• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ನವದೆಹಲಿ: ಯುಗ ಪುರುಷ ನರೇಂದ್ರ ಮೋದಿ ಮೈ”ತ್ರಿ ” ಮೂಲಕ ಪಟ್ಟಾಭಿಷೇಕ ದರ್ಬಾರ್, ಪ್ರಧಾನ ಸೇವಕನಾಗಿ ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕಾರ, ಕರ್ನಾಟಕದ ಐವರು ಸೇರಿ ಒಟ್ಟು 72 ಸಂಸದರು ಸಂಪುಟಕ್ಕೆ ಅಸ್ತು. ಕರಾವಳಿಯಿಂದ ಪೇಜಾವರ ಶ್ರೀಗಳ ಉಪಸ್ಥಿತಿ

June 9, 2024
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

April 30, 2026
ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

April 29, 2026
ಬೆಂಗಳೂರುನಲ್ಲಿ ಮಳೆಗೆ ಆಸ್ಪತ್ರೆ ಕಾಂಪೌಂಡ್ ಕುಸಿದು ಮಕ್ಕಳು ಸೇರಿ 8 ಮಂದಿ ಸಾವು

ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

April 30, 2026
ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

April 10, 2026
ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

ಪ್ರತಿಭಾವಂತ ಫೋಟೋಗ್ರಾಫರ್ ನೇಣು ಬಿಗಿದು ಆತ್ಮಹತ್ಯೆ..!

April 6, 2026
ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ ಸುರೇಂದ್ರನ್ ಪರವಾಗಿ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್ ಪುತ್ತೂರು ಮನೆ ಮನೆಗೆ ತೆರಳಿ ಮತಪ್ರಚಾರ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, May 2, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

    ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

    ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

    ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

    ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

    ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

    ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

    ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

    ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಶ್ರೀ ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಇತರೆ

ನವದೆಹಲಿ: ಯುಗ ಪುರುಷ ನರೇಂದ್ರ ಮೋದಿ ಮೈ”ತ್ರಿ ” ಮೂಲಕ ಪಟ್ಟಾಭಿಷೇಕ ದರ್ಬಾರ್, ಪ್ರಧಾನ ಸೇವಕನಾಗಿ ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕಾರ, ಕರ್ನಾಟಕದ ಐವರು ಸೇರಿ ಒಟ್ಟು 72 ಸಂಸದರು ಸಂಪುಟಕ್ಕೆ ಅಸ್ತು. ಕರಾವಳಿಯಿಂದ ಪೇಜಾವರ ಶ್ರೀಗಳ ಉಪಸ್ಥಿತಿ

by ಪ್ರಜಾಧ್ವನಿ ನ್ಯೂಸ್
June 9, 2024
in ಇತರೆ, ರಾಜ್ಯ, ರಾಷ್ಟ್ರೀಯ
0
ನವದೆಹಲಿ: ಯುಗ ಪುರುಷ ನರೇಂದ್ರ ಮೋದಿ ಮೈ”ತ್ರಿ ” ಮೂಲಕ ಪಟ್ಟಾಭಿಷೇಕ ದರ್ಬಾರ್, ಪ್ರಧಾನ ಸೇವಕನಾಗಿ ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕಾರ, ಕರ್ನಾಟಕದ ಐವರು ಸೇರಿ ಒಟ್ಟು 72 ಸಂಸದರು ಸಂಪುಟಕ್ಕೆ ಅಸ್ತು. ಕರಾವಳಿಯಿಂದ ಪೇಜಾವರ ಶ್ರೀಗಳ ಉಪಸ್ಥಿತಿ
180
SHARES
513
VIEWS
ShareShareShare

ಭಾರತದ ಇತಿಹಾಸದಲ್ಲಿ ಜವಾಹರಲಾಲ್ ನೆಹರು ಮೂರು ಬಾರಿ ಪ್ರಧಾನಿಯಾಗಿದ್ದರು ಇವರ ನಂತರ ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಮೊದಲಿಗರು ಮೋದಿ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಪೂರ್ಣ ಸ್ಥಾನ ಬಾರದಿದ್ದರು ಚಂದ್ರಬಾಬು ನಾಯ್ಡು, ನಿತೀಶ್ ಕುಮಾರ್ , ಪವನ್ ಕಲ್ಯಾಣ್ ಪೂರ್ಣ ಬೆಂಬಲದೊಂದಿಗೆ ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ಭರ್ಜರಿಯಾಗಿ ನಡೆಯಿತು.

ಈ ಮೂಲಕ ಮೂರನೇ ಅವಧಿಗೆ ನರೇಂದ್ರ ಮೋದಿಯವರ ಹ್ಯಾಟ್ರಿಕ್ ಸರ್ಕಾರ ಅಧಿಕೃತವಾಗಿದೆ. ನರೇಂದ್ರ ಮೋದಿಯವರು ಈಶ್ವರನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಮಾಣವಚನ ಬೋಧಿಸಿದರು.

Muliya

ಜಾಹೀರಾತು

Poorna squash

ಜಾಹೀರಾತು

ನೂತನ ಸಚಿವ ಸಂಪುಟದಲ್ಲಿ 72 ಸಚಿವರು ಸ್ಥಾನ ಪಡೆದವರು :: ಶ್ರೀ ರಾಜಾನಾಥ್ ಸಿಂಗ್, ಶ್ರೀ ಅಮಿತ್ ಶಾ, ನಿತೀನ್ ಗಡ್ಕರಿ, ಜೆ ಪಿ ನಡ್ಡಾ, ಶಿವರಾಜ್ ಸಿಂಗ್ ಚೌಹಾನ್,ಶ್ರೀಮತಿ ನಿರ್ಮಲಾ ಸೀತಾರಾಮನ್, ಜೈ ಶಂಕರ್, ಶ್ರೀ ಮನೋಹರ ಲಾಲ್, ಎಚ್ ಡಿ ಕುಮಾರ ಸ್ವಾಮಿ, ಪಿಯೂಷ್ ಗೋಯಲ್ , ಶ್ರೀ ಧರ್ಮೇಂದ್ರ ಪ್ರಧಾನ್, ಜಿತಿನ್ ರಾಮ್ ಮಾಂಝಿ, ಲಲನ್ ಸಿಂಗ್, ಶ್ರೀ ಸರ್ಬಾನಂದ್ ಸೋನಾವಾಲ್, ಡಾ.ವೀರೇಂದ್ರ ಕುಮಾರ್, ರಾಮ್ ಮೋಹನ್ ನಾಯ್ಡು, ಪ್ರಹ್ಲಾದ್ ಜೋಶಿ,   ಜುವೆಲ್ ಒರಾಮ್, ಶ್ರೀ ಗಿರಿರಾಜ್ ಸಿಂಗ್, ಅಶ್ವಿನಿ ವೈಷ್ಣವ್ ,ಜ್ಯೋತಿರಾಧಿತ್ಯ ಸಿಂಧಿಯಾ, ಭೂಪೇಂದ್ರ ಯಾದವ್ , ಗಜೇಂದ್ರ ಸಿಂಗ್ ಶೇಖಾವತ್, ಶ್ರೀಮತಿ ಅಣ್ಣಪೂರ್ಣ ದೇವಿ, ಕಿರಣ್ ರಿಜಿಜು, ಹರ್ದೀಪ್ ಪುರಿ,ಮನ್ಸೂಖ್ ಮಾಂಡವೀಯ, ಕಿಶನ್ ರೆಡ್ಡಿ, ಚಿರಾಗ್ ಪಾಸ್ವಾನ್, ಸಿ ಆರ್ ಪಾಟೀಲ್, ರಾವ್ ಇಂದರ್ ಸಿಂಗ್, ಡಾ.ಜಿತೇಂದ್ರ ಸಿಂಗ್, ಅರ್ಜುನ್ ರಾಮ್ ಮೇಘವಾಲ್, ಪ್ರತಾಪ್ ರಾವ್, ಜಯಂತ್ ಚೌದರಿ, ಜಿತಿನ್ ಪ್ರಸಾದ್, ಕ್ರಿಶನ್ ಪಾಲ್ ಗುರ್ಜರ್,ರಾಮ್ ದಾಸ್ ಅಠಾವಳೆ, ರಾಮ್ ನಾಥ್ ಠಾಕೂರ್, ನಿತ್ಯಾನಂದ್ ರಾಯ್, ಅನುಪ್ರಿಯಾ ಪಟೇಲ್, ವಿ ಸೋಮಣ್ಣ, ಡಾ.ಚಂದ್ರಶೇಖರ್ , ಎಸ್ ಪಿ‌ ಸಿಂಗ್ ಬಘೇಲ್,ಕು.ಶೋಭ ಕರಂದ್ಲಾಜೆ, ಕೀರ್ತಿವರ್ದನ್ ಸಿಂಗ್,ಬಿ ಎಲ್ ವರ್ಮ,ಶಾಂತನೂರ್ ಠಾಕೂರ್, ಸುರೇಶ್ ಗೋಪಿ, ಡಾ.ಎಲ್ ಮುರುಗನ್, ಅಜಯ್ ತಮಟ, ಬಂಡಿ ಸಂಜಯ್ ಕುಮಾರ್,ಕಮಲೇಸ್ ಪಾಸ್ವಾನ್, ಭಗಿರಥ ಚೌದರಿ, ಸತೀಸ್ ಚಂದ್ರ ದುಬೇ, ಸಂಜಯ್ ಸೇಠ್,ರವನಿತ್ ಸಿಂಗ್, ದುರ್ಗದಾಸ್ ವಿ ಕೆ,ರಕ್ಷಾ ನಿಖಿಲ್ ಖಡ್ಸೆ,ಸುಕಾಂತ್ ಮಜುಂದಾರ್,ಸಾವಿತ್ರಿ ‌ಠಾಕೂರ್,ತೋಕನ್ ಸಾಹು, ರಾಜ್ ಭೂಷಣ್ ಚೌಧರಿ,ಶ್ರೀನಿವಾಸ್ ವರ್ಮಾ,ಹರ್ಷ ಮಲ್ವೋತ್ರ,ಜಯಂತಿ ಬಾಯಿ,  ಮುರಳಿಧರ್ ಮೋಹನ್,ಜಾರ್ಜ್ ಕುರಿಯನ್ ,ಪವಿತ್ರ ಮಾರ್ಗರೇಟ್

ನೂತನ ಮಂತ್ರಿ ಮಂಡಲದಲ್ಲಿ ಕರ್ನಾಟಕದಿಂದ 5 ಜನ ಸ್ಥಾನ ಪಡೆದುಕೊಂಡರು.

Scafold Academy

ಜಾಹೀರಾತು

ಈ ಮೂಲಕ ಮೂರನೇ ಅವಧಿಗೆ ನರೇಂದ್ರ ಮೋದಿಯವರ ಹ್ಯಾಟ್ರಿಕ್ ಸರ್ಕಾರ ಅಧಿಕೃತವಾಗಿದೆ. ನರೇಂದ್ರ ಮೋದಿಯವರು ಈಶ್ವರನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಮಾಣವಚನ ಬೋಧಿಸಿದರು.

ನರೇಂದ್ರ ಮೋದಿ ಅವರು ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಭಾರತದ ಸಾವಿರಾರು ಗಣ್ಯರ ಜತೆಗೆ ನೆರೆ ರಾಷ್ಟ್ರಗಳ ನಾಯಕರು ಕೂಡ ಭಾಗವಹಿಸಿದ್ದರು. ಶ್ರೀಲಂಕಾ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ, ಮಾಲ್ಡೀವ್ಸ್ ಅಧ್ಯಕ್ಷ ಮೊಹಮದ್ ಮುಯಿಝು, ಸೆಶೆಲ್ಸ್‌ನ ಉಪಾಧ್ಯಕ್ಷ ಅಹ್ಮದ್ ಅಫೀಫ್; ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ; ಮಾರಿಷಸ್‌ನ ಪ್ರಧಾನ ಮಂತ್ರಿ, ಪ್ರವಿಂದ್ ಕುಮಾರ್ ಜುಗ್ನೌತ್; ನೇಪಾಳದ ಪ್ರಧಾನಿ, ಪುಷ್ಪ ಕಮಲ್ ದಹಲ್ ‘ಪ್ರಚಂಡ’ ಮತ್ತು ಭೂತಾನ್ ಪ್ರಧಾನಿ, ತ್ಶೆರಿಂಗ್ ಟೊಬ್ಗೇ, ಉತ್ತರ ಪ್ರದೇಶ ಮುಖ್ಯಮಂತ್ರಿ ‌ಯೋಗಿ ಆದಿತ್ಯನಾಥ್, ಮಾಜಿ ಸಿ ಎಂ ಯಡಿಯೂರಪ್ಪ, ದಕ್ಷಿಣ ಕನ್ನಡ ಜಿಲ್ಲಾ ನೂತನ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಕೋಟಾ ಶ್ರೀನಿವಾಸ್ ಪೂಜಾರಿ, ಅಣ್ಣಾಮಲೈ  ಕಾಂಗ್ರೇಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ರಾಮನಾಥ್ ಕೋವಿಂದ್  ಇವರುಗಳಲ್ಲದೇ ಪೇಜಾವರ ಶ್ರೀಗಳು, ಅದಾನಿ ಗ್ರೂಪ್‌ ಚೇರ್ಮನ್‌ ಗೌತಮ್‌ ಅದಾನಿ, ಬಾಲಿವುಡ್‌ ನಟರಾದ ಶಾರುಖ್‌ ಖಾನ್‌, ಅಕ್ಷಯ್‌ ಕುಮಾರ್‌, 12th ಫೇಲ್‌ ಸಿನಿಮಾ ಖ್ಯಾತಿ ವಿಕ್ರಾಂತ್‌ ಮಾಸ್ಸೆ, ಸೂಪರ್‌ ಸ್ಟಾರ್‌ ರಜನಿಕಾಂತ್‌ ಸೇರಿ ಹಲವು ಗಣ್ಯರು ರಾಷ್ಟ್ರಪತಿ ಭವನದಲ್ಲಿ ಉಪಸ್ಥಿತರಿದ್ದರು.

Keshari Durga

ಜಾಹೀರಾತು

ರಾಜ್ಯದ ನಾನಾ ಭಾಗಗಳಲ್ಲಿ ಮೋದಿ ಅಭಿಮಾನಿಗಳು ಬೈಕ್​ ರ್ಯಾಲಿ, ಮಾನವ ಸರಪಳಿ, ಮೆರವಣಿಗೆ ನಡೆಸಿ ಮೋದಿ ಪರ ಜೈಕಾರ ಕೂಗಿ ಇನ್ನೂ ಕೆಲವು ಕಡೆ ಮೋದಿಯ ಅಪ್ಪಟ ಅಭಿಮಾನಿಗಳು ಬಿರಿಯಾನಿ, ಹೋಳಿಗೆ ಊಟವನ್ನು ಸಾರ್ವಜನಿಕರಿಗೆ ಹಂಚಿ ಖುಷಿ ಪಟ್ಟಿದ್ದಾರೆ ಇದಲ್ಲದೇ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಚೇರಿಯಲ್ಲೂ ಸಂಭ್ರಮಾಚರಣೆ ನಡಸಲಾಗಿದೆ.

ashwinistudioputtur

ಜಾಹೀರಾತು

camera center ad

ಜಾಹೀರಾತು

Fashion street 9902633624

ಜಾಹೀರಾತು

SendShare72Share
Previous Post

ಮಂಗಳೂರು: ಕುಂಪಲ‌ ಶ್ರೀ ಬಾಲಕೃಷ್ಣ ಮಂದಿರದ ಸಾಂಸ್ಕೃತಿಕ ಭವನದಲ್ಲಿ ಸಾಧಕ ವಿಧ್ಯಾರ್ಥಿಗಳಿಗೆ ಜ್ಞಾನ ದೀವಿಗೆ ಪುರಸ್ಕಾರ

Next Post

ಬಿಜೆಪಿ ವಿಜಯೋತ್ಸವ ಮುಗಿಸಿ ಮನೆಗೆ ಹೋಗುತ್ತಿದ್ದ ಇಬ್ಬರಿಗೆ ಚಾಕು ಇರಿತ, ಮೂವರು ವಶಕ್ಕೆ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In