• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕಳೆಂಜ ಗ್ರಾಮದಲ್ಲಿ ಬಿಜೆಪಿ ವಿಜಯೋತ್ಸವ ಸಂದರ್ಭದಲ್ಲಿ ಮನೆಯ ಆವರಣದೊಳಗೆ ನುಗ್ಗಿ ಪಟಾಕಿ ಸಿಡಿಸಿ ಹಲ್ಲೆ ನಡೆದಿರುವುದು ವಿಷಾದನೀಯ

June 6, 2024
ಉಪ್ಪಿನಂಗಡಿಯ ಕೂಟೇಲು – ಸುಬ್ರಹ್ಮಣ್ಯ ಕ್ರಾಸ್ ಬಳಿಯ ಹೈವೇ ರಸ್ತೆಯ ಕುರಿತಾದ ಗೊಂದಲ ಚೌಟರ ಗಮನಕ್ಕೆ – ತಕ್ಷಣ ಸ್ಪಂದಿಸಿದ ಸಂಸದ ಕ್ಯಾ ಬ್ರಿಜೇಶ್ ಚೌಟ

August 11, 2026
ಉಜಿರೆ ನೀರಚಿಲುಮೆಯಲ್ಲಿ ಕೆಎಸ್ಆರ್ಟಿಸಿ ಬಸ್-ಬೈಕ್ ಡಿಕ್ಕಿ: ಯುವಕ ಮೃತ್ಯು

ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

August 10, 2026
ದೇವಸ್ಥಾನಗಳಲ್ಲಿ ಸೆಪ್ಟೆಂಬರ್ 1 ರಿಂದ ಮೊಬೈಲ್ ಫೋನ್ ಬಳಕೆ ನಿಷೇದ -ನಿಯಮ ಉಲ್ಲಂಘಿಸಿದರೆ ಕಟ್ಟುನಿಟ್ಟಿನ ಕ್ರಮ

ಟಾಕ್ಸಿಕ್’ ಸಿನಿಮಾದ ಟೀಸರ್ ಮತ್ತು ಹಾಡುಗಳಿಗೆ ಭಾರಿ ಪ್ರಶಂಸೆ

ಉಡುಪಿ ಕಾಂಗ್ರೆಸ್ ಮಖಂಡನ ಹತ್ಯೆ – ಉತ್ತರ ಭಾರತ ಮೂಲದ ಮೂವರು ಹಂತಕರನ್ನು ಬಂಧಿಸುವಲ್ಲಿ ಯಶಸ್ವಿ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

August 8, 2026
ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

ವಿದೇಶದಲ್ಲಿ ಉತ್ತಮ ಸಂಬಳದ ಉದ್ಯೋಗ ಕೊಡಿಸುವುದಾಗಿ ನಂಬಿಸಿ ವಂಚನೆ – ಅಂಗಡಿ ಮಾಲೀಕನಿಗೆ ಮಾರಾಟ ಮಾಡಿದ ಏಜೇಂಟ್

ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, August 12, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಉಪ್ಪಿನಂಗಡಿಯ ಕೂಟೇಲು – ಸುಬ್ರಹ್ಮಣ್ಯ ಕ್ರಾಸ್ ಬಳಿಯ ಹೈವೇ ರಸ್ತೆಯ ಕುರಿತಾದ ಗೊಂದಲ ಚೌಟರ ಗಮನಕ್ಕೆ – ತಕ್ಷಣ ಸ್ಪಂದಿಸಿದ ಸಂಸದ ಕ್ಯಾ ಬ್ರಿಜೇಶ್ ಚೌಟ

    ಉಪ್ಪಿನಂಗಡಿಯ ಕೂಟೇಲು – ಸುಬ್ರಹ್ಮಣ್ಯ ಕ್ರಾಸ್ ಬಳಿಯ ಹೈವೇ ರಸ್ತೆಯ ಕುರಿತಾದ ಗೊಂದಲ ಚೌಟರ ಗಮನಕ್ಕೆ – ತಕ್ಷಣ ಸ್ಪಂದಿಸಿದ ಸಂಸದ ಕ್ಯಾ ಬ್ರಿಜೇಶ್ ಚೌಟ

    ಉಜಿರೆ ನೀರಚಿಲುಮೆಯಲ್ಲಿ ಕೆಎಸ್ಆರ್ಟಿಸಿ ಬಸ್-ಬೈಕ್ ಡಿಕ್ಕಿ: ಯುವಕ ಮೃತ್ಯು

    ಉಜಿರೆ ನೀರಚಿಲುಮೆಯಲ್ಲಿ ಕೆಎಸ್ಆರ್ಟಿಸಿ ಬಸ್-ಬೈಕ್ ಡಿಕ್ಕಿ: ಯುವಕ ಮೃತ್ಯು

    ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

    ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

    ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

    ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

    ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

    ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

    ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

    ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ

ಕಳೆಂಜ ಗ್ರಾಮದಲ್ಲಿ ಬಿಜೆಪಿ ವಿಜಯೋತ್ಸವ ಸಂದರ್ಭದಲ್ಲಿ ಮನೆಯ ಆವರಣದೊಳಗೆ ನುಗ್ಗಿ ಪಟಾಕಿ ಸಿಡಿಸಿ ಹಲ್ಲೆ ನಡೆದಿರುವುದು ವಿಷಾದನೀಯ

by ಪ್ರಜಾಧ್ವನಿ ನ್ಯೂಸ್
June 6, 2024
in ಪ್ರಾದೇಶಿಕ, ಬೆಳ್ತಂಗಡಿ
0
ಕಳೆಂಜ ಗ್ರಾಮದಲ್ಲಿ ಬಿಜೆಪಿ ವಿಜಯೋತ್ಸವ ಸಂದರ್ಭದಲ್ಲಿ ಮನೆಯ ಆವರಣದೊಳಗೆ ನುಗ್ಗಿ ಪಟಾಕಿ ಸಿಡಿಸಿ ಹಲ್ಲೆ ನಡೆದಿರುವುದು ವಿಷಾದನೀಯ
28
SHARES
81
VIEWS
ShareShareShare

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಗೆಲುವಿನ ಸಂಭ್ರಮಾಚರಣೆ ಮಾಡುವ ನೆಪದಲ್ಲಿ ಜಿಲ್ಲೆಯಲ್ಲಿ 144 ಸೆಕ್ಷನ್ ಜಾರಿಯಲ್ಲಿ ಇದ್ದರೂ ಕಾನೂನನ್ನು ಮೀರಿ ಬೆಳ್ತಂಗಡಿ ತಾಲೂಕು ಕಳೆಂಜ ಗ್ರಾಮದ ಕಜೆ ಮನೆಯ ಕುಶಾಲಪ್ಪ ಗೌಡರ ಮನೆಯ ಆವರಣಕ್ಕೆ ಅಕ್ರಮವಾಗಿ ಪ್ರವೇಶಿಸಿ ಕಳೆಂಜಾ ಗ್ರಾಮದ ಬಿಜೆಪಿ ಕಾರ್ಯಕರ್ತ ರಾಜೇಶ್ ಎಂಬಾತ ಸುಡುಮದ್ದನ್ನು ಸಿಡಿಸಿ ಮನೆಯಲ್ಲಿದ್ದ ಮಹಿಳೆಯರಿಗೆ ಅವ್ಯಾಚ ಶಬ್ದಗಳಿಂದ ನಿಂದಿಸಿ ದೌರ್ಜನ್ಯವನ್ನು ನಡೆಸಿರುತ್ತಾರೆ. ಈ ಸಂದರ್ಭದಲ್ಲಿ ಮಾತಿಗೆ ಮಾತು ಬೆಳೆದು ತನ್ನ ಕುಟುಂಬದ ರಕ್ಷಣೆಗಾಗಿ ಕುಶಾಲಪ್ಪ ಗೌಡರು ಪ್ರತಿರೋಧವನ್ನು ತೋರಿರುತ್ತಾರೆ.

Muliya

ಜಾಹೀರಾತು

ಈ ಸಂದರ್ಭದಲ್ಲಿ ನಡೆದ ಘಟನೆಯಲ್ಲಿ ಗಾಯಗಳು ಆಗಿರುತ್ತದೆ. ಕಾನೂನು ಪ್ರಕಾರ ಪ್ರಸ್ತುತ ಜಿಲ್ಲೆಯಲ್ಲಿ ಸೆಕ್ಷನ್ 144 ಜಾರಿ ಇರುವಾಗ ಸಂಭ್ರಮಾಚರಣೆಯ ನೆಪದಲ್ಲಿ ಕುಶಾಲಪ್ಪ ಗೌಡರ ಆವರಣದ ಒಳಗೆ ಸುಡುಮದ್ದು ಸಿಡಿಸಿ ಸಂಭ್ರಮಾಚರಣೆ ಮಾಡಿರುವುದನ್ನು ಖಂಡಿಸುವುದಲ್ಲದೆ ಅಪ್ರಾಪ್ತ ಹೆಣ್ಣು ಮಗಳಿಗೆ ದೌರ್ಜನ್ಯ ಎಸಗಿರುವುದನ್ನು ಕೂಡ ನಾವು ಖಂಡಿಸುತ್ತೇವೆ. ಈ ಸಮಯದಲ್ಲಿ ಪರಸ್ಪರ ಹಲ್ಲೆ ನಡೆದಿರುವುದು ವಿಷಾದನೀಯ. ಆದರೆ ಈ ಪ್ರಕರಣವನ್ನು ರಾಜಕೀಯ ದುರುದ್ದೇಶಕ್ಕಾಗಿ ಬಿಜೆಪಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶ್ರೀ ರಕ್ಷಿತ್ ಶಿವರಾಂ ಇವರನ್ನು ಎಳೆದು ತಂದಿರುವುದು ದುರದೃಷ್ಟಕರ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಲಿಸ್ ಇಲಾಖೆಯು ತುರ್ತು ಕಾರ್ಯ ಪ್ರರ್ವತರಾಗಿ ತಪ್ಪಿತ್ತಸ್ಥರನ್ನು ವಶಕ್ಕೆ ಪಡೆದು ಕಾನೂನು ಕ್ರಮ ಜರಿಗಿಸಿರುವುದಕ್ಕೆ ನಾವು ಅಭಿನಂದಿಸುತ್ತೇವೆ.

ಆದರೆ ಬೆಳ್ತಂಗಡಿಯಲ್ಲಿ ಯಾವುದೇ ಅಹಿತಕರ ಘಟನೆ ನಡೆದರೂ ಅವುಗಳನ್ನು ರಕ್ಷಿತ್ ಶಿವರಾಂರವರ ಹೆಸರನ್ನು ಎಳೆದು ತರುತ್ತಿರುವುದು ಬಿಜೆಪಿಗೆ ಇದೊಂದು ಚಾಳಿಯಾಗಿ ಬಂದಿರುತ್ತದೆ. ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷರು ಕಾನೂನಿನ ಪರಿಜ್ಞಾನವಿಲ್ಲದೆ ಮತ್ತು ವಾಸ್ತವಿಕ ತಿಳಿದುಕೊಳ್ಳದೆ ಸಾರ್ವಜನಿಕವಾಗಿ ಮಾತನಾಡಿರುವುದು ಖಂಡನೀಯ. ನಾಗೇಶ್ ಕುಮಾರ್ ಗೌಡ, ಅಧ್ಯಕ್ಷರು, ಬೆಳ್ತಂಗಡಿ ಬ್ಲಾಕ್ ಗ್ರಾಮೀಣ ಸತೀಶ್ ಕೆ ಬಂಗೇರ ಕಾಶಿಪಟ್ಟ, ಅಧ್ಯಕ್ಷರು, ಬೆಳ್ತಂಗಡಿ ಬ್ಲಾಕ್ ನಗರ ಜಯಾನಂದ ಪಿಲಿಕಲ, ನಗರಾಧ್ಯಕ್ಷರು ಎಸ್.ಟಿ ಘಟಕ ನೇಮಿರಾಜ್ ಕಿಲ್ಲೂರು, ಅಧ್ಯಕ್ಷರು ಗ್ರಾಮೀಣ ಎಸ್.ಸಿ ಘಟಕ ಬಿ.ಕೆ ವಸಂತ್, ಪಕ್ಷದ ಮುಖಂಡರು ಶೇಖ‌ರ್ ಕುಕ್ಕೇಡಿ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರು ಶ್ರೀಧ‌ರ್ ಕಳೆಂಜ, ತಾಲೂಕು ಅಕ್ರಮ-ಸಕ್ರಮ ಸದಸ್ಯರು ಜೈಸನ್‌ ಪಟೇರಿ, ಅಧ್ಯಕ್ಷರು ತಾಲೂಕು ಅಲ್ಪಸಂಖ್ಯಾತ ಘಟಕ

8722552464 Astrloger

ಜಾಹೀರಾತು

SendShare11Share
Previous Post

ದೆಹಲಿ: INDIA ಒಕ್ಕೂಟದ ತಂಡ ಪ್ರತಿಪಕ್ಷ ಸ್ಥಾನದಲ್ಲಿ ಕುಳಿತು ಸರಕಾರದ ನಡೆಯನ್ನು ಪ್ರಶ್ನಿಸುತ್ತೇವೆ:- ಮಹತ್ವ ಸುಳಿವು ನೀಡಿದ ಖರ್ಗೆ ನೇತೃತ್ವದ ತಂಡ

Next Post

ಅಭಿರಾಮ್ ಫ್ರೆಂಡ್ಸ್ ಆಶ್ರಯದಲ್ಲಿ ರಕ್ತದಾನ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಹಾಯ, ಪುಸ್ತಕ ವಿತರಣಾ ಕಾರ್ಯಕ್ರಮ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In