ಪುತ್ತೂರು : ಅಭಿರಾಮ್ ಫ್ರೆಂಡ್ಸ್ (ರಿ) ಇದರ ಆಶ್ರಯದಲ್ಲಿ ರಕ್ತದಾನ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಹಾಯ ಹಾಗೂ ಪುಸ್ತಕ ವಿತರಣಾ ಕಾರ್ಯಕ್ರಮ ರೋಟರಿ ಬ್ಲಡ್ ಬ್ಯಾಂಕ್ ಹಾಲ್ ನಲ್ಲಿ ನಡೆಯಿತು. ಅರುಣ್ ಕುಮಾರ್ ಪುತ್ತಿಲ ಕಾರ್ಯಕ್ರಮ ಉದ್ಘಾಟಿಸಿದರು.
ಅಭಿರಾಮ್ ಫ್ರೆಂಡ್ಸ್ ನ ಸದಸ್ಯರಾದ ಸಂಕೇತ್ ಬಿ.ಎಸ್.ಎಫ್. ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಅವರನ್ನು ಕಾರ್ಯಕ್ರಮದಲ್ಲಿ ಗೌರವಿಸಲಾಯಿತು.ಹಲವು ಗಣ್ಯರು, ಅಭಿರಾಮ್ ಫ್ರೆಂಡ್ಸ್ ನ ಪದಾಧಿಕಾರಿಗಳು, ಸಾರ್ವಜನಿಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.