• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬೆಳಗಾವಿ ಕಾಂಗ್ರೆಸ್​​ನಲ್ಲಿ ಅಲ್ಲೋಲ ಕಲ್ಲೋಲ, ಸ್ವಪಕ್ಷದ ಶಾಸಕರ ವಿರುದ್ಧವೇ ಸಿಡಿದೆದ್ದ ಜಾರಕಿಹೊಳಿ ತಮ್ಮ ಪಕ್ಷದ ಶಾಸಕರಾದ ಲಕ್ಷ್ಮಣ ಸವದಿ, ಮಹೇಂದ್ರ ತಮ್ಮಣ್ಣವರ್ ವಿರುದ್ಧ ಬಹಿರಂಗವಾಗಿಯೇ ತೀವ್ರ ವಾಗ್ದಾಳಿ

June 7, 2024
ಪುತ್ತಿಲ ಪರಿವಾರ ವತಿಯಿಂದ ಮಹಾಲಿಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ನಡೆಯಲಿರುವ ಪುತ್ತೂರು ಗಿರಿಜಾ ಕಲ್ಯಾಣೋತ್ಸವದ ಸಮಿತಿ ರಚನೆ

October 1, 2026
ಬೈಕ್ ಸವಾರರೇ ಇನ್ಮುಂದೆ ರಾಜ್ಯದಲ್ಲಿ ಹಾಫ್ ಹೆಲ್ಮೆಟ್ ಬಳಸುವಂತಿಲ್ಲ

ಅ. 8ರಂದು ಗಾಂಧಿ ಜಯಂತಿ ಅಂಗವಾಗಿ ಸ್ವಚ್ಛತಾ ಜಾಥಾ ‘ಅಲ್ಲಲ್ಲಿ ಕಸ ಎಸೆದು ಪುತ್ತೂರಿನ ಅಂದಕ್ಕೆ ಧಕ್ಕೆ ತರಬೇಡಿ’, ‘ನಮ್ಮ ಕಸ, ನಮ್ಮ ಜವಾಬ್ದಾರಿ’:  ದತ್ತಾತ್ರೇಯ ರಾವ್

ವೆನ್ಲಾಕ್ ಆಸ್ಪತ್ರೆಯಲ್ಲಿ ಹೊರ ರಾಜ್ಯದ ರೋಗಿಗಳು ಸ್ಥಳೀಯರಿಗೆ ಇಲ್ಲ ಸೌಲಭ್ಯ- ಮಾಹಿತಿ ಹಕ್ಕು ಕಾಯ್ದೆಯಡಿ ಕೇಳಿದ ಸಾಮಾಜಿಕ ಕಾರ್ಯಕರ್ತ

September 30, 2026
ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ನೀಡಿದ ಆರೋಪ – ತನಿಖೆ ನಡೆಸುವ ಭರವಸೆಯನ್ನು ನೀಡಿದ ವೈದ್ಯಾಧಿಕಾರಿ

ಕೋವಿ ಪರವಾನಿಗೆ ನವೀಕರಣ, ವಿದ್ಯುತ್ ಸಮಸ್ಯೆ ಪರಿಹಾರ ಸೇರಿದಂತೆ ರೈತರ ವಿವಿಧ ಬೇಡಿಕೆಗಳನ್ನು ಪರಿಹರಿಸದಿದ್ದಲ್ಲಿ  ಪುತ್ತೂರಿನ ತಾಲೂಕು ಆಡಳಿತ ಸೌಧದ ಮುಂಭಾಗದಲ್ಲಿ ಪ್ರತಿಭಟನೆ: ಭಾರತೀಯ ಕಿಸಾನ್ ಸಂಘ

ದೇವರ ಜಾಗ ಒಳಗೆ ಹಾಕಿದವರಿಂದಲೇ ದೇವಸ್ಥಾನ ಪರ ಪ್ರತಿಭಟನೆ: ಎಂಥಾ ಕಾಲಬಂತು – ಅಶೋಕ್ ರೈ

45 ಲಕ್ಷ ವೆಚ್ಚದ ಮದುವೆ ಆದರೂ ತಪ್ಪದ ವರದಕ್ಷಿಣೆ ಕಿರುಕುಳ-ಟೆಕ್ಕಿ ಆತ್ಮಹತ್ಯೆ

ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು

ಶೇ.70 ರಷ್ಟು ಶಾಸಕರಿಂದ ಕಮಿಷನ್‌ ಕಾಟ – ಬಿಜೆಪಿಗಿಂತ ಕಾಂಗ್ರೆಸ್ ಸರ್ಕಾರದಲ್ಲೇ ಹೆಚ್ಚು ಕಮಿಷನ್‌: ಸಿಡಿದೆದ್ದ ಗುತ್ತಿಗೆದಾರರು

ಎಂಆರ್​ಪಿಎಲ್‌ನ ಕೋಕರ್ ಹೈಡ್ರೋ ಟ್ರೀಟಿಂಗ್ ಘಟಕದಲ್ಲಿ ಭಾರೀ ಸ್ಫೋಟ : ಓರ್ವ ಸಾವು, 9 ಕಾರ್ಮಿಕರಿಗೆ ಗಾಯ

ಎಂಆರ್‌‌ಪಿಎಲ್ ಸ್ಫೋಟ ಸ್ಥಳಕ್ಕೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಭೇಟಿ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, October 2, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತಿಲ ಪರಿವಾರ ವತಿಯಿಂದ ಮಹಾಲಿಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ನಡೆಯಲಿರುವ ಪುತ್ತೂರು ಗಿರಿಜಾ ಕಲ್ಯಾಣೋತ್ಸವದ ಸಮಿತಿ ರಚನೆ

    ಪುತ್ತಿಲ ಪರಿವಾರ ವತಿಯಿಂದ ಮಹಾಲಿಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ನಡೆಯಲಿರುವ ಪುತ್ತೂರು ಗಿರಿಜಾ ಕಲ್ಯಾಣೋತ್ಸವದ ಸಮಿತಿ ರಚನೆ

    ಬೈಕ್ ಸವಾರರೇ ಇನ್ಮುಂದೆ ರಾಜ್ಯದಲ್ಲಿ ಹಾಫ್ ಹೆಲ್ಮೆಟ್ ಬಳಸುವಂತಿಲ್ಲ

    ಬೈಕ್ ಸವಾರರೇ ಇನ್ಮುಂದೆ ರಾಜ್ಯದಲ್ಲಿ ಹಾಫ್ ಹೆಲ್ಮೆಟ್ ಬಳಸುವಂತಿಲ್ಲ

    ಅ. 8ರಂದು ಗಾಂಧಿ ಜಯಂತಿ ಅಂಗವಾಗಿ ಸ್ವಚ್ಛತಾ ಜಾಥಾ ‘ಅಲ್ಲಲ್ಲಿ ಕಸ ಎಸೆದು ಪುತ್ತೂರಿನ ಅಂದಕ್ಕೆ ಧಕ್ಕೆ ತರಬೇಡಿ’, ‘ನಮ್ಮ ಕಸ, ನಮ್ಮ ಜವಾಬ್ದಾರಿ’:  ದತ್ತಾತ್ರೇಯ ರಾವ್

    ಅ. 8ರಂದು ಗಾಂಧಿ ಜಯಂತಿ ಅಂಗವಾಗಿ ಸ್ವಚ್ಛತಾ ಜಾಥಾ ‘ಅಲ್ಲಲ್ಲಿ ಕಸ ಎಸೆದು ಪುತ್ತೂರಿನ ಅಂದಕ್ಕೆ ಧಕ್ಕೆ ತರಬೇಡಿ’, ‘ನಮ್ಮ ಕಸ, ನಮ್ಮ ಜವಾಬ್ದಾರಿ’: ದತ್ತಾತ್ರೇಯ ರಾವ್

    ವೆನ್ಲಾಕ್ ಆಸ್ಪತ್ರೆಯಲ್ಲಿ ಹೊರ ರಾಜ್ಯದ ರೋಗಿಗಳು ಸ್ಥಳೀಯರಿಗೆ ಇಲ್ಲ ಸೌಲಭ್ಯ- ಮಾಹಿತಿ ಹಕ್ಕು ಕಾಯ್ದೆಯಡಿ ಕೇಳಿದ ಸಾಮಾಜಿಕ ಕಾರ್ಯಕರ್ತ

    ವೆನ್ಲಾಕ್ ಆಸ್ಪತ್ರೆಯಲ್ಲಿ ಹೊರ ರಾಜ್ಯದ ರೋಗಿಗಳು ಸ್ಥಳೀಯರಿಗೆ ಇಲ್ಲ ಸೌಲಭ್ಯ- ಮಾಹಿತಿ ಹಕ್ಕು ಕಾಯ್ದೆಯಡಿ ಕೇಳಿದ ಸಾಮಾಜಿಕ ಕಾರ್ಯಕರ್ತ

    ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ನೀಡಿದ ಆರೋಪ – ತನಿಖೆ ನಡೆಸುವ ಭರವಸೆಯನ್ನು ನೀಡಿದ ವೈದ್ಯಾಧಿಕಾರಿ

    ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ನೀಡಿದ ಆರೋಪ – ತನಿಖೆ ನಡೆಸುವ ಭರವಸೆಯನ್ನು ನೀಡಿದ ವೈದ್ಯಾಧಿಕಾರಿ

    ಕೋವಿ ಪರವಾನಿಗೆ ನವೀಕರಣ, ವಿದ್ಯುತ್ ಸಮಸ್ಯೆ ಪರಿಹಾರ ಸೇರಿದಂತೆ ರೈತರ ವಿವಿಧ ಬೇಡಿಕೆಗಳನ್ನು ಪರಿಹರಿಸದಿದ್ದಲ್ಲಿ  ಪುತ್ತೂರಿನ ತಾಲೂಕು ಆಡಳಿತ ಸೌಧದ ಮುಂಭಾಗದಲ್ಲಿ ಪ್ರತಿಭಟನೆ: ಭಾರತೀಯ ಕಿಸಾನ್ ಸಂಘ

    ಕೋವಿ ಪರವಾನಿಗೆ ನವೀಕರಣ, ವಿದ್ಯುತ್ ಸಮಸ್ಯೆ ಪರಿಹಾರ ಸೇರಿದಂತೆ ರೈತರ ವಿವಿಧ ಬೇಡಿಕೆಗಳನ್ನು ಪರಿಹರಿಸದಿದ್ದಲ್ಲಿ ಪುತ್ತೂರಿನ ತಾಲೂಕು ಆಡಳಿತ ಸೌಧದ ಮುಂಭಾಗದಲ್ಲಿ ಪ್ರತಿಭಟನೆ: ಭಾರತೀಯ ಕಿಸಾನ್ ಸಂಘ

    ದೇವರ ಜಾಗ ಒಳಗೆ ಹಾಕಿದವರಿಂದಲೇ ದೇವಸ್ಥಾನ ಪರ ಪ್ರತಿಭಟನೆ: ಎಂಥಾ ಕಾಲಬಂತು – ಅಶೋಕ್ ರೈ

    ದೇವರ ಜಾಗ ಒಳಗೆ ಹಾಕಿದವರಿಂದಲೇ ದೇವಸ್ಥಾನ ಪರ ಪ್ರತಿಭಟನೆ: ಎಂಥಾ ಕಾಲಬಂತು – ಅಶೋಕ್ ರೈ

    ಎಂಆರ್​ಪಿಎಲ್‌ನ ಕೋಕರ್ ಹೈಡ್ರೋ ಟ್ರೀಟಿಂಗ್ ಘಟಕದಲ್ಲಿ ಭಾರೀ ಸ್ಫೋಟ : ಓರ್ವ ಸಾವು, 9 ಕಾರ್ಮಿಕರಿಗೆ ಗಾಯ

    ಎಂಆರ್​ಪಿಎಲ್‌ನ ಕೋಕರ್ ಹೈಡ್ರೋ ಟ್ರೀಟಿಂಗ್ ಘಟಕದಲ್ಲಿ ಭಾರೀ ಸ್ಫೋಟ : ಓರ್ವ ಸಾವು, 9 ಕಾರ್ಮಿಕರಿಗೆ ಗಾಯ

    ಎಂಆರ್‌‌ಪಿಎಲ್ ಸ್ಫೋಟ ಸ್ಥಳಕ್ಕೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಭೇಟಿ

    ಎಂಆರ್‌‌ಪಿಎಲ್ ಸ್ಫೋಟ ಸ್ಥಳಕ್ಕೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಭೇಟಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ

ಬೆಳಗಾವಿ ಕಾಂಗ್ರೆಸ್​​ನಲ್ಲಿ ಅಲ್ಲೋಲ ಕಲ್ಲೋಲ, ಸ್ವಪಕ್ಷದ ಶಾಸಕರ ವಿರುದ್ಧವೇ ಸಿಡಿದೆದ್ದ ಜಾರಕಿಹೊಳಿ ತಮ್ಮ ಪಕ್ಷದ ಶಾಸಕರಾದ ಲಕ್ಷ್ಮಣ ಸವದಿ, ಮಹೇಂದ್ರ ತಮ್ಮಣ್ಣವರ್ ವಿರುದ್ಧ ಬಹಿರಂಗವಾಗಿಯೇ ತೀವ್ರ ವಾಗ್ದಾಳಿ

by ಪ್ರಜಾಧ್ವನಿ ನ್ಯೂಸ್
June 7, 2024
in ಪ್ರಾದೇಶಿಕ
0
ಬೆಳಗಾವಿ ಕಾಂಗ್ರೆಸ್​​ನಲ್ಲಿ ಅಲ್ಲೋಲ ಕಲ್ಲೋಲ, ಸ್ವಪಕ್ಷದ ಶಾಸಕರ ವಿರುದ್ಧವೇ ಸಿಡಿದೆದ್ದ ಜಾರಕಿಹೊಳಿ ತಮ್ಮ ಪಕ್ಷದ ಶಾಸಕರಾದ ಲಕ್ಷ್ಮಣ ಸವದಿ, ಮಹೇಂದ್ರ ತಮ್ಮಣ್ಣವರ್ ವಿರುದ್ಧ ಬಹಿರಂಗವಾಗಿಯೇ ತೀವ್ರ ವಾಗ್ದಾಳಿ
39
SHARES
110
VIEWS
ShareShareShare

ಬೆಳಗಾವಿ: ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಕಾಂಗ್ರೆಸ್​ನಲ್ಲಿ ಅಸಮಾಧಾನಗಳು ಭುಗಿಲೆದ್ದಿವೆ. ಅದರಲ್ಲೂ ಪ್ರಮುಖವಾಗಿ ಬೆಳಗಾವಿ ಜಿಲ್ಲಾ ಕಾಂಗ್ರಸ್​​ನಲ್ಲಿ ನಾಯಕರ ನಡುವೆ ಆರೋಪ-ಪ್ರತ್ಯಾರೋಪಗಳು ಜೋರಾಗಿವೆ. ಹೌದು..ಸಚಿವ ಸತೀಶ್ ಜಾರಕಿಹೊಳಿ ಅವರು ತಮ್ಮ ಪಕ್ಷದ ಶಾಸಕರಾದ ಲಕ್ಷ್ಮಣ ಸವದಿ, ಮಹೇಂದ್ರ ತಮ್ಮಣ್ಣವರ್ ವಿರುದ್ಧ ಬಹಿರಂಗವಾಗಿಯೇ ತೀವ್ರ ವಾಗ್ದಾಳಿ ನಡೆಸಿದ್ದಾರೆ. ನಮ್ಮನ್ನ ತುಳಿಯುತ್ತಿದ್ದಾರೆ ಎಂದು ಕುಡುಚಿ ಕಾಂಗ್ರೆಸ್ ಶಾಸಕ ಮಹೇಂದ್ರ ತಮ್ಮಣ್ಣವರ್, ಸತೀಶ್ ಜಾರಕಿಹೊಳಿ ವಿರುದ್ಧ ಬಹಿರಂಗ ಅಸಮಾಧಾನ ಹೊರಹಾಕಿದ್ದರು.

ಇದಕ್ಕೆ ಈಗ ಸತೀಶ್ ಜಾರಕಿಹೊಳಿ ತಿರುಗೇಟು ತಿರುಗೇಟು ನೀಡಿದ್ದಾರೆ. ಅಲ್ಲದೇ ಕುಡಚಿ, ಅಥಣಿಯಲ್ಲಿ ಕಾಂಗ್ರೆಸ್ ಶಾಸಕರು ಕೆಲಸ ಮಾಡಿಲ್ಲ ಎಂದು ಗಂಭೀರ ಆರೋಪ ಮಾಡಿದ್ದಾರೆ.

LOTUS TRAVEL

ಜಾಹೀರಾತು

ಬೆಳಗಾವಿಯಲ್ಲಿಂದು (ಜೂನ್ 07) ಸುದ್ದಿಗಾರರೊಂದಿಗೆ ಮಾತನಾಡಿದ ಸತೀಶ್ ಜಾರಕಿಹೊಳಿ, ಕುಡಚಿ, ಅಥಣಿಯಲ್ಲಿ ಕಾಂಗ್ರೆಸ್ ಶಾಸಕರು ಕೆಲಸ ಮಾಡಿಲ್ಲ. ಕುಡಚಿ ವಿಧಾನಸಭಾ ಕ್ಷೇತ್ರದಲ್ಲಿ ಎರಡು ದಿನ ಇದ್ದೆ. ಆದರೆ ಮಹೇಂದ್ರ ತಮ್ಮಣ್ಣವರ್ ಅವರು ನನ್ನ ಕೈಗೆ ಸಿಗಲಿಲ್ಲ. ಅಥಣಿಯಲ್ಲೂ ಹಾಗೇ ಆಯ್ತು. ಯಾರ ಬಗ್ಗೆಯೂ ಪಕ್ಷದ ವರಿಷ್ಠರಿಗೆ ದೂರು ಕೊಡುವುದಿಲ್ಲ.

ಪಕ್ಷದ ವಿರುದ್ಧ ಕೆಲಸ ಮಾಡಿದವರ ಬಗ್ಗೆ ಜನರಿಗೆ ಗೊತ್ತಾಗಬೇಕಿತ್ತು. ಅದನ್ನು ಜನರಿಗೆ ಹೇಳುವ ಕೆಲಸ ಮಾಡಿರುವೆ. ನಾವು ಸವದಿಯವರು ರಾಜಕೀಯವಾಗಿ ದೂರವಾಗಿದ್ವಿ. ಈ ಚುನಾವಣೆಯಲ್ಲಿ ನಾವು ಹತ್ತಿರ ಆಗುವುದಕ್ಕೆ ಅವಕಾಶವಿತ್ತು. ಅಥಣಿ ಕ್ಷೇತ್ರದಲ್ಲಿ ಕಾಂಗ್ರೆಸ್​ಗೆ ಲೀಡ್ ಆಗುತ್ತೆ ಅಂದುಕೊಂಡಿದ್ದೆ. ಆದರೆ ಅಥಣಿಯಲ್ಲಿ ಲೀಡ್ ಸಿಕ್ಕಿಲ್ಲ ಎಂದು ಪರೋಕ್ಷವಾಗಿ ಶಾಸಕ ಲಕ್ಷ್ಮಣ ಸವಿ ವಿರುದ್ಧ ಆಕ್ರೋಶ ಹೊರಹಾಕಿದರು. ಇನ್ನು ಇದಕ್ಕೂ ಮೊದಲು ಕುಡಚಿ ಶಾಸಕ ಮಹೇಂದ್ರ ತಮ್ಮಣ್ಣವರ್ ಸತೀಶ್ ಜಾರಕಿಹೊಳಿ ವಿರುದ್ಧ ಕಿಡಿಕಾರಿದ್ದರು.

ಜಾಹೀರಾತು

ನನ್ನನ್ನೂ ಸೇರಿದಂತೆ ಈ ಭಾಗದ ನಮ್ಮ ದಲಿತ ನಾಯಕರನ್ನು ಜಾರಕಿಹೊಳಿ ಕುಟುಂಬ ರಾಜಕೀಯವಾಗಿ ನಿರ್ನಾಮ ಮಾಡುತ್ತಿದೆ ಎಂದು ಬಹಿರಂಗವಾಗಿಯೇ ಸಚಿವ ಸತೀಶ ಜಾರಕಿಹೊಳಿ ವಿರುದ್ಧ ವಾಗ್ದಾಳಿ ನಡೆಸಿದ್ದರು. ಒಟ್ಟಿನಲ್ಲಿ ಬೆಳಗಾವಿ ಕಾಂಗ್ರೆಸ್​ನಲ್ಲಿ ಮತ್ತೊಂದು ಸುತ್ತಿನ ಯುದ್ಧ ಶುರುವಾಗಿದ್ದು, ಇದು ಮುಂದೆ ಯಾವ ಹಂತಕ್ಕೆ ಹೋಗಲಿದೆ ಎನ್ನುವುದನ್ನು ಕಾದುನೋಡಬೇಕಿದೆ.

8722552464 Astrloger

ಜಾಹೀರಾತು

SendShare16Share
Previous Post

ಮಗು ಈಗಲೇ ಬೇಡ ಎಂದು ಡಿವೋರ್ಸ್‌ ಅರ್ಜಿ ಸಲ್ಲಿಸಿದ “ಚಂದನ್​ ಶೆಟ್ಟಿ -ನಿವೇದಿತಾ ಗೌಡ”!

Next Post

ಸವಣೂರು: ಕಾರಣಿಕದ ಅತಿಶಯ ಕ್ಷೇತ್ರ ಪುಷ್ಪಪುರ ಪುದುವೆಟ್ಟು ಶ್ರೀ ಪದ್ಮಾವತಿ ದೇವಿ ತುಳು ಭಕ್ತಿಗೀತೆ ಬಿಡುಗಡೆ*

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In