• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ದಕ್ಷಿಣದ ಎರಡು ರಾಜ್ಯಗಳಲ್ಲಿ ಅರಳಲಿದೆ ಕಮಲ; ಮೋದಿಯ ಐತಿಹಾಸಿಕ ಸಾಧನೆ!

ದಕ್ಷಿಣದ ಎರಡು ರಾಜ್ಯಗಳಲ್ಲಿ ಅರಳಲಿದೆ ಕಮಲ; ಮೋದಿಯ ಐತಿಹಾಸಿಕ ಸಾಧನೆ!

June 1, 2024
ಸುಳ್ಯ ವಲಯ ಮಟ್ಟದ ಪ್ರೌಢಶಾಲಾ ವಿಭಾಗ 17ರ  ವಯೋಮಾನದ ಬಾಲಕ ಬಾಲಕಿಯರ ವಿಭಾಗದ ವಲಯ ಮಟ್ಟದ ಕ್ರೀಡಾಕೂಟದಲ್ಲಿ  ಜಾಲ್ಸೂರು  ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಕ್ರೀಡಾಪಟುಗಳ ತೆಕ್ಕೆಗೆ ಹಲವು ಪದಕ

ಸುಳ್ಯ ವಲಯ ಮಟ್ಟದ ಪ್ರೌಢಶಾಲಾ ವಿಭಾಗ 17ರ ವಯೋಮಾನದ ಬಾಲಕ ಬಾಲಕಿಯರ ವಿಭಾಗದ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಜಾಲ್ಸೂರು ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಕ್ರೀಡಾಪಟುಗಳ ತೆಕ್ಕೆಗೆ ಹಲವು ಪದಕ

September 23, 2026
ರಾಮಕುಂಜ: ಅರಣ್ಯ ವೀಕ್ಷಕ ಹೃದಯಾಘಾತದಿಂದ ನಿಧನ

ರಾಮಕುಂಜ: ಅರಣ್ಯ ವೀಕ್ಷಕ ಹೃದಯಾಘಾತದಿಂದ ನಿಧನ

September 23, 2026
ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿಗಳ ವಿಶೇಷ ಅನುದಾನ ಪುತ್ತೂರು ನಗರಸಭೆಗೆ 6.5 ಕೋಟಿ , ವಿಟ್ಲ ಪ.ಪಂಗೆ 3.5 ಕೋಟಿ; ಶಾಸಕ ಅಶೋಕ್ ರೈ

ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿಗಳ ವಿಶೇಷ ಅನುದಾನ ಪುತ್ತೂರು ನಗರಸಭೆಗೆ 6.5 ಕೋಟಿ , ವಿಟ್ಲ ಪ.ಪಂಗೆ 3.5 ಕೋಟಿ; ಶಾಸಕ ಅಶೋಕ್ ರೈ

September 23, 2026
ಉಡುಪಿ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಲೋಕಾರ್ಪಣೆ, ಬ್ರಹ್ಮಾವರ ಆರೋಗ್ಯ ಕೇಂದ್ರವನ್ನು ತಾಲೂಕು ಆಸ್ಪತ್ರೆಗೆ ಮೇಲ್ದರ್ಜೆಗೇರಿಸುವಂತೆ ಉಡುಪಿ ಶಾಸಕ ಯಶಪಲ್ ಸುವರ್ಣ  ಸಚಿವರಲ್ಲಿ ಮನವಿ 

ಉಡುಪಿ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಲೋಕಾರ್ಪಣೆ, ಬ್ರಹ್ಮಾವರ ಆರೋಗ್ಯ ಕೇಂದ್ರವನ್ನು ತಾಲೂಕು ಆಸ್ಪತ್ರೆಗೆ ಮೇಲ್ದರ್ಜೆಗೇರಿಸುವಂತೆ ಉಡುಪಿ ಶಾಸಕ ಯಶಪಲ್ ಸುವರ್ಣ  ಸಚಿವರಲ್ಲಿ ಮನವಿ 

September 23, 2026
ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಆರೋಪಿಗಳಾದ ಉಳ್ಳಾಲ ಮೂಲದ ಪ್ರೀತೇಶ್ ಹಾಗೂ ಪುತ್ತೂರಿನ ಕಿರಣ್ ಗೆ ಜೀವಾವಧಿ ಶಿಕ್ಷೆ ಪ್ರಕಟ

ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಆರೋಪಿಗಳಾದ ಉಳ್ಳಾಲ ಮೂಲದ ಪ್ರೀತೇಶ್ ಹಾಗೂ ಪುತ್ತೂರಿನ ಕಿರಣ್ ಗೆ ಜೀವಾವಧಿ ಶಿಕ್ಷೆ ಪ್ರಕಟ

September 22, 2026
ಧರ್ಮಸ್ಥಳದಿಂದ ಉಜಿರೆ- ಬಂದಾರು-ಉಪ್ಪಿನಂಗಡಿ ಮಾರ್ಗವಾಗಿ ಕೆ.ಎಸ್.ಆರ್.ಟಿ.ಸಿ  ಬಸ್ ಪ್ರಾರಂಭ

ಧರ್ಮಸ್ಥಳದಿಂದ ಉಜಿರೆ- ಬಂದಾರು-ಉಪ್ಪಿನಂಗಡಿ ಮಾರ್ಗವಾಗಿ ಕೆ.ಎಸ್.ಆರ್.ಟಿ.ಸಿ ಬಸ್ ಪ್ರಾರಂಭ

September 22, 2026
ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ

ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ

September 22, 2026
ವಿಟ್ಲ: ಬೆಂಕಿತಗುಲಿ ಅಂಗಡಿ ಭಸ್ಮ ಘಟನೆ ಸರಕಾರದಿಂದ 5ಲಕ್ಷ ಪರಿಹಾರ ಮಂಜೂರು: ಶಾಸಕ ಅಶೋಕ್ ರೈ

ವಿಟ್ಲ: ಬೆಂಕಿತಗುಲಿ ಅಂಗಡಿ ಭಸ್ಮ ಘಟನೆ ಸರಕಾರದಿಂದ 5ಲಕ್ಷ ಪರಿಹಾರ ಮಂಜೂರು: ಶಾಸಕ ಅಶೋಕ್ ರೈ

September 21, 2026
ಪುತ್ತೂರು: ಕಾರ್ತಿಕ್ ಮೇರ್ಲ ಕೊಲೆ ಪ್ರಕರಣ – ಇಬ್ಬರು ಆರೋಪಿಗಳ ಆರೋಪ ಸಾಬೀತು

ಪುತ್ತೂರು: ಕಾರ್ತಿಕ್ ಮೇರ್ಲ ಕೊಲೆ ಪ್ರಕರಣ – ಇಬ್ಬರು ಆರೋಪಿಗಳ ಆರೋಪ ಸಾಬೀತು

September 21, 2026
ಇತಿಹಾಸ ಪ್ರಸಿದ್ಧ ಪುತ್ತೂರು ಕಿಲ್ಲೆ ಮೈದಾನದ 68ನೇ ವರ್ಷದ ಸಾರ್ವಜನಿಕ ಶ್ರೀ ಮಹಾಗಣೇಶೋತ್ಸವವು ವೈಭವದಿಂದ ಸಂಪನ್ನ

ಇತಿಹಾಸ ಪ್ರಸಿದ್ಧ ಪುತ್ತೂರು ಕಿಲ್ಲೆ ಮೈದಾನದ 68ನೇ ವರ್ಷದ ಸಾರ್ವಜನಿಕ ಶ್ರೀ ಮಹಾಗಣೇಶೋತ್ಸವವು ವೈಭವದಿಂದ ಸಂಪನ್ನ

September 21, 2026
ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

September 21, 2026
ಪೆರ್ನೆ ಮಕ್ಕಳನ್ನು ಬಾವಿಗೆಸೆದ ಪ್ರಕರಣ: ಆರೋಪಿ ನೂರುನ್ನಿಸಾಗೆ 15 ದಿನಗಳ ನ್ಯಾಯಾಂಗ ಬಂಧನ

ಪೆರ್ನೆ ಮಕ್ಕಳನ್ನು ಬಾವಿಗೆಸೆದ ಪ್ರಕರಣ: ಆರೋಪಿ ನೂರುನ್ನಿಸಾಗೆ 15 ದಿನಗಳ ನ್ಯಾಯಾಂಗ ಬಂಧನ

September 21, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, September 23, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಸುಳ್ಯ ವಲಯ ಮಟ್ಟದ ಪ್ರೌಢಶಾಲಾ ವಿಭಾಗ 17ರ  ವಯೋಮಾನದ ಬಾಲಕ ಬಾಲಕಿಯರ ವಿಭಾಗದ ವಲಯ ಮಟ್ಟದ ಕ್ರೀಡಾಕೂಟದಲ್ಲಿ  ಜಾಲ್ಸೂರು  ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಕ್ರೀಡಾಪಟುಗಳ ತೆಕ್ಕೆಗೆ ಹಲವು ಪದಕ

    ಸುಳ್ಯ ವಲಯ ಮಟ್ಟದ ಪ್ರೌಢಶಾಲಾ ವಿಭಾಗ 17ರ ವಯೋಮಾನದ ಬಾಲಕ ಬಾಲಕಿಯರ ವಿಭಾಗದ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಜಾಲ್ಸೂರು ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಕ್ರೀಡಾಪಟುಗಳ ತೆಕ್ಕೆಗೆ ಹಲವು ಪದಕ

    ರಾಮಕುಂಜ: ಅರಣ್ಯ ವೀಕ್ಷಕ ಹೃದಯಾಘಾತದಿಂದ ನಿಧನ

    ರಾಮಕುಂಜ: ಅರಣ್ಯ ವೀಕ್ಷಕ ಹೃದಯಾಘಾತದಿಂದ ನಿಧನ

    ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿಗಳ ವಿಶೇಷ ಅನುದಾನ ಪುತ್ತೂರು ನಗರಸಭೆಗೆ 6.5 ಕೋಟಿ , ವಿಟ್ಲ ಪ.ಪಂಗೆ 3.5 ಕೋಟಿ; ಶಾಸಕ ಅಶೋಕ್ ರೈ

    ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿಗಳ ವಿಶೇಷ ಅನುದಾನ ಪುತ್ತೂರು ನಗರಸಭೆಗೆ 6.5 ಕೋಟಿ , ವಿಟ್ಲ ಪ.ಪಂಗೆ 3.5 ಕೋಟಿ; ಶಾಸಕ ಅಶೋಕ್ ರೈ

    ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಆರೋಪಿಗಳಾದ ಉಳ್ಳಾಲ ಮೂಲದ ಪ್ರೀತೇಶ್ ಹಾಗೂ ಪುತ್ತೂರಿನ ಕಿರಣ್ ಗೆ ಜೀವಾವಧಿ ಶಿಕ್ಷೆ ಪ್ರಕಟ

    ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಆರೋಪಿಗಳಾದ ಉಳ್ಳಾಲ ಮೂಲದ ಪ್ರೀತೇಶ್ ಹಾಗೂ ಪುತ್ತೂರಿನ ಕಿರಣ್ ಗೆ ಜೀವಾವಧಿ ಶಿಕ್ಷೆ ಪ್ರಕಟ

    ಧರ್ಮಸ್ಥಳದಿಂದ ಉಜಿರೆ- ಬಂದಾರು-ಉಪ್ಪಿನಂಗಡಿ ಮಾರ್ಗವಾಗಿ ಕೆ.ಎಸ್.ಆರ್.ಟಿ.ಸಿ  ಬಸ್ ಪ್ರಾರಂಭ

    ಧರ್ಮಸ್ಥಳದಿಂದ ಉಜಿರೆ- ಬಂದಾರು-ಉಪ್ಪಿನಂಗಡಿ ಮಾರ್ಗವಾಗಿ ಕೆ.ಎಸ್.ಆರ್.ಟಿ.ಸಿ ಬಸ್ ಪ್ರಾರಂಭ

    ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ

    ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ

    ವಿಟ್ಲ: ಬೆಂಕಿತಗುಲಿ ಅಂಗಡಿ ಭಸ್ಮ ಘಟನೆ ಸರಕಾರದಿಂದ 5ಲಕ್ಷ ಪರಿಹಾರ ಮಂಜೂರು: ಶಾಸಕ ಅಶೋಕ್ ರೈ

    ವಿಟ್ಲ: ಬೆಂಕಿತಗುಲಿ ಅಂಗಡಿ ಭಸ್ಮ ಘಟನೆ ಸರಕಾರದಿಂದ 5ಲಕ್ಷ ಪರಿಹಾರ ಮಂಜೂರು: ಶಾಸಕ ಅಶೋಕ್ ರೈ

    ಪುತ್ತೂರು: ಕಾರ್ತಿಕ್ ಮೇರ್ಲ ಕೊಲೆ ಪ್ರಕರಣ – ಇಬ್ಬರು ಆರೋಪಿಗಳ ಆರೋಪ ಸಾಬೀತು

    ಪುತ್ತೂರು: ಕಾರ್ತಿಕ್ ಮೇರ್ಲ ಕೊಲೆ ಪ್ರಕರಣ – ಇಬ್ಬರು ಆರೋಪಿಗಳ ಆರೋಪ ಸಾಬೀತು

    ಇತಿಹಾಸ ಪ್ರಸಿದ್ಧ ಪುತ್ತೂರು ಕಿಲ್ಲೆ ಮೈದಾನದ 68ನೇ ವರ್ಷದ ಸಾರ್ವಜನಿಕ ಶ್ರೀ ಮಹಾಗಣೇಶೋತ್ಸವವು ವೈಭವದಿಂದ ಸಂಪನ್ನ

    ಇತಿಹಾಸ ಪ್ರಸಿದ್ಧ ಪುತ್ತೂರು ಕಿಲ್ಲೆ ಮೈದಾನದ 68ನೇ ವರ್ಷದ ಸಾರ್ವಜನಿಕ ಶ್ರೀ ಮಹಾಗಣೇಶೋತ್ಸವವು ವೈಭವದಿಂದ ಸಂಪನ್ನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ದಕ್ಷಿಣದ ಎರಡು ರಾಜ್ಯಗಳಲ್ಲಿ ಅರಳಲಿದೆ ಕಮಲ; ಮೋದಿಯ ಐತಿಹಾಸಿಕ ಸಾಧನೆ!

(Exit Poll 2024) ಪ್ರಕಾರ ಅವುಗಳೆಂದರೆ ತಮಿಳುನಾಡು ಮತ್ತು ಕೇರಳ

by ಪ್ರಜಾಧ್ವನಿ ನ್ಯೂಸ್
June 1, 2024
in ಪುತ್ತೂರು, ಪ್ರಾದೇಶಿಕ, ರಾಜ್ಯ
0
ದಕ್ಷಿಣದ ಎರಡು ರಾಜ್ಯಗಳಲ್ಲಿ ಅರಳಲಿದೆ ಕಮಲ; ಮೋದಿಯ ಐತಿಹಾಸಿಕ ಸಾಧನೆ!
47
SHARES
134
VIEWS
ShareShareShare

ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ತಮ್ಮ ಮೂರನೇ ಅವಧಿಯಲ್ಲಿ ಮತ್ತೊಂದು ಮಹತ್ಸಾಧನೆ ಮಾಡಲಿದ್ದಾರೆ. ಲೋಕ ಸಭಾ ಚುನಾವಣೆಯಲ್ಲಿ ಅವರ ನೇತೃತ್ವದ ಬಿಜೆಪಿ/ ಎನ್​ಡಿಎ ದಕ್ಷಿಣ ಭಾರತದ ಎರಡು ಪ್ರಮುಖ ರಾಜ್ಯಗಳಲ್ಲಿ ತನ್ನ ಖಾತೆ ತೆರೆಯಲಿವೆ. ಅವುಗಳೆಂದರೆ ತಮಿಳುನಾಡು ಮತ್ತು ಕೇರಳ. ಶನಿವಾರ ಸಂಜೆ ಏಳನೇ ಹಂತದ ಮತದಾನ ಪ್ರಕ್ರಿಯೆ ಮುಕ್ತಾಯಗೊಂಡ ಬಳಿಕ ಪ್ರಕಟವಾದ ಚುನಾವಣೋತ್ತರ ಸಮೀಕ್ಷೆಗಳ  ಪ್ರಕಾರ ಕೇರಳದಲ್ಲಿ 2ರಿಂದ 3 ಮತ್ತು ತಮಿಳುನಾಡಿನಲ್ಲಿ 2-4 ಸ್ಥಾನಗಳು ಎನ್​ಡಿಎಗೆ ದೊರಕಲಿವೆ. ಒಂದು ವೇಳೆ ಇದು ಸತ್ಯವಾದರೆ ದಕ್ಷಿಣದ ಎರಡು ರಾಜ್ಯಗಳಲ್ಲಿ ಕಮಲ ಅರಳಿಸಲು ತಾವು ಪಟ್ಟ ಶ್ರಮ ಸಾರ್ಥಕವಾದಂತೆ. ಜತೆಗೆ ಆಂಧ್ರ ಪ್ರದೇಶದಲ್ಲೂ 22 ಸ್ಥಾನಗಳನ್ನು ಗೆಲ್ಲಬಹುದು ಎಂದು ಹೇಳಿದೆ.

ಜಾಹೀರಾತು

ತಮಿಳುನಾಡಿನಲ್ಲಿ ಲೋಕಸಭಾ ಚುನಾವಣೆಗೆ ಏಪ್ರಿಲ್ 19, 2024ರಂದು ನಡೆದಿತ್ತು. ಇದು ಹಾಲಿ ಚುನಾವಣೆಯ ಮೊದಲ ಹಂತದಲ್ಲಿ ಮತದಾನ. 2019 ರ ಲೋಕಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ನೇತೃತ್ವದ ಡಿಎಂಕೆ 39 ಲೋಕಸಭಾ ಸ್ಥಾನಗಳಲ್ಲಿ 38 ಸ್ಥಾನಗಳನ್ನು ಗೆದ್ದಿತ್ತು. ಈ ಬಾರಿ ಅವು ಆಯ್ದ ಪ್ರದೇಶಗಳಲ್ಲಿ ಎಐಎಡಿಎಂಕೆ ಮತ್ತು ಬಿಜೆಪಿ ನೇತೃತ್ವದ ಎನ್​ಡಿಎಯಿಂದ ಪ್ರತಿರೋಧ ಎದುರಿಸಿದ್ದಾರೆ. ಈ ಬಾರಿ ತಮಿಳುನಾಡಿನಲ್ಲಿ ಬಿಜೆಪಿ ವ್ಯಾಪಕ ಪ್ರಚಾರ ನಡೆಸಿದೆ.

ಲೋಕಸಭಾ ಚುನಾವಣೆಗೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ತಮಿಳು ಭಾಷಿಕರ ರಾಜ್ಯಕ್ಕೆ 9 ಬಾರಿ ಭೇಟಿ ನೀಡಿದ್ದರು. ಬಹುತೇಕ ಸಮೀಕ್ಷೆಗಳು ತಮಿಳುನಾಡಿನಲ್ಲಿ ಬಿಜೆಪಿ 1-3 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಯಿದೆ ಎಂದು ಅಂದಾಜಿಸಿದೆ. ಕಾಂಗ್ರೆಸ್ 8-11, ಬಿಜೆಪಿ 36-39 ಮತ್ತು ಇತರರು 0-2 ಸ್ಥಾನಗಳನ್ನು ಪಡೆಯಲಿವೆ. ಬಹು ಕಟ್ಟರ್ ಪ್ರಾಂತೀಯವಾದಿ ಮತದಾರರು ಇರುವ ತಮಿಳುನಾಡಿನಲ್ಲಿ ಖಾತೆ ತೆರೆಯುವುದು ಬಿಜೆಪಿಗೆ ಸುಲಭ ಮಾತಲ್ಲ. ಹೀಗಾಗಿ ಈ ಸಲ ಗೆದ್ದರೆ ಅದೊಂದು ಐತಿಹಾಸಿಕ ಸಾಧನೆಯಾಗಲಿದೆ. ಇದರಲ್ಲಿ ಮಾಜಿ ಐಪಿಎಸ್​ ಅಧಿಕಾರಿ ಅಣ್ಣಾಮಲೈ ಅವರ ಪಾತ್ರ ದೊಡ್ಡದಿದೆ. ಎನ್​ಡಿಎ ಕೇರಳದಲ್ಲಿ ಒಂದರಿಂದ ಮೂರು ಸ್ಥಾನಗಳನ್ನು ಗೆಲ್ಲುವ ಮೂಲಕ ತನ್ನ ಖಾತೆಯನ್ನು ತೆರೆಯಲು ಸಜ್ಜಾಗಿದೆ ಎಂಬುದಾಗಿ ಸಮೀಕ್ಷೆಗಳು ಅಂದಾಜಿಸಿವೆ.

8722552464 Astrloger

ಜಾಹೀರಾತು

ಕಳೆದ ಲೋಕಸಭಾ ಚುನಾವಣೆಯಲ್ಲಿ ಕೇರಳ ಕಾಂಗ್ರೆಸ್ ಪಕ್ಷದ ಭದ್ರಕೋಟೆಯಾಗಿತ್ತು. 2019 ರ ಚುನಾವಣೆಯಲ್ಲಿ, ಐಎನ್​ಸಿಎ ರಾಜ್ಯದಲ್ಲಿ ಹೆಚ್ಚಿನ ಸ್ಥಾನಗಳನ್ನು ಗಳಿಸಿದರೆ, ಎನ್​​ಡಿಎ ಒಂದೂ ಸ್ಥಾನ ಗೆದ್ದಿರಲಿಲ್ಲ. ಇಲ್ಲಿ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಮತ್ತು ಸಿಪಿಐ (ಎಂ) ನೇತೃತ್ವದ ಲೆಫ್ಟ್ ಡೆಮಾಕ್ರಟಿಕ್ ಫ್ರಂಟ್ (ಎಲ್ಡಿಎಫ್) ನಡುವೆ ನೇರ ಸ್ಪರ್ಧೆ ಇದೆ. ಸಮೀಕ್ಷೆಗಳ ಪ್ರಕಾ ಯುಡಿಎಫ್​​ಗೆ 17-19 ಸ್ಥಾನಗಳು ಮತ್ತು ಎನ್​ಡಿಎಗೆ 1-3 ಸ್ಥಾನಗಳು ಸಿಗಲಿವೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ದಕ್ಷಿಣದ ರಾಜ್ಯಗಳಲ್ಲಿ ಮತದಾರರನ್ನು ಸೆಳೆಯಲು ಬಲವಾದ ಪ್ರಯತ್ನ ನಡೆಸಿದ್ದರು.

ಇಲ್ಲಿ ಮಾಜಿ ಸಚಿವ ರಾಜೀವ್​ ಚಂದ್ರಶೇಖರ್​ ಅವರು ಶಶಿ ತರೂರು ವಿರುದ್ಧ ತಿರುವನಂತಪುರ ಹಾಗೂ ಸುರೇಂದ್ರನ್ ಅವರು ರಾಹುಲ್ ಗಾಂಧಿ ವಿರುದ್ಧ ವಯನಾಡ್​ನಲ್ಲಿ ಸ್ಪರ್ಧಿಸಿದ್ದಾರೆ. ಅದೇ ರೀತಿ ಸಿನಿಮಾ ನಟ ಸುರೇಶ್ ಗೋಪಿ ಕೂಡ ತ್ರಿಶೂರ್​ ಲೋಕ ಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದಾರೆ.

ದಕ್ಷಿಣದ ರಾಜ್ಯಗಳಾದ ತಮಿಳುನಾಡು, ಕೇರಳ, ಕರ್ನಾಟಕ, ಆಂಧ್ರಪ್ರದೇಶ ಮತ್ತು ತೆಲಂಗಾಣ ಮತ್ತು ಪುದುಚೇರಿ ಒಂದು ಸ್ಥಾನವು 130 ಸಂಸದರನ್ನು ಕೆಳಮನೆಗೆ ಕಳುಹಿಸುತ್ತದೆ. 2019 ರಲ್ಲಿ ಬಿಜೆಪಿ ಈ ಸ್ಥಾನಗಳಲ್ಲಿ ಕೇವಲ 29 ಸ್ಥಾನಗಳನ್ನು ಗಳಿಸಿದೆ. ಅದರಲ್ಲಿ 25 ಕರ್ನಾಟಕದಿಂದ ಬಂದಿತ್ತು. ತೆಲಂಗಾಣದಿಂದ. ಕೇರಳ, ತಮಿಳುನಾಡು, ಆಂಧ್ರಪ್ರದೇಶ ಮತ್ತು ಪುದುಚೇರಿಯಲ್ಲಿ ಪಕ್ಷವು ತನ್ನ ಖಾತೆ ತೆರೆಯಲು ವಿಫಲವಾಗಿತ್ತು. ಈ ಬಾರಿ ಆಂಧ್ರದಲ್ಲಿಯೂ ಖಾತೆ ತೆರೆಯುವ ಸಾಧ್ಯತೆಗಳಿವೆ.

SendShare19Share
Previous Post

ಮೋದಿ ವಿರುದ್ಧ ಒಂದಾದ ಅಲ್ಪಸಂಖ್ಯಾತರು; ಶೇ.72ರಷ್ಟು ಮತಗಳು ಕಾಂಗ್ರೆಸ್‌ಗೆ

Next Post

2024-25 ನೇ ಸಾಲಿನ ಬಿ ಜಿ ಎಸ್ ಸರ್ವೋದಯ ಪ್ರೌಢ ಶಾಲೆ ಪುತ್ತೂರು: ಪೆರಿಯಡ್ಕ ಪ್ರಾರಂಭೋತ್ಸವ ಪುಸ್ತಕ ವಿತರಣೆ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..