• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಯೋಗ ತರಗತಿ ಉದ್ಘಾಟನೆ

June 5, 2024
ನಾಳೆ ಪುತ್ತೂರಿನಲ್ಲಿ ನಿರ್ಮಾಣವಾಗಲಿರುವ 300 ಬೆಡ್ ಮೆಡಿಕಲ್ ಆಸ್ಪತ್ರೆಗೆ ಭೂಮಿ ಪೂಜೆ

September 24, 2026
ದಕ್ಷಿಣ ಕನ್ನಡ ನೂತನ ಡಿಸಿಸಿ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ಅಧಿಕಾರ ಸ್ವೀಕಾರ

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ‘ಪುತ್ತೂರು ದೀಪೋತ್ಸವ’ ಸಮಿತಿಗೆ ಆಯ್ಕೆ

ಪುತ್ತೂರು: ತಾಲೂಕು ಮಟ್ಟದ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ

ಪುತ್ತಿಲ ಪರಿವಾರದಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರುಮಾರು ಗದ್ದೆಯಲ್ಲಿ  ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಗಿರಿಜಾ ಕಲ್ಯಾಣೋತ್ಸವ.

ಸುಳ್ಯ ವಲಯ ಮಟ್ಟದ ಪ್ರೌಢಶಾಲಾ ವಿಭಾಗ 17ರ  ವಯೋಮಾನದ ಬಾಲಕ ಬಾಲಕಿಯರ ವಿಭಾಗದ ವಲಯ ಮಟ್ಟದ ಕ್ರೀಡಾಕೂಟದಲ್ಲಿ  ಜಾಲ್ಸೂರು  ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಕ್ರೀಡಾಪಟುಗಳ ತೆಕ್ಕೆಗೆ ಹಲವು ಪದಕ

September 23, 2026
ರಾಮಕುಂಜ: ಅರಣ್ಯ ವೀಕ್ಷಕ ಹೃದಯಾಘಾತದಿಂದ ನಿಧನ

ರಾಮಕುಂಜ: ಅರಣ್ಯ ವೀಕ್ಷಕ ಹೃದಯಾಘಾತದಿಂದ ನಿಧನ

September 23, 2026
ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿಗಳ ವಿಶೇಷ ಅನುದಾನ ಪುತ್ತೂರು ನಗರಸಭೆಗೆ 6.5 ಕೋಟಿ , ವಿಟ್ಲ ಪ.ಪಂಗೆ 3.5 ಕೋಟಿ; ಶಾಸಕ ಅಶೋಕ್ ರೈ

ಉಡುಪಿ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಲೋಕಾರ್ಪಣೆ, ಬ್ರಹ್ಮಾವರ ಆರೋಗ್ಯ ಕೇಂದ್ರವನ್ನು ತಾಲೂಕು ಆಸ್ಪತ್ರೆಗೆ ಮೇಲ್ದರ್ಜೆಗೇರಿಸುವಂತೆ ಉಡುಪಿ ಶಾಸಕ ಯಶಪಲ್ ಸುವರ್ಣ  ಸಚಿವರಲ್ಲಿ ಮನವಿ 

ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಆರೋಪಿಗಳಾದ ಉಳ್ಳಾಲ ಮೂಲದ ಪ್ರೀತೇಶ್ ಹಾಗೂ ಪುತ್ತೂರಿನ ಕಿರಣ್ ಗೆ ಜೀವಾವಧಿ ಶಿಕ್ಷೆ ಪ್ರಕಟ

September 22, 2026
ಧರ್ಮಸ್ಥಳದಿಂದ ಉಜಿರೆ- ಬಂದಾರು-ಉಪ್ಪಿನಂಗಡಿ ಮಾರ್ಗವಾಗಿ ಕೆ.ಎಸ್.ಆರ್.ಟಿ.ಸಿ  ಬಸ್ ಪ್ರಾರಂಭ

ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ

ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ

September 22, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, September 24, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ನಾಳೆ ಪುತ್ತೂರಿನಲ್ಲಿ ನಿರ್ಮಾಣವಾಗಲಿರುವ 300 ಬೆಡ್ ಮೆಡಿಕಲ್ ಆಸ್ಪತ್ರೆಗೆ ಭೂಮಿ ಪೂಜೆ

    ನಾಳೆ ಪುತ್ತೂರಿನಲ್ಲಿ ನಿರ್ಮಾಣವಾಗಲಿರುವ 300 ಬೆಡ್ ಮೆಡಿಕಲ್ ಆಸ್ಪತ್ರೆಗೆ ಭೂಮಿ ಪೂಜೆ

    ದಕ್ಷಿಣ ಕನ್ನಡ ನೂತನ ಡಿಸಿಸಿ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ಅಧಿಕಾರ ಸ್ವೀಕಾರ

    ದಕ್ಷಿಣ ಕನ್ನಡ ನೂತನ ಡಿಸಿಸಿ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ಅಧಿಕಾರ ಸ್ವೀಕಾರ

    ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ‘ಪುತ್ತೂರು ದೀಪೋತ್ಸವ’ ಸಮಿತಿಗೆ ಆಯ್ಕೆ

    ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ‘ಪುತ್ತೂರು ದೀಪೋತ್ಸವ’ ಸಮಿತಿಗೆ ಆಯ್ಕೆ

    ಪುತ್ತೂರು: ತಾಲೂಕು ಮಟ್ಟದ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ

    ಪುತ್ತೂರು: ತಾಲೂಕು ಮಟ್ಟದ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ

    ಪುತ್ತಿಲ ಪರಿವಾರದಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರುಮಾರು ಗದ್ದೆಯಲ್ಲಿ  ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಗಿರಿಜಾ ಕಲ್ಯಾಣೋತ್ಸವ.

    ಪುತ್ತಿಲ ಪರಿವಾರದಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರುಮಾರು ಗದ್ದೆಯಲ್ಲಿ ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಗಿರಿಜಾ ಕಲ್ಯಾಣೋತ್ಸವ.

    ಸುಳ್ಯ ವಲಯ ಮಟ್ಟದ ಪ್ರೌಢಶಾಲಾ ವಿಭಾಗ 17ರ  ವಯೋಮಾನದ ಬಾಲಕ ಬಾಲಕಿಯರ ವಿಭಾಗದ ವಲಯ ಮಟ್ಟದ ಕ್ರೀಡಾಕೂಟದಲ್ಲಿ  ಜಾಲ್ಸೂರು  ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಕ್ರೀಡಾಪಟುಗಳ ತೆಕ್ಕೆಗೆ ಹಲವು ಪದಕ

    ಸುಳ್ಯ ವಲಯ ಮಟ್ಟದ ಪ್ರೌಢಶಾಲಾ ವಿಭಾಗ 17ರ ವಯೋಮಾನದ ಬಾಲಕ ಬಾಲಕಿಯರ ವಿಭಾಗದ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಜಾಲ್ಸೂರು ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಕ್ರೀಡಾಪಟುಗಳ ತೆಕ್ಕೆಗೆ ಹಲವು ಪದಕ

    ರಾಮಕುಂಜ: ಅರಣ್ಯ ವೀಕ್ಷಕ ಹೃದಯಾಘಾತದಿಂದ ನಿಧನ

    ರಾಮಕುಂಜ: ಅರಣ್ಯ ವೀಕ್ಷಕ ಹೃದಯಾಘಾತದಿಂದ ನಿಧನ

    ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿಗಳ ವಿಶೇಷ ಅನುದಾನ ಪುತ್ತೂರು ನಗರಸಭೆಗೆ 6.5 ಕೋಟಿ , ವಿಟ್ಲ ಪ.ಪಂಗೆ 3.5 ಕೋಟಿ; ಶಾಸಕ ಅಶೋಕ್ ರೈ

    ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿಗಳ ವಿಶೇಷ ಅನುದಾನ ಪುತ್ತೂರು ನಗರಸಭೆಗೆ 6.5 ಕೋಟಿ , ವಿಟ್ಲ ಪ.ಪಂಗೆ 3.5 ಕೋಟಿ; ಶಾಸಕ ಅಶೋಕ್ ರೈ

    ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಆರೋಪಿಗಳಾದ ಉಳ್ಳಾಲ ಮೂಲದ ಪ್ರೀತೇಶ್ ಹಾಗೂ ಪುತ್ತೂರಿನ ಕಿರಣ್ ಗೆ ಜೀವಾವಧಿ ಶಿಕ್ಷೆ ಪ್ರಕಟ

    ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಆರೋಪಿಗಳಾದ ಉಳ್ಳಾಲ ಮೂಲದ ಪ್ರೀತೇಶ್ ಹಾಗೂ ಪುತ್ತೂರಿನ ಕಿರಣ್ ಗೆ ಜೀವಾವಧಿ ಶಿಕ್ಷೆ ಪ್ರಕಟ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ

ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಯೋಗ ತರಗತಿ ಉದ್ಘಾಟನೆ

ಅಂಬಿಕಾ ಪದವಿಪೂರ್ವ ವಿದ್ಯಾಲಯ

by ಪ್ರಜಾಧ್ವನಿ ನ್ಯೂಸ್
June 5, 2024
in ಪ್ರಾದೇಶಿಕ
0
ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಯೋಗ ತರಗತಿ ಉದ್ಘಾಟನೆ
14
SHARES
39
VIEWS
ShareShareShare

ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ
ಯೋಗ ತರಗತಿ ಉದ್ಘಾಟನೆ
ವಿದ್ಯಾರ್ಥಿಗಳು ಯೋಗವನ್ನು ವಿಶ್ವಕ್ಕೆ ಪರಿಚಯ
ಮಾಡುವಂತಾಗಬೇಕು: ಸುಬ್ರಹ್ಮಣ್ಯ ನಟ್ಟೋಜ
ಪುತ್ತೂರು : ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್
ಮುನ್ನಡೆಸುತ್ತಿರುವ ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ
ವಿದ್ಯಾಲಯದಲ್ಲಿ ಸೋಮವಾರದಿಂದ ಯೋಗ ತರಗತಿ
ಪ್ರಾರಂಭಗೊಂಡಿತು. ಯೋಗ ತರಬೇತಿ ತರಗತಿಯನ್ನು
ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ
ನಟ್ಟೋಜ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು
ವಿದ್ಯಾರ್ಥಿಗಳು ಭಾರತೀಯ ಸಂಸ್ಕೃತಿಯನ್ನು
ಮೈಗೂಡಿಸಿಕೊಳ್ಳಬೇಕು. ಯೋಗದಿಂದ ಋಣಾತ್ಮಕ
ಚಿಂತನೆಯನ್ನು ದೂರಮಾಡಿ ಧನಾತ್ಮಕ ಅಂಶಗಳನ್ನು
ಹೆಚ್ವಿಸಿಕೊಳ್ಳಲು ಸಾಧ್ಯವಿದೆ. ದೇಹಕ್ಕೆ ಚೈತನ್ಯ ಶಕ್ತಿಯನ್ನು,
ಮನಸ್ಸಿಗೆ ಪೂರ್ಣ ವಿಶ್ರಾಂತಿ ಸ್ಥಿತಿ ನೀಡಲು ಮಾತ್ರವಲ್ಲದೆ ದೈಹಿಕ
ಆರೋಗ್ಯವನ್ನು ಕಾಪಾಡಲು, ಮಾನಸಿಕ ಆತಂಕವನ್ನು ದೂರ
ಮಾಡಲು ಯೋಗ ಅನುಕೂಲಕರ ಎಂದರು.
ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ರಾಜಶ್ರೀ ಎಸ್
ನಟ್ಟೋಜ, ಪ್ರಾಂಶುಪಾಲ ಸತ್ಯಜಿತ್ ಉಪಾಧ್ಯಾಯ, ಯೋಗ
ಶಿಕ್ಷಕಿಯರಾದ ಶರಾವತಿ ಹಾಗೂ ಆಶಾ ಉಪಸ್ಥಿತರಿದ್ದರು.
ವಿದ್ಯಾಲಯದ ಕನ್ನಡ ಉಪನ್ಯಾಸಕ ಸತೀಶ್ ಇರ್ದೆ ಕಾರ್ಯಕ್ರಮ
ನಿರೂಪಿಸಿ, ವಂದಿಸಿದರು. ಸಮಾರಂಭದ ಬಳಿಕ ಯೋಗ
ತರಗತಿಯನ್ನು ಪ್ರಾರಂಭಿಸಲಾಯಿತು.

8722552464 Astrloger

ಜಾಹೀರಾತು

ಜಾಹೀರಾತು

SendShare6Share
Previous Post

ಸತತ ಸೋಲಿನ ಸುಳಿಯಲ್ಲಿ ಸಿಲುಕಿದ್ದ ಕಾಂಗ್ರೆಸ್‌ಗೆ ‘ಟಾನಿಕ್’ ಕೊಟ್ಟ ಖರ್ಗೆ!

Next Post

ನಿತೀಶ್‌ ಕುಮಾರ್‌ರಿಂದ ಪ್ರಧಾನಿ ಸ್ಥಾನಕ್ಕೆ ಬೇಡಿಕೆ: ಅನುಭವಿ ರಾಜಕಾರಣಿ. ಸಮಾಜ ಮತ್ತು ದೇಶವನ್ನು ಅರ್ಥ ಮಾಡಿಕೊಂಡಿದ್ದಾರೆ, ಜೆಡಿಯು ಸಂಸದ.

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In