• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಈ ಬಾರಿ ದೇಶದಲ್ಲಿ ಕೋಟಿ ಜನರಿಂದ ಮತದಾನ; ಅಧಿಕ ಜನ ಮತದಾನ ಮಾಡುವ ಮೂಲಕ ಭಾರತ ವಿಶ್ವ ದಾಖಲೆ

June 3, 2024
ಪುತ್ತೂರು: ಸಿಟಿಒ ಗುಡ್ಡದಲ್ಲಿರುವ ಕಟ್ಟಡಕ್ಕೆ ಸಿಎಸ್‌ಸಿ ಸ್ಥಳಾಂತರಿಸಬೇಕೆಂದು ಬಿಜೆಪಿ ಹಾಗೂ ಎಸ್‌ಡಿಪಿಐ ಒತ್ತಾಯಿಸುತ್ತಿರುವುದು ಸಮುದಾಯಕ್ಕೆ ಮತ್ತಷ್ಟು ಅನಾನುಕೂಲ: ಎಚ್. ಮಹಮ್ಮದ್ ಆಲಿ

September 26, 2026
ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ಪುತ್ತೂರುದ ಪಿಲಿಗೊಬ್ಬು ಆವೃತ್ತಿ-4 ಕಾರ್ಯಕ್ರಮದ ಚಪ್ಪರ ಮುಹೂರ್ತ

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ಐಜಿಪಿ ಎನ್. ಶಶಿಕುಮಾರ್ ನೇತೃತ್ವದಲ್ಲಿ 5 ಸದಸ್ಯರ SIT ರಚಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ

ಪುತ್ತೂರು ನಗರದ ಹೃದಯ ಭಾಗದಲ್ಲಿರುವ  ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ್ದೆನ್ನಲಾದ  ಸುಮಾರು 35 ಸೆಂಟ್ಸ್ ಜಾಗ  ದಾಖಲೆ ಪರಿಶೀಲನೆ.

ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕಲ್ಲಡ್ಕ ಪ್ರಭಾಕರ್ ಭಟ್‌ಗೆ ನೋಟಿಸ್?

ಬೆಳಾಲು ಅನಂತೇಶ್ವರ ಫ್ರೆಂಡ್ಸ್ ವತಿಯಿಂದ ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಕುರ್ಚಿ ಹಾಗೂ ಊಟದ ಟೇಬಲ್ ಕೊಡುಗೆ

ಕಡಬ ತಾಲೂಕು ಮಟ್ಟದಲ್ಲಿ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ

ಪುತ್ತೂರಿನಲ್ಲಿ 300 ಹಾಸಿಗೆಗಳ ಆಸ್ಪತ್ರೆ ನಿರ್ಮಾಣಕ್ಕೆ ಶಾಸಕ ಅಶೋಕ್ ರೈ ಯವರಿಂದ ಭೂಮಿ ಪೂಜೆ

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಲೆಕ್ಕಾಚಾರ ಹಾಗೂ ಹಣಕಾಸು ನಿರ್ವಹಣೆಯಲ್ಲಿ ಭಾರಿ ಅಕ್ರಮ : ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ನಾಯಕ ರಾಜೇಶ್ ಬನ್ನೂರ್

ನಾಳೆ ಪುತ್ತೂರಿನಲ್ಲಿ ನಿರ್ಮಾಣವಾಗಲಿರುವ 300 ಬೆಡ್ ಮೆಡಿಕಲ್ ಆಸ್ಪತ್ರೆಗೆ ಭೂಮಿ ಪೂಜೆ

September 24, 2026
ದಕ್ಷಿಣ ಕನ್ನಡ ನೂತನ ಡಿಸಿಸಿ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ಅಧಿಕಾರ ಸ್ವೀಕಾರ

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ‘ಪುತ್ತೂರು ದೀಪೋತ್ಸವ’ ಸಮಿತಿಗೆ ಆಯ್ಕೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, September 26, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಸಿಟಿಒ ಗುಡ್ಡದಲ್ಲಿರುವ ಕಟ್ಟಡಕ್ಕೆ ಸಿಎಸ್‌ಸಿ ಸ್ಥಳಾಂತರಿಸಬೇಕೆಂದು ಬಿಜೆಪಿ ಹಾಗೂ ಎಸ್‌ಡಿಪಿಐ ಒತ್ತಾಯಿಸುತ್ತಿರುವುದು ಸಮುದಾಯಕ್ಕೆ ಮತ್ತಷ್ಟು ಅನಾನುಕೂಲ: ಎಚ್. ಮಹಮ್ಮದ್ ಆಲಿ

    ಪುತ್ತೂರು: ಸಿಟಿಒ ಗುಡ್ಡದಲ್ಲಿರುವ ಕಟ್ಟಡಕ್ಕೆ ಸಿಎಸ್‌ಸಿ ಸ್ಥಳಾಂತರಿಸಬೇಕೆಂದು ಬಿಜೆಪಿ ಹಾಗೂ ಎಸ್‌ಡಿಪಿಐ ಒತ್ತಾಯಿಸುತ್ತಿರುವುದು ಸಮುದಾಯಕ್ಕೆ ಮತ್ತಷ್ಟು ಅನಾನುಕೂಲ: ಎಚ್. ಮಹಮ್ಮದ್ ಆಲಿ

    ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ಪುತ್ತೂರುದ ಪಿಲಿಗೊಬ್ಬು ಆವೃತ್ತಿ-4 ಕಾರ್ಯಕ್ರಮದ ಚಪ್ಪರ ಮುಹೂರ್ತ

    ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ಪುತ್ತೂರುದ ಪಿಲಿಗೊಬ್ಬು ಆವೃತ್ತಿ-4 ಕಾರ್ಯಕ್ರಮದ ಚಪ್ಪರ ಮುಹೂರ್ತ

    ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ಐಜಿಪಿ ಎನ್. ಶಶಿಕುಮಾರ್ ನೇತೃತ್ವದಲ್ಲಿ 5 ಸದಸ್ಯರ SIT ರಚಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ

    ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ಐಜಿಪಿ ಎನ್. ಶಶಿಕುಮಾರ್ ನೇತೃತ್ವದಲ್ಲಿ 5 ಸದಸ್ಯರ SIT ರಚಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ

    ಪುತ್ತೂರು ನಗರದ ಹೃದಯ ಭಾಗದಲ್ಲಿರುವ  ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ್ದೆನ್ನಲಾದ  ಸುಮಾರು 35 ಸೆಂಟ್ಸ್ ಜಾಗ  ದಾಖಲೆ ಪರಿಶೀಲನೆ.

    ಪುತ್ತೂರು ನಗರದ ಹೃದಯ ಭಾಗದಲ್ಲಿರುವ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ್ದೆನ್ನಲಾದ ಸುಮಾರು 35 ಸೆಂಟ್ಸ್ ಜಾಗ ದಾಖಲೆ ಪರಿಶೀಲನೆ.

    ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕಲ್ಲಡ್ಕ ಪ್ರಭಾಕರ್ ಭಟ್‌ಗೆ ನೋಟಿಸ್?

    ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕಲ್ಲಡ್ಕ ಪ್ರಭಾಕರ್ ಭಟ್‌ಗೆ ನೋಟಿಸ್?

    ಬೆಳಾಲು ಅನಂತೇಶ್ವರ ಫ್ರೆಂಡ್ಸ್ ವತಿಯಿಂದ ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಕುರ್ಚಿ ಹಾಗೂ ಊಟದ ಟೇಬಲ್ ಕೊಡುಗೆ

    ಬೆಳಾಲು ಅನಂತೇಶ್ವರ ಫ್ರೆಂಡ್ಸ್ ವತಿಯಿಂದ ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಕುರ್ಚಿ ಹಾಗೂ ಊಟದ ಟೇಬಲ್ ಕೊಡುಗೆ

    ಕಡಬ ತಾಲೂಕು ಮಟ್ಟದಲ್ಲಿ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ

    ಕಡಬ ತಾಲೂಕು ಮಟ್ಟದಲ್ಲಿ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ

    ಪುತ್ತೂರಿನಲ್ಲಿ 300 ಹಾಸಿಗೆಗಳ ಆಸ್ಪತ್ರೆ ನಿರ್ಮಾಣಕ್ಕೆ ಶಾಸಕ ಅಶೋಕ್ ರೈ ಯವರಿಂದ ಭೂಮಿ ಪೂಜೆ

    ಪುತ್ತೂರಿನಲ್ಲಿ 300 ಹಾಸಿಗೆಗಳ ಆಸ್ಪತ್ರೆ ನಿರ್ಮಾಣಕ್ಕೆ ಶಾಸಕ ಅಶೋಕ್ ರೈ ಯವರಿಂದ ಭೂಮಿ ಪೂಜೆ

    ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಲೆಕ್ಕಾಚಾರ ಹಾಗೂ ಹಣಕಾಸು ನಿರ್ವಹಣೆಯಲ್ಲಿ ಭಾರಿ ಅಕ್ರಮ : ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ನಾಯಕ ರಾಜೇಶ್ ಬನ್ನೂರ್

    ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಲೆಕ್ಕಾಚಾರ ಹಾಗೂ ಹಣಕಾಸು ನಿರ್ವಹಣೆಯಲ್ಲಿ ಭಾರಿ ಅಕ್ರಮ : ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ನಾಯಕ ರಾಜೇಶ್ ಬನ್ನೂರ್

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜ್ಯ

ಈ ಬಾರಿ ದೇಶದಲ್ಲಿ ಕೋಟಿ ಜನರಿಂದ ಮತದಾನ; ಅಧಿಕ ಜನ ಮತದಾನ ಮಾಡುವ ಮೂಲಕ ಭಾರತ ವಿಶ್ವ ದಾಖಲೆ

by ಪ್ರಜಾಧ್ವನಿ ನ್ಯೂಸ್
June 3, 2024
in ರಾಜ್ಯ
0
ಈ ಬಾರಿ ದೇಶದಲ್ಲಿ ಕೋಟಿ ಜನರಿಂದ ಮತದಾನ; ಅಧಿಕ ಜನ ಮತದಾನ ಮಾಡುವ ಮೂಲಕ ಭಾರತ ವಿಶ್ವ ದಾಖಲೆ
15
SHARES
44
VIEWS
ShareShareShare

ನವದೆಹಲಿ: ಲೋಕಸಭಾ ಚುನಾವಣೆ  ಫಲಿತಾಂಶಕ್ಕೆ ಇನ್ನೇನು ಒಂದು ದಿನ ಬಾಕಿ ಉಳಿದಿದೆ ಎನ್ನವಾಗಲೇ ಮುಖ್ಯ ಚುನಾವಣಾ ಆಯುಕ್ತರು ಸುದ್ದಿಗೋಷ್ಠಿ ನಡೆಸಿ ಹಲವು ಮಹತ್ವದ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಜೀವ್‌ ಕುಮಾರ್‌ ದೇಶದಲ್ಲಿ ಈ ಬಾರಿ 642 ಮಿಲಿಯನ್ ಅಂದರೆ 64.2 ಕೋಟಿಗೂ ಅಧಿಕ ಜನ ಮತದಾನ ಮಾಡುವ ಮೂಲಕ ಭಾರತ ವಿಶ್ವ ದಾಖಲೆ ಬರೆದಿದೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ. ಆ ಮೂಲಕ ಈ ಬಾರಿ ಮತದಾನ ಪ್ರಮಾಣ ಬಹಳಷ್ಟು ಕಡಿಮೆ ಆಗಿದೆ ಎಂಬ ಅನೇಕರ ಕಳವಳಕ್ಕೆ ತೆರೆ ಎಳೆದಂತಾಗಿದೆ.

camera center ad

ಜಾಹೀರಾತು

Muliya

ಜಾಹೀರಾತು

Poorna squash

ಜಾಹೀರಾತು

ಈ ಬಾರಿ ದೇಶದಲ್ಲಿ 64.2 ಕೋಟಿಗೂ ಅಧಿಕ ಜನ ಮತದಾನ ಮಾಡುವ ಮೂಲಕ ಭಾರತ ವಿಶ್ವ ದಾಖಲೆ ಬರೆದಿದೆ ಎಂದಿರುವ ರಾಜೀವ್‌ ಕುಮಾರ್‌, ಈ ಸಂಖ್ಯೆ ವಿಶ್ವದ 29 ದೇಶಗಳ ಮತದಾರರಿಗಿಂತ ಐದು ಪಟ್ಟು ಹೆಚ್ಚು ಎಂದಿದ್ದಾರೆ. ಅಲ್ಲದೇ ಇದು ಎಲ್ಲಾ G7 ದೇಶಗಳ ಮತದಾರರಿಗಿಂತ 1.5 ಪಟ್ಟು ಮತ್ತು EU ನಲ್ಲಿ 27 ದೇಶಗಳ ಮತದಾರರಿಗಿಂತ 2.5 ಪಟ್ಟು ಹೆಚ್ಚು. ಇನ್ನು ದೇಶದಲ್ಲಿ 31 ಕೋಟಿ ಮಹಿಳಾ ಮತದಾರರಿದ್ದಾರೆ. ಇದೇ ಮೊದಲ ಬಾರಿಗೆ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಮತದಾನ ಮಾಡಿದ್ದಾರೆ. ಈ ಅಂಕಿ ಅಂಶವು ವಿಶ್ವದಲ್ಲೇ ಅತಿ ಹೆಚ್ಚು. ಈ ಮಹಿಳಾ ಮತದಾರರನ್ನು ನಾವು ಎದ್ದುನಿಂತು ಗೌರವಿಸಬೇಕು. ಮಹಿಳೆಯರ ಘನತೆಗೆ ಧಕ್ಕೆ ತರುವಂತಹ ಮಾತುಗಳನ್ನು ಯಾವ ನಾಯಕರೂ ಹೇಳಬಾರದು ಎಂದು ನಾವು ಚುನಾವಣೆಯುದ್ದಕ್ಕೂ ಪ್ರಯತ್ನಿಸಿದ್ದೇವೆ. ಯಾರಾದರೂ ಮಾಡಿದ್ದರೆ, ಕಠಿಣ ಕ್ರಮ ತೆಗೆದುಕೊಳ್ಳಲಾಗಿದೆ ಎಂದರು

ಜಾಹೀರಾತು

ಇನ್ನು 85 ವರ್ಷ ಮೇಲ್ಪಟ್ಟ ಮತದಾರರು ಮನೆಯಲ್ಲಿ ಕುಳಿತು ಮತದಾನ ಮಾಡಿದರು. ವಯಸ್ಸಾದ ಮತದಾರರಿಗೆ ಮನೆಯಿಂದಲೇ ಮತದಾನ ಮಾಡುವ ವ್ಯವಸ್ಥೆ ಮಾಡಿದ್ದೆವು, ಆದರೆ ಜನರು ಬೂತ್‌ಗೆ ಬರಲು ಬಯಸುತ್ತಾರೆ ಎಂದು ಹೇಳಿದರು. ಮುಂದಿನ ದಿನಗಳಲ್ಲಿ ಯುವಜನತೆಯೂ ಇದರಿಂದ ಸ್ಫೂರ್ತಿ ಪಡೆಯಲಿದ್ದಾರೆ ಎಂದು ಭರವಸೆ ವ್ಯಕ್ತಪಡಿಸಿದರು.ನಾವು ಮಾರ್ಚ್ 16ರಂದು ಭೇಟಿ ಮಾಡಿದ್ದೇವು, ಈಗ ಚುನಾವಣೆ ಮುಗಿಯುತ್ತಿದೆ. ಅದಕ್ಕಾಗಿಯೇ ನಾವು ಮತ್ತೆ ಭೇಟಿಯಾಗುತ್ತಿದ್ದೇವೆ. ಈ ಬಾರಿ ನಾವು ಮೊದಲ ಬಾರಿಗೆ 100 ಪತ್ರಿಕಾ ಪ್ರಕಟಣೆಗಳನ್ನು ಮಾಡಿದ್ದೇವೆ. ಇಷ್ಟು ಪ್ರೆಸ್ ನೋಟ್‌ಗಳನ್ನು ಬಿಡುಗಡೆ ಮಾಡಿರುವುದು ಇದೇ ಮೊದಲು. ಇನ್ನು ಸೋಷಿಯಲ್ ಮೀಡಿಯಾದಲ್ಲಿ ‘ಕಾಣೆಯಾದ ಮಹನೀಯರು ಹಿಂತಿರುಗಿದ್ದಾರೆ’ ಎಂಬ ಮೀಮ್‌ಗಳನ್ನು ನೀವು ನೋಡುತ್ತೀರಿ ಆದರೆ ನಾವು ಎಂದಿಗೂ ಕಾಣೆಯಾಗಿಲ್ಲ ಎಂದು ಸೂಚಿಸಲು ಬಯಸುತ್ತೇವೆ ಎಂದು ರಾಜೀವ್‌ ಹೇಳಿದ್ದಾರೆ.

LOTUS TRAVEL

ಜಾಹೀರಾತು

8722552464 Astrloger

ಜಾಹೀರಾತು

SendShare6Share
Previous Post

ಬೆಂಗಳೂರಿನ ಯುವವಾಹಿನಿ ಘಟಕದ ಪದಾಧಿಕಾರಿಗಳ ಪದಗ್ರಹಣದಲ್ಲಿ ಪುತ್ತೂರಿನ ಸ್ವಾತಿ ಎಂ. ಪೂಜಾರಿಗೆ ಸನ್ಮಾನ

Next Post

ಬಾಲಕಿಗೆ ದೆವ್ವ ಮೆಟ್ಟಿದೆ ಬಿಡಿಸುವುದಾಗಿ ಲೈಂಗಿಕ ದೌರ್ಜನ್ಯ:ಮೌಲ್ವಿ ಬಂಧನ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಬಾಲಕಿಗೆ ದೆವ್ವ ಮೆಟ್ಟಿದೆ ಬಿಡಿಸುವುದಾಗಿ ಲೈಂಗಿಕ ದೌರ್ಜನ್ಯ:ಮೌಲ್ವಿ ಬಂಧನ

ಬಾಲಕಿಗೆ ದೆವ್ವ ಮೆಟ್ಟಿದೆ ಬಿಡಿಸುವುದಾಗಿ ಲೈಂಗಿಕ ದೌರ್ಜನ್ಯ:ಮೌಲ್ವಿ ಬಂಧನ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In