• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬೆಂಗಳೂರಿನ ಯುವವಾಹಿನಿ ಘಟಕದ ಪದಾಧಿಕಾರಿಗಳ ಪದಗ್ರಹಣದಲ್ಲಿ ಪುತ್ತೂರಿನ ಸ್ವಾತಿ ಎಂ. ಪೂಜಾರಿಗೆ ಸನ್ಮಾನ

June 3, 2024
ನಾಳೆ ಪುತ್ತೂರಿನಲ್ಲಿ ನಿರ್ಮಾಣವಾಗಲಿರುವ 300 ಬೆಡ್ ಮೆಡಿಕಲ್ ಆಸ್ಪತ್ರೆಗೆ ಭೂಮಿ ಪೂಜೆ

September 24, 2026
ದಕ್ಷಿಣ ಕನ್ನಡ ನೂತನ ಡಿಸಿಸಿ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ಅಧಿಕಾರ ಸ್ವೀಕಾರ

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ‘ಪುತ್ತೂರು ದೀಪೋತ್ಸವ’ ಸಮಿತಿಗೆ ಆಯ್ಕೆ

ಪುತ್ತೂರು: ತಾಲೂಕು ಮಟ್ಟದ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ

ಪುತ್ತಿಲ ಪರಿವಾರದಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರುಮಾರು ಗದ್ದೆಯಲ್ಲಿ  ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಗಿರಿಜಾ ಕಲ್ಯಾಣೋತ್ಸವ.

ಸುಳ್ಯ ವಲಯ ಮಟ್ಟದ ಪ್ರೌಢಶಾಲಾ ವಿಭಾಗ 17ರ  ವಯೋಮಾನದ ಬಾಲಕ ಬಾಲಕಿಯರ ವಿಭಾಗದ ವಲಯ ಮಟ್ಟದ ಕ್ರೀಡಾಕೂಟದಲ್ಲಿ  ಜಾಲ್ಸೂರು  ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಕ್ರೀಡಾಪಟುಗಳ ತೆಕ್ಕೆಗೆ ಹಲವು ಪದಕ

September 23, 2026
ರಾಮಕುಂಜ: ಅರಣ್ಯ ವೀಕ್ಷಕ ಹೃದಯಾಘಾತದಿಂದ ನಿಧನ

ರಾಮಕುಂಜ: ಅರಣ್ಯ ವೀಕ್ಷಕ ಹೃದಯಾಘಾತದಿಂದ ನಿಧನ

September 23, 2026
ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿಗಳ ವಿಶೇಷ ಅನುದಾನ ಪುತ್ತೂರು ನಗರಸಭೆಗೆ 6.5 ಕೋಟಿ , ವಿಟ್ಲ ಪ.ಪಂಗೆ 3.5 ಕೋಟಿ; ಶಾಸಕ ಅಶೋಕ್ ರೈ

ಉಡುಪಿ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಲೋಕಾರ್ಪಣೆ, ಬ್ರಹ್ಮಾವರ ಆರೋಗ್ಯ ಕೇಂದ್ರವನ್ನು ತಾಲೂಕು ಆಸ್ಪತ್ರೆಗೆ ಮೇಲ್ದರ್ಜೆಗೇರಿಸುವಂತೆ ಉಡುಪಿ ಶಾಸಕ ಯಶಪಲ್ ಸುವರ್ಣ  ಸಚಿವರಲ್ಲಿ ಮನವಿ 

ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಆರೋಪಿಗಳಾದ ಉಳ್ಳಾಲ ಮೂಲದ ಪ್ರೀತೇಶ್ ಹಾಗೂ ಪುತ್ತೂರಿನ ಕಿರಣ್ ಗೆ ಜೀವಾವಧಿ ಶಿಕ್ಷೆ ಪ್ರಕಟ

September 22, 2026
ಧರ್ಮಸ್ಥಳದಿಂದ ಉಜಿರೆ- ಬಂದಾರು-ಉಪ್ಪಿನಂಗಡಿ ಮಾರ್ಗವಾಗಿ ಕೆ.ಎಸ್.ಆರ್.ಟಿ.ಸಿ  ಬಸ್ ಪ್ರಾರಂಭ

ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ

ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ

September 22, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, September 25, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ನಾಳೆ ಪುತ್ತೂರಿನಲ್ಲಿ ನಿರ್ಮಾಣವಾಗಲಿರುವ 300 ಬೆಡ್ ಮೆಡಿಕಲ್ ಆಸ್ಪತ್ರೆಗೆ ಭೂಮಿ ಪೂಜೆ

    ನಾಳೆ ಪುತ್ತೂರಿನಲ್ಲಿ ನಿರ್ಮಾಣವಾಗಲಿರುವ 300 ಬೆಡ್ ಮೆಡಿಕಲ್ ಆಸ್ಪತ್ರೆಗೆ ಭೂಮಿ ಪೂಜೆ

    ದಕ್ಷಿಣ ಕನ್ನಡ ನೂತನ ಡಿಸಿಸಿ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ಅಧಿಕಾರ ಸ್ವೀಕಾರ

    ದಕ್ಷಿಣ ಕನ್ನಡ ನೂತನ ಡಿಸಿಸಿ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ಅಧಿಕಾರ ಸ್ವೀಕಾರ

    ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ‘ಪುತ್ತೂರು ದೀಪೋತ್ಸವ’ ಸಮಿತಿಗೆ ಆಯ್ಕೆ

    ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ‘ಪುತ್ತೂರು ದೀಪೋತ್ಸವ’ ಸಮಿತಿಗೆ ಆಯ್ಕೆ

    ಪುತ್ತೂರು: ತಾಲೂಕು ಮಟ್ಟದ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ

    ಪುತ್ತೂರು: ತಾಲೂಕು ಮಟ್ಟದ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ

    ಪುತ್ತಿಲ ಪರಿವಾರದಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರುಮಾರು ಗದ್ದೆಯಲ್ಲಿ  ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಗಿರಿಜಾ ಕಲ್ಯಾಣೋತ್ಸವ.

    ಪುತ್ತಿಲ ಪರಿವಾರದಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರುಮಾರು ಗದ್ದೆಯಲ್ಲಿ ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಗಿರಿಜಾ ಕಲ್ಯಾಣೋತ್ಸವ.

    ಸುಳ್ಯ ವಲಯ ಮಟ್ಟದ ಪ್ರೌಢಶಾಲಾ ವಿಭಾಗ 17ರ  ವಯೋಮಾನದ ಬಾಲಕ ಬಾಲಕಿಯರ ವಿಭಾಗದ ವಲಯ ಮಟ್ಟದ ಕ್ರೀಡಾಕೂಟದಲ್ಲಿ  ಜಾಲ್ಸೂರು  ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಕ್ರೀಡಾಪಟುಗಳ ತೆಕ್ಕೆಗೆ ಹಲವು ಪದಕ

    ಸುಳ್ಯ ವಲಯ ಮಟ್ಟದ ಪ್ರೌಢಶಾಲಾ ವಿಭಾಗ 17ರ ವಯೋಮಾನದ ಬಾಲಕ ಬಾಲಕಿಯರ ವಿಭಾಗದ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಜಾಲ್ಸೂರು ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಕ್ರೀಡಾಪಟುಗಳ ತೆಕ್ಕೆಗೆ ಹಲವು ಪದಕ

    ರಾಮಕುಂಜ: ಅರಣ್ಯ ವೀಕ್ಷಕ ಹೃದಯಾಘಾತದಿಂದ ನಿಧನ

    ರಾಮಕುಂಜ: ಅರಣ್ಯ ವೀಕ್ಷಕ ಹೃದಯಾಘಾತದಿಂದ ನಿಧನ

    ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿಗಳ ವಿಶೇಷ ಅನುದಾನ ಪುತ್ತೂರು ನಗರಸಭೆಗೆ 6.5 ಕೋಟಿ , ವಿಟ್ಲ ಪ.ಪಂಗೆ 3.5 ಕೋಟಿ; ಶಾಸಕ ಅಶೋಕ್ ರೈ

    ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿಗಳ ವಿಶೇಷ ಅನುದಾನ ಪುತ್ತೂರು ನಗರಸಭೆಗೆ 6.5 ಕೋಟಿ , ವಿಟ್ಲ ಪ.ಪಂಗೆ 3.5 ಕೋಟಿ; ಶಾಸಕ ಅಶೋಕ್ ರೈ

    ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಆರೋಪಿಗಳಾದ ಉಳ್ಳಾಲ ಮೂಲದ ಪ್ರೀತೇಶ್ ಹಾಗೂ ಪುತ್ತೂರಿನ ಕಿರಣ್ ಗೆ ಜೀವಾವಧಿ ಶಿಕ್ಷೆ ಪ್ರಕಟ

    ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಆರೋಪಿಗಳಾದ ಉಳ್ಳಾಲ ಮೂಲದ ಪ್ರೀತೇಶ್ ಹಾಗೂ ಪುತ್ತೂರಿನ ಕಿರಣ್ ಗೆ ಜೀವಾವಧಿ ಶಿಕ್ಷೆ ಪ್ರಕಟ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ

ಬೆಂಗಳೂರಿನ ಯುವವಾಹಿನಿ ಘಟಕದ ಪದಾಧಿಕಾರಿಗಳ ಪದಗ್ರಹಣದಲ್ಲಿ ಪುತ್ತೂರಿನ ಸ್ವಾತಿ ಎಂ. ಪೂಜಾರಿಗೆ ಸನ್ಮಾನ

by ಪ್ರಜಾಧ್ವನಿ ನ್ಯೂಸ್
June 3, 2024
in ಪ್ರಾದೇಶಿಕ
0
ಬೆಂಗಳೂರಿನ ಯುವವಾಹಿನಿ ಘಟಕದ ಪದಾಧಿಕಾರಿಗಳ ಪದಗ್ರಹಣದಲ್ಲಿ ಪುತ್ತೂರಿನ ಸ್ವಾತಿ ಎಂ. ಪೂಜಾರಿಗೆ ಸನ್ಮಾನ
18
SHARES
50
VIEWS
ShareShareShare

ಪುತ್ತೂರು: ಬೆಂಗಳೂರಿನ‌ ಡಾ. ರಾಜ್ ಕುಮಾರ್ ಕ್ರೀಡಾಂಗಣದಲ್ಲಿ ಜೂನ್ 2ರಂದು ನಡೆದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಬೆಂಗಳೂರು ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದ ಪ್ರಯುಕ್ತ ಏರ್ಪಡಿಸಲಾಗಿದ್ದ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಪುತ್ತೂರಿನ ಸ್ವಾತಿ ಎಂ. ಪೂಜಾರಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಉಜಿರೆ ಎಸ್.ಡಿ.ಎಂ. ಕಾಲೇಜಿನ ಪತ್ರಿಕೋದ್ಯಮದ ವಿಭಾಗದ ಹಳೆ ವಿದ್ಯಾರ್ಥಿನಿಯಾಗಿರುವ ಸ್ವಾತಿ ಎಂ. ಪೂಜಾರಿ ಅವರು ಪುತ್ತೂರು ತಾಲೂಕಿನ ಬೆಟ್ಟಂಪಾಡಿ ಗ್ರಾಮದ ರೆಂಜ ನಿವಾಸಿಗಳಾದ ಮಾಧವ ಪೂಜಾರಿ ಮತ್ತು ಶ್ಯಾಮಲಾ ದಂಪತಿಯ ಪುತ್ರಿ. ಝೀ ಟಿ.ವಿ. ಕನ್ನಡ ವಾಹಿನಿಯ ಬೆಂಗಳೂರು ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸ್ವಾತಿ ಎಂ. ಪೂಜಾರಿ ಅವರು ಯಕ್ಷಗಾನ ಮತ್ತು ಕಿರುಚಿತ್ರಗಳಲ್ಲಿ ಅಭಿನಯ ಮಾಡುತ್ತಿದ್ದು ಕಾರ್ಯಕ್ರಮ ನಿರೂಪಕರಾಗಿಯೂ ಗುರುತಿಸಿಕೊಂಡಿದ್ದಾರೆ.

ಯುವವಾಹಿನಿ ಬೆಂಗಳೂರು ಘಟಕದ ಅಧ್ಯಕ್ಷ ಮಿತೇಶ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಪದಗ್ರಗಣ ಕಾರ್ಯಕ್ರಮವನ್ನು ತುಳುನಾಡ ಮಾಣಿಕ್ಯ ಅರವಿಂದ ಬೋಳಾರ್ ಉದ್ಘಾಟಿಸಿದರು. ಮಂಗಳೂರು ಕುದ್ರೋಳಿಯಲ್ಲಿರುವ ನಾರಾಯಣ ಗುರು ಕಾಲೇಜಿನ ಉಪನ್ಯಾಸಕ ಕೇಶವ ಬಂಗೇರ ಬೆಳ್ತಂಗಡಿ ಅವರು ಪ್ರಧಾನ ಭಾಷಣ ಮಾಡಿದರು.‌

8722552464 Astrloger

ಜಾಹೀರಾತು

ಸಾವಿರಾರು ಮಂದಿ ಭಾಗವಹಿಸಿದ್ದ ಈ ಕಾರ್ಯಕ್ರಮದಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸ್ವಾತಿ ಎಂ. ಪೂಜಾರಿ ನೀಡಿದ ಯಕ್ಷಗಾನ ಪ್ರದರ್ಶನ ಗಮನ ಸೆಳೆಯಿತು.‌

ಜಾಹೀರಾತು

SendShare7Share
Previous Post

ಕಾಪು: ಮಾರಕಾಯುಧಗಳೊಂದಿಗೆ ದರೋಡೆಗೆ ಸಂಚು ಪ್ರಕರಣ: ಆರು ಮಂದಿ ಆರೋಪಿಗಳಿಗೆ ನ್ಯಾಯಾಂಗ ಬಂಧನ

Next Post

ಈ ಬಾರಿ ದೇಶದಲ್ಲಿ ಕೋಟಿ ಜನರಿಂದ ಮತದಾನ; ಅಧಿಕ ಜನ ಮತದಾನ ಮಾಡುವ ಮೂಲಕ ಭಾರತ ವಿಶ್ವ ದಾಖಲೆ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In