• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ನಕಲಿ ದಾಖಲೆ ಸೃಷ್ಟಿಸಿ ಭೂ ಕಬಳಿಕೆ, ಎಸ್ಪಿ ಕಚೇರಿ ಆಸ್ತಿಯನ್ನೇ ಮಾರಾಟ ಮಾಡಲು ಯತ್ನ

June 7, 2024
ನಾಗರ ಪಂಚಮಿ ಪ್ರಯುಕ್ತ ಆಗಸ್ಟ್ 17ರಂದು ದಕ್ಷಿಣ ಜಿಲ್ಲೆಗೆ ಸಾರ್ವತ್ರಿಕ ರಜೆ: ಡಿ ಸಿ ಘೋಷಣೆ.

August 16, 2026
ಶಾಂತಿನಗರ ಘನ ತ್ಯಾಜ್ಯ ನಿರ್ವಹಣಾ ಘಟಕದ ಅವ್ಯವಸ್ಥೆ ವಿರುದ್ಧ ಆಕ್ರೋಶ – ಸರಿ ಪಡಿಸದೇ ಇದ್ದಲ್ಲಿ ನೆಕ್ಕಿಲಾಡಿ ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆಗೆ ನಿರ್ಧಾರ

ಕೋಡಿಂಬಾಡಿ (ಕೆ ಪಿ ಎಸ್) ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ: ದಕ್ಷಿಣ ಕನ್ನಡದವರು ಸೇನೆಗೆ ಸೇರಲು ಹೆಚ್ಚಿನ ಒಲವು ತೋರಿಸಬೇಕು – ಯೋಧ ಸುಧೀರ್ ಶೆಟ್ಟಿ

August 15, 2026
ಪುತ್ತೂರು ಬಾಲವನದಲ್ಲಿ ಸ್ವಾತಂತ್ರೋತ್ಸವ

ಪುತ್ತೂರು ಬಾಲವನದಲ್ಲಿ ಸ್ವಾತಂತ್ರೋತ್ಸವ

August 15, 2026
ಆ 16 : ಕೋಡಿಂಬಾಡಿ ಒಕ್ಕಲಿಗ ಗೌಡರ ಆಟಿ, ವಿವಿಧ ಆಟೋಟ ಸ್ಪರ್ಧೆ, ಸನ್ಮಾನ ಕಾರ್ಯಕ್ರಮ

ಭೀಕರ ಅಪಘಾತ: ಕೆಎಸ್‌ಆರ್‌ಟಿಸಿ ಬಸ್–ಬೈಕ್  ಡಿಕ್ಕಿ, ಯುವಕ ಸ್ಥಳದಲ್ಲೇ ಮೃತ್ಯು

ಸಣ್ಣ ಸಾಲಗಳಿಗೆ ಹಣಕಾಸು ಸಂಸ್ಥೆಗಳು ಮನಬಂದಂತೆ ಬಡ್ಡಿವಿಧಿಸುವ ಬ್ಯಾಂಕುಗಳ ಆಟಕ್ಕೆ ಆರ್​ಬಿಐ ಬ್ರೇಕ್

August 14, 2026
ಗುಟ್ಕಾ ನಿಷೇಧಕ್ಕೆ ಬ್ರೇಕ್- ಸರ್ಕಾರದ ಆದೇಶ ವಾಪಸ್‌ : ತಕ್ಷಣ ಹಿಂಪಡೆಯುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರೋಟರಿ ಕ್ಲಬ್ ಪುತ್ತೂರು ಯುವ ನೇತೃತ್ವದಲ್ಲಿ ಬೃಹತ್ ಕಾರ್ಯಾಚರಣೆ : ಏಕಕಾಲದಲ್ಲಿ 7ನಿರಾಶ್ರಿತರ ರಕ್ಷಣೆ ಹಾಗೂ ಪುನರ್ವಸತಿ: ನಿರಾಶ್ರಿತರ ಪರಿಹಾರ ಕೇಂದ್ರದ ಸಕಾಲಿಕ ಸ್ಪಂದನೆ

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ

ಉಡುಪಿ ಜಿಲ್ಲೆಯ ಮೊದಲ ಮಹಿಳಾ ಪೈಲಟ್ ಶೈನಿ ಅಸ್ಮಾ ಸಲ್ದಾನ..!

ಮಂಗಳೂರು-ಶೃಂಗೇರಿ-ಶಿವಮೊಗ್ಗ ರೈಲು ಮಾರ್ಗ ಯೋಜನೆಗೆ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಲು ಕೇಂದ್ರ ಅನುಮತಿ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, August 17, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ನಾಗರ ಪಂಚಮಿ ಪ್ರಯುಕ್ತ ಆಗಸ್ಟ್ 17ರಂದು ದಕ್ಷಿಣ ಜಿಲ್ಲೆಗೆ ಸಾರ್ವತ್ರಿಕ ರಜೆ: ಡಿ ಸಿ ಘೋಷಣೆ.

    ನಾಗರ ಪಂಚಮಿ ಪ್ರಯುಕ್ತ ಆಗಸ್ಟ್ 17ರಂದು ದಕ್ಷಿಣ ಜಿಲ್ಲೆಗೆ ಸಾರ್ವತ್ರಿಕ ರಜೆ: ಡಿ ಸಿ ಘೋಷಣೆ.

    ಶಾಂತಿನಗರ ಘನ ತ್ಯಾಜ್ಯ ನಿರ್ವಹಣಾ ಘಟಕದ ಅವ್ಯವಸ್ಥೆ ವಿರುದ್ಧ ಆಕ್ರೋಶ – ಸರಿ ಪಡಿಸದೇ ಇದ್ದಲ್ಲಿ ನೆಕ್ಕಿಲಾಡಿ ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆಗೆ ನಿರ್ಧಾರ

    ಶಾಂತಿನಗರ ಘನ ತ್ಯಾಜ್ಯ ನಿರ್ವಹಣಾ ಘಟಕದ ಅವ್ಯವಸ್ಥೆ ವಿರುದ್ಧ ಆಕ್ರೋಶ – ಸರಿ ಪಡಿಸದೇ ಇದ್ದಲ್ಲಿ ನೆಕ್ಕಿಲಾಡಿ ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆಗೆ ನಿರ್ಧಾರ

    ಕೋಡಿಂಬಾಡಿ (ಕೆ ಪಿ ಎಸ್) ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ: ದಕ್ಷಿಣ ಕನ್ನಡದವರು ಸೇನೆಗೆ ಸೇರಲು ಹೆಚ್ಚಿನ ಒಲವು ತೋರಿಸಬೇಕು – ಯೋಧ ಸುಧೀರ್ ಶೆಟ್ಟಿ

    ಕೋಡಿಂಬಾಡಿ (ಕೆ ಪಿ ಎಸ್) ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ: ದಕ್ಷಿಣ ಕನ್ನಡದವರು ಸೇನೆಗೆ ಸೇರಲು ಹೆಚ್ಚಿನ ಒಲವು ತೋರಿಸಬೇಕು – ಯೋಧ ಸುಧೀರ್ ಶೆಟ್ಟಿ

    ಪುತ್ತೂರು ಬಾಲವನದಲ್ಲಿ ಸ್ವಾತಂತ್ರೋತ್ಸವ

    ಪುತ್ತೂರು ಬಾಲವನದಲ್ಲಿ ಸ್ವಾತಂತ್ರೋತ್ಸವ

    ಆ 16 : ಕೋಡಿಂಬಾಡಿ ಒಕ್ಕಲಿಗ ಗೌಡರ ಆಟಿ, ವಿವಿಧ ಆಟೋಟ ಸ್ಪರ್ಧೆ, ಸನ್ಮಾನ ಕಾರ್ಯಕ್ರಮ

    ಆ 16 : ಕೋಡಿಂಬಾಡಿ ಒಕ್ಕಲಿಗ ಗೌಡರ ಆಟಿ, ವಿವಿಧ ಆಟೋಟ ಸ್ಪರ್ಧೆ, ಸನ್ಮಾನ ಕಾರ್ಯಕ್ರಮ

    ಭೀಕರ ಅಪಘಾತ: ಕೆಎಸ್‌ಆರ್‌ಟಿಸಿ ಬಸ್–ಬೈಕ್  ಡಿಕ್ಕಿ, ಯುವಕ ಸ್ಥಳದಲ್ಲೇ ಮೃತ್ಯು

    ಭೀಕರ ಅಪಘಾತ: ಕೆಎಸ್‌ಆರ್‌ಟಿಸಿ ಬಸ್–ಬೈಕ್ ಡಿಕ್ಕಿ, ಯುವಕ ಸ್ಥಳದಲ್ಲೇ ಮೃತ್ಯು

    ರೋಟರಿ ಕ್ಲಬ್ ಪುತ್ತೂರು ಯುವ ನೇತೃತ್ವದಲ್ಲಿ ಬೃಹತ್ ಕಾರ್ಯಾಚರಣೆ : ಏಕಕಾಲದಲ್ಲಿ 7ನಿರಾಶ್ರಿತರ ರಕ್ಷಣೆ ಹಾಗೂ ಪುನರ್ವಸತಿ: ನಿರಾಶ್ರಿತರ ಪರಿಹಾರ ಕೇಂದ್ರದ ಸಕಾಲಿಕ ಸ್ಪಂದನೆ

    ರೋಟರಿ ಕ್ಲಬ್ ಪುತ್ತೂರು ಯುವ ನೇತೃತ್ವದಲ್ಲಿ ಬೃಹತ್ ಕಾರ್ಯಾಚರಣೆ : ಏಕಕಾಲದಲ್ಲಿ 7ನಿರಾಶ್ರಿತರ ರಕ್ಷಣೆ ಹಾಗೂ ಪುನರ್ವಸತಿ: ನಿರಾಶ್ರಿತರ ಪರಿಹಾರ ಕೇಂದ್ರದ ಸಕಾಲಿಕ ಸ್ಪಂದನೆ

    ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಮೂಲಕ ಅನುಮತಿ ಇಲ್ಲದೆ ಅನ್ಯಮತೀಯರ ಕಟ್ಟಡಕ್ಕೆ ಮಣ್ಣು ಸಾಗಾಟ – ಭಕ್ತರಿಂದ ತೀವ್ರ ವಿರೋಧ!

    ಆ.14ರಂದು ಪುತ್ತೂರಿನಲ್ಲಿ ಬೃಹತ್ ಪಂಜಿನ ಮೆರವಣಿಗೆ ಹಾಗೂ ನಿವೃತ್ತ ಯೋಧರಿಗೆ ಸನ್ಮಾನ ಕಾರ್ಯಕ್ರಮ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ

ನಕಲಿ ದಾಖಲೆ ಸೃಷ್ಟಿಸಿ ಭೂ ಕಬಳಿಕೆ, ಎಸ್ಪಿ ಕಚೇರಿ ಆಸ್ತಿಯನ್ನೇ ಮಾರಾಟ ಮಾಡಲು ಯತ್ನ

ಭೂಗಳ್ಳರು ಸದ್ದಿಲ್ಲದೇ ಎಸ್​ಪಿ ಕಚೇರಿಯ ಆಸ್ತಿಯನ್ನು ಮಾರಾಟ ಮಾಡಲು ಯತ್ನಿಸಿ ಸಿಕ್ಕಿಬಿದ್ದಿದ್ದಾರೆ.

by ಪ್ರಜಾಧ್ವನಿ ನ್ಯೂಸ್
June 7, 2024
in ಪ್ರಾದೇಶಿಕ
0
ನಕಲಿ ದಾಖಲೆ ಸೃಷ್ಟಿಸಿ ಭೂ ಕಬಳಿಕೆ, ಎಸ್ಪಿ ಕಚೇರಿ ಆಸ್ತಿಯನ್ನೇ ಮಾರಾಟ ಮಾಡಲು ಯತ್ನ
11
SHARES
31
VIEWS
ShareShareShare

ಬೆಂಗಳೂರು ನಗರದಲ್ಲಿ  ಖಾಲಿ ಜಾಗ ಕಾಣಿಸಿದರೆ ಸಾಕು. ಯಾರದ್ದೋ ಜಾಗಕ್ಕೆ ಯಾರೋ ಬೇಲಿ ಹಾಕಲು ಮುಂದಾಗುತ್ತಾರೆ. ಇನ್ಯಾರೋ ಬೇಲಿ ಹಾಕ್ತಾರೆ. ಇಂತಹ ಪ್ರಕರಣಗಳಿಂದ ಜನ ತತ್ತರಿಸಿ ಹೋಗಿದ್ದಾರೆ. ಒಂದು ಸೈಟ್ ತೆಗೆದುಕೊಳ್ಳಬೇಕಾದರೆ ಸಾವಿರ ಸಲ ಯೋಚನೆ ಮಾಡಿ, ದಾಖಲೆಗಳ ಪರಿಶೀಲಿಸಿ ಖರೀದಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದರ ನಡುವೆ, ಖಾಲಿ ಸೈಟ್​ಗಳ ನಕಲಿ ದಾಖಲೆ ಸೃಷ್ಟಿಸಿ ಭೂ ಕಬಳಿಕೆ ಮಾಡ್ತಿರುವ‌ ಭೂಗಳ್ಳರು ಧೈರ್ಯ ಮಾಡಿ ಸೂಪರಿಡೆಂಟ್ ಆಪ್ ಪೊಲೀಸ್ ಕಚೇರಿಯ  ಆಸ್ತಿಯನ್ನೇ ನಕಲಿ ದಾಖಲೆ ಸೃಷ್ಟಿಸಿ ಮಾರಾಟಕ್ಕೆ ಯತ್ನಿಸಿ ಪೊಲೀಸರ ಅತಿಥಿಯಾಗಿದ್ದಾರೆ.

ಬೆಂಗಳೂರಿನ ಹೃದಯ ಭಾಗದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ನೇಪಾಳ ರಾಜರ ಹೆಸರಿನಲ್ಲಿದೆಯಂತೆ! ಅದೊಂದ್ ಕಡೆ ಸಿವಿಲ್ ಡಿಸ್​​ಪ್ಯೂಟ್ ಇದೆ. ಇದರ ನಡುವೆ ಎಸ್​ಪಿ ಕಚೇರಿಯ ಆಸ್ತಿ ದಾಖಲೆಗಳನ್ನು ನಕಲಿ ಮಾಡಿಕೊಂಡಿರೋ ಕೆಲ ಭೂಗಳ್ಳರು ಸದ್ದಿಲ್ಲದೇ ಎಸ್​ಪಿ ಕಚೇರಿಯ ಆಸ್ತಿಯನ್ನು ಮಾರಾಟ ಮಾಡಲು ಯತ್ನಿಸಿದ್ದಾರೆ.

Muliya

ಜಾಹೀರಾತು

ಅದರ ಮೊದಲ ಹಂತವಾಗಿ ಹನೀಫ್ ಎಂಬಾತ ಎಸ್​​ಪಿ ಕಚೇರಿಯ ಪೋಟೋಗಳು ಹಾಗೂ ವಿಡಿಯೋಗಳನ್ನು ತೆಗೆದು ಗ್ರಾಹಕರಿಗೆ ಶೇರ್ ಮಾಡಲು ಯತ್ನಿಸಿದ್ದಾನೆ. ಅದನ್ನು ಗಮನಿಸಿದ ಎಸ್​​ಪಿ ಕಚೇರಿಯಲ್ಲಿ ಕೆಲಸ ಮಾಡುವ ವೈರ್ ಲೆಸ್ ವಿಭಾಗದ ಇನ್ಸ್​​ಪೆಕ್ಟರ್ ಸಂತೋಷ್ ಗೌಡ ಪ್ರಶ್ನಿಸಿದ್ದಾರೆ. ಈ ವೇಳೆ ಆರೋಪಿ ಈ ಜಾಗ ನಮ್ಮದು, ನನ್ನ ಹೆಸರಿಗೆ ಜಿಪಿಎ ಇದೆ ಎಂದು ಅವಾಜ್ ಹಾಕಿದ್ದಾನೆ. ಇದರಿಂದ ಆತಂಕಕ್ಕೊಳಗಾದ ಇನ್ಸ್​​ಪೆಕ್ಟರ್ ಸಂತೋಷ್ ಗೌಡ ಹಿರಿಯ ಅಧಿಕಾರಿಗಳ ಗಮನಕ್ಕೆ ವಿಷಯ ಮುಟ್ಟಿಸಿ ಹನೀಫ್ ಸೇರಿದಂತೆ ನಕಲಿ ದಾಖಲೆ ಸೃಷ್ಟಿಸಿ ಎಸ್​ಪಿ ಕಚೇರಿ ಆಸ್ತಿಯ ಮಾರಾಟಕ್ಕೆ ಮುಂದಾದ ರಾಜಶೇಖರ್, ಮೊಹಮದ್ ನದೀಮ್, ಮೋಹನ್ ಶೆಟ್ಟಿ ಹಾಗೂ ಗಣಪತಿ ಎಂಬುವರ ಮೇಲೆ ದೂರು‌ ದಾಖಲಿಸಿದ್ದಾರೆ. ಈ ದೂರಿನ ಆಧಾರದ ಮೇಲೆ ಐಪಿಸಿ ಸೆಕ್ಷನ್ 353, 447 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದ ಹೈಗ್ರೌಂಡ್ಸ್ ಪೊಲೀಸರು ಸದ್ಯ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಉಳಿದಂತೆ ಕೆಲವರು ತಲೆಮರೆಸಿಕೊಂಡಿದ್ದು ಅವರ ಬಂಧನಕ್ಕೂ ಹೈಗ್ರೌಂಡ್ಸ್ ಪೊಲೀಸರು ಬಲೆ ಬೀಸಿದ್ದಾರೆ.

8722552464 Astrloger

ಜಾಹೀರಾತು

SendShare4Share
Previous Post

ಬೆಂಗಳೂರು: ರೈತರ ಪರವಾಗಿ ಮಾತಾನಾಡುತ್ತೇನೆ ಎನ್ನಲು ಕುಮಾರಸ್ವಾಮಿಯವರಿಗೆ ಯಾವುದೇ ನೈತಿಕತೆ ಅಧಿಕಾರವಿಲ್ಲ : ಚೇತನ್ ಅಹಿಂಸಾ

Next Post

ತಾಯಿಗೆ ಎಳೆನೀರು ತರಲು ಮರವೇರಿ ಮಗ ದಾರುಣ ಅಂತ್ಯ; ಬಿದ್ದ ಯುವಕ ಸ್ಥಳದಲ್ಲೇ ಮೃತ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In