• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಒಡಿಶಾದಲ್ಲಿ ಗೆಲುವಿನತ್ತ ಬಿಜೆಪಿ ; ಸರಳ ಬಹುಮತ ಗಳಿಸುವ ಸಾಧ್ಯತೆ ಮಗಧ ನಾಡಿನಲ್ಲಿ ಕಮಲ ಬಾವುಟ?

June 4, 2024

ಪೆರ್ನೆಯಲ್ಲಿ ವಿದ್ಯುತ್ ಆಘಾತದಿಂದ ಕಾರ್ಮಿಕ ಮೃತ್ಯು – ಕುಟುಂಬಕ್ಕೆ 3 ಲಕ್ಷ ಪರಿಹಾರ ಮಂಜೂರು; ಶಾಸಕ ಅಶೋಕ್ ರೈ

August 6, 2026
ಬೆಳ್ತಂಗಡಿ : ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಶಿವಾನಿಗೆ ಬೇಕಾಗಿದೆ ಸಹೃದಯಿಗಳ ನೆರವು

ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ ಆರೋಪಿ ಕೊಚ್ಚಿಯಲ್ಲಿ  ಬಂಧನ

ಕೆದಂಬಾಡಿ ಸಾರೆಪುಣಿ: ಮೃತ ನಿಶಾನಾ ಕುಟುಂಬಕ್ಕೆ 3 ಲಕ್ಷ ಪರಿಹಾರ ಮಂಜೂರು – ಶಾಸಕ ಅಶೋಕ್ ರೈ

ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರ ಶ್ರೀಧಾಮ ಮಾಣಿಲಕೆ ಪುತ್ತೂರಿನ ಭಕ್ತಾದಿಗಳಿಂದ ಆಗೋಸ್ಟ್ 9ರಂದು ‘ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

ಬೆಳ್ತಂಗಡಿ: ಹತ್ಯಡ್ಕದಲ್ಲಿ ಮತ್ತೆ ಕಾಡಾನೆ ದಾಳಿ ಕೃಷಿ ಹಾನಿ

August 5, 2026
ಮದರಸಾದಲ್ಲಿ ಶಿಕ್ಷಣ ಪಡೆದವರು ಭಾರತ್‌ ಮಾತಾ ಕಿ ಜೈ ಎಂಬ ಘೋಷಣೆ ಕೂಗಲ್ಲ – ಕೇಶವ್ ಪ್ರಸಾದ್ ಮೌರ್ಯ ವಿವಾದಾತ್ಮಕ ಹೇಳಿಕೆ

ಕಸ್ತೂರಿ ರಂಗನ್ ವರದಿ: ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಿ- ರಾಜ್ಯ ಸರ್ಕಾರ ಜನರ ಪರವಾಗಿ ದೃಢ ನಿಲುವು ತಾಳಬೇಕು-:ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ಸಂಘಟನಾ ಸಭೆ

ಪ್ರಚೋದನಾಕಾರಿ ಭಾಷಣ ಪ್ರಕರಣ: “ನೀ ತಾಂಟ್ರೆ ಬಾ ತಾಂಟ್” SDPI ಮುಖಂಡ ರಿಯಾಜ್ ಫರಂಗಿಪೇಟೆಗೆ 6 ತಿಂಗಳ ಜೈಲು,10 ಸಾವಿರ ದಂಡ

ಪುತ್ತೂರು: ಮೆಡಿಕಲ್ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಅತ್ಯಂತ ಸಂತಸದ ಮತ್ತು ಐತಿಹಾಸಿಕ ಬೆಳವಣಿಗೆ ಹಾಗೂ ಪುತ್ತೂರಿನ ಸರ್ವತೋಮುಖ ಅಭಿವೃದ್ಧಿಗೆ – ಹೇಮನಾಥ ಶೆಟ್ಟಿ ಕಾವು

August 4, 2026
ಕೆದಂಬಾಡಿ ಆಟೋ ರಿಕ್ಷಾ ಚಾಲಕ ನಾಪತ್ತೆ

ಕೆದಂಬಾಡಿ ಆಟೋ ರಿಕ್ಷಾ ಚಾಲಕ ನಾಪತ್ತೆ

August 4, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, August 6, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ

    ಪೆರ್ನೆಯಲ್ಲಿ ವಿದ್ಯುತ್ ಆಘಾತದಿಂದ ಕಾರ್ಮಿಕ ಮೃತ್ಯು – ಕುಟುಂಬಕ್ಕೆ 3 ಲಕ್ಷ ಪರಿಹಾರ ಮಂಜೂರು; ಶಾಸಕ ಅಶೋಕ್ ರೈ

    ಬೆಳ್ತಂಗಡಿ : ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಶಿವಾನಿಗೆ ಬೇಕಾಗಿದೆ ಸಹೃದಯಿಗಳ ನೆರವು

    ಬೆಳ್ತಂಗಡಿ : ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಶಿವಾನಿಗೆ ಬೇಕಾಗಿದೆ ಸಹೃದಯಿಗಳ ನೆರವು

    ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ ಆರೋಪಿ ಕೊಚ್ಚಿಯಲ್ಲಿ  ಬಂಧನ

    ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ ಆರೋಪಿ ಕೊಚ್ಚಿಯಲ್ಲಿ ಬಂಧನ

    ಕೆದಂಬಾಡಿ ಸಾರೆಪುಣಿ: ಮೃತ ನಿಶಾನಾ ಕುಟುಂಬಕ್ಕೆ 3 ಲಕ್ಷ ಪರಿಹಾರ ಮಂಜೂರು – ಶಾಸಕ ಅಶೋಕ್ ರೈ

    ಕೆದಂಬಾಡಿ ಸಾರೆಪುಣಿ: ಮೃತ ನಿಶಾನಾ ಕುಟುಂಬಕ್ಕೆ 3 ಲಕ್ಷ ಪರಿಹಾರ ಮಂಜೂರು – ಶಾಸಕ ಅಶೋಕ್ ರೈ

    ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರ ಶ್ರೀಧಾಮ ಮಾಣಿಲಕೆ ಪುತ್ತೂರಿನ ಭಕ್ತಾದಿಗಳಿಂದ ಆಗೋಸ್ಟ್ 9ರಂದು ‘ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

    ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರ ಶ್ರೀಧಾಮ ಮಾಣಿಲಕೆ ಪುತ್ತೂರಿನ ಭಕ್ತಾದಿಗಳಿಂದ ಆಗೋಸ್ಟ್ 9ರಂದು ‘ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

    ಬೆಳ್ತಂಗಡಿ: ಹತ್ಯಡ್ಕದಲ್ಲಿ ಮತ್ತೆ ಕಾಡಾನೆ ದಾಳಿ ಕೃಷಿ ಹಾನಿ

    ಬೆಳ್ತಂಗಡಿ: ಹತ್ಯಡ್ಕದಲ್ಲಿ ಮತ್ತೆ ಕಾಡಾನೆ ದಾಳಿ ಕೃಷಿ ಹಾನಿ

    ಕಸ್ತೂರಿ ರಂಗನ್ ವರದಿ: ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಿ- ರಾಜ್ಯ ಸರ್ಕಾರ ಜನರ ಪರವಾಗಿ ದೃಢ ನಿಲುವು ತಾಳಬೇಕು-:ಶಾಸಕ ಹರೀಶ್ ಪೂಂಜ

    ಕಸ್ತೂರಿ ರಂಗನ್ ವರದಿ: ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಿ- ರಾಜ್ಯ ಸರ್ಕಾರ ಜನರ ಪರವಾಗಿ ದೃಢ ನಿಲುವು ತಾಳಬೇಕು-:ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ಸಂಘಟನಾ ಸಭೆ

    ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ಸಂಘಟನಾ ಸಭೆ

    ಪುತ್ತೂರು: ಮೆಡಿಕಲ್ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಅತ್ಯಂತ ಸಂತಸದ ಮತ್ತು ಐತಿಹಾಸಿಕ ಬೆಳವಣಿಗೆ ಹಾಗೂ ಪುತ್ತೂರಿನ ಸರ್ವತೋಮುಖ ಅಭಿವೃದ್ಧಿಗೆ – ಹೇಮನಾಥ ಶೆಟ್ಟಿ ಕಾವು

    ಪುತ್ತೂರು: ಮೆಡಿಕಲ್ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಅತ್ಯಂತ ಸಂತಸದ ಮತ್ತು ಐತಿಹಾಸಿಕ ಬೆಳವಣಿಗೆ ಹಾಗೂ ಪುತ್ತೂರಿನ ಸರ್ವತೋಮುಖ ಅಭಿವೃದ್ಧಿಗೆ – ಹೇಮನಾಥ ಶೆಟ್ಟಿ ಕಾವು

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ

ಒಡಿಶಾದಲ್ಲಿ ಗೆಲುವಿನತ್ತ ಬಿಜೆಪಿ ; ಸರಳ ಬಹುಮತ ಗಳಿಸುವ ಸಾಧ್ಯತೆ ಮಗಧ ನಾಡಿನಲ್ಲಿ ಕಮಲ ಬಾವುಟ?

by ಪ್ರಜಾಧ್ವನಿ ನ್ಯೂಸ್
June 4, 2024
in ಪ್ರಾದೇಶಿಕ, ರಾಜ್ಯ
0
ಒಡಿಶಾದಲ್ಲಿ ಗೆಲುವಿನತ್ತ ಬಿಜೆಪಿ ; ಸರಳ ಬಹುಮತ ಗಳಿಸುವ ಸಾಧ್ಯತೆ ಮಗಧ ನಾಡಿನಲ್ಲಿ ಕಮಲ ಬಾವುಟ?
7
SHARES
20
VIEWS
ShareShareShare

ಭುವನೇಶ್ವರ್: ಭಾರತೀಯ ಜನತಾ ಪಕ್ಷ ಒಡಿಶಾದಲ್ಲಿ  ಕೇಸರಿ ಬಾವುಟ ಹಾರಿಸುವ ಸಾಧ್ಯತೆ ಕಾಣುತ್ತಿದೆ. ಲೋಕಸಭೆ ಚುನಾವಣೆಯ ಜೊತೆ ನಡೆದ ನಾಲ್ಕು ವಿಧಾನಸಭಾ ಚುನಾವಣೆಗಳಲ್ಲಿ ಒಡಿಶಾದೂ ಒಂದು. 147 ಸದಸ್ಯ ಬಲದ ಒಡಿಶಾ ವಿಧಾನಸಭೆಯಲ್ಲಿ ಬಹುಮತಕ್ಕೆ 74 ಸ್ಥಾನಗಳ ಅವಶ್ಯಕತೆ ಇದೆ. ಮಧ್ಯಾಹ್ನ 12 ಗಂಟೆಗೆ ಬಂದಿರುವ ಟ್ರೆಂಡ್ ಪ್ರಕಾರ ಬಿಜೆಪಿ 78 ಸ್ಥಾನಗಳಲ್ಲಿ ಮುನ್ನಡೆ ಪಡೆದಿದೆ. 2000ರಿಂದ 23 ವರ್ಷ ಕಾಲ ಸತತವಾಗಿ ಅಧಿಕಾರದಲ್ಲಿದ್ದ ಬಿಜೆಡಿ 54 ಸ್ಥಾನಗಳಲ್ಲಿ ಮುನ್ನಡೆ ಹೊಂದಿದೆ. ಕಾಂಗ್ರೆಸ್ ಪಕ್ಷ 11 ಸ್ಥಾನಗಳಲ್ಲಿ ಮಾತ್ರ ಮುನ್ನಡೆಯ ತೃಪ್ತಿ ಹೊಂದಿದೆ.

ಒಡಿಶಾ ರಾಜ್ಯದಲ್ಲಿ ಹಿಂದಿನ 16 ವಿಧಾನಸಭೆಯಲ್ಲಿ ಬಿಜೆಪಿಯಾಗಲೀ ಅದರ ಹಿಂದಿನ ಅವತಾರವಾದ ಜನಸಂಘವಾಗಲೀ ಒಮ್ಮೆಯೂ ಅಧಿಕಾರ ಪಡೆದಿಲ್ಲ. ಈಗ 17ನೇ ವಿಧಾನಸಭೆಯಲ್ಲಿ ಮೊದಲ ಬಾರಿಗೆ ಆ ರಾಜ್ಯದಲ್ಲಿ ಕೇಸರಿ ಬಾವುಟ ಹಾರಾಡುವಂತಿದೆ.

ಸತತ ಆರನೇ ಬಾರಿ ಚುನಾವಣೆ ಗೆಲ್ಲುವ ಬಿಜು ಜನತಾ ದಳದ ಆಸೆಗೆ ಬಿಜೆಪಿ ತಣ್ಣೀರು ಎರಚಿದಂತಿದೆ. 2000ರ ಚುನಾವಣೆಯಲ್ಲಿ ಬಿಜೆಪಿ 38 ಸ್ಥಾನಗಳನ್ನು ಗೆದ್ದಿತ್ತು. ಒಡಿಶಾ ಇತಿಹಾಸದಲ್ಲಿ ಬಿಜೆಪಿ ಅಷ್ಟು ಸ್ಥಾನಗಳನ್ನು ಗೆದ್ದಿದ್ದು ಅದರ ಗರಿಷ್ಠ ಮಟ್ಟವಾಗಿತ್ತು. 2004ರಲ್ಲಿ ಬಿಜೆಪಿ 32 ಸ್ಥಾನ ಜಯಿಸಿತ್ತು. ಅದಾದ ಬಳಿಕ ಬಿಜೆಪಿ ಈಗ ಸರ್ವಶ್ರೇಷ್ಠ ಪ್ರದರ್ಶನ ತೋರಿದೆ. ಎರಡು ದಶಕಗಳ ಬಿಜೆಡಿ ಆಡಳಿತವನ್ನು ಬಿಜೆಪಿ ಕೊನೆಗಾಣಿಸುತ್ತಿದೆ.

Muliya

ಜಾಹೀರಾತು

2000ರಲ್ಲಿ ಬಿಜೆಡಿ ಅಧಿಕಾರ ಹಿಡಿಯುವ ಮುನ್ನ ನಡೆದ 11 ಚುನಾವಣೆಯಲ್ಲಿ ಎಂಟು ಬಾರಿ ಕಾಂಗ್ರೆಸ್ ಪಕ್ಷ ಗೆದ್ದು ಅಧಿಕಾರ ಪಡೆದಿತ್ತು. ಜನತಾ ಪಕ್ಷ 1977ರಲ್ಲಿ ಅಧಿಕಾರಕ್ಕೆ ಬಂದಿತು. 2000ರ ಹೊತ್ತಿಗೆ ಜನತಾ ಪಕ್ಷ ವಿವಿಧ ಹೋಳುಗಳಾಗಿ ಕೊನೆಗೆ ಬಿಜು ಜನತಾ ದಳ ಒಡಿಶಾದಲ್ಲಿ ನೆಲೆ ನಿಂತಿತು. 2000ರಿಂದ 23 ವರ್ಷ ಕಾಲ ನವೀನ್ ಪಾಟ್ನಾಯಕ್ ನೇತೃತ್ವದಲ್ಲಿ ಬಿಜೆಡಿ ಸತತವಾಗಿ ಆಡಳಿತ ನಡೆಸಿ ಇತಿಹಾಸ ಸೃಷ್ಟಿಸಿತ್ತು. ಈಗ ಬಿಜೆಪಿಯಿಂದ ಹೊಸ ಅಧ್ಯಾಯ ಆರಂಭವಾಗುತ್ತಿದೆ. ಒಡಿಶಾದಲ್ಲಿ ಐದು ಅವಧಿ ಸಿಎಂ ಆಗಿದ್ದ ನವೀನ್ ಪಾಟ್ನಾಯಕ್ ಅವರು ರಾಜ್ಯದಲ್ಲಿ ದೊಡ್ಡ ಮಟ್ಟದಲ್ಲಿ ಮೋಡಿ ಮಾಡಿದ್ದರು. ಭ್ರಷ್ಟಾಚಾರ ಸೇರಿದಂತೆ ಯಾವುದೇ ಕಳಂಕ ಇಲ್ಲದೆ ಸ್ವಚ್ಛ ಆಡಳಿತವನ್ನು ಪಾಟ್ನಾಯಕ್ ನೀಡಿದ್ದರು.

8722552464 Astrloger

ಜಾಹೀರಾತು

ashwinistudioputtur

ಜಾಹೀರಾತು

SendShare3Share
Previous Post

ಕರ್ನಾಟಕದ ಬಲಿಷ್ಠ ಲೋಕ ಸಭಾ ಕ್ಷೇತ್ರವಾಗಿರುವ ದಕ್ಷಿಣ ಕನ್ನಡದಲ್ಲಿ ಬ್ರಿಜೇಶ್​ ಚೌಟಾಗೆ ಭರ್ಜರಿ ವಿಜಯ

Next Post

ಸಂಸತ್ತಿಗೆ ಅತಿ ಕಿರಿಯ ಸಂಸದನಾಗಿ ಯುವ ಕಾಂಗ್ರೆಸ್ ಅಭ್ಯರ್ಥಿ ಸಾಗರ್ ಖಂಡ್ರೆ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In