• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ನಿತೀಶ್‌,ನಾಯ್ಡು, ಸೆಳೆದು ಸರ್ಕಾರ ರಚಿಸಲು ಇಂಡಿಯಾ ಒಕ್ಕೂಟ ಮೈತ್ರಿ ಪ್ಲಾನ್?‌ ; ಮೈತ್ರಿ ಬದಲಾಯಿಸಿದರೆ ಸನ್ನಿವೇಶ ಉಲ್ಟಾ ಹೊಡೆಯುತ್ತ..??

June 4, 2024
ಕರಾವಳಿ ಭಾಗದ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿಯನ್ನು ವಿಧಾನಸೌಧದಲ್ಲಿ ಭೇಟಿ ಮಾಡಿ ಸಮಾಲೋಚನೆ

September 15, 2026
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ  ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

September 14, 2026
ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

ಎಐ ವೇಗಕ್ಕೆ ಕಡಿವಾಣ ಹಾಕದೇ ಹೋದರೆ ಮನುಷ್ಯರ ಸಂಗತಿಯೇ ನಿರ್ನಾಮ-ಆಂಥ್ರೋಪಿಕ್

September 13, 2026
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

ಖರ್ಗೆ ಭಾಷಣದ ಸ್ಥಳ  ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ  ಮೌನ  ಪ್ರತಿಭಟನೆ

September 12, 2026
ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

September 11, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, September 15, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕರಾವಳಿ ಭಾಗದ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿಯನ್ನು ವಿಧಾನಸೌಧದಲ್ಲಿ ಭೇಟಿ ಮಾಡಿ ಸಮಾಲೋಚನೆ

    ಕರಾವಳಿ ಭಾಗದ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿಯನ್ನು ವಿಧಾನಸೌಧದಲ್ಲಿ ಭೇಟಿ ಮಾಡಿ ಸಮಾಲೋಚನೆ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ  ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

    ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

    ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

    ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

    ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

    ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

    ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

    ಖರ್ಗೆ ಭಾಷಣದ ಸ್ಥಳ  ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ  ಮೌನ  ಪ್ರತಿಭಟನೆ

    ಖರ್ಗೆ ಭಾಷಣದ ಸ್ಥಳ ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ ಮೌನ ಪ್ರತಿಭಟನೆ

    ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

    ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

    ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

    ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

    ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ

ನಿತೀಶ್‌,ನಾಯ್ಡು, ಸೆಳೆದು ಸರ್ಕಾರ ರಚಿಸಲು ಇಂಡಿಯಾ ಒಕ್ಕೂಟ ಮೈತ್ರಿ ಪ್ಲಾನ್?‌ ; ಮೈತ್ರಿ ಬದಲಾಯಿಸಿದರೆ ಸನ್ನಿವೇಶ ಉಲ್ಟಾ ಹೊಡೆಯುತ್ತ..??

by ಪ್ರಜಾಧ್ವನಿ ನ್ಯೂಸ್
June 4, 2024
in ಪ್ರಾದೇಶಿಕ, ರಾಜ್ಯ
0
ನಿತೀಶ್‌,ನಾಯ್ಡು, ಸೆಳೆದು ಸರ್ಕಾರ ರಚಿಸಲು ಇಂಡಿಯಾ ಒಕ್ಕೂಟ ಮೈತ್ರಿ ಪ್ಲಾನ್?‌ ; ಮೈತ್ರಿ ಬದಲಾಯಿಸಿದರೆ ಸನ್ನಿವೇಶ ಉಲ್ಟಾ ಹೊಡೆಯುತ್ತ..??
99
SHARES
283
VIEWS
ShareShareShare

ಹೊಸದಿಲ್ಲಿ: 2024ರ ಲೋಕಸಭಾ ಚುನಾವಣೆಯ ಫಲಿತಾಂಶಗಳು  ಪ್ರಕಟವಾಗುತ್ತಿದ್ದು, ಬಿಜೆಪಿ ಸ್ವತಂತ್ರವಾಗಿ ಕೇಂದ್ರದಲ್ಲಿ ಸರ್ಕಾರ ರಚಿಸುವ ಕನಸು ಮಂಕಾಗಿದೆ. ಈಗ ಬಿಜೆಪಿ ತನ್ನ ಮಿತ್ರಪಕ್ಷಗಳನ್ನೇ ನೆಚ್ಚಿಕೊಳ್ಳಬೇಕಿದ್ದು, ಎನ್‌ಡಿಎ  ಮಿತ್ರಪಕ್ಷಗಳು ಕೂಡ ಆಟವಾಡುವ ಸಾಧ್ಯತೆ ಕಾಣಿಸಿದೆ. ಮುಖ್ಯವಾಗಿ ಆಂಧ್ರಪ್ರದೇಶದ ಚಂದ್ರಬಾಬು ನಾಯ್ಡು  ನೇತೃತ್ವದ ತೆಲುಗುದೇಶಂ ಪಾರ್ಟಿ  ಹಾಗೂ ಬಿಹಾರದ ನಿತೀಶ ಕುಮಾರ್‌  ಕಿಂಗ್‌ ಮೇಕರ್‌ಗಳಾಗಲಿದ್ದಾರೆ. ಫಲಿತಾಂಶ ಗಮನಿಸಿ ಇಂಡಿಯಾ ಮೈತ್ರಿಕೂಟ ಕೂಡ ಚುರುಕಾಗಿದ್ದು, ಇವರಿಬ್ಬರನ್ನು ಸೆಳೆದು ಸರ್ಕಾರ ರಚಿಸಲು ಪ್ಲಾನ್‌ ರೂಪಿಸುತ್ತಿದೆ.

ಸದ್ಯ 527 ಸ್ಥಾನಗಳ ಟ್ರೆಂಡ್‌ ಗೊತ್ತಾಗಿದೆ. ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) 283 ಸ್ಥಾನಗಳಲ್ಲಿ ಮುಂದಿದ್ದರೆ, ಇಂಡಿಯಾ ಒಕ್ಕೂಟ 221 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಇತರರು 23 ಸ್ಥಾನಗಳಲ್ಲಿ ಮುಂದಿದ್ದಾರೆ. ಟ್ರೆಂಡ್‌ಗಳ ಆಧಾರದ ಮೇಲೆ ಎನ್‌ಡಿಎ 300 ಸೀಟುಗಳಿಗಿಂತ ಕೆಳಗಿಳಿಯಬಹುದು. ಬಿಜೆಪಿ ಒಂದು ಕ್ಷೇತ್ರದಲ್ಲಿ ಈಗಾಗಲೇ ಗೆಲುವು ಸಾಧಿಸಿದ್ದು, 238 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

ಆದರೆ 543 ಸದಸ್ಯರ ಲೋಕಸಭೆಯಲ್ಲಿ ಬಹುಮತ ಗಳಿಸಲು 272 ಸೀಟು ಬೇಕು. 2019ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಏಕಾಂಗಿಯಾಗಿ 303 ಸ್ಥಾನಗಳನ್ನು ಗೆದ್ದಿದ್ದರೆ, ಎನ್‌ಡಿಎ 353 ಸ್ಥಾನಗಳನ್ನು ಪಡೆದಿತ್ತು.

ಈ ಪರಿಸ್ಥಿತಿಯಲ್ಲಿ ಜನತಾ ದಳ ಯುನೈಟೆಡ್ (ಜೆಡಿಯು) ಮುಖ್ಯಸ್ಥ, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ಮುಖ್ಯಸ್ಥ ಚಂದ್ರಬಾಬು ನಾಯ್ಡು ಪ್ರಮುಖರಾಗುತ್ತಾರೆ. ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದರೆ ಈ ಇಬ್ಬರು ನಾಯಕರ ಕೃಪೆಯಿಂದ ನಡೆಯಬೇಕಿದ್ದು, ನಿತೀಶ್‌ ಮತ್ತು ನಾಯ್ಡು ಕಿಂಗ್‌ಮೇಕರ್‌ ಆಗಲಿದ್ದಾರೆ. ಏಕೆಂದರೆ ಅವರಿಬ್ಬರೂ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಯಾವಾಗ ಬೇಕಾದರೂ ಮೈತ್ರಿ ಬದಲಾಯಿಸುವ ಇತಿಹಾಸವನ್ನು ಹೊಂದಿದ್ದಾರೆ.

ಬಿಹಾರದ 40 ಸ್ಥಾನಗಳ ಪೈಕಿ ಜೆಡಿಯು 15ರಲ್ಲಿ ಮುನ್ನಡೆ ಸಾಧಿಸಿದ್ದರೆ, ಆಂಧ್ರಪ್ರದೇಶದ 25 ಲೋಕಸಭಾ ಸ್ಥಾನಗಳಲ್ಲಿ 16ರಲ್ಲಿ ಟಿಡಿಪಿ ಮುನ್ನಡೆ ಸಾಧಿಸಿದೆ. ಎರಡೂ ಪಕ್ಷಗಳು ಪ್ರಸ್ತುತ NDAಯಲ್ಲಿವೆ. ಆದರೆ ಇವರಿಬ್ಬರೂ ಹಿಂದೆ ಮಾಡಿದಂತೆ ಮೈತ್ರಿ ಬದಲಾಯಿಸಿದರೆ ಸನ್ನಿವೇಶ ಉಲ್ಟಾ ಹೊಡೆಯುತ್ತದೆ. ನಾಯ್ಡು ಮತ್ತೆ ಮುಖ್ಯಮಂತ್ರಿಯಾಗಲಿದ್ದಾರೆ.

ಇಂಡಿಯಾ ಮೈತ್ರಿಕೂಟದ ಮುಖಂಡರು ಈಗಾಗಲೇ ಈ ಇಬ್ಬರೂ ನಾಯಕರನ್ನು ಸಂಪರ್ಕಿಸುವ ಕಾರ್ಯವನ್ನು ಶುರು ಮಾಡಿದ್ದಾರೆ. ಇಂಡಿ ನಾಯಕರೊಂದಿಗೂ ಉತ್ತಮ ಬಾಂಧವ್ಯವನ್ನು ಕಾಪಾಡಿಕೊಂಡಿರುವ ಈ ಇಬ್ಬರೂ ನಾಯಕರು, ಅಧಿಕಾರ ಹಂಚಿಕೆಯ ವಿಚಾರದಲ್ಲಿ ಉತ್ತಮ ಆಫರ್‌ ಬಂದರೆ ಅತ್ತ ಕಡೆ ಜಿಗಿಯುವ ಸಾಧ್ಯತೆ ಸ್ಪಷ್ಟವಾಗಿದೆ.

ಜಾಹೀರಾತು

8722552464 Astrloger

ಜಾಹೀರಾತು

SendShare40Share
Previous Post

ಅತ್ಯಾಚಾರ ಆರೋಪಿ ಪ್ರಜ್ವಲ್​​ಗೆ ಹೀನಾಯ ಸೋಲು! ಕಾಂಗ್ರೆಸ್​ ಪಕ್ಷದ ಶ್ರೇಯಸ್​ ಪಟೇಲ್​ ಗೆಲುವು

Next Post

ಮಂಡ್ಯದಲ್ಲಿ ಜೆಡಿಎಸ್​ ಪಕ್ಷದ ವರಿಷ್ಠ ಎಚ್​ ಡಿ ಕುಮಾರಸ್ವಾಮಿ ಭರ್ಜರಿ ಗೆಲುವು

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In