• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
109 ವರ್ಷಗಳ ಇತಿಹಾಸ ಇರುವ ಕೊಂಬೆಟ್ಟು ಶಾಲೆಯ ರೂ. 1.25 ಕೋಟಿಯ ನೂತನ ಸಭಾಂಗಣಕ್ಕೆ ನಿರ್ಮಾಣಕ್ಕೆ ಶಿಲಾನ್ಯಾಸ

June 8, 2024
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

April 30, 2026
ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

April 29, 2026
ಬೆಂಗಳೂರುನಲ್ಲಿ ಮಳೆಗೆ ಆಸ್ಪತ್ರೆ ಕಾಂಪೌಂಡ್ ಕುಸಿದು ಮಕ್ಕಳು ಸೇರಿ 8 ಮಂದಿ ಸಾವು

ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

April 30, 2026
ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

April 10, 2026
ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

ಪ್ರತಿಭಾವಂತ ಫೋಟೋಗ್ರಾಫರ್ ನೇಣು ಬಿಗಿದು ಆತ್ಮಹತ್ಯೆ..!

April 6, 2026
ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ ಸುರೇಂದ್ರನ್ ಪರವಾಗಿ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್ ಪುತ್ತೂರು ಮನೆ ಮನೆಗೆ ತೆರಳಿ ಮತಪ್ರಚಾರ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, May 4, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

    ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

    ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

    ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

    ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

    ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

    ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

    ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

    ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಶ್ರೀ ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

109 ವರ್ಷಗಳ ಇತಿಹಾಸ ಇರುವ ಕೊಂಬೆಟ್ಟು ಶಾಲೆಯ ರೂ. 1.25 ಕೋಟಿಯ ನೂತನ ಸಭಾಂಗಣಕ್ಕೆ ನಿರ್ಮಾಣಕ್ಕೆ ಶಿಲಾನ್ಯಾಸ

by ಪ್ರಜಾಧ್ವನಿ ನ್ಯೂಸ್
June 8, 2024
in ಪುತ್ತೂರು, ಪ್ರಾದೇಶಿಕ
0
109 ವರ್ಷಗಳ ಇತಿಹಾಸ ಇರುವ ಕೊಂಬೆಟ್ಟು ಶಾಲೆಯ ರೂ. 1.25 ಕೋಟಿಯ ನೂತನ ಸಭಾಂಗಣಕ್ಕೆ ನಿರ್ಮಾಣಕ್ಕೆ ಶಿಲಾನ್ಯಾಸ
36
SHARES
103
VIEWS
ShareShareShare

ಪುತ್ತೂರು: 109 ವರ್ಷಗಳ ಇತಿಹಾಸ ಇರುವ ಪಾರಂಪರಿಕ ಕಟ್ಟಡದಲ್ಲಿರುವ ಪುತ್ತೂರಿನ ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢಶಾಲೆಯ ಆವರಣದಲ್ಲಿ ರೂ. 1.25 ಶಾಸಕ ಅಶೋಕ್ ಕುಮಾರ್ ರೈ ಅವರು ಭರವಸೆ ನೀಡಿದ್ದಾರೆ.

Fashion street 9902633624

ಜಾಹೀರಾತು

Scafold Academy

ಜಾಹೀರಾತು

ಜೂ.8ರಂದು ಶಾಲೆಯಲ್ಲಿ ಶಿಲಾನ್ಯಾಸ ನೆರವೇರಿಸಿ ಬಳಿಕ ಅವರು ಮಾತನಾಡಿದರು.ಕೊಂಬೆಟ್ಟು ಜ್ಯೂನಿಯರ್ ಕಾಲೇಜು  ಕೋಟಿಯ ನೂತನ ಸಭಾಂಗಣ ನಿರ್ಮಾಣಕ್ಕೆ ಅನುದಾನ ಕಡಿಮೆಯಾದರೆ ಶಾಸಕರ ನಿಧಿಯಿಂದಲೂ ಕೊಡುತ್ತೇನೆ ಎಂದುರಾಜಮಾದರಿಯ ಶಾಲೆ. ಯಾಕೆಂದರೆ ಈ ಶಾಲೆಯಲ್ಲೇ ನಾನು ಕಲಿತ್ತಿದ್ದು, ಇದರ ಅಭಿವೃದ್ಧಿಗಾಗಿ ಕಾಲೇಜಿನ ಕಾರ್ಯಾಧ್ಯಕ್ಷ ಪ್ರಸಾದ್ ಕೌಶಲ್ ಶೆಟ್ಟಿ ಮತ್ತು ಪ್ರೌಢಶಾಲೆಯ ಕಾರ್ಯಾಧ್ಯಕ್ಷ ಜೋಕಿಂ ಡಿಸೋಜ ಪ್ರಯತ್ನ ಪಡುತ್ತಿದ್ದಾರೆ. ಈ ಹಿಂದೆ ನಗರಸಭೆ ಸ್ಥಳೀಯ ಸದಸ್ಯ ಪಿ.ಜಿ.ಜಗನ್ನಿವಾಸ ರಾವ್ ಅವರ ನೇತೃತ್ವದಲ್ಲಿ ಪ್ರೌಢಶಾಲೆಯ ಪುನರ್‌ನವೀಕರಣ ಕಾರ್ಯ ನಡೆಯಿತು.ಈಗೆಲ್ಲ ಕಾಂಕ್ರೀಟ್ ಶಾಲೆಗಳ ಕಟ್ಟಡಗಳು ಕಾಣಸಿಗುತ್ತವೆ. ಆದರೆ ರಾಜಮಾದರಿಯ ಶಾಲೆ ಪುತ್ತೂರಿನಲ್ಲಿ ಇರುವುದು ಕೊಂಬೆಟ್ಟಿನ ಜ್ಯೂನಿಯರ್ ಕಾಲೇಜು ಪ್ರೌಢಶಾಲೆ ಎಂದು ಹೇಳಲು ನನಗೆ ಹೆಮ್ಮೆಯಾಗುತ್ತದೆ ಎಂದ ಅವರು ಇಲ್ಲಿ ದೊಡ್ಡ ಸಭಾಂಗಣ ಮಾಡಬೇಕೆಂದು ಎಲ್ಲರ ಬೇಡಿಕೆ ಬಂದಿತ್ತು.

Muliya

ಜಾಹೀರಾತು

Keshari Durga

ಜಾಹೀರಾತು

ಎಮ್.ಆರ್‌ಪಿಎಲ್ ಅವರ ಸಿಎಸ್‌ಆರ್ ಫಂಡ್ ಮೂಲಕ ಎರಡು ಪುತ್ತೂರಿನ ಶಾಲೆಗೆ ರೂ.2 ಕೋಟಿ ಅನುದಾನ ಕೇಳಿದ್ದೆ. ಅದರಲ್ಲಿ ಹಾರಾಡಿ ಶಾಲೆಗೆ ರೂ. 1 ಕೋಟಿ, ಜ್ಯೂನಿಯರ್ ಕಾಲೇಜು ಸಭಾಂಗಣಕ್ಕೆ ರೂ. 40ಲಕ್ಷ ಬಿಡುಗಡೆ ಮಾಡಿದ್ದು, ಇನ್ನು ರೂ. 40 ಲಕ್ಷವನ್ನು ಮುಂದಿನ ಆರ್ಥಿಕ ವರ್ಷದಲ್ಲಿ ಬಿಡುಗಡೆ ಮಾಡುತ್ತಾರೆ. ಅದೆ ರೀತಿ ಇತರ ಶಾಲೆಗಳಿಗೆ ರೂ.1.50 ಕೋಟಿ ಅನುದಾನ ಕೊಟ್ಟಿದ್ದಾರೆ. ಶಾಲೆಯಲ್ಲಿ ಸಭಾಂಗಣ ನಿರ್ಮಾಣ ಮಾಡುವಾಗ ಅದರಲ್ಲಿ ಹೆಚ್ಚು ಕಡಿಮೆ ಖರ್ಚು ಬಂದರೂ ಕೂಡಾ ವ್ಯವಸ್ಥಿತ ರೀತಿಯಲ್ಲಿ ಮಾಡಬೇಕು. ಪ್ರಸಾದ್ ಕೌಶಲ್ ಶೆಟ್ಟಿ ಮತ್ತು ಜೋಕಿಂ ಡಿಸೋಜ ಅವರು ಹೆಚ್ಚಿನ ಅನುಭವ ಪಡೆದಿದ್ದಾರೆ. ಇದರ ಜೊತೆ ಲೋಕೋಪಯೋಗಿ ಇಂಜಿನಿಯರ್ ಕನಿಷ್ಕ ಅವರು ಇದ್ದಾರೆ. ಪಿ.ಜಿ.ಜಗನ್ನಿವಾಸ ರಾವ್ ಅವರು ಕೂಡಾ ಇಂಜಿನಿಯರ್ ಆಗಿದ್ದಾರೆ. ಹಾಗಿರುವಾಗ ಅವರ ಅನುಭವವನ್ನು ಪಡೆದು ಕೊಂಡು ಕೆಲಸ ಮಾಡಬೇಕೆಂದರಲ್ಲದೆ ಕೆಲಸ ಮಾಡುವಾಗ ಬಜೆಟ್ ಇಲ್ಲ. ಶಾರ್ಟ್ ಆಗಿದೆ ಅನ್ನುವ ವಿಚಾರ ಬೇಡ.

ashwinistudioputtur

ಜಾಹೀರಾತು

Poorna squash

ಜಾಹೀರಾತು

.ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜಿನ ಕಾರ್ಯಾಧ್ಯಕ್ಷ ಪ್ರಸಾದ್ ಕೌಶಲ್ ಶೆಟ್ಟಿಯವರು ಪ್ರಾಸ್ತಾವಿಕವಾಗಿ ಮಾತನಾಡಿ ಕಾಲೇಜಿನ ಕೊಠಡಿಗಳನ್ನು ನವೀಕರಣ ಮಾಡಬೇಕು. ಕ್ರೀಡಾಂಗಣದ ಬದಿಯಲ್ಲಿ ತಡೆಗೋಡೆ ನಿರ್ಮಾಣ ಆಗಬೇಕು ಮತ್ತು ಹಲವು ಯೋಜನೆಗಳ ಕನಸನ್ನು ಅವರಲ್ಲಿ ಹೇಳಿದಾಗ ನಿಮ್ಮ ಕನಸು ನನ್ನ ಕನಸು ಒಂದೆ ರೀತಿ ಇದೆ. ಅದನ್ನು ಕಾರ್ಯಗತ ಮಾಡುವ ಎಂದಿದ್ದರು. ಈ ನಿಟ್ಟಿನಲ್ಲಿ ಮೊದಲ ಹಂತವಾಗಿ ಅವರು ಎಮ್‌ಆರ್‌ಪಿಎಲ್ ಅವರಲ್ಲಿ ಮಾತನಾಡಿ ಶಾಲೆಯ ಸಭಾಂಗಣಕ್ಕೆ ಅನುದಾನ ತಂದು ಕೊಟ್ಟಿದ್ದಾರೆ. ಹೀಗೆ ಮುಂದಿನ ದಿನ ಇನ್ನಷ್ಟು ಯೋಜನೆಗಳು ಈ ಶಾಲೆಯಲ್ಲಿ ಆಗಬೇಕಾಗಿದೆ ಎಂದರು.

ಪ್ರೌಢಶಾಲೆ ವಿಭಾಗದ ಕಾರ್ಯಾಧ್ಯಕ್ಷ ಜೋಕಿಂ ಡಿಸೋಜಾ, ನಗರಸಭೆ ಸ್ಥಳೀಯ ಸದಸ್ಯ ಪಿ.ಜಿ.ಜಗನ್ನಿವಾಸ ರಾವ್, ಹಿರಿಯ ಶಿಕ್ಷಕ ಕೋಟಿಯಪ್ಪ ಪೂಜಾರಿ, ಎಸ್‌ಡಿಎಂಸಿ ಸದಸ್ಯರು ಸಹಿತ ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಪ್ರೌಢಶಾಲಾ ವಿಭಾಗದ ಉಪಪ್ರಾಂಶುಪಾಲ ವಸಂತ ಮೂಲ್ಯ ಸ್ವಾಗತಿಸಿ, ಕಾಲೇಜಿನ ಪ್ರಾಂಶುಪಾಲ ಗೋಪಾಲ ಗೌಡ ವಂದಿಸಿದರು.

SendShare14Share
Previous Post

ಕೆದಿಲ ಅನುದಾನಿತ ಹಿ ಪ್ರಾ ಶಾಲಾ ನೂತನ ಕೊಠಡಿಗಳ ಉದ್ಘಾಟನೆ ದಾನಿಗಳ ಮೂಲಕ ಶಾಲಾ ಕಟ್ಟಡ ನಿರ್ಮಾಣ ಮಾಡಿರುವುದು ಅಭಿನಂದನಾರ್ಹ: ಅಶೋಕ್ ರೈ

Next Post

ಬಿಜೆಪಿಯಲ್ಲಿ ಗಟ್ಟಿ ನಿರ್ಧಾರದ ನಾಯಕರು ಇಲ್ಲ ; ಕರಡಿ ಸಂಗಣ್ಣ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಬಿಜೆಪಿಯಲ್ಲಿ ಗಟ್ಟಿ ನಿರ್ಧಾರದ ನಾಯಕರು ಇಲ್ಲ ; ಕರಡಿ ಸಂಗಣ್ಣ

ಬಿಜೆಪಿಯಲ್ಲಿ ಗಟ್ಟಿ ನಿರ್ಧಾರದ ನಾಯಕರು ಇಲ್ಲ ; ಕರಡಿ ಸಂಗಣ್ಣ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In