• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಇನ್ನೊರುವ ಆರೋಪಿಯ ಬಂಧನ.

June 19, 2024
ಬಿಜೆಪಿಗರು ಕರಾವಳಿಗೆ ಕಾಲಿಡುತ್ತಿದ್ದಿದ್ದು ಹೊಡಿ, ಬಡಿ ಎಂಬ ಪ್ರಚೋದನೆಯ ಭಾಷಣ ಕುಟ್ಟುವುದಕ್ಕೆ ಮಾತ್ರ -ಗೃಹ ಸಚಿವ ಪ್ರಿಯಾಂಕ್ ಖರ್ಗೆ

September 19, 2026
ಪೆರ್ನೆ: ಫೋನ್ ಕರೆಯಲ್ಲಿ ವೈವಾಹಿಕ ಕಲಹ – ಇಬ್ಬರು ಮಕ್ಕಳನ್ನು ಬಾವಿಗೆ ಎಸೆದ ಮಹಿಳೆ, ಮೂರು ವರ್ಷದ ಮಗು ಸಾವು

ಮಂಗಳೂರು ಸ್ಕೌಟ್ಸ್ & ಗೈಡ್ಸ್ ಆಯೋಜಿಸಿದ್ದ ಜಿಲ್ಲಾ ಮಟ್ಟದ ಗೀತಾ ಗಾಯನ ಸ್ಪರ್ಧೆಯಲ್ಲಿ ಜಾಲ್ಸೂರು ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಬುಲ್ ಬುಲ್ ತಂಡಕ್ಕೆ ತೃತೀಯ ಬಹುಮಾನ

ತುಳು ರಾಜ್ಯದ 2ನೇ ಅಧಿಕೃತ ಭಾಷಾ ಸ್ಥಾನಮಾನದ ತೀರ್ಮಾನ : ಮಂಗಳೂರು ಸಚಿವ ಸಂಪುಟ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ

ಪುತ್ತೂರು : ಬೊಳುವಾರು ಸರ್ಕಲ್ ಹಾಗೂ ಬಸ್ ತಂಗುದಾಣಕ್ಕೆ ಶಿಲಾನ್ಯಾಸ – ಅಭಿವೃದ್ಧಿ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ :ಅಶೋಕ್ ರೈ

ಪುತ್ತೂರು: ಕೃಷ್ಣನಗರ ಬಡಾವು ನಿವಾಸಿ ಯುವಕ ಸಾವು

ಪುತ್ತೂರು: ಅಜಿತ್ ರೈ ಹೊಸಮನೆ ವಿರುದ್ಧದ ಕ್ರಿಮಿನಲ್ ಪ್ರಕರಣಕ್ಕೆ ಹೈಕೋರ್ಟ್ ವಜಾಗೊಳಿಸಿ ಮಹತ್ವದ ಆದೇಶ

ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಗರ್ಡಾಡಿ ನಂದಿಬೆಟ್ಟ ಶ್ರೀ ನಂದಿಕೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

September 17, 2026
ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ: ಭರತ್ ಕುಮ್ಮೇಲು ಸಹಿತ 8 ಆರೋಪಿಗಳಿಗೆ ಜಾಮೀನು ಮಂಜೂರು

ಮಂಗಳೂರು ಸಚಿವ ಸಂಪುಟ ಸಭೆ: ಮುಖ್ಯಮಂತ್ರಿಗಳ ಜೊತೆ ಶಾಸಕ ಅಶೋಕ್ ರೈ ಮಾತುಕತೆ  ತುಳು ಅಧ್ಯತೆಯ ಜೊತೆಗೆ ಪುತ್ತೂರಿನ ಬೇಡಿಕೆಗಳಿಗೆ ಅನುಮೋದನೆಗೆ ಮನವಿ

ಮಂಗಳೂರಿನಲ್ಲಿ  ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ ಸಭೆ-ಪುತ್ತೂರು ಮೆಡಿಕಲ್ ಕಾಲೇಜು ಸ್ಥಾಪನೆಗೆ ಆಡಳಿತ ಅನುಮೋದನೆ: ಕಾಂಗ್ರೆಸ್ ನಿಂದ ವಿಜಯರಥದಲ್ಲಿ ಕುಳ್ಳಿರಿಸಿ ಮಂಗಳೂರು ನಗರದಲ್ಲಿ ಸಂಭ್ರಮಾಚರಣೆ :-ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ

ಕರಾವಳಿ ಭಾಗದ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿಯನ್ನು ವಿಧಾನಸೌಧದಲ್ಲಿ ಭೇಟಿ ಮಾಡಿ ಸಮಾಲೋಚನೆ

September 15, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, September 20, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಇನ್ನೊರುವ ಆರೋಪಿಯ ಬಂಧನ.

by ಪ್ರಜಾಧ್ವನಿ ನ್ಯೂಸ್
June 19, 2024
in ಕ್ರೈಮ್, ಪುತ್ತೂರು, ಪ್ರಾದೇಶಿಕ, ಬೆಳ್ಳಾರೆ
0
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಇನ್ನೊರುವ ಆರೋಪಿಯ ಬಂಧನ.
27
SHARES
76
VIEWS
ShareShareShare

ಬೆಳ್ಳಾರೆ: 2022 ರ ಜುಲೈಯಲ್ಲಿ ಬೆಳ್ಳಾರೆ ಯ ಸಮೀಪದ ಮಾಸ್ತಿ ಕಟ್ಟೆಯಲ್ಲಿ ನಡೆದ ಪ್ರವೀಣ್ ನೆಟ್ಟಾರು ಹತ್ಯೆಯಾದ ಪ್ರಕರಣದಲ್ಲಿ ಇನ್ನೊರುವ ಆರೋಪಿ ರಿಯಾಜ್ ಯೂಸೂಫ್ ಹಾರಳ್ಳಿ ಅಲಿಯಾಸ್ ರಿಯಾಜ್ ಇತನನ್ನು ಮಂಗಳವಾರ ಎನ್ಐಎ ಆತನನ್ನು ಬಂಧಿಸಿರುತ್ತಾರೆ.

ವಿದೇಶಕ್ಕೆ ಪರಾರಿಯಾಗುವ ಸಮಯದಲ್ಲಿ ಎನ್ಐಎ ತಂಡವು ಆತನನ್ನು ಮುಂಬೈ ವಿಮಾನ ನಿಲ್ದಾಣದಲ್ಲಿ ಸೆರೆಹಿಡಿದಿರುತ್ತಾರೆ.

ರಿಯಾಜ್ ಬಂಧನದ ನಂತರದಲ್ಲಿ ಒಟ್ಟು ಆರೋಪಿಗಳ ಸಂಖ್ಯೆ 19 ಕ್ಕೆ ಹೆಚ್ಚಾಗಿರುತ್ತಾದೆ.ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮಂಗಳವಾರ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪತ್ತೆ ಹಚ್ಚಿದ್ದು, ವಿದೇಶಕ್ಕೆ ಪರಾರಿಯಾಗಲು ಯತ್ನಿಸುತ್ತಿದ್ದಾಗ ಮುಂಬೈ ವಿಮಾನ ನಿಲ್ದಾಣದಿಂದ ಆತನನ್ನು ಬಂಧಿಸಿದೆ.

ರಿಯಾಜ್ ಯೂಸುಫ್ ಹಾರಳ್ಳಿ ಅಲಿಯಾಸ್‌  ರಿಯಾಜ್‌ನ ಬಂಧನದಿಂದ ನೆಟ್ಟಾರು ಭೀಕರ ಹತ್ಯೆಗೆ ಸಂಬಂಧಿಸಿದ ಪ್ರಕರಣದಲ್ಲಿ ಇದುವರೆಗೆ ಬಂಧಿತ ಆರೋಪಿಗಳ ಸಂಖ್ಯೆ 19 ಕ್ಕೆ ಏರಿದೆ. ತಲೆಮರೆಸಿಕೊಂಡಿದ್ದ ಮುಸ್ತಫಾ ಪೈಚಾರ್, ಹಾಗೂ ಆತನ ಅಡಿಯಲ್ಲಿ ಕೆಲಸ ಮಾಡುತ್ತಿದ್ದ ಮನ್ಸೂರ್ ಪಾಷಾ ಎಂಬಾತನನ್ನು ಬಂಧಿಸಿದ ಒಂದು ತಿಂಗಳೊಳಗೆ ಈತನ ಬಂಧನವಾಗಿದೆ.

8722552464 Astrloger

ಜಾಹೀರಾತು

2022 ಜುಲೈಯಲ್ಲಿ ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಕಾರ್ಯಕರ್ತರಿಂದ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆ ಗ್ರಾಮದಲ್ಲಿ ಬಿಜೆಪಿ ಯುವ ಮೋರ್ಚಾದ ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಪ್ರವೀಣ್ ನೆಟ್ಟಾರುನ್ನು ಮೋಟಾರ್ ಸೈಕಲ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಬರ್ಬರವಾಗಿ ಕೊಲೆ ಮಾಡಿದ್ದರು. ಆ ಮೂಲಕ ಸಮಾಜದ ಒಂದು ವರ್ಗದ ಜನರಲ್ಲಿ ಭಯೋತ್ಪಾದನೆಯನ್ನು ಉಂಟುಮಾಡುವ ಗುರಿಯನ್ನು ಹೊಂದಿದೆ ಇವರು ಹೊಂದಿದ್ದರು ಎಂದು ಎನ್‌ಐಎ ತನ್ನ ತನಿಖೆಯಲ್ಲಿ ತಿಳಿಸಿತ್ತು.

ಎನ್‌ಐಎ ತನಿಖೆಯ ಪ್ರಕಾರ, ತಲೆಮರೆಸಿಕೊಂಡಿರುವ ಆರೋಪಿ ಅಬ್ದುಲ್ ರಹಮಾನ್ ನಿರ್ದೇಶನದ ಮೇರೆಗೆ ರಿಯಾಜ್ ವಿದೇಶದಿಂದ ಭಾರತಕ್ಕೆ ಮರಳಿದ್ದ. ಮನ್ಸೂರ್ ಪಾಷಾ ಜೊತೆಗೆ, ರಿಯಾಜ್ ಕರ್ನಾಟಕದ ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಮುಸ್ತಫಾ ಪೈಚಾರ್‌ಗೆ ಲಾಜಿಸ್ಟಿಕ್ ಬೆಂಬಲ ಮತ್ತು ಸುರಕ್ಷಿತ ಅಡಗುತಾಣವನ್ನು ಒದಗಿಸಿದ್ದ. ಪಿಎಫ್ ಐ ಪುತ್ತೂರು ಜಿಲ್ಲಾ ಕಾರ್ಯದರ್ಶಿ ಹಾಗೂ ಪುತ್ತೂರು ಜಿಲ್ಲಾ ಸೇವಾ ತಂಡದ ಮುಖ್ಯಸ್ಥ ಪೈಚಾರ್ ಪ್ರಕರಣದ ಪ್ರಮುಖ ಸಂಚಕೋರ.

ಜಾಹೀರಾತು

ಪ್ರವೀಣ್‌ ನೆಟ್ಟಾರುನನ್ನು ಕೊಲೆ ಮಾಡಬೇಕು ಎಂದು ಗುರಿ ಮಾಡಿಕೊಂಡು ಹಿಟ್‌ ಟೀಮ್‌ಅನ್ನು ಈತನೇ ಸಿದ್ಧಪಡಿಸಿದ್ದ. ಘಟನೆಯ ನಂತರ ಆತರ ಇತರ ವ್ಯಕ್ತಿಗಳೊಂದಿಗೆ ಪರಾರಿಯಾಗಿದ್ದ. ಅಂತಿಮವಾಗಿ ಈತನನ್ನು 2024ರ ಮೇ 10 ರಂದು ಸಕಲೇಶಪುರದಿಂದ ಮನ್ಸೂರ್‌ ಪಾಷಾ ಅವರನ್ನು ಬಂಧಿಸಿತ್ತು. 2022ರ ಆಗಸ್ಟ್‌ 4ರಂದು ತನಿಖೆಯನ್ನು ಕೈಗೆತ್ತಿಕೊಂಡಿದ್ದ ಎನ್‌ಐಎ ಇದುವರೆಗೆ 21 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದೆ. ಪರಾರಿಯಾಗಿರುವ ಇತರರನ್ನು ಪತ್ತೆಹಚ್ಚಲು ಸಂಸ್ಥೆ ತನ್ನ ಶೋಧವನ್ನು ಮುಂದುವರೆಸಿದೆ.

SendShare11Share
Previous Post

ಪ್ರದೀಪ್‌ ಈಶ್ವರ್‌ ರಾಜೀನಾಮೆಗೆ ಒತ್ತಾಯಿಸಿದ ಚಿಕ್ಕಬಳ್ಳಾಪುರ ಮಾಜಿ ಶಾಸಕ ಎಸ್. ಮುನಿಯಪ್ಪ ಪುತ್ರ ಪಕ್ಷದಿಂದಲೇ ಉಚ್ಚಾಟನೆ!

Next Post

ಬಂಟ್ವಾಳ: ಮನೆಯ ಮಹಡಿಯಿಂದ ಬಿದ್ದು ಮೇಸ್ತ್ರಿ ಮೃತ್ಯು.!

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಬಂಟ್ವಾಳ: ಮನೆಯ ಮಹಡಿಯಿಂದ ಬಿದ್ದು ಮೇಸ್ತ್ರಿ ಮೃತ್ಯು.!

ಬಂಟ್ವಾಳ: ಮನೆಯ ಮಹಡಿಯಿಂದ ಬಿದ್ದು ಮೇಸ್ತ್ರಿ ಮೃತ್ಯು.!

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In