• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಂಗಳೂರು: ಕಾಂಗ್ರೆಸ್ ನಾಯಕರು ನನ್ನ ಮೇಲೆ ಇಟ್ಟಿರುವ ಭರವಸೆಗಳನ್ನು ಉಳಿಸಿಕೊಳ್ಳುತ್ತೇನೆ, ಇದು ಅಂತ್ಯವಲ್ಲ ಬದಲಾವಣೆಗೆ ಆರಂಭ: ಪದ್ಮರಾಜ್ ಪೂಜಾರಿ

June 5, 2024
ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ‘ಪುತ್ತೂರು ದೀಪೋತ್ಸವ’ ಸಮಿತಿಗೆ ಆಯ್ಕೆ

September 24, 2026
ಪುತ್ತೂರು: ತಾಲೂಕು ಮಟ್ಟದ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ

ಪುತ್ತಿಲ ಪರಿವಾರದಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರುಮಾರು ಗದ್ದೆಯಲ್ಲಿ  ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಗಿರಿಜಾ ಕಲ್ಯಾಣೋತ್ಸವ.

ಸುಳ್ಯ ವಲಯ ಮಟ್ಟದ ಪ್ರೌಢಶಾಲಾ ವಿಭಾಗ 17ರ  ವಯೋಮಾನದ ಬಾಲಕ ಬಾಲಕಿಯರ ವಿಭಾಗದ ವಲಯ ಮಟ್ಟದ ಕ್ರೀಡಾಕೂಟದಲ್ಲಿ  ಜಾಲ್ಸೂರು  ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಕ್ರೀಡಾಪಟುಗಳ ತೆಕ್ಕೆಗೆ ಹಲವು ಪದಕ

September 23, 2026
ರಾಮಕುಂಜ: ಅರಣ್ಯ ವೀಕ್ಷಕ ಹೃದಯಾಘಾತದಿಂದ ನಿಧನ

ರಾಮಕುಂಜ: ಅರಣ್ಯ ವೀಕ್ಷಕ ಹೃದಯಾಘಾತದಿಂದ ನಿಧನ

September 23, 2026
ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿಗಳ ವಿಶೇಷ ಅನುದಾನ ಪುತ್ತೂರು ನಗರಸಭೆಗೆ 6.5 ಕೋಟಿ , ವಿಟ್ಲ ಪ.ಪಂಗೆ 3.5 ಕೋಟಿ; ಶಾಸಕ ಅಶೋಕ್ ರೈ

ಉಡುಪಿ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಲೋಕಾರ್ಪಣೆ, ಬ್ರಹ್ಮಾವರ ಆರೋಗ್ಯ ಕೇಂದ್ರವನ್ನು ತಾಲೂಕು ಆಸ್ಪತ್ರೆಗೆ ಮೇಲ್ದರ್ಜೆಗೇರಿಸುವಂತೆ ಉಡುಪಿ ಶಾಸಕ ಯಶಪಲ್ ಸುವರ್ಣ  ಸಚಿವರಲ್ಲಿ ಮನವಿ 

ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಆರೋಪಿಗಳಾದ ಉಳ್ಳಾಲ ಮೂಲದ ಪ್ರೀತೇಶ್ ಹಾಗೂ ಪುತ್ತೂರಿನ ಕಿರಣ್ ಗೆ ಜೀವಾವಧಿ ಶಿಕ್ಷೆ ಪ್ರಕಟ

September 22, 2026
ಧರ್ಮಸ್ಥಳದಿಂದ ಉಜಿರೆ- ಬಂದಾರು-ಉಪ್ಪಿನಂಗಡಿ ಮಾರ್ಗವಾಗಿ ಕೆ.ಎಸ್.ಆರ್.ಟಿ.ಸಿ  ಬಸ್ ಪ್ರಾರಂಭ

ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ

ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ

September 22, 2026
ವಿಟ್ಲ: ಬೆಂಕಿತಗುಲಿ ಅಂಗಡಿ ಭಸ್ಮ ಘಟನೆ ಸರಕಾರದಿಂದ 5ಲಕ್ಷ ಪರಿಹಾರ ಮಂಜೂರು: ಶಾಸಕ ಅಶೋಕ್ ರೈ

September 21, 2026
ಪುತ್ತೂರು: ಕಾರ್ತಿಕ್ ಮೇರ್ಲ ಕೊಲೆ ಪ್ರಕರಣ – ಇಬ್ಬರು ಆರೋಪಿಗಳ ಆರೋಪ ಸಾಬೀತು

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, September 24, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ‘ಪುತ್ತೂರು ದೀಪೋತ್ಸವ’ ಸಮಿತಿಗೆ ಆಯ್ಕೆ

    ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ‘ಪುತ್ತೂರು ದೀಪೋತ್ಸವ’ ಸಮಿತಿಗೆ ಆಯ್ಕೆ

    ಪುತ್ತೂರು: ತಾಲೂಕು ಮಟ್ಟದ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ

    ಪುತ್ತೂರು: ತಾಲೂಕು ಮಟ್ಟದ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ

    ಪುತ್ತಿಲ ಪರಿವಾರದಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರುಮಾರು ಗದ್ದೆಯಲ್ಲಿ  ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಗಿರಿಜಾ ಕಲ್ಯಾಣೋತ್ಸವ.

    ಪುತ್ತಿಲ ಪರಿವಾರದಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರುಮಾರು ಗದ್ದೆಯಲ್ಲಿ ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಗಿರಿಜಾ ಕಲ್ಯಾಣೋತ್ಸವ.

    ಸುಳ್ಯ ವಲಯ ಮಟ್ಟದ ಪ್ರೌಢಶಾಲಾ ವಿಭಾಗ 17ರ  ವಯೋಮಾನದ ಬಾಲಕ ಬಾಲಕಿಯರ ವಿಭಾಗದ ವಲಯ ಮಟ್ಟದ ಕ್ರೀಡಾಕೂಟದಲ್ಲಿ  ಜಾಲ್ಸೂರು  ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಕ್ರೀಡಾಪಟುಗಳ ತೆಕ್ಕೆಗೆ ಹಲವು ಪದಕ

    ಸುಳ್ಯ ವಲಯ ಮಟ್ಟದ ಪ್ರೌಢಶಾಲಾ ವಿಭಾಗ 17ರ ವಯೋಮಾನದ ಬಾಲಕ ಬಾಲಕಿಯರ ವಿಭಾಗದ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಜಾಲ್ಸೂರು ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಕ್ರೀಡಾಪಟುಗಳ ತೆಕ್ಕೆಗೆ ಹಲವು ಪದಕ

    ರಾಮಕುಂಜ: ಅರಣ್ಯ ವೀಕ್ಷಕ ಹೃದಯಾಘಾತದಿಂದ ನಿಧನ

    ರಾಮಕುಂಜ: ಅರಣ್ಯ ವೀಕ್ಷಕ ಹೃದಯಾಘಾತದಿಂದ ನಿಧನ

    ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿಗಳ ವಿಶೇಷ ಅನುದಾನ ಪುತ್ತೂರು ನಗರಸಭೆಗೆ 6.5 ಕೋಟಿ , ವಿಟ್ಲ ಪ.ಪಂಗೆ 3.5 ಕೋಟಿ; ಶಾಸಕ ಅಶೋಕ್ ರೈ

    ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿಗಳ ವಿಶೇಷ ಅನುದಾನ ಪುತ್ತೂರು ನಗರಸಭೆಗೆ 6.5 ಕೋಟಿ , ವಿಟ್ಲ ಪ.ಪಂಗೆ 3.5 ಕೋಟಿ; ಶಾಸಕ ಅಶೋಕ್ ರೈ

    ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಆರೋಪಿಗಳಾದ ಉಳ್ಳಾಲ ಮೂಲದ ಪ್ರೀತೇಶ್ ಹಾಗೂ ಪುತ್ತೂರಿನ ಕಿರಣ್ ಗೆ ಜೀವಾವಧಿ ಶಿಕ್ಷೆ ಪ್ರಕಟ

    ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಆರೋಪಿಗಳಾದ ಉಳ್ಳಾಲ ಮೂಲದ ಪ್ರೀತೇಶ್ ಹಾಗೂ ಪುತ್ತೂರಿನ ಕಿರಣ್ ಗೆ ಜೀವಾವಧಿ ಶಿಕ್ಷೆ ಪ್ರಕಟ

    ಧರ್ಮಸ್ಥಳದಿಂದ ಉಜಿರೆ- ಬಂದಾರು-ಉಪ್ಪಿನಂಗಡಿ ಮಾರ್ಗವಾಗಿ ಕೆ.ಎಸ್.ಆರ್.ಟಿ.ಸಿ  ಬಸ್ ಪ್ರಾರಂಭ

    ಧರ್ಮಸ್ಥಳದಿಂದ ಉಜಿರೆ- ಬಂದಾರು-ಉಪ್ಪಿನಂಗಡಿ ಮಾರ್ಗವಾಗಿ ಕೆ.ಎಸ್.ಆರ್.ಟಿ.ಸಿ ಬಸ್ ಪ್ರಾರಂಭ

    ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ

    ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಮಂಗಳೂರು: ಕಾಂಗ್ರೆಸ್ ನಾಯಕರು ನನ್ನ ಮೇಲೆ ಇಟ್ಟಿರುವ ಭರವಸೆಗಳನ್ನು ಉಳಿಸಿಕೊಳ್ಳುತ್ತೇನೆ, ಇದು ಅಂತ್ಯವಲ್ಲ ಬದಲಾವಣೆಗೆ ಆರಂಭ: ಪದ್ಮರಾಜ್ ಪೂಜಾರಿ

by ಪ್ರಜಾಧ್ವನಿ ನ್ಯೂಸ್
June 5, 2024
in ಪುತ್ತೂರು, ಬೆಳ್ತಂಗಡಿ, ಮಂಗಳೂರು, ಮೂಡಬಿದಿರೆ, ರಾಜ್ಯ
0
ಮಂಗಳೂರು: ಕಾಂಗ್ರೆಸ್ ನಾಯಕರು ನನ್ನ ಮೇಲೆ ಇಟ್ಟಿರುವ ಭರವಸೆಗಳನ್ನು ಉಳಿಸಿಕೊಳ್ಳುತ್ತೇನೆ, ಇದು ಅಂತ್ಯವಲ್ಲ ಬದಲಾವಣೆಗೆ ಆರಂಭ: ಪದ್ಮರಾಜ್ ಪೂಜಾರಿ
46
SHARES
132
VIEWS
ShareShareShare

ಕಾಂಗ್ರೆಸ್ ನಾಯಕರು ನನ್ನ ಮೇಲೆ ಇಟ್ಟಿರುವ ಭರವಸೆಗಳನ್ನು ಉಳಿಸಿಕೊಳ್ಳುತ್ತೇನೆ: ಪದ್ಮರಾಜ್ ಪೂಜಾರಿ

ಜಾಹೀರಾತು

ಮಂಗಳೂರು: ಚುನಾವಣೆಯಲ್ಲಿ ಸೋಲು ಗೆಲುವು ಸಹಜ.ಗೆದ್ದಿರುವ ಬ್ರಿಜೇಶ್ ಚೌಟ ಅವರಿಗೆ ಅಭಿನಂದನೆಗಳು ಸ್ಪರ್ಧೆಗೆ ಅವಕಾಶ ಮಾಡಿಕೊಟ್ಟ ಕಾಂಗ್ರೆಸ್ ನಾಯಕರಿಗೆ ಧನ್ಯವಾದಗಳು ಎಂದು ದ.ಕ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಹೇಳಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು ನನ್ನ ಮೇಲೆ ಇಟ್ಟು ಅಭ್ಯರ್ಥಿಯಾಗಿ ಆಯ್ಕೆ ‌ಮಾಡಿದ್ದಾರೆ.ಅವರು ಇಟ್ಟ ನಂಬಿಕೆ ಭರವಸೆಗಳನ್ನು ಉಳಿಸಿಕೊಳ್ಳುತ್ತೇನೆ. ಸ್ಪರ್ಧೆಗೆ ಅವಕಾಶ ಮಾಡಿಕೊಟ್ಟ ಪಕ್ಷಕ್ಕೆ ‌ನಾಯಕರಿಗೆ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸುತ್ತೇನೆ‌. ಕಾಂಗ್ರೆಸ್ ಪಕ್ಷದಲ್ಲಿ ಸಂಘಟನೆಯ ಕೊರತೆ ಇದೆ, ಅದನ್ನು ಸರಿಪಡಿಸುವ ಕೆಲಸ ಮಾಡುತ್ತೇನೆ. ಗ್ಯಾರಂಟಿ ಯೋಜನೆಗಳನ್ನು ಕೊಟ್ಟ ನಂತರವೂ ಕಾಂಗ್ರೆಸ್ ‌ಗೆ ಹಿನ್ನಡೆಯಾಗಿದೆ, ಹೀಗಾಗಿ ರಾಜ್ಯದ ಜನರ ಮನಸ್ಸಿನಲ್ಲಿ ಏನಿದೆ ಅನ್ನೋದನ್ನು ತಿಳಿದುಕೊಳ್ಳಬೇಕಾದ ಅನಿವಾರ್ಯತೆ ಇದೆ ಎಂದ ಪದ್ಮರಾಜ್‌ ಅಯೋಧ್ಯೆಯ ಜನರು ಬಿಜೆಪಿಯನ್ನು ಸೋಲಿಸಿದ್ದಾರೆ, ಮಂಗಳೂರು ಜನರು ಅಯೋಧ್ಯೆ ಅಂತ ಹೇಳುತ್ತಿದ್ದಾರೆ. ಜಿಲ್ಲೆಯ ಅಭಿವೃದ್ಧಿಯ ಕೆಲಸಗಳಲ್ಲಿ ನೂತನ ಸಂಸದರಿಗೆ ನಮ್ಮಸಹಕಾರ ಇದೆ. ನೂತನ ಸಂಸದರು ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸಲಿ ಎಂದರು. ಚುನಾವಣೆಯಲ್ಲಿ ಸಹಕಾರ ಕೊಟ್ಟವರನ್ನು ನಾನು ಜೀವನದಲ್ಲೇ ಮರೆಯುವುದಿಲ್ಲ. ಇಂಡಿಯಾ ಮೈತ್ರಿಕೂಟ ಉತ್ತಮ ಸಾಧನೆ ಮಾಡಿದೆ, ದೇಶದಲ್ಲಿ ಬದಲಾವಣೆಯ ಗಾಳಿ ಬೀಸಿದೆ ಎಂದರು

ನಾನು ಅತೀ ಹೆಚ್ಚು ಮತ ಪಡೆದ ದ.ಕ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ನಾನು.ಕಳೆದ ಬಾರಿಗಿಂತ ಒಂದು ಲಕ್ಷಕ್ಕೂ ಅಧಿಕ ಮತಗಳು ಬಂದಿದೆ. ಇದು ಅಂತ್ಯವಲ್ಲ, ಆರಂಭ ಸೂಚನೆ ಮುಂಬರುವ ದಿನಗಳಲ್ಲಿ ಬೂತ್ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷವನ್ನು ಸದೃಢವಾಗಿ ಕಟ್ಟುವ ಕೆಲಸ ಮಾಡೋಣ ಎಂದು ಹೇಳಿದ್ದಾರೆ.

8722552464 Astrloger

ಜಾಹೀರಾತು

SendShare18Share
Previous Post

ಗೃಹಿಣಿ  ಕೊಲೆ ಪ್ರಕರಣ 10 ವರ್ಷಗಳಾದರೂ ಪತ್ತೆಯಾಗದ ಹಂತಕರು ಪತ್ತೆ ಹಚ್ಚಲು ಸಾಧ್ಯವಾಗದ ಪೊಲೀಸ್ ಇಲಾಖೆ

Next Post

ಪುತ್ತೂರು : ಜೂನ್ 9 ರಿಂದ ಪುತ್ತೂರಿನಲ್ಲಿ ಮಕ್ಕಳ ‘ಡ್ರಾಮಾ ಡ್ರೀಮ್’ ಅಭಿನಯ ತರಗತಿಗಳು ಮತ್ತು ಕಿಡ್ಸ್ ಪ್ಲಾಟ್ ಫಾರ್ಮ್ ಕ್ಲಾಸ್ ಪ್ರಾರಂಭ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುತ್ತೂರು : ಜೂನ್ 9 ರಿಂದ ಪುತ್ತೂರಿನಲ್ಲಿ ಮಕ್ಕಳ ‘ಡ್ರಾಮಾ ಡ್ರೀಮ್’ ಅಭಿನಯ ತರಗತಿಗಳು ಮತ್ತು ಕಿಡ್ಸ್ ಪ್ಲಾಟ್ ಫಾರ್ಮ್ ಕ್ಲಾಸ್ ಪ್ರಾರಂಭ

ಪುತ್ತೂರು : ಜೂನ್ 9 ರಿಂದ ಪುತ್ತೂರಿನಲ್ಲಿ ಮಕ್ಕಳ 'ಡ್ರಾಮಾ ಡ್ರೀಮ್' ಅಭಿನಯ ತರಗತಿಗಳು ಮತ್ತು ಕಿಡ್ಸ್ ಪ್ಲಾಟ್ ಫಾರ್ಮ್ ಕ್ಲಾಸ್ ಪ್ರಾರಂಭ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In