನಂದನ ಕಾರ್ಯಕ್ರಮ.

by ಪ್ರಜಾಧ್ವನಿ ನ್ಯೂಸ್
May 31, 2024
in ಇತರೆ, ಉಪ್ಪಿನಂಗಡಿ
0
ಪುತ್ತೂರು: ಸರಕಾರಿ ಫ್ರೌಢ ಶಾಲೆ ಶಾಂತಿನಗರ  ಶಾಲಾ ಪ್ರಾರಂಭೋತ್ಸವ ಮತ್ತು ಅಭಿನಂದನ ಕಾರ್ಯಕ್ರಮ.
92
SHARES
262
VIEWS
ShareShareShare

ಪುತ್ತೂರು ‌ತಾಲೂಕಿನ ಕೊಡಿಂಬಾಡಿ ಸಮೀಪದ ಶಾಂತಿನಗರ ಫ್ರೌಢ ಶಾಲೆಯ ಪ್ರಾರಂಭೋತ್ಸವ ಮತ್ತು ಅಭಿನಂದನ ಕಾರ್ಯಕ್ರಮವು ಮೇ 31 ರಂದು ನಡೆಯಿತು.

ಎಂಟನೇ ತರಗತಿಯಿಂದ ಹತ್ತನೇ ತರಗತಿಯ ತನಕ ಎಲ್ಲಾ ಮಕ್ಕಳಿಗೆ ದತ್ತ ಜಯಂತಿ ಸೇವಾ ಟ್ರಸ್ಟ್ ಮತ್ತು ತ್ರೀನೇತ್ರ ದತ್ತ ಸೌಹಾರ್ದ ಸಹಕಾರಿ ಸಂಘ ಪುತ್ತೂರು ‌ಇದರ ವತಿಯಿಂದ ಪುಸ್ತಕ ವಿತರಣೆ,ಐಡಿ ವಿತರಣೆ ನಡೆಯಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತಾನಾಡಿದ ಪುತ್ತೂರು ರೈ ಚಾರಿಟೇಬಲ್ ಟ್ರಸ್ಟ್ ಕಾರ್ಯಾಧ್ಯಕ್ಷರಾದ ಸುದೇಶ್ ಶೆಟ್ಟಿ ಹಿಂದೆ ಹಳ್ಳಿಯ ಮಕ್ಕಳಿಗೆ ಸರಕಾರಿ ‌ಶಾಲೆಯಲ್ಲಿ ಸರಿಯಾದ ಸೌಲಭ್ಯಗಳ‌ ಕೊರತೆ ಇತ್ತು ಪ್ರಸ್ತುತ ‌ದಿನಗಳಲ್ಲಿ ಸರಿಯಾದ ವ್ಯವಸ್ಥೆಗಳಾಗಿವೆ ಜೊತೆಗೆ ಸರಕಾರಿ ಶಾಲೆಯಲ್ಲಿ ‌ಕಲಿತ ಮಕ್ಕಳು ದೊಡ್ಡ ದೊಡ್ಡ ವ್ಯಕ್ತಿಗಳಾಗಿದ್ದರೆ ಎಂದರು.ಈ ಶಾಲೆಯ ಮಕ್ಕಳು ಉನ್ನತವಾಗಿ ಬೆಳೆಯಲಿ ನಮ್ಮ ಟ್ರಸ್ಟ್ ಮೂಲಕ ಸರಕಾರಿ ಶಾಲೆಗೆ ಬೇಕಾದ ಮೂಲಭೂತ ಸೌಕರ್ಯ ನೀಡುವ ಕೆಲಸ ಮಾಡುತ್ತಿದ್ದೇವೆ. ಸರಕಾರಿ ಶಾಲೆ ಉಳಿಯಬೇಕು ಜೊತೆಗೆ ಫಲಿತಾಂಶಗಳು ಉತ್ತಮವಾಗಿ ಬರಲಿ ಎಂದು ಹಾರೈಸಿದರು.ಈ ಸಂದರ್ಭದಲ್ಲಿ 2023-24 ರ ಸಾಲಿನ SSLC ಪರೀಕ್ಷೆಯಲ್ಲಿ 100% ಪಡೆದು ದಾಖಲೆ ನಿರ್ಮಿಸಿದೆ. ಎಲ್ಲಾ ಮಕ್ಕಳಿಗೆ ಅಭಿನಂದಿಸಿ ಸನ್ಮಾನಿಸಲಾಯಿತು. ಮುಖ್ಯ ಅತಿಥಿಯಾಗಿ ಮಾತಾನಾಡಿದ ಸೇವಾ ಟ್ರಸ್ಟ್ ನ ಅಧ್ಯಕ್ಷರಾದ ಗಜಾನನ ಪೈ ಸರಕಾರಿ ಶಾಲೆಯಲ್ಲಿ ಕಲಿಯುವ ಮಕ್ಕಳಿಗೆ ತುಂಬಾ ಅವಕಾಶವಿದೆ, ಭವಿಷ್ಯ ರೂಪಿಸಿಕೊಳ್ಳಿ. ನಮ್ಮ ಟ್ರಸ್ಟ್ ‌ನಿಂದ ಮುಂದೆಯೂ ಸಹಾಯ ಮಾಡುತ್ತೇವೆ ಎಂದರು. ಅಧ್ಯಕ್ಷತೆ ವಹಿಸಿದ SDMC ಅಧ್ಯಕ್ಷರಾದ ಪ್ರಕಾಶ್ ಗೌಡ ಮಾತಾನಾಡಿ ಪ್ರಾರಂಭೋತ್ಸವ ಮಕ್ಕಳಿಗೆ ಸ್ವಾಗತಿಸಿ ಮುಂದೆಯೂ ಉನ್ನತ ಫಲಿತಾಂಶ ಬರಲಿ ಎಂದು ಶುಭ ನುಡಿದರು. ಇದೇ ಸಂಧರ್ಭ ಶಿಕ್ಷಕರನ್ನು ಗೌರವಿಸಲಾಯಿತು.

ವೇದಿಕೆಯಲ್ಲಿ ನಿತೀನ್ ಪಕ್ಕಳ ಅಧ್ಯಕ್ಷರು ತ್ರೀನೇತ್ರ ಸಹಕಾರಿ ಸಂಘ,ವಿವೇಕ್ ಶೆಣೈ CEO, ಜಗದೀಶ್ ದತ್ತ ಜಯಂತಿ ಟ್ರಸ್ಟ್, ಸೂರ್ಯನಾರಾಯಣ ನಾಯಕ್,ಸುಧೀರ್ ಪ್ರಸಾದ್ ಎ,ಡಾ.ರಘ ಬೆಳ್ಳಿಪ್ಪಾಡಿ,
ಪಂಚಾಯತ್ ಸದಸ್ಯರಾದ ಜಗನ್ನಾಥ ಶೆಟ್ಟಿ ನಡುಮನೆ,ರಾಮಣ್ಣ ಗುಂಡೋಳೆ,ರಾಮಚಂದ್ರ ಪೂಜಾರಿ,ನಿರಂಜನ್ ರೈ ಮಟಂತಬೆಟ್ಟು,ಪದ್ಮನಾಭ ಶೆಟ್ಟಿ ರೆಂಜಾಳ,ಮುಖ್ಯೋಪಾಧ್ಯಾಯರಾದ ವಿಷ್ಣು ಪ್ರಸಾದ್ ಶಿಕ್ಷಕರು, ಹಿರಿಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು

8722552464 Astrloger

ಜಾಹೀರಾತು

Muliya

ಜಾಹೀರಾತು

SendShare37Share
Previous Post

ಬ್ರಹ್ಮಾವರ : ಕೊಟ್ಟಿಗೆಗೆ ಬೆಂಕಿ, ದನ ಕರು ಸಜೀವ ದಹನ, ಎರಡು ಜಾನುವಾರುಗಳಿಗೆ ಗಾಯ

Next Post

ಮಂಗಳೂರು : ಸುಮೊಟೊ ಕೇಸ್ ವಾಪಾಸ್ ಹಾಗೂ ಶರಣ್ ಪಂಪ್ವೆಲ್ ವಿರುದ್ಧ ಕೇಸ್ ದಾಖಲಿಸಿದ ಪ್ರಕರಣ ಖಂಡನೀಯ :-ಕ್ಯಾಪ್ಟನ್ ಬ್ರಿಜೇಶ್ ಚೌಟ . :

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In