• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
KSRTC ; ವಿದ್ಯಾರ್ಥಿಗಳಿಗೆ ಬಸ್​ ಪಾಸ್​ ವಿತರಣೆ ಆರಂಭ ,ಈ ಬಾರಿಯ ಬಸ್​ ಪಾಸ್​ ದರ ಎಷ್ಟು? ಅರ್ಜಿ ಸಲ್ಲಿಸುವುದು ಹೇಗೆ

June 1, 2024
ಪ್ರತಿಭಾವಂತ ಫೋಟೋಗ್ರಾಫರ್ ನೇಣು ಬಿಗಿದು ಆತ್ಮಹತ್ಯೆ..!

April 6, 2026
ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ ಸುರೇಂದ್ರನ್ ಪರವಾಗಿ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್ ಪುತ್ತೂರು ಮನೆ ಮನೆಗೆ ತೆರಳಿ ಮತಪ್ರಚಾರ

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

April 4, 2026
ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

ಜನಸಾಮಾನ್ಯರ ದ್ವನಿ ಯಾಗಿದ್ದ ಸಂಸದ ರಾಘವ್ ಚಡ್ಡಾ ಅವರನ್ನ ರಾಜ್ಯಸಭೆಯ ಉಪನಾಯಕನ ಸ್ಥಾನದಿಂದ ಕೆಳಗಿಳಿಸಿದ ಅಮ್ಮ್ ಆದ್ಮಿ

April 3, 2026
ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

ತಮಿಳುನಾಡು ವಿಧಾನಸಭಾ ಚುನಾವಣೆ ಬಿಜೆಪಿ 27 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ – ಅಣ್ಣಾಮಲೈ ಹೆಸರಿಲ್ಲ

ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

April 2, 2026
ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

March 31, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, April 8, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

    ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

    ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

    ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

    ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

    ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

    ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

    ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

    ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

    ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

    ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

    ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್  ವತಿಯಿಂದ  ಜೀವ ರಕ್ಷಕ ವಾಹನ ಹಸ್ತಾಂತರ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ

KSRTC ; ವಿದ್ಯಾರ್ಥಿಗಳಿಗೆ ಬಸ್​ ಪಾಸ್​ ವಿತರಣೆ ಆರಂಭ ,ಈ ಬಾರಿಯ ಬಸ್​ ಪಾಸ್​ ದರ ಎಷ್ಟು? ಅರ್ಜಿ ಸಲ್ಲಿಸುವುದು ಹೇಗೆ

by ಪ್ರಜಾಧ್ವನಿ ನ್ಯೂಸ್
June 1, 2024
in ಪ್ರಾದೇಶಿಕ
0
KSRTC ; ವಿದ್ಯಾರ್ಥಿಗಳಿಗೆ ಬಸ್​ ಪಾಸ್​ ವಿತರಣೆ ಆರಂಭ ,ಈ ಬಾರಿಯ ಬಸ್​ ಪಾಸ್​ ದರ ಎಷ್ಟು? ಅರ್ಜಿ ಸಲ್ಲಿಸುವುದು ಹೇಗೆ
28
SHARES
80
VIEWS
ShareShareShare

2024-25ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಮತ್ತು ಪದವಿ ಪೂರ್ವ ಕಾಲೇಜುಗಳು ಪ್ರಾರಂಭವಾಗಿವೆ. ವಿದ್ಯಾರ್ಥಿಗಳು ನಲಿಯುತ್ತ ಶಾಲೆ-ಕಾಲೇಜುಗಳತ್ತ ಹೆಜ್ಜೆ ಇಡುತ್ತಿದ್ದಾರೆ. ಈಗಾಗಲೆ ತರಗತಿಗಳು ಆರಂಭವಾದ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಬಸ್ ಪಾಸ್  ನೀಡುವುದಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ  ಪ್ರಕರಟಣೆ ಹೊರಡಿಸಿದೆ. ನಿಗಮ 10 ತಿಂಗಳ ಪಾಸ್ ದರ ನಿಗದಿ ಮಾಡಿದೆ. ಹಾಗಿದ್ದರೆ ಈ ಬಾರಿಯ ಬಸ್​ ಪಾಸ್​ ದರ ಎಷ್ಟು? ಅರ್ಜಿ ಸಲ್ಲಿಸುವುದು ಹೇಗೆ ಇಲ್ಲಿದೆ ಓದಿ….

camera center ad

ಜಾಹೀರಾತು

Poorna squash

ಜಾಹೀರಾತು

Keshari Durga

ಜಾಹೀರಾತು

ಪಾಸ್ ದರ ಪಟ್ಟಿ

  1. ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಪಾಸ್ ದರ – 150 ರೂ.
  2. ಪ್ರೌಢ ಶಾಲಾ ವಿದ್ಯಾರ್ಥಿಗಳ ಪಾಸ್ ದರ- 750 ರೂ.
  3. ಪರಿಶಿಷ್ಟ ಜಾತಿ – ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ಪಾಸ್​ ದರ – 150 ರೂ.
  4. ಪ್ರೌಢ ಶಾಲಾ ವಿದ್ಯಾರ್ಥಿನಿಯರ (ಗಡಿ ಭಾಗದ ಆಚೆಗೆ) – 150 ರೂ.
  5. ಕಾಲೇಜು- ಡಿಪ್ಲೊಮಾ ವಿದ್ಯಾರ್ಥಿಗಳ ಪಾಸ್ ದರ- 1050 ರೂ.
  6. ಎಸ್ಸಿ, ಎಸ್ಟಿ ವಿದ್ಯಾರ್ಥಿಗಳ ಪಾಸ್ ದರ- 150 ರೂ.
  7. ಐಟಿಐ, ಡಿಪ್ಲೊಮಾ ವಿದ್ಯಾರ್ಥಿಗಳ ಪಾಸ್ ದರ (12 ತಿಂಗಳ ಅವದಿ) 1310 ರೂ.
  8. ಐಟಿಐ, ಡಿಪ್ಲೊಮಾ ಎಸ್ಸಿ, ಎಸ್ಟಿ ವಿದ್ಯಾರ್ಥಿಗಳ ಪಾಸ್ ದರ- 160 ರೂ.
  9. ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳ ಪಾಸ್ ದರ- 1550 ರೂ.
  10. ವೃತ್ತಿಪರ ಕೋರ್ಸ್ ಎಸ್ಸಿ, ಎಸ್ಟಿ ವಿದ್ಯಾರ್ಥಿಗಳ ಪಾಸ್ ದರ- 150 ರೂ.
  11. ಸಂಜೆ ಕಾಲೇಜು ವಿದ್ಯಾರ್ಥಿಗಳ ಪಾಸ್ ದರ- 1350 ರೂ.
  12. ಸಂಜೆ ಕಾಲೇಜು ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ಪಾಸ್ ದರ – 150 ರೂ. ಈ ಪಾಸ್​ಗಳನ್ನು ಪಡೆಯಲು ಆನ್​ ಲೈನ್​ನಲ್ಲೇ ಅರ್ಜಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸುವ ವಿಧಾನ

  • ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್‌ನಲ್ಲಿ ಆನ್‌ಲೈನ್ ಮುಖೇನ ಅರ್ಜಿಯನ್ನು ಸಲ್ಲಿಸಬೇಕು. ಸೇವಾಸಿಂಧು ಪೋರ್ಟಲ್  https://sevasindhuservices.karnataka.gov.in/buspassservices
  • ವಿದ್ಯಾರ್ಥಿಗಳು ಮೇ 31 ರಿಂದ ಸೇವಾಸಿಂಧು ಪೋರ್ಟಲ್‌ನಲ್ಲಿ ಬಸ್ ಪಾಸ್‌ಗಾಗಿ ಅರ್ಜಿಗಳನ್ನು ಸಲ್ಲಿಸಬಹು. ಆನ್​ ಲೈನ್ ಪೋರ್ಟಲ್​ನಲ್ಲಿ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ.
  • ಇದಲ್ಲದೆ, ವಿದ್ಯಾರ್ಥಿಗಳು, ಕರ್ನಾಟಕ-ಒನ್, ಗ್ರಾಮ-ಒನ್ ಮತ್ತು ಬೆಂಗಳೂರು-ಒನ್ ಕೇಂದ್ರಗಳಿಗೆ ಭೇಟಿ ನೀಡಿ ಅಲ್ಲಿನ ಸಿಬ್ಬಂದಿಗಳ ಮೂಲಕವು ಅರ್ಜಿ ಸಲ್ಲಿಸಬಹುದು. ಈ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಲು ಸರ್ಕಾರದ ಆದೇಶದಂತೆ 30 ರೂ. ಸೇವಾ ಶುಲ್ಕವನ್ನು ಕೇಂದ್ರಗಳ ಸಿಬ್ಬಂದಿಗಳು ಪಡೆಯಲು ಪಡೆಯುತ್ತಾರೆ.
  • ವಿದ್ಯಾರ್ಥಿಗಳು ವಿದ್ಯಾರ್ಥಿ ಬಸ್ ಪಾಸ್‌ಗಾಗಿ ಅರ್ಜಿ ಸಲ್ಲಿಸಲು Declaration Formeನ್ನು ಸೇವಾಸಿಂಧು ತಂತ್ರಾಂಶದಲ್ಲಿ ಅಥವಾ ಕರಾರಸಾ ನಿಗಮದ ವೆಬ್​​ಸೈಟ್​ನಲ್ಲಿ (https://ksrtc.karnataka.gov.in/studentpass) ಡೌನ್​ಲೋಡ್​​ ಮಾಡಿಕೊಳ್ಳಬೇಕು ಹಾಗೂ ಅದನ್ನು ಅರ್ಜಿ ಸಲ್ಲಿಸುವಾಗ Submitಮಾಡಬೇಕು.
  • ಅರ್ಜಿ ಅನುಮೋದನೆಯಾದ ವಿದ್ಯಾರ್ಥಿಗಳಿಗೆ ಪಾಸು ಪಡೆಯಲು ಭೇಟಿ ನೀಡಬೇಕಿರುವ ಕೌಂಟರ್‌ನ ಹೆಸರು / ವಿಳಾಸ ಮಾಹಿತಿಯನ್ನು ಅರ್ಜಿಯಲ್ಲಿ ನೀಡಲಾದ ಮೊಬೈಲ್ ಸಂಖ್ಯೆಗೆ ಎಸ್‌ಎಂಎಸ್ ಮುಖೇನ ಕಳುಹಿಸಲಾಗುತ್ತದೆ. ವಿದ್ಯಾರ್ಥಿ ಪಾಸುಗಳನ್ನು ಜೂ. 01 ರಿಂದ ನಿಗದಿತ ಪಾಸ್ ಕೌಂಟರ್​ಗಳಲ್ಲಿ ವಿತರಿಸಲಾಗುತ್ತದೆ.
  • ತದನಂತರ ವಿದ್ಯಾರ್ಥಿಗಳು ಆಯ್ಕೆ ಮಾಡಿದ ಕೌಂಟರ್ಗೆಗೆ ತೆರಳಿ, ನಿಗದಿತ ಪಾಸಿನ ಶುಲ್ಕವನ್ನು ನಗದು, ಕ್ರೆಡಿಟ್ ಕಾರ್ಡ್ / ಡೆಬಿಟ್ ಕಾರ್ಡ್ / UPI ಮುಖೇನ ಪಾವತಿಸಿ ಪಾಸನ್ನು ಪಡೆಯಬಹು.
  • ಸರ್ಕಾರವು ಕರ್ನಾಟಕ ರಾಜ್ಯದ ಮಹಿಳೆಯರಿಗೆ (ವಿದ್ಯಾರ್ಥಿನಿಯರು, ಅಂಗತ್ವ ಅಲ್ಪ ಸಂಖ್ಯಾತರು ಸೇರಿದಂತೆ) ಶಕ್ತಿ ಯೋಜನೆಯಡಿ ಕರ್ನಾಟಕ ರಾಜ್ಯದೊಳಗೆ ಉಚಿತ ಪ್ರಯಾಣ ಸೌಲಭ್ಯವನ್ನು ಒದಗಿಸಿದೆ.
  • ನೆರೆರಾಜ್ಯದಲ್ಲಿ ವಾಸವಿದ್ದು ಕರ್ನಾಟಕ ರಾಜ್ಯದ ಶಾಲೆ / ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಾಗೂ ಕರ್ನಾಟಕ ರಾಜ್ಯದಲ್ಲಿ ವಾಸವಿದ್ದು, ನೆರೆ ರಾಜ್ಯದ ಶಾಲೆ / ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ, ಗಡಿಭಾಗದ ಮಾರ್ಗಗಳಲ್ಲಿನ ವಿದ್ಯಾರ್ಥಿನಿಯರು, ವಿದ್ಯಾರ್ಥಿ ರಿಯಾಯಿತಿ ಬಸ್ ಪಾಸ್ ಪಡೆಯಬಹದು. ಮೇಲ್ಕಂಡ ಕ್ರಮಗಳನ್ನು ಅನುಸರಿಸಿ ಗಡಿಭಾಗದ ವಿದ್ಯಾರ್ಥಿಗಳು ಪಾಸುಗಳನ್ನು ಪಡೆಯಬಹು.
  • ಕರಾರಸಾನಿಗಮ ವ್ಯಾಪ್ತಿಯ 129 ಪಾಸ್ ವಿತರಣಾ ಕೌಂಟರ್ಗಗಳ ವಿವರಗಳನ್ನು ವಿದ್ಯಾರ್ಥಿಗಳ ಮಾಹಿತಿಗಾಗಿ ನಿಗಮದ ವೆಬ್‌ ಸೈಟ್ ನಲ್ಲಿ ಒದಗಿಸಲಾಗಿದೆ. ನಿಗಮದ ವೆಬ್ ಸೈಟ್​ ವಿಳಾಸ: https://ksrtc.karnataka.gov.in
ashwinistudioputtur

ಜಾಹೀರಾತು

Muliya

ಜಾಹೀರಾತು

vishnu studio

ಜಾಹೀರಾತು

SendShare11Share
Previous Post

ಪುತ್ತೂರು: ಗರಿಗೆದರಿದ ವಿಧಾನಪರಿಷತ್ ಚುನಾವಣೆ ಪುತ್ತೂರಿನಲ್ಲಿ ರಘಪತಿ ಭಟ್ ಭರ್ಜರಿ ಮತಯಾಚನೆ

Next Post

ಪುತ್ತೂರು: ವಿಧಾನ ಪರಿಷತ್ ಗೆದ್ದ ನಂತರ ಬಿಜೆಪಿಗೆ ಬೆಂಬಲ. ಹಿಂದುತ್ವಕ್ಕೆ‌ ಕೆಲಸ ಮಾಡಿ ಬೆಳೆದವನು ಕಾರ್ಯಕರ್ತರ ಧ್ವನಿಯಾಗಿ ಸ್ಪರ್ಧಿಸಿದ್ದೇನೆ : ಪಕ್ಷೇತರ ‌ಅಭ್ಯರ್ಥಿ ರಘಪತಿ ‌ಭಟ್

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In