• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ರಜನಿಕಾಂತ್​ ಹಿಮಾಲಯದಲ್ಲಿ ಧ್ಯಾನ, ಆಧ್ಯಾತ್ಮಕತೆಯ ಮೇಲೆ ಅಪಾರ ನಂಬಿಕೆ

June 1, 2024
ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲೇ ವಾರ್ಡನ್‌ಗೆ ಕೊಲೆಯತ್ನ!

September 6, 2026
ರಾಷ್ಟ್ರೀಯ ಮಟ್ಟದ ಓಪನ್ ಕರಾಟೆ ಚಾಂಪಿಯನ್ಶಿಪ್ 2026 ಸ್ಪರ್ಧೆಯಲ್ಲಿ  ಹಾರಾಡಿ ಶಾಲೆ ವಿದ್ಯಾರ್ಥಿನಿ ಕು. ದೀಪ್ತ ಡಿ.ಕೆ ಕರಾಟೆಯಲ್ಲಿ ಪ್ರಥಮ ಸ್ಥಾನ

ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

September 5, 2026
ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

September 4, 2026
ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

September 3, 2026
ನಾವೂರು–ಕುತ್ಲೂರು ದುರ್ಗಮ ಪ್ರದೇಶಗಳ ವಿದ್ಯುದೀಕರಣಕ್ಕೆ ವನ್ಯಜೀವಿ ಅನುಮತಿ, 11 ಕೆ.ವಿ. ಮಾರ್ಗವನ್ನು ಭೂಗತ ಕೇಬಲ್ ಮೂಲಕ ಅಳವಡಿಸಲು ಅವಕಾಶ – ಶಾಸಕ ಹರೀಶ್ ಪೂಂಜ

ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

September 2, 2026
ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

September 1, 2026
ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

September 1, 2026
ಮದರಸಾ ವಿಸ್ತರಣೆಗಾಗಿ ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ

ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, September 6, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲೇ ವಾರ್ಡನ್‌ಗೆ ಕೊಲೆಯತ್ನ!

    ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲೇ ವಾರ್ಡನ್‌ಗೆ ಕೊಲೆಯತ್ನ!

    ರಾಷ್ಟ್ರೀಯ ಮಟ್ಟದ ಓಪನ್ ಕರಾಟೆ ಚಾಂಪಿಯನ್ಶಿಪ್ 2026 ಸ್ಪರ್ಧೆಯಲ್ಲಿ  ಹಾರಾಡಿ ಶಾಲೆ ವಿದ್ಯಾರ್ಥಿನಿ ಕು. ದೀಪ್ತ ಡಿ.ಕೆ ಕರಾಟೆಯಲ್ಲಿ ಪ್ರಥಮ ಸ್ಥಾನ

    ರಾಷ್ಟ್ರೀಯ ಮಟ್ಟದ ಓಪನ್ ಕರಾಟೆ ಚಾಂಪಿಯನ್ಶಿಪ್ 2026 ಸ್ಪರ್ಧೆಯಲ್ಲಿ ಹಾರಾಡಿ ಶಾಲೆ ವಿದ್ಯಾರ್ಥಿನಿ ಕು. ದೀಪ್ತ ಡಿ.ಕೆ ಕರಾಟೆಯಲ್ಲಿ ಪ್ರಥಮ ಸ್ಥಾನ

    ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

    ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

    ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

    ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

    ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

    ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

    ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

    ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

    ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

    ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ

ರಜನಿಕಾಂತ್​ ಹಿಮಾಲಯದಲ್ಲಿ ಧ್ಯಾನ, ಆಧ್ಯಾತ್ಮಕತೆಯ ಮೇಲೆ ಅಪಾರ ನಂಬಿಕೆ

73 ವರ್ಷವಾದ್ರೂ ಕಣಿವೆಗಳನ್ನು ಹತ್ತಿ ಇಳಿಯುವ ಸೂಪರ್​ ಸ್ಟಾರ್​!

by ಪ್ರಜಾಧ್ವನಿ ನ್ಯೂಸ್
June 1, 2024
in ಪ್ರಾದೇಶಿಕ, ರಾಜ್ಯ
0
ರಜನಿಕಾಂತ್​ ಹಿಮಾಲಯದಲ್ಲಿ ಧ್ಯಾನ, ಆಧ್ಯಾತ್ಮಕತೆಯ ಮೇಲೆ ಅಪಾರ ನಂಬಿಕೆ
17
SHARES
48
VIEWS
ShareShareShare

ಸೂಪರ್‌ಸ್ಟಾರ್‌ ರಜನಿಕಾಂತ್‌ ಆಗಾಗ ಹಿಮಾಲಯಕ್ಕೆ ಹೋಗಿ ಬರುತ್ತಾರೆ ಎನ್ನುವ ವಿಚಾರ ಅನೇಕರಿಗೆ ತಿಳಿದಿದೆ. ವರ್ಷಕ್ಕೊಮ್ಮೆಯಾದರೂ ರಜನಿಕಾಂತ್​ ಹಿಮಾಲಯಕ್ಕೆ ಹೋಗ್ತಾರೆ. ಆಧ್ಯಾತ್ಮಕತೆಯ ಮೇಲೆ ಅಪಾರ ನಂಬಿಕೆ ಹೊಂದಿರುವ ರಜನಿ ಹಿಮಾಲಯದಲ್ಲಿ ಧ್ಯಾನ ಮಾಡುತ್ತಾರೆ. ಜೊತೆಗೆ ನೆಚ್ಚಿನ ದೇವಾಲಯಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆದು ವಾಪಸ್ ಆಗ್ತಾರೆ.

ನಟ ರಜನಿಕಾಂತ್ ಸದ್ಯ ಹಿಮಾಲಯ ಪ್ರವಾಸದಲ್ಲಿದ್ದಾರೆ. ಇತ್ತೀಚಿಗೆ ನಟ ರಜನಿಕಾಂತ್ ಪ್ರತಿ ಸಿನಿಮಾ ಚಿತ್ರೀಕರಣದ ನಂತರ ಹಿಮಾಲಯಕ್ಕೆ ಹೋಗುತ್ತಿದ್ದಾರೆ. ಇದೀಗ ವೆಟ್ಟೈಯನ್​ ಚಿತ್ರದ ಶೂಟಿಂಗ್ ಮುಗಿದಿದ್ದು, ನಟ ರಜನಿಕಾಂತ್ ತಮ್ಮ ಧಾರ್ಮಿಕ ಯಾತ್ರೆ ಆರಂಭಿಸಿದ್ದಾರೆ. ಮೇ 29 ರಂದು ಹಿಮಾಲಯಕ್ಕೆ ತೆರಳಿದ್ದ ರಜನಿಕಾಂತ್​ ಅವರು ರಿಷಿಕೇಶ, ಭದ್ರಿನಾಥ್, ಕೇದಾರನಾಥ, ಬಾಬೂಜಿ ಗುಹೆಯಂತಹ ಪವಿತ್ರ ಸ್ಥಳಗಳಿಗೆ ಭೇಟಿ ನೀಡಿದ್ದಾರೆ ಎನ್ನಲಾಗ್ತಿದೆ. 

Muliya

ಜಾಹೀರಾತು

8722552464 Astrloger

ಜಾಹೀರಾತು

ಹಿಮಾಲಯದಲ್ಲಿರುವ ರಜನಿಕಾಂತ್ ಫೋಟೋ ಕೂಡ ವೈರಲ್ ಆಗಿದೆ. ವೈಟ್ ಶರ್ಟ್​ ಧರಿಸಿರುವ ರಜನಿಕಾಂತ್​ ಬ್ಲ್ಯಾಕ್​ ಕೂಲಿಂಗ್ ಗ್ಲಾಸ್‌ ಮತ್ತು ಮೇಲೆ ಒಂದು ಶಾಲು ಧರಿಸಿದ್ದಾರೆ. ನಟ ರಜನಿಕಾಂತ್ ಫೋಟೋ ಕೂಡ  ವೈರಲ್ ಆಗ್ತಿದೆ. ನಟ ರಜನಿಕಾಂತ್ ತಮ್ಮ ಆಧ್ಯಾತ್ಮಿಕ ಪ್ರಯಾಣ ಮುಗಿಸಿ ಜೂನ್ 3 ಅಥವಾ 4 ರಂದು ಚೆನ್ನೈಗೆ ಮರಳುವ ನಿರೀಕ್ಷೆಯಿದೆ.

ಜಾಹೀರಾತು

SendShare7Share
Previous Post

ಕಾಮಿಡಿ ಶೋ ನೋಡಿ ಮೂರ್ಛೆ ತಪ್ಪಿ ಬಿದ್ದ ವ್ಯಕ್ತಿ ಆಸ್ಪತ್ರೆಗೆ ದಾಖಲು

Next Post

ಜೈ ಶ್ರೀರಾಮ್ ಹಾಡು ಹಾಕಿದ್ದಕ್ಕೆ ಕಾಲೇಜಿನಲ್ಲಿ 2 ವಿದ್ಯಾರ್ಥಿ‌ ಗುಂಪುಗಳ ನಡುವೆ ಮಾರಾಮಾರಿ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In