• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಸರ್ಕಾರ ರಚಿಸಲು ಎನ್‌ಡಿಎ ತಯಾರಿ; ಇಂದು ಬೆಳಿಗ್ಗೆ 11:30ಕ್ಕೆ ದೆಹಲಿಯಲ್ಲಿ ಕೇಂದ್ರ ಸಚಿವ ಸಂಪುಟ ಸಭೆ

June 5, 2024
ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

June 25, 2026
ಮೆಸ್ಕಾಂ ಖಾಸಗೀಕರಣ ವಿಚಾರ : ಸಾರ್ವಜನಿಕರ ಕರೆಗಳಿಗೆ ಸ್ಪಂದಿಸಿ, ಸೇವಾ ಮನೋಭಾವನೆಯನ್ನು ಬೆಳೆಸಿಕೊಳ್ಳಿ- ಉತ್ತಮ ಸೇವೆ ನೀಡಿ ಖಾಸಗೀಕರಣದ ಪ್ರಶ್ನೆಯೇ ಬರುವುದಿಲ್ಲ -ಅಶೋಕ್ ಕುಮಾರ್ ರೈ

June 24, 2026
ನೆಲ್ಯಾಡಿ: ಬೈಕ್‌ಗಳ ನಡುವೆ ಅಪಘಾತ ಓರ್ವ ಮೃತ್ಯು, ಇನ್ನೋರ್ವ ಗಂಭೀರ!!

ಬಾಲಿವುಡ್‍ನ  ಬಾದ್ ಶಾ, ಕಿಂಗ್ ಖಾನ್  ಶಾರುಖ್ ಖಾನ್  ಜೂನ್ 25ರಂದು ಮಂಗಳೂರಿಗೆ

ಬಡವರ ಪರ ಧ್ವನಿ ಎತ್ತುತ್ತಿದ್ದ 26 ವರ್ಷದ ಭರತ್ ತಿವಾರಿ ಎನ್‌ಕೌಂಟರ್‌ ಕೇಸ್  – ಬಿಹಾರ ಪೊಲೀಸ್ ಅಧಿಕಾರಿಗಳ ವಿರುದ್ಧ ಎಫ್ಐಆರ್‌

ಪ್ರಿಯಕರನೊಂದಿಗೆ ಸೇರಿ ಭಾವಿ ಪತಿ ಕೊಲೆ : ಹೂಡಿ ಸುಳಿವಿನಿಂದ ಬಯಲಾಯ್ತು ಕೊಲೆ ರಹಸ್ಯ

ಹಳ್ಳಿ ಯುವಕರನ್ನೇ ಟಾರ್ಗೆಟ್ ಮಾಡಿದ ಆಟೋ ಡ್ರೈವರ್ ಘಟನೆ ಕೇಳಿದ್ರೆ ಬೆಚ್ಚಿ ಬೀಳ್ತೀರಾ!

June 23, 2026
ಕೋಡಿಂಬಾಡಿ: 43ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿಗೆನೂತನ ಪದಾಧಿಕಾರಿಗಳ ಆಯ್ಕೆ

ಅರುಣ್ ಕುಮಾರ್ ಪುತ್ತಿಲರಿಗೆ ಕರ್ನಾಟಕ ಟಿವಿಯ “ಕರ್ನಾಟಕ ಜನ ನಾಯಕ“ ಲೀಡರ್ ಪ್ರಶಸ್ತಿ ಪ್ರದಾನ

ಪುತ್ತೂರು:ರೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೆ.26 ಮತ್ತು 27ಕ್ಕೆ ಬೃಹತ್ ಉದ್ಯೋಗ ಮೇಳ

ಕೆಮ್ಮಾರದಲ್ಲಿ ಪುತ್ತೂರಿನ ದ್ವಾರಕಾ ಕಾರ್ಪೊರೇಷನ್ ಸಂಸ್ಥೆಯ ಉಜ್ಜೀವನ ಲೋಕಾರ್ಪಣೆ

ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆ  ಸಿ ಎಂ ಡಿ ಕೆ ಶಿವಕುಮಾರ್ ಸೂಚನೆ

June 20, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, June 26, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮೆಸ್ಕಾಂ ಖಾಸಗೀಕರಣ ವಿಚಾರ : ಸಾರ್ವಜನಿಕರ ಕರೆಗಳಿಗೆ ಸ್ಪಂದಿಸಿ, ಸೇವಾ ಮನೋಭಾವನೆಯನ್ನು ಬೆಳೆಸಿಕೊಳ್ಳಿ- ಉತ್ತಮ ಸೇವೆ ನೀಡಿ ಖಾಸಗೀಕರಣದ ಪ್ರಶ್ನೆಯೇ ಬರುವುದಿಲ್ಲ -ಅಶೋಕ್ ಕುಮಾರ್ ರೈ

    ಮೆಸ್ಕಾಂ ಖಾಸಗೀಕರಣ ವಿಚಾರ : ಸಾರ್ವಜನಿಕರ ಕರೆಗಳಿಗೆ ಸ್ಪಂದಿಸಿ, ಸೇವಾ ಮನೋಭಾವನೆಯನ್ನು ಬೆಳೆಸಿಕೊಳ್ಳಿ- ಉತ್ತಮ ಸೇವೆ ನೀಡಿ ಖಾಸಗೀಕರಣದ ಪ್ರಶ್ನೆಯೇ ಬರುವುದಿಲ್ಲ -ಅಶೋಕ್ ಕುಮಾರ್ ರೈ

    ನೆಲ್ಯಾಡಿ: ಬೈಕ್‌ಗಳ ನಡುವೆ ಅಪಘಾತ ಓರ್ವ ಮೃತ್ಯು, ಇನ್ನೋರ್ವ ಗಂಭೀರ!!

    ನೆಲ್ಯಾಡಿ: ಬೈಕ್‌ಗಳ ನಡುವೆ ಅಪಘಾತ ಓರ್ವ ಮೃತ್ಯು, ಇನ್ನೋರ್ವ ಗಂಭೀರ!!

    ಕೋಡಿಂಬಾಡಿ: 43ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿಗೆನೂತನ ಪದಾಧಿಕಾರಿಗಳ ಆಯ್ಕೆ

    ಕೋಡಿಂಬಾಡಿ: 43ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿಗೆನೂತನ ಪದಾಧಿಕಾರಿಗಳ ಆಯ್ಕೆ

    ಅರುಣ್ ಕುಮಾರ್ ಪುತ್ತಿಲರಿಗೆ ಕರ್ನಾಟಕ ಟಿವಿಯ “ಕರ್ನಾಟಕ ಜನ ನಾಯಕ“ ಲೀಡರ್ ಪ್ರಶಸ್ತಿ ಪ್ರದಾನ

    ಅರುಣ್ ಕುಮಾರ್ ಪುತ್ತಿಲರಿಗೆ ಕರ್ನಾಟಕ ಟಿವಿಯ “ಕರ್ನಾಟಕ ಜನ ನಾಯಕ“ ಲೀಡರ್ ಪ್ರಶಸ್ತಿ ಪ್ರದಾನ

    ಪುತ್ತೂರು:ರೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೆ.26 ಮತ್ತು 27ಕ್ಕೆ ಬೃಹತ್ ಉದ್ಯೋಗ ಮೇಳ

    ಪುತ್ತೂರು:ರೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೆ.26 ಮತ್ತು 27ಕ್ಕೆ ಬೃಹತ್ ಉದ್ಯೋಗ ಮೇಳ

    ಕೆಮ್ಮಾರದಲ್ಲಿ ಪುತ್ತೂರಿನ ದ್ವಾರಕಾ ಕಾರ್ಪೊರೇಷನ್ ಸಂಸ್ಥೆಯ ಉಜ್ಜೀವನ ಲೋಕಾರ್ಪಣೆ

    ಕೆಮ್ಮಾರದಲ್ಲಿ ಪುತ್ತೂರಿನ ದ್ವಾರಕಾ ಕಾರ್ಪೊರೇಷನ್ ಸಂಸ್ಥೆಯ ಉಜ್ಜೀವನ ಲೋಕಾರ್ಪಣೆ

    ಯುವ ಜನತೆಯಲ್ಲಿ ಜಾಗತಿಕ ಜೀವನಶೈಲಿಯ ಆಕರ್ಷಣೆ-ಉದ್ಯೋಗದ ಅವಕಾಶಗಳು

    ರಿಷಬ್ ಶೆಟ್ಟಿಯನ್ನು ಕರಾವಳಿ ಪ್ರವಾಸೋದ್ಯಮ ದ ರಾಯಭಾರಿಯನ್ನಾಗಿ ಮಾಡಲು ರಾಜ್ಯ ಸರ್ಕಾರ ಚಿಂತನೆ

    ಕಬಕ–ಪುತ್ತೂರು ರೈಲು ನಿಲ್ದಾಣ ಅಭಿವೃದ್ಧಿಗೆ ಚಾಲನೆ 4.4 ಕೋಟಿ ವೆಚ್ಚದಲ್ಲಿ ಕಾಮಗಾರಿ : ಸಂಸದ ಬ್ರಿಜೇಶ್ ಚೌಟ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ

ಸರ್ಕಾರ ರಚಿಸಲು ಎನ್‌ಡಿಎ ತಯಾರಿ; ಇಂದು ಬೆಳಿಗ್ಗೆ 11:30ಕ್ಕೆ ದೆಹಲಿಯಲ್ಲಿ ಕೇಂದ್ರ ಸಚಿವ ಸಂಪುಟ ಸಭೆ

by ಪ್ರಜಾಧ್ವನಿ ನ್ಯೂಸ್
June 5, 2024
in ಪ್ರಾದೇಶಿಕ, ರಾಜ್ಯ
0
ಸರ್ಕಾರ ರಚಿಸಲು ಎನ್‌ಡಿಎ ತಯಾರಿ; ಇಂದು ಬೆಳಿಗ್ಗೆ 11:30ಕ್ಕೆ ದೆಹಲಿಯಲ್ಲಿ ಕೇಂದ್ರ ಸಚಿವ ಸಂಪುಟ ಸಭೆ
33
SHARES
95
VIEWS
ShareShareShare

ಹೊಸದಿಲ್ಲಿ: ಲೋಕಸಭೆ ಚುನಾವಣೆ ಫಲಿತಾಂಶ  ಬಂದ ಬಳಿಕ ಎನ್‌ಡಿಎ (NDA) ಮೈತ್ರಿಪಕ್ಷಗಳನ್ನು ಸೇರಿಸಿಕೊಂಡು ಸರ್ಕಾರ ರಚಿಸುವ ಹುಮ್ಮಸ್ಸಿನಲ್ಲಿದೆ. ಈ ಹಿನ್ನಲೆಯಲ್ಲಿ ಇಂದು (ಜೂನ್‌ 5) ಪ್ರಧಾನ ಮಂತ್ರಿ ನರೇಂದ್ರ ಮೋದಿ  ನೇತೃತ್ವದ ಕೇಂದ್ರ ಸಚಿವ ಸಂಪುಟ ಸಭೆ ಸೇರಿದೆ. ಮಂಗಳವಾರ ಫಲಿತಾಂಶ ಪ್ರಕಟವಾದ ಬಳಿಕ ದೇಶವನ್ನು ಉದ್ದೇಶಿಸಿ ಮಾತನಾಡಿದ್ದ ಮೋದಿ ಅವರು ಎನ್‌ಡಿಎ ಸರ್ಕಾರ ರಚಿಸಲಿದೆ ಎಂದು ಘೋಷಿಸಿದ್ದು, ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಯಲಿದೆ.

ಇಂದು ಬೆಳಿಗ್ಗೆ 11:30ಕ್ಕೆ ದೆಹಲಿಯಲ್ಲಿ ಕೇಂದ್ರ ಸಚಿವ ಸಂಪುಟ ಸಭೆ ಆರಂಭವಾಗಿದೆ ಎಂದು ಮೂಲಗಳು ತಿಳಿಸಿವೆ. ಇನ್ನು ಎನ್‌ಡಿಎ ನಾಯಕರು ಇಂದು ಪ್ರಧಾನಿ ಮೋದಿ ಅವರ ನಿವಾಸವಾದ 7 ಲೋಕ ಕಲ್ಯಾಣ ಮಾರ್ಗದಲ್ಲಿ ಅಪರಾಹ್ನ 3:30ರ ಸುಮಾರಿಗೆ ಸಭೆ ಸೇರಲಿದ್ದಾರೆ. ಪ್ರಮುಖ ನಾಯಕರಾದ ಬಿಹಾರ ಮುಖ್ಯಮಂತ್ರಿ, ಜೆಡಿಯು ನಾಯಕ ನಿತೀಶ್‌ ಕುಮಾರ್‌ ಮತ್ತು ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ, ಟಿಡಿಪಿ ನಾಯಕ ಚಂದ್ರಬಾಬು ನಾಯ್ಡು ಈ ಸಭೆಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ನಿತೀಶ್‌ ಕುಮಾರ್‌ ಈಗಾಗಲೇ ದೆಹಲಿಯತ್ತ ಪ್ರಯಾಣ ಬೆಳೆಸಿದ್ದಾರೆ.

ಇತ್ತ ಪ್ರತಿಪಕ್ಷಗಳ ‘ಇಂಡಿಯಾ’ ಚುನಾವಣೆಯಲ್ಲಿ ಉತ್ತಮ ಸಾಧನೆ ತೋರಿದ್ದು, ಸರ್ಕಾರ ರಚನೆಗೆ ಕಸರತ್ತು ಆರಂಭಿಸಿದೆ. ‘ಇಂಡಿಯಾ’ ಬಣದ ಸಭೆಯನ್ನು ದೆಹಲಿಯಲ್ಲಿ ಸಂಜೆ 6 ಗಂಟೆಗೆ ಆಯೋಜಿಸಲಾಗಿದೆ.

ಈ ಬಾರಿ ಬಿಜೆಪಿಗೆ ಬಹುಮತ ಲಭಿಸಿಲ್ಲ. ಹೀಗಾಗಿ ಕೇಸರಿ ಪಾಳಯ ತನ್ನ ಮಿತ್ರಪಕ್ಷಗಳೊಂದಿಗೆ ಸೇರಿ ಸರ್ಕಾರ ರಚಿಸುವ ಸನ್ನಾಹದಲ್ಲಿ ತೊಡಗಿಸಿಕೊಂಡಿದೆ. ಬಿಜೆಪಿ 240 ಸ್ಥಾನಗಳನ್ನು ಗೆದ್ದಿದೆ. 2019ರಲ್ಲಿ ಕಮಲ ಪಡೆ 303 ಸ್ಥಾನ ಗಳಿಸಿತ್ತು. ಮತ್ತೊಂದೆಡೆ ಕಾಂಗ್ರೆಸ್ 99 ಸ್ಥಾನಗಳನ್ನು ಗೆಲ್ಲುವ ಮೂಲಕ ಪ್ರಬಲ ಪೈಪೋಟಿ ಒಡ್ಡಿದೆ. ಒಟ್ಟಾರೆಯಾಗಿ ಎನ್‌ಡಿಎ 291 ಸ್ಥಾನ ಗೆದ್ದಿದ್ದು, ʼಇಂಡಿಯಾʼ ಒಕ್ಕೂಟ 233 ಸ್ಥಾನ ಗಳಿಸಿದೆ. ಹೀಗಾಗಿ ‘ಇಂಡಿಯಾ’ ಬಣ ಎನ್‌ಡಿಎಯ ಮಿತ್ರ ಪಕ್ಷಗಳನ್ನು ಸೆಳೆದು ಅಧಿಕಾರದ ಗದ್ದುಗೆಗೆ ಏರಲು ಪ್ರಯತ್ನ ಆರಂಭಿಸಿದೆ. ಬಹುಮತಕ್ಕೆ 272 ಸೀಟು ಅಗತ್ಯ. ಈಗಿನ ಲೆಕ್ಕಾಚಾರದ ಪ್ರಕಾರ ‘ಇಂಡಿಯಾ’ ಮಿತ್ರಪಕ್ಷಗಳಿಗೆ ಬಹುಮತಕ್ಕೆ 39 ಸ್ಥಾನ ಕಡಿಮೆ ಇದೆ. ಎನ್‌ಡಿಎಗೆ ಬಹುಮತಕ್ಕಿಂತ 19 ಹೆಚ್ಚು ಇದೆ. ಬಿಜೆಪಿ ಮ್ಯಾಜಿಕ್ ಫಿಗರ್‌ಗಿಂತ 32 ಕಡಿಮೆ ಸ್ಥಾನ ಹೊಂದಿರುವುದು ಕೇಸರಿ ಪಾಳಯಕ್ಕೆ ತಲೆನೋವಾಗಿ ಪರಿಣಮಿಸಿದೆ.

ashwinistudioputtur

ಜಾಹೀರಾತು

ಏತನ್ಮಧ್ಯ, ಮೋದಿ ಸರ್ಕಾರ ರಚಿಸಲು ಹಕ್ಕು ಮಂಡಿಸಿದ್ದಾರೆ. ಜನಾದೇಶಕ್ಕಾಗಿ ಜನರಿಗೆ ಧನ್ಯವಾದ ಅರ್ಪಿಸುವ ವೇಳೆ ಅವರು, ಬಿಜೆಪಿ ನೇತೃತ್ವದ ಎನ್‌ಡಿಎ ಸತತ ಮೂರನೇ ಬಾರಿಗೆ ಸರ್ಕಾರವನ್ನು ರಚಿಸುತ್ತದೆ ಎಂದು ಘೋಷಿಸಿದ್ದಾರೆ. ಇದು ʼವಿಕಸಿತ್‌ ಭಾರತ್ʼ, ‘ಸಬ್ಕಾ ಸಾಥ್ ಸಬ್ಕಾ ವಿಕಾಸ್’ ಸಂಕಲ್ಪ ಮತ್ತು ಭಾರತದ ಸಂವಿಧಾನದಲ್ಲಿ ಜನರ ಬಲವಾದ ನಂಬಿಕೆಯ ಗೆಲುವು ಎಂದು ಅವರು ಬಣ್ಣಿಸಿದ್ದಾರೆ.

Muliya

ಜಾಹೀರಾತು

SendShare13Share
Previous Post

ನಿತೀಶ್‌ ಕುಮಾರ್‌ರಿಂದ ಪ್ರಧಾನಿ ಸ್ಥಾನಕ್ಕೆ ಬೇಡಿಕೆ: ಅನುಭವಿ ರಾಜಕಾರಣಿ. ಸಮಾಜ ಮತ್ತು ದೇಶವನ್ನು ಅರ್ಥ ಮಾಡಿಕೊಂಡಿದ್ದಾರೆ, ಜೆಡಿಯು ಸಂಸದ.

Next Post

ಸಂತ ಫಿಲೋಮಿನಾ ಪ್ರಥಮ ಪ, ಪೂ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ಹಾಗೂ ರ್ಯಾಂಕ್ ವಿಜೇತರಿಗೆ ಸನ್ಮಾನ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In