• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬಾಲಕಿಗೆ ದೆವ್ವ ಮೆಟ್ಟಿದೆ ಬಿಡಿಸುವುದಾಗಿ ಲೈಂಗಿಕ ದೌರ್ಜನ್ಯ:ಮೌಲ್ವಿ ಬಂಧನ

June 3, 2024
ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ  – ಶಾಸಕ ಹರೀಶ್ ಪೂಂಜ

May 12, 2026
ಪ್ರಶ್ನೆ ಪತ್ರಿಕೆ ಸೋರಿಕೆ: ಮೇ 3 ರಂದು ನಡೆಸಲಾದ ನೀಟ್‌ ಯುಜಿ ಪರೀಕ್ಷೆ ರದ್ದು

ರಾಜ್ಯದ ಅತೀ ಶ್ರೀಮಂತ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ  ವಾರ್ಷಿಕ ಆದಾಯ 167 ಕೋಟಿ

ಪುತ್ತೂರು ಪರಿಸರದಲ್ಲಿ ಹೆಚ್ಚುತ್ತಿರುವ ಅಪಘಾತ ಪ್ರಕರಣಗಳ ಹಿನ್ನೆಲೆಯಲ್ಲಿ ಪರಿಹಾರಕ್ಕಾಗಿ ಹಾಗೂ ಲೋಕಕಲ್ಯಾಣಕ್ಕಾಗಿ ಮೃತ್ಯುಂಜಯ ಸೂಕ್ತ ಜಪ

ರಾಜ್ಯಾದ್ಯಂತ ಮದ್ಯದಂಗಡಿ ಮುಚ್ಚಲು ತಮಿಳುನಾಡಿನ ನೂತನ CM ವಿಜಯ್‌ ಆದೇಶ!

ಪುತ್ತೂರು ಮೆಡಿಕಲ್ ಕಾಲೇಜಿಗೆ (ಡಿ.ಪಿ.ಆರ್) ಯೋಜನಾ ವರದಿ ತಯಾರಿಸಲು ಅನುಮತಿ ನೀಡಲು ಶಾಸಕ ಅಶೋಕ್ ರೈ ಮನವಿ

May 7, 2026
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

April 30, 2026
ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

April 29, 2026
ಬೆಂಗಳೂರುನಲ್ಲಿ ಮಳೆಗೆ ಆಸ್ಪತ್ರೆ ಕಾಂಪೌಂಡ್ ಕುಸಿದು ಮಕ್ಕಳು ಸೇರಿ 8 ಮಂದಿ ಸಾವು

ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

April 30, 2026
ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, May 12, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ  – ಶಾಸಕ ಹರೀಶ್ ಪೂಂಜ

    ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ – ಶಾಸಕ ಹರೀಶ್ ಪೂಂಜ

    ರಾಜ್ಯದ ಅತೀ ಶ್ರೀಮಂತ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ  ವಾರ್ಷಿಕ ಆದಾಯ 167 ಕೋಟಿ

    ರಾಜ್ಯದ ಅತೀ ಶ್ರೀಮಂತ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಆದಾಯ 167 ಕೋಟಿ

    ಪುತ್ತೂರು ಪರಿಸರದಲ್ಲಿ ಹೆಚ್ಚುತ್ತಿರುವ ಅಪಘಾತ ಪ್ರಕರಣಗಳ ಹಿನ್ನೆಲೆಯಲ್ಲಿ ಪರಿಹಾರಕ್ಕಾಗಿ ಹಾಗೂ ಲೋಕಕಲ್ಯಾಣಕ್ಕಾಗಿ ಮೃತ್ಯುಂಜಯ ಸೂಕ್ತ ಜಪ

    ಪುತ್ತೂರು ಪರಿಸರದಲ್ಲಿ ಹೆಚ್ಚುತ್ತಿರುವ ಅಪಘಾತ ಪ್ರಕರಣಗಳ ಹಿನ್ನೆಲೆಯಲ್ಲಿ ಪರಿಹಾರಕ್ಕಾಗಿ ಹಾಗೂ ಲೋಕಕಲ್ಯಾಣಕ್ಕಾಗಿ ಮೃತ್ಯುಂಜಯ ಸೂಕ್ತ ಜಪ

    ಪುತ್ತೂರು ಮೆಡಿಕಲ್ ಕಾಲೇಜಿಗೆ (ಡಿ.ಪಿ.ಆರ್) ಯೋಜನಾ ವರದಿ ತಯಾರಿಸಲು ಅನುಮತಿ ನೀಡಲು ಶಾಸಕ ಅಶೋಕ್ ರೈ ಮನವಿ

    ಪುತ್ತೂರು ಮೆಡಿಕಲ್ ಕಾಲೇಜಿಗೆ (ಡಿ.ಪಿ.ಆರ್) ಯೋಜನಾ ವರದಿ ತಯಾರಿಸಲು ಅನುಮತಿ ನೀಡಲು ಶಾಸಕ ಅಶೋಕ್ ರೈ ಮನವಿ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

    ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

    ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

    ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

    ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ

ಬಾಲಕಿಗೆ ದೆವ್ವ ಮೆಟ್ಟಿದೆ ಬಿಡಿಸುವುದಾಗಿ ಲೈಂಗಿಕ ದೌರ್ಜನ್ಯ:ಮೌಲ್ವಿ ಬಂಧನ

by ಪ್ರಜಾಧ್ವನಿ ನ್ಯೂಸ್
June 3, 2024
in ಪ್ರಾದೇಶಿಕ
0
ಬಾಲಕಿಗೆ ದೆವ್ವ ಮೆಟ್ಟಿದೆ ಬಿಡಿಸುವುದಾಗಿ ಲೈಂಗಿಕ ದೌರ್ಜನ್ಯ:ಮೌಲ್ವಿ ಬಂಧನ
21
SHARES
61
VIEWS
ShareShareShare

ಚಿತ್ರದುರ್ಗ: ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ‌ ಲೈಂಗಿಕ ದೌರ್ಜನ್ಯ  ಎಸಗಿದ ಆರೋಪದಲ್ಲಿ ಮೌಲ್ವಿ ಸೇರಿ ಇಬ್ಬರ ಬಂಧನವಾಗಿದೆ. ನಗರದಲ್ಲಿ ಮೇ 31 ರಂದು ನಡೆದಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಕುರಾನ್ ಪಠಿಸಲು ಹೋಗುತ್ತಿದ್ದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದರಿಂದ ಮೌಲ್ವಿ ಮತ್ತು ಬಾಲಕಿಯ ಸಹೋದರನನ್ನು ಬಂಧಿಸಲಾಗಿದೆ.

Scafold Academy

ಜಾಹೀರಾತು

ಮೌಲ್ವಿ ಅಬ್ದುಲ್ ರೆಹಮಾನ್, ಬಾಲಕಿ ಅಣ್ಣ ಬಂಧಿತ ಆರೋಪಿಗಳು. ಕಳೆದ ಮೂರು ವರ್ಷಗಳಿಂದ ಕುರಾನ್ ಪಠಿಸಲು ಮಸೀದಿಗೆ ಬಾಲಕಿ ಹೋಗುತ್ತಿದ್ದಳು. ಮೊದಲು ಬಾಲಕಿಗೆ ಗಾಳಿ ಸೋಕಿದೆ ಪೂಜೆ ಮಾಡಬೇಕು ಎಂದು ಹಜರತ್ ಮೌಲ್ವಿ ಹೇಳಿದ್ದ. ನಂತರ ಮಸೀದಿಯಲ್ಲಿ ಪೂಜೆ ಬೇಡ ಅಂತ ಬಾಲಕಿಯ ಮನೆಯಲ್ಲೇ ಪೂಜೆ ನಡೆಸಲು ತಿಳಿಸಿದ್ದ. ಬಾಲಕಿಗೆ ದೆವ್ವ ಮೆಟ್ಟಿದೆ, ದೈಹಿಕ ಸುಖ ಕೊಟ್ರೆ ದೂರವಾಗುತ್ತೆ ಎಂದು ನಂಬಿಸಿ ಬಾಲಕಿ ಸಹೋದರನಿಗೂ ಲೈಂಗಿಕ ದೌರ್ಜನ್ಯ ಮಾಡುವಂತೆ ಮೌಲ್ವಿ ಪ್ರೇರಣೆ ನೀಡಿದ್ದಾನೆ. ಈ ಸಂಬಂಧ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Keshari Durga

ಜಾಹೀರಾತು

ಈ ಬಗ್ಗೆ ಚಿತ್ರದುರ್ಗ ಎಸ್‌ಪಿ ಧರ್ಮೇಂದರ್ ಕುಮಾರ್ ಮೀನಾ ಮಾತನಾಡಿ, ಬಾಲಕಿ ಮೇಲೆ‌ ಮೌಲ್ವಿಯಿಂದ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದೆ. ಈ ಕುರಿತು ಆಸ್ಪತ್ರೆಯಿಂದ ಮಹಿಳಾ ಠಾಣೆಗೆ ಮಾಹಿತಿ ಸಿಕ್ಕಿದೆ. ಮಹಿಳಾ ಠಾಣೆ ಪೊಲೀಸರಿಂದ ಎಫ್ಐಆರ್ ದಾಖಲಾಗಿದೆ. ಪಾಠ ಹೇಳಲು ಬರುತ್ತಿದ್ದ ಮೌಲ್ವಿ ಪೂಜೆ ನೆಪಪೊಡ್ಡಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಬಾಲಕಿಗೆ ಆರೋಗ್ಯ ಸಮಸ್ಯೆ ಇದೆ ಅಂತ ನೆಪ ಹೇಳಿ ಲೈಂಗಿಕ ಕಿರುಕುಳ ನೀಡಲಾಗಿದೆ. ಮೌಲ್ವಿಯಿಂದ ಬಾಲಕಿಯ ಸಹೋದರನ ಬ್ರೇನ್ ವಾಶ್ ಮಾಡಿದ್ದು, ಆತನಿಗೂ ಲೈಂಗಿಕ ದೌರ್ಜನ್ಯ ಎಸಗುವಂತೆ ಪ್ರೇರಣೆ ನೀಡಲಾಗಿದೆ. ಬಾಲಕಿಯ ತಾಯಿ ಈ ಕುರಿತು ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದರಿಂದ ಮಹಿಳಾ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಆರೋಪಿ ಮೌಲ್ವಿ ಅಬ್ದುಲ್ ರೆಹಮಾನ್, ಬಾಲಕಿ ಸಹೋದರನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಎಸ್‌ಪಿ ಮಾಹಿತಿ ನೀಡಿದ್ದಾರೆ.

Fashion street 9902633624

ಜಾಹೀರಾತು

Sathyasayi Hospital

ಜಾಹೀರಾತು

ashwinistudioputtur

ಜಾಹೀರಾತು

Muliya

ಜಾಹೀರಾತು

SendShare8Share
Previous Post

ಈ ಬಾರಿ ದೇಶದಲ್ಲಿ ಕೋಟಿ ಜನರಿಂದ ಮತದಾನ; ಅಧಿಕ ಜನ ಮತದಾನ ಮಾಡುವ ಮೂಲಕ ಭಾರತ ವಿಶ್ವ ದಾಖಲೆ

Next Post

ಜೂ.9: ಅಳದಂಗಡಿಯಲ್ಲಿ ಆಲಡ್ಕ ಹಿಂದೂ ಯುವ ಶಕ್ತಿ ಬಳಗದಿಂದ ಆರೋಗ್ಯ ಶಿಬಿರ, ಅಂಗಾಂಗ ದಾನ ನೋಂದಾವಣೆ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In