• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ವಿಟ್ಲ : ಪುತ್ತಿಲ ಪರಿವಾರ ವಿಟ್ಲ ಘಟಕದಿಂದ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

June 3, 2024
ಕುಕ್ಕೆ ಸುಬ್ರಹ್ಮಣ್ಯ ಜಾಗ ವಿವಾದ ಪ್ರಕರಣ: ದೇವಾಲಯ ಪರ ಸುಪ್ರೀಂ ಕೋರ್ಟ್ ತೀರ್ಪು ಹಿನ್ನೆಲೆ ಸ್ವಯಂಪ್ರೇರಿತರಾಗಿ ತೆರವುಗೊಳಿಸುತ್ತಿರುವ ಅಂಗಡಿ ಮಾಲಕರು

September 29, 2026
ಸಾರ್ವಜನಿಕರಿಗೆ ತೊಂದರೆ ಆಗದ ರೀತಿ  ಹೈವೇ ಕಾಮಗಾರಿ ನಡೆಸಿ – ಅಧಿಕಾರಿಗಳಿಗೆ ಶಾಶಕ ಅಶೋಕ್ ರೈ ಸೂಚನೆ

ಪುತ್ತೂರು ವಿಧಾನ ಸಭಾ ಕ್ಷೇತ್ರದ 28 ನೇ ಅಕ್ರಮ-ಸಕ್ರಮ ಬೈಠಕ್

ಧಾರ್ಮಿಕ ಕ್ಷೇತ್ರಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ಮತ್ತು ರಾಜಕೀಯ ಹಸ್ತಕ್ಷೇಪವನ್ನು ವಿರೋಧಿಸಿ ಪುತ್ತೂರಿನ ಅಮರ್ ಜವಾನ್ ಜ್ಯೋತಿ ಬಳಿ ಬಿಜೆಪಿ ಪ್ರತಿಭಟನೆ

ಪುತ್ತೂರು ಉಪ್ಪಿನಂಗಡಿ ರಸ್ತೆ ಕೇಪುಳು ಬಳಿ ಅಕ್ರಮ ಗೂಡಂಗಡಿ: ತೆರವಿಗೆ ದೂರು

September 29, 2026
ಮಂಗಳೂರು ಬಿಷಪ್ ಡಾ. ಪೀಟರ್ ಪಾವ್ಲ್ ಸಲ್ಡಾನ್ಹಾ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ

ಪುತ್ತೂರಿನಲ್ಲಿ ಮೆಡಿಕಲ್ ಕಾಲೇಜು ಆರಂಭಕ್ಕೆ ರಾಜೀವ ಗಾಂಧಿ ಆರೋಗ್ಯ ವಿಶ್ವವಿದ್ಯಾನಿಲಯದಿಂದ ತಾಂತ್ರಿಕ ತಂಡ, ಶಾಸಕರು, ಅಧಿಕಾರಿಗಳಿಂದ ಹಳೆ ಕೋರ್ಟ್ ಕಟ್ಟಡಗಳ ಪರಿಶೀಲನೆ

ಬಿಜೆಪಿ ಅವಧಿಯಲ್ಲಿ ದಕ್ಷಿಣ ಕನ್ನಡಕ್ಕೆ ಏನು ಕೊಡುಗೆ ನೀಡಿದೆ?: ಯುಟಿ ಖಾದರ್

September 28, 2026
ಕನ್ನಡ ಪ್ರಭ ಹಾಗೂ ಏಷಿಯಾನೆಟ್ ಸುವರ್ಣ ನ್ಯೂಸ್  ಕಾರ್ಯಕ್ರಮದಲ್ಲಿ  ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಪ್ರಕೋಷ್ಠ ಸಹ ಸಂಚಾಲಕರಾದ ಇಂಜಿನಿಯರ್ ಪ್ರಸನ್ನ ದರ್ಬೆಯವರಿಗೆ ‘ಎಮಿನೆಂಟ್ ಇಂಜಿನಿಯರ್-2026’ ಪ್ರಶಸ್ತಿ ಪ್ರಧಾನ

ಬೆಟ್ಟಂಪಾಡಿ, ಕುದುರಡ್ಕ ಶ್ರೀ ವಿಷ್ಣು ವಾಲಿಬಾಲ್ ನ DPL-2026 ರ ಆಮಂತ್ರಣ ಪತ್ರ ಬಿಡುಗಡೆ

ಬಂಟ್ವಾಳ: ಮಾಣಿ ಕಾರು ಹಾಗೂ ಪಿಕಪ್ ಭೀಕರ ಅಪಘಾತ ಮಹಿಳೆ ಮೃತ್ಯು, ಮೂವರಿಗೆ ಗಂಭೀರ ಗಾಯ

ಪುತ್ತೂರು: ಸಿಟಿಒ ಗುಡ್ಡದಲ್ಲಿರುವ ಕಟ್ಟಡಕ್ಕೆ ಸಿಎಸ್‌ಸಿ ಸ್ಥಳಾಂತರಿಸಬೇಕೆಂದು ಬಿಜೆಪಿ ಹಾಗೂ ಎಸ್‌ಡಿಪಿಐ ಒತ್ತಾಯಿಸುತ್ತಿರುವುದು ಸಮುದಾಯಕ್ಕೆ ಮತ್ತಷ್ಟು ಅನಾನುಕೂಲ: ಎಚ್. ಮಹಮ್ಮದ್ ಆಲಿ

September 26, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, September 29, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕುಕ್ಕೆ ಸುಬ್ರಹ್ಮಣ್ಯ ಜಾಗ ವಿವಾದ ಪ್ರಕರಣ: ದೇವಾಲಯ ಪರ ಸುಪ್ರೀಂ ಕೋರ್ಟ್ ತೀರ್ಪು ಹಿನ್ನೆಲೆ ಸ್ವಯಂಪ್ರೇರಿತರಾಗಿ ತೆರವುಗೊಳಿಸುತ್ತಿರುವ ಅಂಗಡಿ ಮಾಲಕರು

    ಕುಕ್ಕೆ ಸುಬ್ರಹ್ಮಣ್ಯ ಜಾಗ ವಿವಾದ ಪ್ರಕರಣ: ದೇವಾಲಯ ಪರ ಸುಪ್ರೀಂ ಕೋರ್ಟ್ ತೀರ್ಪು ಹಿನ್ನೆಲೆ ಸ್ವಯಂಪ್ರೇರಿತರಾಗಿ ತೆರವುಗೊಳಿಸುತ್ತಿರುವ ಅಂಗಡಿ ಮಾಲಕರು

    ಸಾರ್ವಜನಿಕರಿಗೆ ತೊಂದರೆ ಆಗದ ರೀತಿ  ಹೈವೇ ಕಾಮಗಾರಿ ನಡೆಸಿ – ಅಧಿಕಾರಿಗಳಿಗೆ ಶಾಶಕ ಅಶೋಕ್ ರೈ ಸೂಚನೆ

    ಸಾರ್ವಜನಿಕರಿಗೆ ತೊಂದರೆ ಆಗದ ರೀತಿ ಹೈವೇ ಕಾಮಗಾರಿ ನಡೆಸಿ – ಅಧಿಕಾರಿಗಳಿಗೆ ಶಾಶಕ ಅಶೋಕ್ ರೈ ಸೂಚನೆ

    ಪುತ್ತೂರು ವಿಧಾನ ಸಭಾ ಕ್ಷೇತ್ರದ 28 ನೇ ಅಕ್ರಮ-ಸಕ್ರಮ ಬೈಠಕ್

    ಪುತ್ತೂರು ವಿಧಾನ ಸಭಾ ಕ್ಷೇತ್ರದ 28 ನೇ ಅಕ್ರಮ-ಸಕ್ರಮ ಬೈಠಕ್

    ಧಾರ್ಮಿಕ ಕ್ಷೇತ್ರಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ಮತ್ತು ರಾಜಕೀಯ ಹಸ್ತಕ್ಷೇಪವನ್ನು ವಿರೋಧಿಸಿ ಪುತ್ತೂರಿನ ಅಮರ್ ಜವಾನ್ ಜ್ಯೋತಿ ಬಳಿ ಬಿಜೆಪಿ ಪ್ರತಿಭಟನೆ

    ಧಾರ್ಮಿಕ ಕ್ಷೇತ್ರಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ಮತ್ತು ರಾಜಕೀಯ ಹಸ್ತಕ್ಷೇಪವನ್ನು ವಿರೋಧಿಸಿ ಪುತ್ತೂರಿನ ಅಮರ್ ಜವಾನ್ ಜ್ಯೋತಿ ಬಳಿ ಬಿಜೆಪಿ ಪ್ರತಿಭಟನೆ

    ಪುತ್ತೂರು ಉಪ್ಪಿನಂಗಡಿ ರಸ್ತೆ ಕೇಪುಳು ಬಳಿ ಅಕ್ರಮ ಗೂಡಂಗಡಿ: ತೆರವಿಗೆ ದೂರು

    ಮಂಗಳೂರು ಬಿಷಪ್ ಡಾ. ಪೀಟರ್ ಪಾವ್ಲ್ ಸಲ್ಡಾನ್ಹಾ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ

    ಮಂಗಳೂರು ಬಿಷಪ್ ಡಾ. ಪೀಟರ್ ಪಾವ್ಲ್ ಸಲ್ಡಾನ್ಹಾ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ

    ಪುತ್ತೂರಿನಲ್ಲಿ ಮೆಡಿಕಲ್ ಕಾಲೇಜು ಆರಂಭಕ್ಕೆ ರಾಜೀವ ಗಾಂಧಿ ಆರೋಗ್ಯ ವಿಶ್ವವಿದ್ಯಾನಿಲಯದಿಂದ ತಾಂತ್ರಿಕ ತಂಡ, ಶಾಸಕರು, ಅಧಿಕಾರಿಗಳಿಂದ ಹಳೆ ಕೋರ್ಟ್ ಕಟ್ಟಡಗಳ ಪರಿಶೀಲನೆ

    ಪುತ್ತೂರಿನಲ್ಲಿ ಮೆಡಿಕಲ್ ಕಾಲೇಜು ಆರಂಭಕ್ಕೆ ರಾಜೀವ ಗಾಂಧಿ ಆರೋಗ್ಯ ವಿಶ್ವವಿದ್ಯಾನಿಲಯದಿಂದ ತಾಂತ್ರಿಕ ತಂಡ, ಶಾಸಕರು, ಅಧಿಕಾರಿಗಳಿಂದ ಹಳೆ ಕೋರ್ಟ್ ಕಟ್ಟಡಗಳ ಪರಿಶೀಲನೆ

    ಬಿಜೆಪಿ ಅವಧಿಯಲ್ಲಿ ದಕ್ಷಿಣ ಕನ್ನಡಕ್ಕೆ ಏನು ಕೊಡುಗೆ ನೀಡಿದೆ?: ಯುಟಿ ಖಾದರ್

    ಬಿಜೆಪಿ ಅವಧಿಯಲ್ಲಿ ದಕ್ಷಿಣ ಕನ್ನಡಕ್ಕೆ ಏನು ಕೊಡುಗೆ ನೀಡಿದೆ?: ಯುಟಿ ಖಾದರ್

    ಕನ್ನಡ ಪ್ರಭ ಹಾಗೂ ಏಷಿಯಾನೆಟ್ ಸುವರ್ಣ ನ್ಯೂಸ್  ಕಾರ್ಯಕ್ರಮದಲ್ಲಿ  ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಪ್ರಕೋಷ್ಠ ಸಹ ಸಂಚಾಲಕರಾದ ಇಂಜಿನಿಯರ್ ಪ್ರಸನ್ನ ದರ್ಬೆಯವರಿಗೆ ‘ಎಮಿನೆಂಟ್ ಇಂಜಿನಿಯರ್-2026’ ಪ್ರಶಸ್ತಿ ಪ್ರಧಾನ

    ಕನ್ನಡ ಪ್ರಭ ಹಾಗೂ ಏಷಿಯಾನೆಟ್ ಸುವರ್ಣ ನ್ಯೂಸ್ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಪ್ರಕೋಷ್ಠ ಸಹ ಸಂಚಾಲಕರಾದ ಇಂಜಿನಿಯರ್ ಪ್ರಸನ್ನ ದರ್ಬೆಯವರಿಗೆ ‘ಎಮಿನೆಂಟ್ ಇಂಜಿನಿಯರ್-2026’ ಪ್ರಶಸ್ತಿ ಪ್ರಧಾನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ

ವಿಟ್ಲ : ಪುತ್ತಿಲ ಪರಿವಾರ ವಿಟ್ಲ ಘಟಕದಿಂದ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

by ಪ್ರಜಾಧ್ವನಿ ನ್ಯೂಸ್
June 3, 2024
in ಪ್ರಾದೇಶಿಕ
0
ವಿಟ್ಲ : ಪುತ್ತಿಲ ಪರಿವಾರ ವಿಟ್ಲ ಘಟಕದಿಂದ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ
12
SHARES
34
VIEWS
ShareShareShare

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ) ಪುತ್ತೂರು ಇದರ ವಿಟ್ಲ ಘಟಕದ ವತಿಯಿಂದ ವಿಟ್ಲ ಕಸಬಾ ಗ್ರಾಮದ ಬೊಳಂತಿಮೊಗರು ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮ ನಡೆಯಿತು.

ಮಾಮೇಶ್ವರ ನಡುವಡ್ಕ ಗುಳಿಗ ಧೂಮಾವತಿ ಕ್ಷೇತ್ರದಲ್ಲಿ ಪ್ರಾರ್ಥನೆ ಸಲ್ಲಿಸಿ, ಪ್ರಾಂಗಣದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ) ಪುತ್ತೂರು ಇದರ ವಿಟ್ಲ ಘಟಕದ ಪ್ರಮುಖರಾದ ಅನಂತ ಪ್ರಸಾದ್ ವಹಿಸಿದ್ದರು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನ ಅಧ್ಯಕ್ಷರಾದ ಪ್ರಸನ್ನ ಮಾರ್ತಾ ಅವರು ವಿದ್ಯಾರ್ಥಿಗಳಿಗೆ ಶುಭಹಾರೈಸಿ, ಪರಿವಾರ ಟ್ರಸ್ಟ್ ನ ಸೇವಾ ಚಟುವಟಿಕೆಗಳನ್ನು ವಿವರಿಸಿ, ಸರಕಾರಿ ಶಾಲೆಯಲ್ಲಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳನ್ನು ಪ್ರಶಂಸಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಖ್ಯಾತ ವಕೀಲರಾದ ಶ್ರೀಕೃಷ್ಣ ಕೇಪು, ವಿದ್ಯಾರ್ಥಿಗಳು ಮುಂದೆ ಕಲಿಯಬಹುದಾದ ಉನ್ನತ ಶಿಕ್ಷಣದ ಬಗ್ಗೆ, ಮಾನವೀಯ ಮೌಲ್ಯಗಳ ಬಗ್ಗೆ ಮಾತನಾಡಿದರು.

LOTUS TRAVEL

ಜಾಹೀರಾತು

ವೇದಿಕೆಯಲ್ಲಿ ಪುತ್ತಿಲ ಪರಿವಾರ ವಿಟ್ಲ ಘಟಕದ ಅಧ್ಯಕ್ಷ ಮೋಹನ ಸೇರಾಜೆ, ವಿಟ್ಲ ಮುಡ್ನೂರು ಘಟಕದ ಅಧ್ಯಕ್ಷ ಹರೀಶ್ ಪೂಜಾರಿ ಮರುವಾಳ, ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ಇದರ ಅಧ್ಯಕ್ಷರಾದ ನವೀನಚಂದ್ರ ಉಪಸ್ಥಿತರಿದ್ದರು.

8722552464 Astrloger

ಜಾಹೀರಾತು

ಪುತ್ತಿಲ ಪರಿವಾರದ ವಿಟ್ಲ ನಗರ ಪ್ರಧಾನ ಕಾರ್ಯದರ್ಶಿ ಲಕ್ಷ್ಮಣ ಮಾಡ ಸ್ವಾಗತಿಸಿದರು, ನಿತಿನ್ ಬೊಡ್ಡೋಣಿ ವಂದಿಸಿದರು. ಪಟ್ಟಣ ಪಂಚಾಯತ್ ಮಾಜಿ‌ ಸದಸ್ಯರಾದ ಶ್ರೀಕೃಷ್ಣ ವಿಟ್ಲ ಕಾರ್ಯಕ್ರಮ ನಿರ್ವಹಿಸಿದರು. ರವಿ ಅಂಚನ್, ಹರೀಶ್ ಕಟ್ಟೆ, ಕುಶನ್ ಕುಮಾರ್, ತಿಲಕ್ ಮಾಡ್ತೇಲು ಸಹಕರಿಸಿದರು.

ಜಾಹೀರಾತು

ಈ ಸಂದರ್ಭದಲ್ಲಿ ವಿಟ್ಲ ನಗರ ವಿಶ್ವ ಹಿಂದೂ ಪರಿಷತ್ತಿನ ಅಧ್ಯಕ್ಷರಾದ ವಿಶ್ವನಾಥ ನಾಯ್ತೊಟ್ಟು, ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಪುರಂದರ ಅಂಚನ್, ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ) ನ ಪ್ರಮುಖರಾದ ರವಿಶಂಕರ್ ವಿಟ್ಲ, ರಾಜೇಶ್ ಭಟ್ ಕುಂಡಡ್ಕ, ಲಕ್ಷ್ಮಣ ಗೌಡ ಮಂಜಲಾಡಿ, ಶನ್ಮಿತ್ ರೈ, ಪ್ರತೀಕ್ ಪುತ್ತಿಲ ಉಪಸ್ಥಿತರಿದ್ದರು.

SendShare5Share
Previous Post

ಬೆಂಗಳೂರು: ಸಚಿವ ನಾಗೇಂದ್ರ ರಾಜೀನಾಮೆ ಕೇಳಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ

Next Post

ಕದಿಯಲು ಬಂದ ಕಳ್ಳ ಕೂಲಿಂಗ್ ಎಸಿ ಗಾಳಿಯ ಅಡಿಯಲ್ಲಿ ನಿದ್ದೆ; ಕಳ್ಳ ಎಚ್ಚರಗೊಂಡಾಗ ಮುಂದೆ ಪೊಲೀಸರು!

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In