• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕೋಡಿಂಬಾಡಿ: ಬಿಲ್ಲವ ಗ್ರಾಮ ಸಮಿತಿ, ಬಿಲ್ಲವ ಮಹಿಳಾ ವೇದಿಕೆಯ ಮಹಾಸಭೆ-ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣೆ

June 2, 2024
ನಾಳೆ 40ನೇ ವರ್ಷದ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

March 27, 2026
ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : 3ನೇ, 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು

March 26, 2026
ಉಪ್ಪಿನಂಗಡಿ: ಅಸೌಖ್ಯದಿಂದ ವಿದ್ಯಾರ್ಥಿನಿ ನಿಧನ

ಬಂಟ್ವಾಳ: ಕೆಲಸಕ್ಕೆಂದು ಹೋದ ಮುಸ್ಲಿಂ ಯುವತಿ ನಾಪತ್ತೆ!

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ಎದುರು ಭಾಗದಲ್ಲಿ ಪ್ರಥಮ ಬಾರಿಗೆ ನಡೆಯಲಿರುವ ನಾಗಮಂಡಲಕ್ಕೆ ಚಪ್ಪರಮಹೂರ್ತ-ಕಾರ್ಯಾಲಯದ ಉದ್ಘಾಟನೆ

ಮುಲ್ಕಿ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಭಾಭವನಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ರೂ. 1.25 ಕೋಟಿ ದೇಣಿಗೆ

March 24, 2026
ಕಂಬಳ ವೀಕ್ಷಕ ವಿವರಣೆಗಾರ ಎಡ್ತೂರು ರಾಜೀವ ಶೆಟ್ಟಿ ಅವರು ಛಾಯಾಗ್ರಾಹಕ ವೃತ್ತಿಗೆ ಅಗೌರವ  ಆಕ್ಷೇಪಾರ್ಹ ಶಬ್ದ ಬಳಕೆ -ಕಂಬಳ ಸಮಿತಿಯ ರಾಜ್ಯಾಧ್ಯಕ್ಷ ಡಾ.ದೇವಿಪ್ರಸಾದ್ ಶೆಟ್ಟಿಯವರಿಗೆ ಈ ಬಗ್ಗೆ ಮನವಿಸಲ್ಲಿಕೆ

ಥೀಯೇಟರ್ ನಲ್ಲಿ ಜನಮನಗಳಿಸಿದ ತೆನ್ಕಾಯಿಮಲೆ ಕಿರುಚಿತ್ರ ಟಾಲ್ಕಿಸ್ ತುಳು ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ

ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಕಾಸರಗೋಡು ವಿಧಾನಸಭಾ ಕ್ಷೇತ್ರ ಏನ್ ಡಿಎ ಅಭ್ಯರ್ಥಿ ಅಶ್ವಿನಿ ಎಂ. ಎಲ್ ಅವರ ಬೃಹತ್ ರೋಡ್ ಶೋ- ನಾಮಪತ್ರ ಸಲ್ಲಿಕೆ

ಕಂಬಳ ವೀಕ್ಷಕ ವಿವರಣೆಗಾರರಾದ ರಾಜೀವ ಶೆಟ್ಟಿ ಎಡ್ತೂರು ಛಾಯಾಗ್ರಾಹಕರ ಕುರಿತಾಗಿ ಆಕ್ಷೇಪಾರ್ಹ ಶಬ್ದ ಬಳಕೆ : ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಖಂಡನೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, March 27, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ನಾಳೆ 40ನೇ ವರ್ಷದ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

    ನಾಳೆ 40ನೇ ವರ್ಷದ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

    ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

    ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

    ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

    ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

    ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : 3ನೇ, 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು

    ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : 3ನೇ, 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು

    ಉಪ್ಪಿನಂಗಡಿ: ಅಸೌಖ್ಯದಿಂದ ವಿದ್ಯಾರ್ಥಿನಿ ನಿಧನ

    ಉಪ್ಪಿನಂಗಡಿ: ಅಸೌಖ್ಯದಿಂದ ವಿದ್ಯಾರ್ಥಿನಿ ನಿಧನ

    ಬಂಟ್ವಾಳ: ಕೆಲಸಕ್ಕೆಂದು ಹೋದ ಮುಸ್ಲಿಂ ಯುವತಿ ನಾಪತ್ತೆ!

    ಬಂಟ್ವಾಳ: ಕೆಲಸಕ್ಕೆಂದು ಹೋದ ಮುಸ್ಲಿಂ ಯುವತಿ ನಾಪತ್ತೆ!

    ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ಎದುರು ಭಾಗದಲ್ಲಿ ಪ್ರಥಮ ಬಾರಿಗೆ ನಡೆಯಲಿರುವ ನಾಗಮಂಡಲಕ್ಕೆ ಚಪ್ಪರಮಹೂರ್ತ-ಕಾರ್ಯಾಲಯದ ಉದ್ಘಾಟನೆ

    ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ಎದುರು ಭಾಗದಲ್ಲಿ ಪ್ರಥಮ ಬಾರಿಗೆ ನಡೆಯಲಿರುವ ನಾಗಮಂಡಲಕ್ಕೆ ಚಪ್ಪರಮಹೂರ್ತ-ಕಾರ್ಯಾಲಯದ ಉದ್ಘಾಟನೆ

    ಮುಲ್ಕಿ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಭಾಭವನಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ರೂ. 1.25 ಕೋಟಿ ದೇಣಿಗೆ

    ಮುಲ್ಕಿ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಭಾಭವನಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ರೂ. 1.25 ಕೋಟಿ ದೇಣಿಗೆ

    ಕಂಬಳ ವೀಕ್ಷಕ ವಿವರಣೆಗಾರ ಎಡ್ತೂರು ರಾಜೀವ ಶೆಟ್ಟಿ ಅವರು ಛಾಯಾಗ್ರಾಹಕ ವೃತ್ತಿಗೆ ಅಗೌರವ  ಆಕ್ಷೇಪಾರ್ಹ ಶಬ್ದ ಬಳಕೆ -ಕಂಬಳ ಸಮಿತಿಯ ರಾಜ್ಯಾಧ್ಯಕ್ಷ ಡಾ.ದೇವಿಪ್ರಸಾದ್ ಶೆಟ್ಟಿಯವರಿಗೆ ಈ ಬಗ್ಗೆ ಮನವಿಸಲ್ಲಿಕೆ

    ಕಂಬಳ ವೀಕ್ಷಕ ವಿವರಣೆಗಾರ ಎಡ್ತೂರು ರಾಜೀವ ಶೆಟ್ಟಿ ಅವರು ಛಾಯಾಗ್ರಾಹಕ ವೃತ್ತಿಗೆ ಅಗೌರವ ಆಕ್ಷೇಪಾರ್ಹ ಶಬ್ದ ಬಳಕೆ -ಕಂಬಳ ಸಮಿತಿಯ ರಾಜ್ಯಾಧ್ಯಕ್ಷ ಡಾ.ದೇವಿಪ್ರಸಾದ್ ಶೆಟ್ಟಿಯವರಿಗೆ ಈ ಬಗ್ಗೆ ಮನವಿಸಲ್ಲಿಕೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ

ಕೋಡಿಂಬಾಡಿ: ಬಿಲ್ಲವ ಗ್ರಾಮ ಸಮಿತಿ, ಬಿಲ್ಲವ ಮಹಿಳಾ ವೇದಿಕೆಯ ಮಹಾಸಭೆ-ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣೆ

by ಪ್ರಜಾಧ್ವನಿ ನ್ಯೂಸ್
June 2, 2024
in ಪ್ರಾದೇಶಿಕ, ರಾಜ್ಯ
0
ಕೋಡಿಂಬಾಡಿ: ಬಿಲ್ಲವ ಗ್ರಾಮ ಸಮಿತಿ, ಬಿಲ್ಲವ ಮಹಿಳಾ ವೇದಿಕೆಯ ಮಹಾಸಭೆ-ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣೆ
40
SHARES
114
VIEWS
ShareShareShare

ಪುತ್ತೂರು: ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ಇದರ ಆಶ್ರಯದಲ್ಲಿ ಬಿಲ್ಲವ ಗ್ರಾಮ ಸಮಿತಿ ಮತ್ತು ಬಿಲ್ಲವ ಮಹಿಳಾ ವೇದಿಕೆ ಕೋಡಿಂಬಾಡಿ ಇದರ ವಾರ್ಷಿಕ ಮಹಾಸಭೆ ಹಾಗೂ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣೆ ಜೂನ್ 2ರಂದು ಕೋಡಿಂಬಾಡಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು.‌
ಗ್ರಾಮ ಸಮಿತಿ ಅಧ್ಯಕ್ಷರಾಗಿರುವ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಜಯಪ್ರಕಾಶ್ ಬದಿನಾರು ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಬಿಲ್ಲವ ಸಂಘದ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿ ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿದ್ದ ಗ್ರಾಮ ಪಂಚಾಯತ್ ಅಧ್ಯಕ್ಷೆ ಮಲ್ಲಿಕಾ ಅಶೋಕ್ ಪೂಜಾರಿ ಕಾಂತಳಿಕೆ, ಬೆಳ್ತಂಗಡಿ ಸುದ್ದಿ ಬಿಡುಗಡೆ ಪತ್ರಿಕೆಯ ಸಂಪಾದಕ ಸಂತೋಷ್ ಕುಮಾರ್ ಶಾಂತಿನಗರ, ಪುತ್ತೂರು ವೆಲ್ನೆಸ್ ಸೆಂಟರ್ ಮಾಲಕ ಪ್ರಭಾಕರ ಸಾಲ್ಯಾನ್ ಬಾಕಿಲಗುತ್ತು, ತಾಲೂಕು ಬಿಲ್ಲವ ಸಂಘದ ಉಪಾಧ್ಯಕ್ಷರಾದ ಅಶೋಕ್ ಪಡ್ಪು, ವಿಮಲ ಸುರೇಶ್, ಕಾರ್ಯದರ್ಶಿ ಚಿದಾನಂದ ಸುವರ್ಣ ಗೆಣಸಿನಕುಮೇರು, ಜತೆ ಕಾರ್ಯದರ್ಶಿ ದಯಾನಂದ ಕರ್ಕೇರ, ಕೋಶಾಧಿಕಾರಿ ಬಿ.ಟಿ.ಮಹೇಶ್ಚಂದ್ರ ಸಾಲ್ಯಾನ್, ಗುರುಮಂದಿರದ ಕಾರ್ಯ ನಿರ್ವಹಣಾಧಿಕಾರಿ ಉದಯ ಕುಮಾರ್ ಕೋಲಾಡಿ, ವಲಯ ಸಂಚಾಲಕ ಅಣ್ಣಿ ಪೂಜಾರಿ, ಪುತ್ತೂರು ಯುವವಾಹಿನಿ ಘಟಕದ ಅಧ್ಯಕ್ಷ ಜಯರಾಮ ಬಿ.ಎನ್. ಮತ್ತು ಗ್ರಾಮ ಸಮಿತಿಯ ಗೌರವಾಧ್ಯಕ್ಷರಾದ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಕೆ. ಜಯಾನಂದ ಶುಭ ಹಾರೈಸಿದರು.

ashwinistudioputtur

ಜಾಹೀರಾತು

Muliya

ಜಾಹೀರಾತು

ಗ್ರಾಮ ಬಿಲ್ಲವ ಮಹಿಳಾ ವೇದಿಕೆಯ ಅಧ್ಯಕ್ಷೆ ಪ್ರೇಮಲತಾ ದೇವದಾಸ ಪೂಜಾರಿ ಡೆಕ್ಕಾಜೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶೇಖರ ಪೂಜಾರಿ ನಿಡ್ಯ ಮತ್ತು ವಿನುತಾ ಜಯಪ್ರಕಾಶ್ ಬದಿನಾರು ಕಾರ್ಯಕ್ರಮ ನಿರೂಪಿಸಿದರು. ನ್ಯಾಯವಾದಿ ಕುಮಾರನಾಥ ಎಸ್. ವಂದಿಸಿದರು. ಪ್ರದ್ವಿನ್ ಬದಿನಾರು ಪ್ರಾರ್ಥಿಸಿದರು. ಗ್ರಾಮ ಸಮಿತಿ ಕಾರ್ಯದರ್ಶಿ ಈಶ್ವರ ಪೂಜಾರಿ ನಿಡ್ಯ, ಶ್ರೀಧರ ಪೂಜಾರಿ ಕೆದಿಕಂಡೆ, ಭರತ್ ಕುಮಾರ್ ಶಾಂತಿನಗರ, ವಿಜಯ ಕುಮಾರ್ ಚೀಮುಳ್ಳು ಮತ್ತಿತರರು ಸಹಕರಿಸಿದರು. ಕಾರ್ಯಕ್ರಮದಲ್ಲಿ ಗ್ರಾಮ ಸಮಿತಿ ವ್ಯಾಪ್ತಿಯ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಿಸಲಾಯಿತು.

Poorna squash

ಜಾಹೀರಾತು

vishnu studio

ಜಾಹೀರಾತು

camera center ad

ಜಾಹೀರಾತು

Keshari Durga

ಜಾಹೀರಾತು

SendShare16Share
Previous Post

ವಿಧಾನ ಪರಿಷತ್ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ, ಸಿಟಿ ರವಿ ಗೆ ಲಕ್, ಸುಮಲತಾ ಗೆ ಕೋಕ್, ಇನ್ನುಳಿದ ಅಭ್ಯರ್ಥಿಗಳು ಯಾರು…!?

Next Post

ಉಡುಪಿಯಲ್ಲಿ ಪ್ರಜ್ವಲ್ ಮಾದರಿಯ ಕೇಸ್‌ ವಿದ್ಯಾರ್ಥಿನಿಯರ ಮೇಲೆ ಯುವ ಉದ್ಯಮಿ ಲೈಂಗಿಕ ದೌರ್ಜನ್ಯ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In