• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಜನ್ಮದಿನದಂದೇ ತಮಿಳುನಾಡು ರಾಜ್ಯ ಘಟಕದ ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈಗೆ ಸೋಲಿನ ಕಹಿ

June 4, 2024
ಕಾಕ್ರೋಚ್ ಹೋರಾಟ ತಣ್ಣಗಾದ ಬೆನ್ನಲ್ಲೇ E20 ವಿರುದ್ಧ ಆ. 4ರಂದು ಪ್ರಧಾನಿ ನಿವಾಸ ಚಲೋ ಘೋಷಿಸಿದ ಕೇಜ್ರಿವಾಲ್

August 1, 2026
ಪುತ್ತೂರು: ಪುತ್ತಿಲ ಪಾರಿವಾರದಿಂದ ರಾಜ್ಯ ಹೆದ್ದಾರಿಗಳ ಸರಿ ಪಡಿಸಲು ಪಿಡಬ್ಲ್ಯೂಡಿ ಮುಖ್ಯ ಅಭಿಯಂತರರಿಗೆ ಮನವಿ

ಪುತ್ತೂರು ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಅಸಮರ್ಪಕ ಬೀದಿ ದೀಪದ ನಿರ್ವಹಣೆ ಸಮಸ್ಯೆ ಸರಿಪಡಿಸಲು ಪೌರಾಯುಕ್ತರಿಗೆ ಪುತ್ತಿಲ ಪರಿವಾರ ಮನವಿ

ದೇಶಗಳ ಗಡಿ ದಾಟಿ ಗಮನ ಸೆಳೆಯುತ್ತಿರುವ ರಾಮಾಯಣ ಸಿನಿಮಾದ ಟ್ರೇಲರ್

July 31, 2026
ಧಾರಾಕಾರ ಮಳೆ ನಾಳೆ ರಜೆ (ಆ. 1) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ

ಬಳ್ಪ: ಮನೆ ಮೇಲೆ ಮರ ಬಿದ್ದು ಅಪಾರ ಹಾನಿ

ಬಳ್ಪ: ಮನೆ ಮೇಲೆ ಮರ ಬಿದ್ದು ಅಪಾರ ಹಾನಿ

July 31, 2026
ಪುತ್ತೂರು: ಬಿಜೆಪಿ ನಗರ ಮಂಡಲದ ವ್ಯಾಪಾರ ಪ್ರಕೋಷ್ಠದ ಸಂಚಾಲಕರಾಗಿ ಯು ಆರ್ ಪ್ರಾಪರ್ಟೀಸ್‌ನ ಮಾಲಕರಾದ ಯುವ ಉದ್ಯಮಿ ಉಜ್ವಲ್ ಪ್ರಭು ನೇಮಕ

ಉಡುಪಿಯ ಶಾಸಕರಿಂದ ಸಾಧ್ಯವಿಲ್ಲ ಎಂದು ಪುತ್ತೂರು ಶಾಸಕರಲ್ಲಿಗೆ ಬಂದಿದ್ದೇವೆ – ಅಖಿಲಭಾರತ ದೈವಾರಾಧಕರ ಒಕ್ಕೂಟದಿಂದ ಶಾಸಕ ಅಶೋಕ್ ರೈ ಭೇಟಿ

ಪುತ್ತೂರಿನಲ್ಲಿ ಆಗಸ್ಟ್ 7ರಂದು ಬೃಹತ್ ತಿರಂಗಾ ಯಾತ್ರೆ

ಮಂಗಳೂರಿನ ಮೂಲದ ಸಮಾಜಸೇವಕಿಗೆ ಕಾಂಗ್ರೆಸ್‌ನಿಂದ MLC ಸ್ಥಾನ ಕೊಡಿಸುವುದಾಗಿ ನಂಬಿಸಿ 1.50 ಕೋಟಿ ರೂ. ಪಡೆದು ವಂಚನೆ- ಪ್ರಮುಖ ರಾಜಕಾರಣಿಗಳ ಜತೆಗಿನ ಫೋಟೊ ತೋರಿಸಿ ಯಾಮಾರಿಸಿದ ಯರಿಸ್ವಾಮಿ

ಐನೆಕೀದು ಶಾಲೆ ಮಕ್ಕಳಿಗೆ ಮತ್ತು ಪೋಷಕರಿಗೆ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಸಾಮಾಜಿಕ ಅರಿವು ಕಾರ್ಯಕ್ರಮ

ಪುತ್ತೂರು ವಿಧಾನಸಭಾ ಕ್ಷೇತ್ರದ ಗ್ರಾಪಂ ವ್ಯಾಪ್ತಿಯ ರಸ್ತೆಗಳ ದುರಸ್ಥಿಗೆ ಶಾಸಕ ಅಶೋಕ್ ಕುಮಾರ್ ರೈ ಸೂಚನೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, August 2, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಪುತ್ತಿಲ ಪಾರಿವಾರದಿಂದ ರಾಜ್ಯ ಹೆದ್ದಾರಿಗಳ ಸರಿ ಪಡಿಸಲು ಪಿಡಬ್ಲ್ಯೂಡಿ ಮುಖ್ಯ ಅಭಿಯಂತರರಿಗೆ ಮನವಿ

    ಪುತ್ತೂರು: ಪುತ್ತಿಲ ಪಾರಿವಾರದಿಂದ ರಾಜ್ಯ ಹೆದ್ದಾರಿಗಳ ಸರಿ ಪಡಿಸಲು ಪಿಡಬ್ಲ್ಯೂಡಿ ಮುಖ್ಯ ಅಭಿಯಂತರರಿಗೆ ಮನವಿ

    ಪುತ್ತೂರು ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಅಸಮರ್ಪಕ ಬೀದಿ ದೀಪದ ನಿರ್ವಹಣೆ ಸಮಸ್ಯೆ ಸರಿಪಡಿಸಲು ಪೌರಾಯುಕ್ತರಿಗೆ ಪುತ್ತಿಲ ಪರಿವಾರ ಮನವಿ

    ಪುತ್ತೂರು ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಅಸಮರ್ಪಕ ಬೀದಿ ದೀಪದ ನಿರ್ವಹಣೆ ಸಮಸ್ಯೆ ಸರಿಪಡಿಸಲು ಪೌರಾಯುಕ್ತರಿಗೆ ಪುತ್ತಿಲ ಪರಿವಾರ ಮನವಿ

    ಧಾರಾಕಾರ ಮಳೆ ನಾಳೆ ರಜೆ (ಆ. 1) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ

    ಧಾರಾಕಾರ ಮಳೆ ನಾಳೆ ರಜೆ (ಆ. 1) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ

    ಬಳ್ಪ: ಮನೆ ಮೇಲೆ ಮರ ಬಿದ್ದು ಅಪಾರ ಹಾನಿ

    ಬಳ್ಪ: ಮನೆ ಮೇಲೆ ಮರ ಬಿದ್ದು ಅಪಾರ ಹಾನಿ

    ಪುತ್ತೂರು: ಬಿಜೆಪಿ ನಗರ ಮಂಡಲದ ವ್ಯಾಪಾರ ಪ್ರಕೋಷ್ಠದ ಸಂಚಾಲಕರಾಗಿ ಯು ಆರ್ ಪ್ರಾಪರ್ಟೀಸ್‌ನ ಮಾಲಕರಾದ ಯುವ ಉದ್ಯಮಿ ಉಜ್ವಲ್ ಪ್ರಭು ನೇಮಕ

    ಪುತ್ತೂರು: ಬಿಜೆಪಿ ನಗರ ಮಂಡಲದ ವ್ಯಾಪಾರ ಪ್ರಕೋಷ್ಠದ ಸಂಚಾಲಕರಾಗಿ ಯು ಆರ್ ಪ್ರಾಪರ್ಟೀಸ್‌ನ ಮಾಲಕರಾದ ಯುವ ಉದ್ಯಮಿ ಉಜ್ವಲ್ ಪ್ರಭು ನೇಮಕ

    ಉಡುಪಿಯ ಶಾಸಕರಿಂದ ಸಾಧ್ಯವಿಲ್ಲ ಎಂದು ಪುತ್ತೂರು ಶಾಸಕರಲ್ಲಿಗೆ ಬಂದಿದ್ದೇವೆ – ಅಖಿಲಭಾರತ ದೈವಾರಾಧಕರ ಒಕ್ಕೂಟದಿಂದ ಶಾಸಕ ಅಶೋಕ್ ರೈ ಭೇಟಿ

    ಉಡುಪಿಯ ಶಾಸಕರಿಂದ ಸಾಧ್ಯವಿಲ್ಲ ಎಂದು ಪುತ್ತೂರು ಶಾಸಕರಲ್ಲಿಗೆ ಬಂದಿದ್ದೇವೆ – ಅಖಿಲಭಾರತ ದೈವಾರಾಧಕರ ಒಕ್ಕೂಟದಿಂದ ಶಾಸಕ ಅಶೋಕ್ ರೈ ಭೇಟಿ

    ಪುತ್ತೂರಿನಲ್ಲಿ ಆಗಸ್ಟ್ 7ರಂದು ಬೃಹತ್ ತಿರಂಗಾ ಯಾತ್ರೆ

    ಪುತ್ತೂರಿನಲ್ಲಿ ಆಗಸ್ಟ್ 7ರಂದು ಬೃಹತ್ ತಿರಂಗಾ ಯಾತ್ರೆ

    ಐನೆಕೀದು ಶಾಲೆ ಮಕ್ಕಳಿಗೆ ಮತ್ತು ಪೋಷಕರಿಗೆ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಸಾಮಾಜಿಕ ಅರಿವು ಕಾರ್ಯಕ್ರಮ

    ಐನೆಕೀದು ಶಾಲೆ ಮಕ್ಕಳಿಗೆ ಮತ್ತು ಪೋಷಕರಿಗೆ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಸಾಮಾಜಿಕ ಅರಿವು ಕಾರ್ಯಕ್ರಮ

    ಪುತ್ತೂರು ವಿಧಾನಸಭಾ ಕ್ಷೇತ್ರದ ಗ್ರಾಪಂ ವ್ಯಾಪ್ತಿಯ ರಸ್ತೆಗಳ ದುರಸ್ಥಿಗೆ ಶಾಸಕ ಅಶೋಕ್ ಕುಮಾರ್ ರೈ ಸೂಚನೆ

    ಪುತ್ತೂರು ವಿಧಾನಸಭಾ ಕ್ಷೇತ್ರದ ಗ್ರಾಪಂ ವ್ಯಾಪ್ತಿಯ ರಸ್ತೆಗಳ ದುರಸ್ಥಿಗೆ ಶಾಸಕ ಅಶೋಕ್ ಕುಮಾರ್ ರೈ ಸೂಚನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ

ಜನ್ಮದಿನದಂದೇ ತಮಿಳುನಾಡು ರಾಜ್ಯ ಘಟಕದ ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈಗೆ ಸೋಲಿನ ಕಹಿ

by ಪ್ರಜಾಧ್ವನಿ ನ್ಯೂಸ್
June 4, 2024
in ಪ್ರಾದೇಶಿಕ, ರಾಜ್ಯ
0
ಜನ್ಮದಿನದಂದೇ ತಮಿಳುನಾಡು ರಾಜ್ಯ ಘಟಕದ ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈಗೆ ಸೋಲಿನ ಕಹಿ
23
SHARES
67
VIEWS
ShareShareShare

ಕೊಯಮತ್ತೂರು: ಜನ್ಮದಿನದ ಸಂಭ್ರಮದಲ್ಲಿರುವ ತಮಿಳುನಾಡು ರಾಜ್ಯ ಘಟಕದ ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ ಅವರಿಗೆ ಸೋಲಿನ ಆಘಾತ ಎದುರಾಗಿದೆ. ತಮಿಳುನಾಡಿನ ಕೊಯಮತ್ತೂರು ಲೋಕಸಭೆ ಕ್ಷೇತ್ರದ ಚುನಾವಣೆ ಕುತೂಹಲ ಮೂಡಿಸಿತ್ತು. ಇಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ ಅಣ್ಣಾಮಲೈ, ಡಿಎಂಕೆಯ ಗಣಪತಿ ರಾಜ್‌ಕುಮಾರ್ ಪಿ ಮತ್ತು ಎಐಎಡಿಎಂಕೆಯ ಸಿಂಗೈ ಜಿ ರಾಮಚಂದ್ರನ್ ಕಣದಲ್ಲಿರುವ ಪ್ರಮುಖ ಅಭ್ಯರ್ಥಿಗಳು.

ashwinistudioputtur

ಜಾಹೀರಾತು

ಆರಂಭದ ಮತ ಎಣಿಕೆಯಲ್ಲಿ ಅಣ್ಣಾಮಲೈ ಮುನ್ನಡೆ ಪಡೆದಿದ್ದರಿಂದ ಅವರಿಂದ ಪ್ರಬಲ ಪೈಪೋಟಿ ನಿರೀಕ್ಷಿಸಲಾಗಿತ್ತು. ಆದರೆ ನಂತರದ ಸುತ್ತುಗಳಲ್ಲಿ ಎರಡನೇ ಸ್ಥಾನಕ್ಕೆ ಕುಸಿದ ಅವರು, ಡಿಎಂಕೆ ಅಭ್ಯರ್ಥಿಯನ್ನು ಹಿಂದಿಕ್ಕುವ ಯಾವುದೇ ಸೂಚನೆ ನೀಡಲಿಲ್ಲ. ಅಂತಿಮವಾಗಿ ಅಣ್ಣಾಮಲೈ ಅವರಿಗೆ ಹುಟ್ಟುಹಬ್ಬದಂದೇ ಸೋಲಿನ ಕಹಿ ಎದುರಾಗಿದೆ. ಸುಮಾರು 17 ಸಾವಿರ ಮತಗಳ ಅಂತರದಿಂದ ಅಣ್ಣಾಮಲೈ ಸೋಲು ಅನುಭವಿಸಿದ್ದಾರೆ. ಆರಂಭದ ಸುತ್ತುಗಳಲ್ಲಿ ಡಿಎಂಕೆ ಅಭ್ಯರ್ಥಿ 12,841 ಮತಗಳನ್ನು ಪಡೆದಿದ್ದು, ಅಣ್ಣಾಮಲೈ ಅವರಿಗಿಂತ 3454 ಮತಗಳಿಂದ ಮುನ್ನಡೆ ಪಡೆದಿದ್ದರು. ಅಣ್ಣಾಮಲೈ ಅವರಿಗೆ 9387 ಮತಗಳು ದೊರಕಿದ್ದವು. ಅವರು ಹಂತದ ಮತ ಎಣಿಕೆಯಲ್ಲಿ ಕೆ ಅಣ್ಣಾಮಲೈ ಮುನ್ನಡೆ ಸಾಧಿಸಿದ್ದರು. ಆದರೆ ಅಂಚೆ ಮತಗಳ ಎಣಿಕೆ ಮುಗಿದಾಗ ಡಿಎಂಕೆ ಮುನ್ನಡೆ ಸಾಧಿಸಿದೆ. ಡಿಎಂಕೆ 5127 ಮತಗಳು, ಬಿಜೆಪಿ 1852 ಮತಗಳು ಹಾಗೂ ಎಐಎಡಿಎಂಕೆ 1541 ಮತಗಳನ್ನು ಪಡೆದಿದ್ದವು.

ತಮಿಳುನಾಡಿನಲ್ಲಿ ಬಿಜೆಪಿಗೆ ಭದ್ರ ನೆಲೆ ಇಲ್ಲದಿದ್ದರೂ, ಕೊಯಮತ್ತೂರು ಲೋಕಸಭಾ ಕ್ಷೇತ್ರದಲ್ಲಿ ಕೇಸರಿ ಪಕ್ಷ ಉತ್ತಮ ಬೆಂಬಲ ಹೊಂದಿದೆ. ಸಿಪಿಐಎಂ ಪಕ್ಷದ ಭದ್ರ ಕೋಟೆಯಾಗಿರುವ ಈ ಕ್ಷೇತ್ರದಲ್ಲಿ, ಬಿಜೆಪಿ ಕೂಡ ತನ್ನದೇ ಮತ ಬ್ಯಾಂಕ್ ಪಡೆದಿದೆ. 2019ರ ಲೋಕಸಭೆ ಚುನಾವಣೆಯಲ್ಲಿ ಈ ಕ್ಷೇತ್ರದಿಂದ ಸಿಪಿಎಂ ನಾಯಕ ಪಿ. ಆರ್. ನಟರಾಜನ್ ಅವರು ಲೋಕಸಭೆಗೆ ಆಯ್ಕೆಯಾಗಿದ್ದರು. ಬಿಜೆಪಿಯ ಸಿ. ಪಿ. ರಾಧಾಕೃಷ್ಣನ್ ಅವರು ಎರಡನೇ ಸ್ಥಾನ ಪಡೆದಿದ್ದರು. ಆದರೆ ಅವರು ಸರಿಸುಮಾರು 4 ಲಕ್ಷ ಮತಗಳನ್ನು ಗಳಿಸುವ ಮೂಲಕ ಭರ್ಜರಿ ಪೈಪೋಟಿಯನ್ನೇ ನೀಡಿದ್ದರು. ಹೀಗಾಗಿ, 2024ರ ಲೋಕಸಭಾ ಚುನಾವಣೆಯಲ್ಲಿ ಕೆ. ಅಣ್ಣಾಮಲೈ ಅವರು ಪ್ರಾಬಲ್ಯ ಸಾಧಿಸಬಹುದು ಎಂಬ ಕುತೂಹಲ ಮೂಡಿತ್ತು.

Muliya

ಜಾಹೀರಾತು

SendShare9Share
Previous Post

ಸಂವಿಧಾನದ ರಕ್ಷಣೆಗೆ ಮೊದಲ ಹೆಜ್ಜೆ ಈ ಜನಾದೇಶ ಮೋದಿಯವರ ವಿರುದ್ಧ ಎಂಬುದು ಸ್ಪಷ್ಟವಾಗಿದೆ; ರಾಹುಲ್ ಗಾಂಧಿ ಪ್ರತಿಕ್ರಿಯೆ

Next Post

ಸತತ ಸೋಲಿನ ಸುಳಿಯಲ್ಲಿ ಸಿಲುಕಿದ್ದ ಕಾಂಗ್ರೆಸ್‌ಗೆ ‘ಟಾನಿಕ್’ ಕೊಟ್ಟ ಖರ್ಗೆ!

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಸತತ ಸೋಲಿನ ಸುಳಿಯಲ್ಲಿ ಸಿಲುಕಿದ್ದ ಕಾಂಗ್ರೆಸ್‌ಗೆ ‘ಟಾನಿಕ್’ ಕೊಟ್ಟ ಖರ್ಗೆ!

ಸತತ ಸೋಲಿನ ಸುಳಿಯಲ್ಲಿ ಸಿಲುಕಿದ್ದ ಕಾಂಗ್ರೆಸ್‌ಗೆ 'ಟಾನಿಕ್' ಕೊಟ್ಟ ಖರ್ಗೆ!

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In