• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬಂಟ್ವಾಳ: ಮನೆಯ ಮಹಡಿಯಿಂದ ಬಿದ್ದು ಮೇಸ್ತ್ರಿ ಮೃತ್ಯು.!

June 6, 2024
ಪುತ್ತೂರಿನಲ್ಲಿ ಆಯುರ್ವೆದ ಮೆಡಿಕಲ್ ಕಾಲೇಜು: ಆಯುಷ್ ಇಲಾಖೆಗೆ ಸರಕಾರದಿಂದ ಶಿಫಾರಸ್ಸು

July 3, 2025
ಮದುವೆಯಾಗುವುದಾಗಿ ನಂಬಿಸಿ ವಂಚನೆ ಪ್ರಕರಣ: ಸಂತ್ರಸ್ತೆ ಮನೆಗೆ ಬಜರಂಗದಳ ಸಂಘಟನೆ ಮುಖಂಡ ಮುರಳಿಕೃಷ್ಣ ಹಸಂತಡ್ಕ ನಿಯೋಗ ಭೇಟಿ

ಪಾಕಿಸ್ತಾನಕ್ಕೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಅಧ್ಯಕ್ಷತೆ, ಮೋದಿಯವರೇ ನಿಮ್ಮ ವಿದೇಶ ಪ್ರವಾಸದ ಫಲ ಇದೇ ಏನು?:ಸುರ್ಜೆವಾಲಾ

ಭೂತ ಬಿಡಿಸುವ ನೆಪದಲ್ಲಿ 4 ತಿಂಗಳ ಗರ್ಭಿಣಿ ಮೇಲೆ ಸಾಮೂಹಿಕ ಅತ್ಯಾಚಾರ

ಕಾಂಗ್ರೆಸ್ ತನ್ನ ವೈಫಲ್ಯವನ್ನು ಮರೆಮಾಚಲು ಜನಜಾಗೃತಿ ಸಭೆಯನ್ನು ನಡೆಸುತ್ತಿದೆ: ದಯಾನಂದ ಶೆಟ್ಟಿ ಉಜಿರೆಮಾರು

July 2, 2025
ಪುತ್ತೂರು: ಯುವತಿಗೆ ವಂಚನೆ ಪ್ರಕರಣ – ವಿಶ್ವಕರ್ಮ ಒಕ್ಕೂಟದಿಂದ ತುರ್ತು ಸಭೆ ನ್ಯಾಯ ಸಿಗದಿದ್ದರೆ ಯುವಕನ ಮನೆ ಮುಂದೆ ಮತ್ತು ಪೊಲೀಸ್ ಠಾಣೆ ಮುಂದೆ  ಉಗ್ರ ಪ್ರತಿಭಟನೆ ತಯಾರಿ!

ಅಡ್ವಾಣಿ ಮೇಲೆ ಬಾಂಬ್ ದಾಳಿ ನಡೆಸಲು ಸಂಚು ರೂಪಿಸಿದ್ದ ಉಗ್ರ ಅರೆಸ್ಟ್​

ಮುಸ್ಲಿಂ ವ್ಯಕ್ತಿ ಜೊತೆ ಲಿವಿಂಗ್ ಟುಗೆದರ್ ಇಬ್ಬರು ಮಕ್ಕಳ ತಾಯಿ ಕಸದ ಲಾರಿಯಲ್ಲಿ ಶವವಾಗಿ ಪತ್ತೆ!

June 30, 2025
ಅತ್ಯಾಚಾರ ನಡೆಸಿ ಮಗುವಿಗೆ ಜನ್ಮನೀಡಿದ ಪ್ರಕರಣ ಮಾತುಕತೆ ನಡೆಸಿದವರೆ ,ನೀವು ಎಲ್ಲಿದ್ದೀರಿ, ನ್ಯಾಯ ಕೊಡಿಸಲು ಹಿಂಜರಿಕೆ ಯಾಕೆ?: ಮಹಮ್ಮದಾಲಿ

ದೇಶದ ಪ್ರಮುಖ ಖಾಸಗಿ ಕರ್ನಾಟಕ ಬ್ಯಾಂಕ್​ನ ಕೋಟಿ ಕೋಟಿ ಅವ್ಯವಹಾರ ಸಂಕಷ್ಟದಲ್ಲಿ ಬ್ಯಾಂಕ್; ಕರ್ಣಾಟಕ ಬ್ಯಾಂಕ್ ಸಿಇಓ ಶ್ರೀಕೃಷ್ಣನ್ ಹರಿಹರ ಶರ್ಮಾ ರಾಜೀನಾಮೆ

ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ಯುವತಿ ಮೇಲೆ ಅತ್ಯಾಚಾರ ಪ್ರಕರಣ ಸಂತ್ರಸ್ತೆ ಯುವತಿಯ ತಾಯಿ ಪತ್ರಿಕಾಗೋಷ್ಠಿ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್  ಇದರ ವತಿಯಿಂದ ನಡೆಯುವ ವರ ಮಹಾಲಕ್ಷ್ಮಿಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, July 4, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರಿನಲ್ಲಿ ಆಯುರ್ವೆದ ಮೆಡಿಕಲ್ ಕಾಲೇಜು: ಆಯುಷ್ ಇಲಾಖೆಗೆ ಸರಕಾರದಿಂದ ಶಿಫಾರಸ್ಸು

    ಪುತ್ತೂರಿನಲ್ಲಿ ಆಯುರ್ವೆದ ಮೆಡಿಕಲ್ ಕಾಲೇಜು: ಆಯುಷ್ ಇಲಾಖೆಗೆ ಸರಕಾರದಿಂದ ಶಿಫಾರಸ್ಸು

    ಮದುವೆಯಾಗುವುದಾಗಿ ನಂಬಿಸಿ ವಂಚನೆ ಪ್ರಕರಣ: ಸಂತ್ರಸ್ತೆ ಮನೆಗೆ ಬಜರಂಗದಳ ಸಂಘಟನೆ ಮುಖಂಡ ಮುರಳಿಕೃಷ್ಣ ಹಸಂತಡ್ಕ ನಿಯೋಗ ಭೇಟಿ

    ಮದುವೆಯಾಗುವುದಾಗಿ ನಂಬಿಸಿ ವಂಚನೆ ಪ್ರಕರಣ: ಸಂತ್ರಸ್ತೆ ಮನೆಗೆ ಬಜರಂಗದಳ ಸಂಘಟನೆ ಮುಖಂಡ ಮುರಳಿಕೃಷ್ಣ ಹಸಂತಡ್ಕ ನಿಯೋಗ ಭೇಟಿ

    ಕಾಂಗ್ರೆಸ್ ತನ್ನ ವೈಫಲ್ಯವನ್ನು ಮರೆಮಾಚಲು ಜನಜಾಗೃತಿ ಸಭೆಯನ್ನು ನಡೆಸುತ್ತಿದೆ: ದಯಾನಂದ ಶೆಟ್ಟಿ ಉಜಿರೆಮಾರು

    ಕಾಂಗ್ರೆಸ್ ತನ್ನ ವೈಫಲ್ಯವನ್ನು ಮರೆಮಾಚಲು ಜನಜಾಗೃತಿ ಸಭೆಯನ್ನು ನಡೆಸುತ್ತಿದೆ: ದಯಾನಂದ ಶೆಟ್ಟಿ ಉಜಿರೆಮಾರು

    ಪುತ್ತೂರು: ಯುವತಿಗೆ ವಂಚನೆ ಪ್ರಕರಣ – ವಿಶ್ವಕರ್ಮ ಒಕ್ಕೂಟದಿಂದ ತುರ್ತು ಸಭೆ ನ್ಯಾಯ ಸಿಗದಿದ್ದರೆ ಯುವಕನ ಮನೆ ಮುಂದೆ ಮತ್ತು ಪೊಲೀಸ್ ಠಾಣೆ ಮುಂದೆ  ಉಗ್ರ ಪ್ರತಿಭಟನೆ ತಯಾರಿ!

    ಪುತ್ತೂರು: ಯುವತಿಗೆ ವಂಚನೆ ಪ್ರಕರಣ – ವಿಶ್ವಕರ್ಮ ಒಕ್ಕೂಟದಿಂದ ತುರ್ತು ಸಭೆ ನ್ಯಾಯ ಸಿಗದಿದ್ದರೆ ಯುವಕನ ಮನೆ ಮುಂದೆ ಮತ್ತು ಪೊಲೀಸ್ ಠಾಣೆ ಮುಂದೆ ಉಗ್ರ ಪ್ರತಿಭಟನೆ ತಯಾರಿ!

    ಅತ್ಯಾಚಾರ ನಡೆಸಿ ಮಗುವಿಗೆ ಜನ್ಮನೀಡಿದ ಪ್ರಕರಣ ಮಾತುಕತೆ ನಡೆಸಿದವರೆ ,ನೀವು ಎಲ್ಲಿದ್ದೀರಿ, ನ್ಯಾಯ ಕೊಡಿಸಲು ಹಿಂಜರಿಕೆ ಯಾಕೆ?: ಮಹಮ್ಮದಾಲಿ

    ಅತ್ಯಾಚಾರ ನಡೆಸಿ ಮಗುವಿಗೆ ಜನ್ಮನೀಡಿದ ಪ್ರಕರಣ ಮಾತುಕತೆ ನಡೆಸಿದವರೆ ,ನೀವು ಎಲ್ಲಿದ್ದೀರಿ, ನ್ಯಾಯ ಕೊಡಿಸಲು ಹಿಂಜರಿಕೆ ಯಾಕೆ?: ಮಹಮ್ಮದಾಲಿ

    ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ಯುವತಿ ಮೇಲೆ ಅತ್ಯಾಚಾರ ಪ್ರಕರಣ ಸಂತ್ರಸ್ತೆ ಯುವತಿಯ ತಾಯಿ ಪತ್ರಿಕಾಗೋಷ್ಠಿ

    ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ಯುವತಿ ಮೇಲೆ ಅತ್ಯಾಚಾರ ಪ್ರಕರಣ ಸಂತ್ರಸ್ತೆ ಯುವತಿಯ ತಾಯಿ ಪತ್ರಿಕಾಗೋಷ್ಠಿ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್  ಇದರ ವತಿಯಿಂದ ನಡೆಯುವ ವರ ಮಹಾಲಕ್ಷ್ಮಿಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಇದರ ವತಿಯಿಂದ ನಡೆಯುವ ವರ ಮಹಾಲಕ್ಷ್ಮಿಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

    ಕಾಂಗ್ರೇಸ್ ಸರ್ಕಾರ ಮರಳು ಮತ್ತು ಕೆಂಪುಕಲ್ಲು ಅಭಾವ ಸೃಷ್ಟಿಸಿರುವುದರಿಂದ ಪ್ರಾಕೃತಿಕ ವಿಕೋಪಗಳಿಂದ ಹಾನಿಯಾದ ಮನೆಗಳ ದುರಸ್ಥಿಯೂ ಮಾಡಲಾಗುತ್ತಿಲ್ಲ – ಬಡ ಕಾರ್ಮಿಕರಿಗೆ ಕೂಲಿ ಕೆಲಸವೂ ಇಲ್ಲದಂತಾಗಿದೆ :  ಅರುಣ್ ಪುತ್ತಿಲ

    ಮದುವೆಯಾಗುವುದಾಗಿ ನಂಬಿಸಿ ಯುವತಿ ಮೇಲೆ ಅತ್ಯಾಚಾರ : ಪುತ್ತೂರಿನ ವಾಸ್ತು ಶಿಲ್ಪಿಯ ಪುತ್ರನ ವಿರುದ್ದ ಕೇಸ್; ಆರೋಪಿ ಎಸ್ಕೆಪ್

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಬಂಟ್ವಾಳ

ಬಂಟ್ವಾಳ: ಮನೆಯ ಮಹಡಿಯಿಂದ ಬಿದ್ದು ಮೇಸ್ತ್ರಿ ಮೃತ್ಯು.!

by ಪ್ರಜಾಧ್ವನಿ ನ್ಯೂಸ್
June 6, 2024
in ಬಂಟ್ವಾಳ
0
ಬಂಟ್ವಾಳ: ಮನೆಯ ಮಹಡಿಯಿಂದ ಬಿದ್ದು ಮೇಸ್ತ್ರಿ ಮೃತ್ಯು.!
84
SHARES
239
VIEWS
ShareShareShare

ಬಂಟ್ವಾಳ: ಮನೆಯ ಮಹಡಿಯಿಂದ ಬಿದ್ದು ಮೇಸ್ತ್ರಿ ಮೃತ್ಯು.!

Akshaya College Puttur

ಜಾಹೀರಾತು

ಬಂಟ್ವಾಳ : ಮನೆ ನಿರ್ಮಾಣ ಕಾಮಗಾರಿ ವೇಳೆ ಮಹಡಿಯಲ್ಲಿ ಕಾಂಕ್ರೀಟ್ ಕೆಲಸ ಮಾಡುತ್ತಿದ್ದ ಮೇಸ್ತ್ರಿಯೋರ್ವರು ಆಯತಪ್ಪಿ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಮೃತಪಟ್ಟ ಘಟನೆ ಬಂಟ್ವಾಳದಲ್ಲಿ ನಡೆದಿದೆ.

ಜಾಹೀರಾತು

ಮೃತರನ್ನು ಅಮ್ಟಾಡಿ ಗ್ರಾ.ಪಂ.ವ್ಯಾಪ್ತಿಯ ತಡ್ಯಾಲು ನಿವಾಸಿ, ಅಮ್ಟಾಡಿ ಗ್ರಾ.ಪಂ.ಸದಸ್ಯ ಪ್ರಕಾಶ್ ( 45) ಎಂದು ಗುರುತಿಸಲಾಗಿದೆ.ಬಿದ್ದು ಗಂಭೀರವಾಗಿ ಗಾಯಗೊಂಡ ಅವರನ್ನು ಕೂಡಲೇ ತುಂಬೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

ಪ್ರಕಾಶ್ ಅವರು ಬಡಾಜೆ ಎಂಬಲ್ಲಿ ಮನೆಯೊಂದರ ಎರಡನೇ ಮಹಡಿಗೆ ಇವರು ಸೇರಿ ಒಟ್ಟು ಮೂವರು ಕಾಂಕ್ರೀಟ್ ಕೆಲಸ ಮಾಡುತ್ತಿದ್ದರು. ಆದರೆ ಏಕಾಏಕಿ ಕಾಂಕ್ರೀಟ್ ಹಲಗೆಗಳು ಮತ್ತು ಜಾಕ್ ಗಳು ಮುರಿದು ಬೀಳುವುದನ್ನು ಗಮನಿಸಿ ತಕ್ಷಣ ಇಬ್ಬರು ಕೆಳಗೆ ಹಾರಿದ್ದಾರೆ. ಪ್ರಕಾಶ್ ಮಾತ್ರ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಮೂವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆಯಾದರೂ ಗಂಭೀರವಾಗಿ ಗಾಯಗೊಂಡಿದ್ದ ಪ್ರಕಾಶ್ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.ಉಳಿದಂತೆ ಇನ್ನಿಬ್ಬರು ಕೆಲಸಗಾರರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.

HPR Institute Of Nursing And Paramedical Sciences & Friends Beke

ಜಾಹೀರಾತು

SendShare34Share
Previous Post

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಇನ್ನೊರುವ ಆರೋಪಿಯ ಬಂಧನ.

Next Post

ಉಜಿರೆ ಗ್ರಾಮದ ಮಾಚಾರು ಎಂಬಲ್ಲಿ ಜೂನ್ 2 ರಂದು ಮರಾಠಿ ನಾಯ್ಕ ಸಮುದಾಯದ ಅಶ್ವಥ್ ಎಂಬ ಯುವಕನ ಮೇಲೆ ನಡೆದ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಖಂಡನೀಯ. ನಮ್ಮ ಸಮುದಾಯದ ಮೇಲೆ ಈ ರೀತಿಯ ಘಟನೆಗಳು ಮುಂದುವರಿದರೆ ಬೀದಿಗಿಳಿಯುವುದು ಅನಿವಾರ್ಯ.

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In