• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಹುಲಿ ಉಗುರು ಪ್ರಕರಣ ಪರಿಣಾಮ: ಅರಣ್ಯ ಇಲಾಖೆ ಕೈಸೇರಿತು ಭರ್ಜರಿ ವನ್ಯ ಸಂಪತ್ತು, ಅರಣ್ಯ ಇಲಾಖೆಗೆ ಮರಳಿಸಲು ಸರ್ಕಾರ ವಿಧಿಸಿದ್ದ ಗಡುವು ಮುಕ್ತಾಯ

June 6, 2024
ಪುತ್ತೂರು: 19ರಿಂದ 21ರವರೆಗೆ ಉಪ್ಪಿನಂಗಡಿಯಲ್ಲಿ ಹಲಸು- ಮಾವು ಮೇಳ

June 18, 2026
ಪುತ್ತೂರು: ಬೋಲ್ವಾರ್ ವಾಣಿ ಪ್ರಿಂಟರ್ಸ್ ಮಾಲಕರಾಗಿದ್ದ ದಿ.ನಾರಾಯಣ ಮಣಿಯಾಣಿ ಅವರ ಪತ್ನಿ ಭಾಗೀರಥಿ  ಜೂ.17 ರ ರಾತ್ರಿ  ನಿಧನ

ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅಧಿಕಾರಿಗಳ ಜೊತೆ ಶಾಸಕ ಅಶೋಕ್ ರೈ ಸಭೆ ಮಹತ್ವದ ವಿಚಾರಗಳ ಬಗ್ಗೆ ಚರ್ಚೆ

June 17, 2026
ಡಿಜಿಟಲ್ ವಿಕೃತಿಗೆ ಬ್ರೇಕ್ ಹಾಕಲು ಪಣ- ಕಂಡ ಕಂಡವರ ಫೋಟೋ, ವಿಡಿಯೋಗಳನ್ನು ವೈರಲ್(ಶೇರ್) ಮಾಡುವವರ ವಿರುದ್ಧ ಎಫ್​​​ಐಆರ್

ಉದ್ಯಮಿ ಪ್ರಭಾಕರ್. ಕೆ ಸಾಲಿಯಾನ್ ಬಾಕಿಲಗುತ್ತು‌ ಪುತ್ತೂರು ತಾಲೂಕು ಜೆಡಿಎಸ್ ಅಧ್ಯಕ್ಷರಾಗಿ ಆಯ್ಕೆ

ಅಣ್ಣಾಮಲೈ ಹೊಸ ಪಕ್ಷದ ರೋಡ್‌ಮ್ಯಾಪ್ ರೆಡಿ- 50 ಲಕ್ಷ ಸದಸ್ಯರೇ ಟಾರ್ಗೆಟ್!

ಪುತ್ತೂರು ಶಾಸಕ ಅಶೋಕ್ ರೈಯವರಿಗೆ ಸಚಿವ ಸ್ಥಾನ ದೊರೆಯಲು ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

ಪುತ್ತೂರು ವಿಧಾನಸಭಾ ಕ್ಷೇತ್ರದ ಮೂರು ರಸ್ತೆಗಳ ಅಭಿವೃದ್ಧಿಗೆ 6 ಕೋಟಿ ಅನುದಾನ ಮಂಜೂರು

June 17, 2026
ಪುತ್ತೂರಿನಲ್ಲಿ ವಿದ್ಯುತ್ ಖಾಸಗೀಕರಣದ ವಿರುದ್ಧ ಮೆಸ್ಕಾಂ, ಅಧಿಕಾರಿ, ಸಿಬ್ಬಂದಿಗಳಿಂದ ಪ್ರತಿಭಟನೆ

ಬಂಟ್ವಾಳದಲ್ಲಿ ನಡೆದ ಪ್ರತಿಭಟನೆಗೆ ಬಿಜೆಪಿಯವರನ್ನು ಕರೆಯಲಿಲ್ಲ ಮಠಂದೂರು ಬಂದು ಸೇರಿಕೊಂಡದ್ದು- ನಾನು ಅಪ್ಪಟ ಕಾಂಗ್ರೆಸ್ಸಿಗ: ಗಿರಿಧರ್ ನಾಯ್ಕ್

June 15, 2026
ಟ್ರಾಫಿಕ್‌ ನೆಪದಲ್ಲಿ ಮಹಿಳೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ರೇಪ್‌ಗೆ ಯತ್ನ – ಕಾಮುಕ  ಚಾಲಕನ ವಿರುದ್ಧ ಮಹಿಳೆ ದೂರು

ಅಮೆರಿಕ-ಇರಾನ್ ಶಾಂತಿ ಒಪ್ಪಂದ -108 ದಿನಗಳ ಕಾಲ ನಡೆದ ಭೀಕರ ಸಂಘರ್ಷಕ್ಕೆ ಕೊನೆಗೂ ತೆರೆ – ಹಾರ್ಮುಜ್‌ ಜಲಸಂಧಿ ಓಪನ್ ತೈಲ ಬೆಲೆಯಲ್ಲಿ ಭಾರಿ ಕುಸಿತ

ಪುತ್ತೂರು: ಉಪ್ಪಿನಂಗಡಿ, ಕಬಕ, ಪುರುಷರಕಟ್ಟೆ, ಕೊಳ್ತಿಗೆ ಚತುಷ್ಪಥ ಯೋಜನೆಗೆ 25ಕೋಟಿ ಬಿಡುಗಡೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, June 18, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: 19ರಿಂದ 21ರವರೆಗೆ ಉಪ್ಪಿನಂಗಡಿಯಲ್ಲಿ ಹಲಸು- ಮಾವು ಮೇಳ

    ಪುತ್ತೂರು: 19ರಿಂದ 21ರವರೆಗೆ ಉಪ್ಪಿನಂಗಡಿಯಲ್ಲಿ ಹಲಸು- ಮಾವು ಮೇಳ

    ಪುತ್ತೂರು: ಬೋಲ್ವಾರ್ ವಾಣಿ ಪ್ರಿಂಟರ್ಸ್ ಮಾಲಕರಾಗಿದ್ದ ದಿ.ನಾರಾಯಣ ಮಣಿಯಾಣಿ ಅವರ ಪತ್ನಿ ಭಾಗೀರಥಿ  ಜೂ.17 ರ ರಾತ್ರಿ  ನಿಧನ

    ಪುತ್ತೂರು: ಬೋಲ್ವಾರ್ ವಾಣಿ ಪ್ರಿಂಟರ್ಸ್ ಮಾಲಕರಾಗಿದ್ದ ದಿ.ನಾರಾಯಣ ಮಣಿಯಾಣಿ ಅವರ ಪತ್ನಿ ಭಾಗೀರಥಿ ಜೂ.17 ರ ರಾತ್ರಿ ನಿಧನ

    ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅಧಿಕಾರಿಗಳ ಜೊತೆ ಶಾಸಕ ಅಶೋಕ್ ರೈ ಸಭೆ ಮಹತ್ವದ ವಿಚಾರಗಳ ಬಗ್ಗೆ ಚರ್ಚೆ

    ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅಧಿಕಾರಿಗಳ ಜೊತೆ ಶಾಸಕ ಅಶೋಕ್ ರೈ ಸಭೆ ಮಹತ್ವದ ವಿಚಾರಗಳ ಬಗ್ಗೆ ಚರ್ಚೆ

    ಉದ್ಯಮಿ ಪ್ರಭಾಕರ್. ಕೆ ಸಾಲಿಯಾನ್ ಬಾಕಿಲಗುತ್ತು‌ ಪುತ್ತೂರು ತಾಲೂಕು ಜೆಡಿಎಸ್ ಅಧ್ಯಕ್ಷರಾಗಿ ಆಯ್ಕೆ

    ಉದ್ಯಮಿ ಪ್ರಭಾಕರ್. ಕೆ ಸಾಲಿಯಾನ್ ಬಾಕಿಲಗುತ್ತು‌ ಪುತ್ತೂರು ತಾಲೂಕು ಜೆಡಿಎಸ್ ಅಧ್ಯಕ್ಷರಾಗಿ ಆಯ್ಕೆ

    ಪುತ್ತೂರು ಶಾಸಕ ಅಶೋಕ್ ರೈಯವರಿಗೆ ಸಚಿವ ಸ್ಥಾನ ದೊರೆಯಲು ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

    ಪುತ್ತೂರು ವಿಧಾನಸಭಾ ಕ್ಷೇತ್ರದ ಮೂರು ರಸ್ತೆಗಳ ಅಭಿವೃದ್ಧಿಗೆ 6 ಕೋಟಿ ಅನುದಾನ ಮಂಜೂರು

    ಪುತ್ತೂರಿನಲ್ಲಿ ವಿದ್ಯುತ್ ಖಾಸಗೀಕರಣದ ವಿರುದ್ಧ ಮೆಸ್ಕಾಂ, ಅಧಿಕಾರಿ, ಸಿಬ್ಬಂದಿಗಳಿಂದ ಪ್ರತಿಭಟನೆ

    ಪುತ್ತೂರಿನಲ್ಲಿ ವಿದ್ಯುತ್ ಖಾಸಗೀಕರಣದ ವಿರುದ್ಧ ಮೆಸ್ಕಾಂ, ಅಧಿಕಾರಿ, ಸಿಬ್ಬಂದಿಗಳಿಂದ ಪ್ರತಿಭಟನೆ

    ಬಂಟ್ವಾಳದಲ್ಲಿ ನಡೆದ ಪ್ರತಿಭಟನೆಗೆ ಬಿಜೆಪಿಯವರನ್ನು ಕರೆಯಲಿಲ್ಲ ಮಠಂದೂರು ಬಂದು ಸೇರಿಕೊಂಡದ್ದು- ನಾನು ಅಪ್ಪಟ ಕಾಂಗ್ರೆಸ್ಸಿಗ: ಗಿರಿಧರ್ ನಾಯ್ಕ್

    ಬಂಟ್ವಾಳದಲ್ಲಿ ನಡೆದ ಪ್ರತಿಭಟನೆಗೆ ಬಿಜೆಪಿಯವರನ್ನು ಕರೆಯಲಿಲ್ಲ ಮಠಂದೂರು ಬಂದು ಸೇರಿಕೊಂಡದ್ದು- ನಾನು ಅಪ್ಪಟ ಕಾಂಗ್ರೆಸ್ಸಿಗ: ಗಿರಿಧರ್ ನಾಯ್ಕ್

    ಪುತ್ತೂರು: ಉಪ್ಪಿನಂಗಡಿ, ಕಬಕ, ಪುರುಷರಕಟ್ಟೆ, ಕೊಳ್ತಿಗೆ ಚತುಷ್ಪಥ ಯೋಜನೆಗೆ 25ಕೋಟಿ ಬಿಡುಗಡೆ

    ಪುತ್ತೂರು: ಉಪ್ಪಿನಂಗಡಿ, ಕಬಕ, ಪುರುಷರಕಟ್ಟೆ, ಕೊಳ್ತಿಗೆ ಚತುಷ್ಪಥ ಯೋಜನೆಗೆ 25ಕೋಟಿ ಬಿಡುಗಡೆ

    ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರಿಗೆ ಕೇಂದ್ರ ಸರ್ಕಾರದಿಂದ ಅನುಮೋದನೆ ಸಿಆರ್‌ಐಎಫ್ ಯೋಜನೆಯಡಿ ಒಟ್ಟು 57ಕೋ. ರೂ. ಅನುದಾನ ಬಿಡುಗಡೆ: ಸಂಸದ ಕ್ಯಾ. ಚೌಟ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ

ಹುಲಿ ಉಗುರು ಪ್ರಕರಣ ಪರಿಣಾಮ: ಅರಣ್ಯ ಇಲಾಖೆ ಕೈಸೇರಿತು ಭರ್ಜರಿ ವನ್ಯ ಸಂಪತ್ತು, ಅರಣ್ಯ ಇಲಾಖೆಗೆ ಮರಳಿಸಲು ಸರ್ಕಾರ ವಿಧಿಸಿದ್ದ ಗಡುವು ಮುಕ್ತಾಯ

by ಪ್ರಜಾಧ್ವನಿ ನ್ಯೂಸ್
June 6, 2024
in ಪ್ರಾದೇಶಿಕ, ರಾಜ್ಯ
0
ಹುಲಿ ಉಗುರು ಪ್ರಕರಣ ಪರಿಣಾಮ: ಅರಣ್ಯ ಇಲಾಖೆ ಕೈಸೇರಿತು ಭರ್ಜರಿ ವನ್ಯ ಸಂಪತ್ತು, ಅರಣ್ಯ ಇಲಾಖೆಗೆ ಮರಳಿಸಲು ಸರ್ಕಾರ ವಿಧಿಸಿದ್ದ ಗಡುವು ಮುಕ್ತಾಯ
17
SHARES
49
VIEWS
ShareShareShare

ಬೆಂಗಳೂರು: ರಾಜ್ಯದಲ್ಲಿ ಕಳೆದ ಕೆಲ ತಿಂಗಳ ಹಿಂದೆ ಹುಲಿ ಉಗುರು ಪ್ರಕರಣ  ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಬಿಗ್ ಬಾಸ್‌ ಸ್ಪರ್ಧಿ ವರ್ತೂರು ಸಂತೋಷ್, ಚಾಲೆಜಿಂಗ್ ಸ್ಟಾರ್ ದರ್ಶನ್, ಜಗ್ಗೇಶ್ ಸೇರಿದಂತೆ ಅನೇಕ ಸೆಲೆಬ್ರಿಟಿಗಳಿಗೆ ಉರುಳಾಗಿ ಪರಿಣಮಿಸಿತ್ತು. ಘಟನೆಯ ಬಳಿಕ ಸಾಕಷ್ಟು ದೂರುಗಳು ಕೇಳಿ ಬಂದಿದ್ದವು. ಹೀಗಾಗಿ ಸರ್ಕಾರ ವನ್ಯಜೀವಿ ಸಂಪತ್ತು  ಹಾಗೂ ಪ್ರಾಣಿಗಳ ಅಂಗಾಂಗ ಹೊಂದಿದ್ದವರಿಗೆ ಅವುಗಳನ್ನು ಮರಳಿಸಲು 90 ದಿನಗಳ ಗಡುವು ನೀಡಿತ್ತು. ಈಗ ಮರಳಿಸುವ ಗಡುವು ಮುಗಿದಿದ್ದು ಭರ್ಜರಿ ಸಂಪತ್ತು ಅರಣ್ಯ ಇಲಾಖೆ ಕೈ ಸೇರಿದೆ.

ಹುಲಿ ಉಗುರು, ಚರ್ಮ, ಆನೆದಂತ, ಜಿಂಕೆ ಕೊಂಬು ಸೇರಿದಂತೆ ವನ್ಯಜೀವಿಗಳ ವಸ್ತು ಹೊಂದಿದ್ದವರಿಗೆ ಶಾಕ್ ನೀಡಲು ಅರಣ್ಯ ಇಲಾಖೆ ಮುಂದಾಗಿತ್ತು. ಅನೇಕರ ವಿರುದ್ಧ ಸಾಲು ಸಾಲು ಆರೋಪ ಕೇಳಿ ಬರುತ್ತಿದ್ದಂತೆಯೇ ಸರ್ಕಾರ ಒಂದು ಅವಕಾಶ ನೀಡಿ, ವನ್ಯಜೀವಿ ಅಂಗಾಂಗ ಮರಳಿಸಲು 3 ತಿಂಗಳ ಕಾಲಾವಕಾಶ ನೀಡಿತ್ತು. ಅದರಂತೆ ಈಗ ಹುಲಿ ಉಗುರು, ಆನೆ ದಂತ, ಜಿಂಕೆ ಕೊಂಬು ಸೇರಿದಂತೆ ಅಕ್ರಮವಾಗಿಟ್ಟುಕೊಂಡಿದ್ದ ವನ್ಯ ಜೀವಿಯ ಅಂಗಾಂಗ, ಸಂಪತ್ತುಗಳನ್ನು ಅನೇಕರು ಅರಣ್ಯ ಇಲಾಖೆಗೆ ಒಪ್ಪಿಸಿದ್ದಾರೆ.

Muliya

ಜಾಹೀರಾತು

2024ರ ಜನವರಿ 11ರಿಂದ ಮೂರು ತಿಂಗಳ ಕಾಲ ವನ್ಯಜೀವಿ ಸಂಪತ್ತು ಹಾಗೂ ವಸ್ತುಗಳನ್ನು ಅರಣ್ಯ ಇಲಾಖೆ ಹಿಂಪಡೆದಿದೆ. ತಿಳವಳಿಕೆ ಇಲ್ಲದೆ ವನ್ಯಜೀವಿ ಸಂಪತ್ತು ಹೊಂದಿದ್ದವರು ಹುಲಿ ಉಗುರು, ಹಲ್ಲು, ಚರ್ಮ, ಆನೆ ದಂತ, ಬಾಲ, ಜಿಂಕೆ ಕೊಂಬು ಹೀಗೆ ವನ್ಯಜೀವಿಗಳ ಅವಯವಗಳನ್ನು ಅರಣ್ಯ ಇಲಾಖೆಯ ಆರ್‌ಎಫ್‌ಒ, ಎಸಿಎಫ್, ಡಿಸಿಎಫ್ ಕಚೇರಿ ಇಲ್ಲವೇ ಸ್ಥಳೀಯ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ. ಈ ವೇಳೆ ಗರಿಷ್ಠ ಪ್ರಮಾಣದ ಸಂಪತ್ತು ಬೆಂಗಳೂರು ನಗರದಿಂದಲೇ ಮರಳಿ ಇಲಾಖೆ ಕೈ ಸೇರಿದೆ. ಥೇಟ್ ಹುಲಿಯ ರೂಪದಲ್ಲಿರುವ ಅಸಲಿ ಹುಲಿ ಚರ್ಮದಲ್ಲಿ ನಿರ್ಮಿಸಿರುವ ಹುಲಿಯ ಮಾದರಿ, ಕಾಡು ಕೋಣದ ಬೆಲೆಬಾಳುವ ಕೊಂಬುಗಳು, ಕೋಟ್ಯಂತರ ರೂಪಾಯಿ ಬೆಲೆಯ ವನ್ಯಜೀವಿಯ ಚರ್ಮ ಹಾಗೂ ಚರ್ಮದಿಂದ ಮಾಡಿರುವ ಗೃಹ ಉಯೋಯೋಗಿ ವಸ್ತುಗಳು ಅರಣ್ಯ ಇಲಾಖೆಗೆ ವಾಪಸಾಗಿವೆ. ಸಿಲಿಕಾನ್ ಸಿಟಿಯಲ್ಲಿಯೇ ಗರಿಷ್ಠ ಸಂಖ್ಯೆಯಲ್ಲಿ ವಸ್ತುಗಳು ಮರಳಿಸಲ್ಪಟ್ಟಿವೆ. ಹುಲಿ ಚರ್ಮ ಹಾಗೂ ಹುಲಿಯ ಉಗುರು ಸೇರಿದಂತೆ 110 ಕ್ಕೂ ಹೆಚ್ಚು ವನ್ಯಜೀವಿ ವಸ್ತುಗಳನ್ನ ಜನರು ಮರಳಿಸಿದ್ದಾರೆ.

Keshari Durga

ಜಾಹೀರಾತು

ಸರ್ಕಾರದ ಕಾಲಾವಕಾಶ ಈಗ ಮುಗಿದಿದೆ. ಈ ಬಳಿಕವೂ ಯಾರಾದರೂ ಇಂತಹ ವನ್ಯಜೀವಿ ಉತ್ಪನ್ನಗಳನ್ನು ಇಟ್ಟುಕೊಂಡಿದ್ದರೆ, ಸಾಗಾಟ, ಮಾರಾಟ ಮಾಡಿದರೆ, ಉಡುಗೊರೆ ನೀಡಿದರೆ ಅವರ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯಿದೆ ಅಡಿಯಲ್ಲಿ ಕಾನೂನು ಕ್ರಮ ಜರುಗಿಸಲಾಗುತ್ತದೆ. ಮರಳಿಸಲು ಈಗಾಗಲೇ ಕಾಲವಕಾಶ ಪಡೆಯದವರು ಕಾನೂನು ಕ್ರಮ ಎದುರಿಸಬೇಕಾಗಲಿದೆ.

ashwinistudioputtur

ಜಾಹೀರಾತು

SendShare7Share
Previous Post

ಉಳ್ಳಾಲ: ಪಟಾಕಿ ಸಿಡಿಸಿದ ವಿಚಾರ – ಬಜರಂಗದಳ ಕಾರ್ಯಕರ್ತನಿಗೆ ಹಲ್ಲೆ

Next Post

ದೆಹಲಿ: INDIA ಒಕ್ಕೂಟದ ತಂಡ ಪ್ರತಿಪಕ್ಷ ಸ್ಥಾನದಲ್ಲಿ ಕುಳಿತು ಸರಕಾರದ ನಡೆಯನ್ನು ಪ್ರಶ್ನಿಸುತ್ತೇವೆ:- ಮಹತ್ವ ಸುಳಿವು ನೀಡಿದ ಖರ್ಗೆ ನೇತೃತ್ವದ ತಂಡ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In