• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬೆಂಗಳೂರು ಗ್ರಾಮಾಂತರ ಲೋಕಸಭೆ  ಕ್ಷೇತ್ರ; 1 ಲಕ್ಷ ಮತಗಳ ಅಂತರದಿಂದ ಡಾ. ಮಂಜುನಾಥ್ ಗೆಲುವಿನತ್ತ

June 4, 2024
ಆ.14ರಂದು ಪುತ್ತೂರಿನಲ್ಲಿ ಬೃಹತ್ ಪಂಜಿನ ಮೆರವಣಿಗೆ ಹಾಗೂ ನಿವೃತ್ತ ಯೋಧರಿಗೆ ಸನ್ಮಾನ ಕಾರ್ಯಕ್ರಮ

August 13, 2026
ಮೈಸೂರು ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನಕ್ಕೆ ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿಲ್ಲ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಅವರ ವಿರುದ್ಧ ಉದ್ಯಮಿ ಮಹೇಶ್ ಪತ್ರಿಕಾಗೋಷ್ಠಿಯಲ್ಲಿ ಅಸಮಾಧಾನ

ಕೊಲ್ಲಮೊಗ್ರು ನಲ್ಲಿ  ವಿಜೃಂಭಣೆಯಿಂದ ನಡೆದ ಆಟಿದ ಕೂಟ 2026 ಸಂಭ್ರಮ

August 12, 2026
ಪುತ್ತೂರು: ಅಕ್ರಮ–ಸಕ್ರಮ, 94C ಅರ್ಜಿಗಳ ತುರ್ತು ವಿಲೇವಾರಿ ಹಾಗೂ ಪೌತಿ ಖಾತೆ ಸಮಸ್ಯೆ ಪರಿಹಾರಕ್ಕೆ ತಹಶೀಲ್ದಾರ್‌ ಭೇಟಿ ಮಾಡಿದ ಪುತ್ತಿಲ ಪರಿವಾರ ನಿಯೋಗ

ದೋಲ್ಪಾಡಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಗ್ರಾಮ ಸಮಿತಿಯ ಸಭೆ

ಮಂತ್ರಾಲಯಕ್ಕೆ ತೆರಳಿದ್ದ ಪುತ್ತೂರು ಮೂಲದ ಉದ್ಯಮಿ ಸಂದೀಪ್ ಶೆಟ್ಟಿ ಹೃದಯಾಘಾತಕ್ಕೆ ಬಲಿ

ಉಪ್ಪಿನಂಗಡಿಯ ಕೂಟೇಲು – ಸುಬ್ರಹ್ಮಣ್ಯ ಕ್ರಾಸ್ ಬಳಿಯ ಹೈವೇ ರಸ್ತೆಯ ಕುರಿತಾದ ಗೊಂದಲ ಚೌಟರ ಗಮನಕ್ಕೆ – ತಕ್ಷಣ ಸ್ಪಂದಿಸಿದ ಸಂಸದ ಕ್ಯಾ ಬ್ರಿಜೇಶ್ ಚೌಟ

August 11, 2026
ಉಜಿರೆ ನೀರಚಿಲುಮೆಯಲ್ಲಿ ಕೆಎಸ್ಆರ್ಟಿಸಿ ಬಸ್-ಬೈಕ್ ಡಿಕ್ಕಿ: ಯುವಕ ಮೃತ್ಯು

ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

August 10, 2026
ದೇವಸ್ಥಾನಗಳಲ್ಲಿ ಸೆಪ್ಟೆಂಬರ್ 1 ರಿಂದ ಮೊಬೈಲ್ ಫೋನ್ ಬಳಕೆ ನಿಷೇದ -ನಿಯಮ ಉಲ್ಲಂಘಿಸಿದರೆ ಕಟ್ಟುನಿಟ್ಟಿನ ಕ್ರಮ

ಟಾಕ್ಸಿಕ್’ ಸಿನಿಮಾದ ಟೀಸರ್ ಮತ್ತು ಹಾಡುಗಳಿಗೆ ಭಾರಿ ಪ್ರಶಂಸೆ

ಉಡುಪಿ ಕಾಂಗ್ರೆಸ್ ಮಖಂಡನ ಹತ್ಯೆ – ಉತ್ತರ ಭಾರತ ಮೂಲದ ಮೂವರು ಹಂತಕರನ್ನು ಬಂಧಿಸುವಲ್ಲಿ ಯಶಸ್ವಿ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, August 13, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಆ.14ರಂದು ಪುತ್ತೂರಿನಲ್ಲಿ ಬೃಹತ್ ಪಂಜಿನ ಮೆರವಣಿಗೆ ಹಾಗೂ ನಿವೃತ್ತ ಯೋಧರಿಗೆ ಸನ್ಮಾನ ಕಾರ್ಯಕ್ರಮ

    ಆ.14ರಂದು ಪುತ್ತೂರಿನಲ್ಲಿ ಬೃಹತ್ ಪಂಜಿನ ಮೆರವಣಿಗೆ ಹಾಗೂ ನಿವೃತ್ತ ಯೋಧರಿಗೆ ಸನ್ಮಾನ ಕಾರ್ಯಕ್ರಮ

    ಕೊಲ್ಲಮೊಗ್ರು ನಲ್ಲಿ  ವಿಜೃಂಭಣೆಯಿಂದ ನಡೆದ ಆಟಿದ ಕೂಟ 2026 ಸಂಭ್ರಮ

    ಕೊಲ್ಲಮೊಗ್ರು ನಲ್ಲಿ ವಿಜೃಂಭಣೆಯಿಂದ ನಡೆದ ಆಟಿದ ಕೂಟ 2026 ಸಂಭ್ರಮ

    ಪುತ್ತೂರು: ಅಕ್ರಮ–ಸಕ್ರಮ, 94C ಅರ್ಜಿಗಳ ತುರ್ತು ವಿಲೇವಾರಿ ಹಾಗೂ ಪೌತಿ ಖಾತೆ ಸಮಸ್ಯೆ ಪರಿಹಾರಕ್ಕೆ ತಹಶೀಲ್ದಾರ್‌ ಭೇಟಿ ಮಾಡಿದ ಪುತ್ತಿಲ ಪರಿವಾರ ನಿಯೋಗ

    ಪುತ್ತೂರು: ಅಕ್ರಮ–ಸಕ್ರಮ, 94C ಅರ್ಜಿಗಳ ತುರ್ತು ವಿಲೇವಾರಿ ಹಾಗೂ ಪೌತಿ ಖಾತೆ ಸಮಸ್ಯೆ ಪರಿಹಾರಕ್ಕೆ ತಹಶೀಲ್ದಾರ್‌ ಭೇಟಿ ಮಾಡಿದ ಪುತ್ತಿಲ ಪರಿವಾರ ನಿಯೋಗ

    ದೋಲ್ಪಾಡಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಗ್ರಾಮ ಸಮಿತಿಯ ಸಭೆ

    ದೋಲ್ಪಾಡಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಗ್ರಾಮ ಸಮಿತಿಯ ಸಭೆ

    ಮಂತ್ರಾಲಯಕ್ಕೆ ತೆರಳಿದ್ದ ಪುತ್ತೂರು ಮೂಲದ ಉದ್ಯಮಿ ಸಂದೀಪ್ ಶೆಟ್ಟಿ ಹೃದಯಾಘಾತಕ್ಕೆ ಬಲಿ

    ಮಂತ್ರಾಲಯಕ್ಕೆ ತೆರಳಿದ್ದ ಪುತ್ತೂರು ಮೂಲದ ಉದ್ಯಮಿ ಸಂದೀಪ್ ಶೆಟ್ಟಿ ಹೃದಯಾಘಾತಕ್ಕೆ ಬಲಿ

    ಉಪ್ಪಿನಂಗಡಿಯ ಕೂಟೇಲು – ಸುಬ್ರಹ್ಮಣ್ಯ ಕ್ರಾಸ್ ಬಳಿಯ ಹೈವೇ ರಸ್ತೆಯ ಕುರಿತಾದ ಗೊಂದಲ ಚೌಟರ ಗಮನಕ್ಕೆ – ತಕ್ಷಣ ಸ್ಪಂದಿಸಿದ ಸಂಸದ ಕ್ಯಾ ಬ್ರಿಜೇಶ್ ಚೌಟ

    ಉಪ್ಪಿನಂಗಡಿಯ ಕೂಟೇಲು – ಸುಬ್ರಹ್ಮಣ್ಯ ಕ್ರಾಸ್ ಬಳಿಯ ಹೈವೇ ರಸ್ತೆಯ ಕುರಿತಾದ ಗೊಂದಲ ಚೌಟರ ಗಮನಕ್ಕೆ – ತಕ್ಷಣ ಸ್ಪಂದಿಸಿದ ಸಂಸದ ಕ್ಯಾ ಬ್ರಿಜೇಶ್ ಚೌಟ

    ಉಜಿರೆ ನೀರಚಿಲುಮೆಯಲ್ಲಿ ಕೆಎಸ್ಆರ್ಟಿಸಿ ಬಸ್-ಬೈಕ್ ಡಿಕ್ಕಿ: ಯುವಕ ಮೃತ್ಯು

    ಉಜಿರೆ ನೀರಚಿಲುಮೆಯಲ್ಲಿ ಕೆಎಸ್ಆರ್ಟಿಸಿ ಬಸ್-ಬೈಕ್ ಡಿಕ್ಕಿ: ಯುವಕ ಮೃತ್ಯು

    ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

    ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ

ಬೆಂಗಳೂರು ಗ್ರಾಮಾಂತರ ಲೋಕಸಭೆ  ಕ್ಷೇತ್ರ; 1 ಲಕ್ಷ ಮತಗಳ ಅಂತರದಿಂದ ಡಾ. ಮಂಜುನಾಥ್ ಗೆಲುವಿನತ್ತ

by ಪ್ರಜಾಧ್ವನಿ ನ್ಯೂಸ್
June 4, 2024
in ಪ್ರಾದೇಶಿಕ
0
ಬೆಂಗಳೂರು ಗ್ರಾಮಾಂತರ ಲೋಕಸಭೆ  ಕ್ಷೇತ್ರ; 1 ಲಕ್ಷ ಮತಗಳ ಅಂತರದಿಂದ ಡಾ. ಮಂಜುನಾಥ್ ಗೆಲುವಿನತ್ತ
11
SHARES
31
VIEWS
ShareShareShare

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಲೋಕಸಭೆ  ಕ್ಷೇತ್ರದಲ್ಲಿ ಬಿಜೆಪಿಯ ಡಾ. ಸಿಎನ್‌ ಮಂಜುನಾಥ್‌  ಅವರು 1 ಲಕ್ಷ ಮತಗಳ ಅಂತರದಲ್ಲಿ ಗೆಲುವಿನತ್ತ ಮುನ್ನಡೆದಿದ್ದಾರೆ. ಒಂಬತ್ತು ಸುತ್ತುಗಳ ಮತ ಎಣಿಕೆ  ಮುಗಿದ ನಂತರ 1 ಲಕ್ಷಕ್ಕೂ ಹೆಚ್ಚಿನ ಮತಗಳ ಅಂತರವನ್ನು ಎದುರಾಳಿ ಕಾಂಗ್ರೆಸ್‌ನ ಡಿ.ಕೆ ಸುರೇಶ್‌  ಅವರಿಂದ ಮಂಜುನಾಥ್‌ ಕಾಯ್ದುಕೊಂಡರು. ಈ ಸಂದರ್ಭದಲ್ಲಿ ವಿಸ್ತಾರ ನ್ಯೂಸ್‌ ಜೊತೆಗೆ ಮಾತನಾಡಿದ ಮಂಜುನಾಥ್‌, “ಜನ ಮತಗಳ ಜೊತೆಗೆ ತಮ್ಮ ಹೃದಯವನ್ನೂ ನನಗೆ ನೀಡಿದ್ದಾರೆ” ಎಂದು ಹೇಳಿದ್ದಾರೆ.

ತಮ್ಮನ್ನು ಗೆಲುವಿನತ್ತ ಕೊಂಡೊಯ್ದ ಬೆಂಗಳೂರು ಗ್ರಾಮಾಂತರದ ಮತದಾರರಿಗೆ ಡಾ. ಮಂಜುನಾಥ್‌ ಧನ್ಯವಾದ ಸಮರ್ಪಿಸಿದ್ದಾರೆ. ತಮ್ಮ ಗೆಲುವಿನ ಹಿಂದೆ ನಿಂತ ಬಿಜೆಪಿಯ ರಾಷ್ಟ್ರೀಯ ಹಾಗೂ ಸ್ಥಳಿಯ ಮುಖಂಡರು, ಜೊತೆಗೆ ದುಡಿದ ಜೆಡಿಎಸ್‌ನ ನಾಯಕರು ಹಾಗೂ ಕಾರ್ಯಕರ್ತರಿಗೆ ಧನ್ಯವಾದ ಸಮರ್ಪಿಸಿದ್ದಾರೆ.

Muliya

ಜಾಹೀರಾತು

“ಚುನಾವಣೆ ಹಬ್ಬದ ರೀತಿಯಲ್ಲಿ ಚುನಾವಣೆ ನಡೆಯಿತು. ಜನಶಕ್ತಿಯೇ ಪ್ರಜಾಪ್ರಭುತ್ವದಲ್ಲಿ ಅತ್ಯಂತ ದೊಡ್ಡ ಶಕ್ತಿ ಎಂಬುದನ್ನು ಕ್ಷೇತ್ರದ ಜನತೆ ತೋರಿಸಿದ್ದಾರೆ. ಜನರ ಬಾಯಲ್ಲಿ ನಮ್ಮ ಹೆಸರಿತ್ತು. ಬಾಯಿಯಲ್ಲಿದ್ದ ಹೆಸರು ಬ್ಯಾಲೆಟ್‌ಗೆ ಬಂತು” ಎಂದು ಮಂಜುನಾಥ್‌ ಹರ್ಷ ವ್ಯಕ್ತಪಡಿಸಿದರು.

“ಹೆಂಡತಿ ಮಕ್ಕಳು ಚುನಾವಣೆಯಲ್ಲಿ ಸ್ಪರ್ಧಿಸುವುದು ಬೇಡ, ಇದು ನಮಗಲ್ಲ ಅನ್ನುತ್ತಾ ಇದ್ದರು. ಆಮೇಲೆ ಚುನಾವಣೆ ಪ್ರಚಾರದ ಪ್ರಕ್ರಿಯವಾಗಿ ಅವರೂ ಪಾಲ್ಗೊಂಡರು, ಓಡಾಡಿದರು. ಜನರ ಪ್ರೀತಿ ಅಭಿಮಾನಕ್ಕೆ ಬೆಲೆ ಕಟ್ಟುವುದಕ್ಕಾಗುವುದಿಲ್ಲ” ಎಂದು ಅವರು ನುಡಿದರು.

“ಎಲ್ಲ ಕ್ಷೇತ್ರಗಳಲ್ಲಿ ಆರೋಗ್ಯ, ಶಿಕ್ಷಣ, ಕೃಷಿ, ಮೂಲಭೂತ ಸೌಕರ್ಯಕ್ಕೆ ಒತ್ತು ನೀಡಬೇಕು. ಚುನಾವಣೆ ನಂತರ ಘರ್ಷಣೆ ಆಗಬಾರದು, ಅದೂ ಕೂಡ ಅಭಿವೃದ್ಧಿಯೇ. ಜನರ ಮಾನಸಿಕ ನೆಮ್ಮದಿಯ ಜೀವನ ಮುಖ್ಯ. ಜನ ಸಂತೃಪ್ತಿಯಿಂದ ಇರಬೇಕು. ಬೆಂಗಳೂರಿನಲ್ಲಿ ನಿಮ್ಹಾನ್ಸ್‌ ಆರಂಭವಾದಾಗ ಜನಸಂಖ್ಯೆ ಕಡಿಮೆ ಇತ್ತು. ಈಗ ದುಪ್ಪಟ್ಟು ಆಗಿದೆ. ನರರೋಗ ಚಿಕಿತ್ಸೆ ಕೇಂದ್ರದ ಇನ್ನೊಂದು ಶಾಖೆ ತೆರೆಯಬೇಕಿದೆ. ರಸ್ತೆ ಟ್ರಾಫಿಕ್‌ನಲ್ಲಿ ಶೇ.20 ಮರಣ ಆಗುತ್ತಿದೆ. ಪ್ರತಿ 125 ಕಿಮೀಗೆ ಒಂದು ಕ್ರಿಟಿಕಲ್‌ ಕೇರ್‌ ಕ್ಲಿನಿಕ್‌ ಆಗಬೇಕು. ಹೃದಯಾಘಾತ, ಬ್ರೇನ್‌ ಸ್ಟ್ರೋಕ್‌ಗೆ ತಾಲೂಕು ಆರೋಗ್ಯ ಕೇಂದ್ರಗಳಲ್ಲಿ ಚಿಕಿತ್ಸೆ ಸಿಗಬೇಕು” ಎಂದು ಮಂಜುನಾಥ್‌ ತಮ್ಮ ಕನಸುಗಳನ್ನು ಹಂಚಿಕೊಂಡರು. “ರಾಮನಗರದಲ್ಲಿ ರೇಷ್ಮೆ ಬೆಳೆಗಾರಿಕೆ ಆಧುನೀಕರಣ, ಅಂತಾರಾಷ್ಟ್ರೀಯ ಮಾರುಕಟ್ಟೆ ಸೃಷ್ಟಿಸಬೇಕು. ಬೆಂಗಳೂರು ಮೆಟ್ರೋ ಹಾರೋಹಳ್ಳಿ ವರೆಗೆ ವಿಸ್ತರಣೆ ಆಗಬೇಕು. ಬೆಂಗಳೂರಿನಲ್ಲಿ ಕೆರೆಗಳ ರಕ್ಷಣೆಗೆ ತಜ್ಞರ ಸಮಿತಿ ಆಗಬೇಕು. ಮಳೆನೀರು ಕೊಯ್ಲು, ಪ್ರವಾಹ ನಿಯಂತ್ರಣಕ್ಕೆ ವ್ಯವಸ್ಥೆ ಆಗಬೇಕು” ಎಂದು ಅವರು ತಿಳಿಸಿದರು.

“ಮಂಜುನಾಥ್‌ ಅವರನ್ನು ಬಿಜೆಪಿ ʼಬಲಿಪಶುʼ ಮಾಡುತ್ತಿದೆ ಎಂಬ ಎದುರಾಳಿಗಳ ಮಾತಿಗೆ ನಾನು ಅಂದೂ ಉತ್ತರ ಕೊಡಲಿಲ್ಲ, ಈಗಲೂ ಉತ್ತರ ಕೊಡುವುದಿಲ್ಲ. ಜನರೇ ಉತ್ತರ ಕೊಟ್ಟಿದ್ದಾರೆ” ಎಂದು ಅವರು ನುಡಿದರು

8722552464 Astrloger

ಜಾಹೀರಾತು

SendShare4Share
Previous Post

ಗಾಂಧಿನಗರ: ಮೋಟಾ ಬಾಯ್ ಖ್ಯಾತಿಯ ಅಮಿತ್ ಶಾ 5 ಲಕ್ಷದ ಮತದಿಂದ ಗೆಲುವು

Next Post

ಕಾಂಗ್ರೆಸ್‌ನ ಲೆಕ್ಕಾಚಾರ ವರ್ಕೌಟ್‌ ಆಗಿದ್ದು ಎರಡೂ ಕಡೆಗಳಲ್ಲಿ ರಾಹುಲ್‌ ಗಾಂಧಿಗೆ ಭರ್ಜರಿ ಮುನ್ನಡೆ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In