• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬೆಳ್ತಂಗಡಿ: ಜಾಗದ ತಕರಾರು 25 ಮೇಕೆಗಳ ತಲೆ ಕಡಿದು ವಾಮಾಚಾರ

June 11, 2024
ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

July 14, 2026
ಶೂಟೌಟ್ ಗೆ ಸೂಚನೆ, ಸಚಿವ ಖಾದರ್ ರಾಜೀನಾಮೆಗೆ SDPI ಪಟ್ಟು

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

ಶ್ರೀ ರಾಮ ದೇಣಿಗೆ ಕಳ್ಳತನದ ಆರೋಪ: ರಾಮ ಮಂದಿರ ಟ್ರಸ್ಟ್‌ ಸಭೆಯಲ್ಲಿ ಚಂಪತ್ ರಾಯ್ ರಾಜೀನಾಮೆ ಅಂಗೀಕಾರ

July 6, 2026
ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, July 14, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

    ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

    ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

    ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

    ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

    ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ ಬೈಕ್ ಮತ್ತು ಕಾರ್ ಡಿಕ್ಕಿ

    ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

    ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

    ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

    ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

    ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

    ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ

ಬೆಳ್ತಂಗಡಿ: ಜಾಗದ ತಕರಾರು 25 ಮೇಕೆಗಳ ತಲೆ ಕಡಿದು ವಾಮಾಚಾರ

by ಪ್ರಜಾಧ್ವನಿ ನ್ಯೂಸ್
June 11, 2024
in ಪ್ರಾದೇಶಿಕ, ಬೆಳ್ತಂಗಡಿ
0
ಬೆಳ್ತಂಗಡಿ: ಜಾಗದ ತಕರಾರು 25 ಮೇಕೆಗಳ ತಲೆ ಕಡಿದು ವಾಮಾಚಾರ
181
SHARES
518
VIEWS
ShareShareShare

ಜಾಗದ ತಕರಾರು 25 ಮೇಕೆಗಳ ತಲೆ ಕಡಿದು ವಾಮಾಚಾರ

ಬೆಳ್ತಂಗಡಿ: ಎರಡು ವ್ಯಕ್ತಿಗಳ ನಡುವೆ ಹಲವು ವರ್ಷಗಳಿಂದ ನಡೆಯುತ್ತಿದ್ದ ಜಾಗದ ತಕರಾರು ಸಂಬಂಧ ಇದೀಗ ಜಾಗವನ್ನು ಪ್ರವೇಶಿಸುವ ಗೇಟಿನ ಮುಂದೆ 25 ಮೇಕೆಯ ತಲೆ ಕಡಿದು ಅದಕ್ಕೆ 25 ಮಂದಿಯ ಪೋಟೋ ಇಟ್ಟು ವಾಮಾಚಾರ ಮಾಡಿದ ಘಟನೆ ಬೆಳ್ತಂಗಡಿಯಲ್ಲಿ ಜೂ.10 ರಂದು ಬೆಳಕಿಗೆ ಬಂದಿದೆ.

Muliya

ಜಾಹೀರಾತು

ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಬೋಳಿಯಾರ್ ಎಂಬಲ್ಲಿ 25 ಎಕರೆ ಜಾಗವನ್ನು ಕೇರಳ ಮೂಲದ ಗೋಪಾ ಕುಮಾರ್ ಮತ್ತು ಸುಮೇಶ್ ಎಂಬವರು ಕಳೆದ ವರ್ಷ ಮಂಗಳೂರು ವೈಷ್ಣವಿ ಟ್ರಾನ್ಸ್ ಪೋರ್ಟ್ ಮಾಲೀಕ ರಾಜೇಶ್ ಪ್ರಭು ಎಂಬಾತ ಖರೀದಿ ಮಾಡಿಕೊಂಡು ದಾಖಲೆ ಪತ್ರ ವರ್ಗಾವಣೆ ಮಾಡಿಸಿ ಜಾಗದ 8 ಕೋಟಿ ರೂಪಾಯಿ ಹಣ ನೀಡದೆ ಮೋಸ ಮಾಡಿದ್ದ. ಈ ಬಗ್ಗೆ ಹಲವು ಸಮಯದವರೆಗೆ ಗಲಾಟೆ ನಡೆಯುತ್ತಿತ್ತು. ನಂತರ ಮಾರಾಟ ಮಾಡಿದ ಜಾಗದ ಮಾಲೀಕರಾದ ಗೋಪಾ ಕುಮಾರ್ ಮತ್ತು ಸುಮೇಶ್ ಸೇರಿ ಬೆಳ್ತಂಗಡಿ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು‌.‌

ಈ ಬಗ್ಗೆ ಬೆಳ್ತಂಗಡಿ ಕೋರ್ಟ್ ನಲ್ಲಿ ಹಣ ನೀಡದೆ ಮೋಸ ಮಾಡಿದ ಬಗ್ಗೆ ದಾಖಲೆಗಳ ಮೂಲಕ ತಿಳಿದಿದ್ದು‌, ಜಾಗವನ್ನು ಮೂರನೇ ವ್ಯಕ್ತಿಗೆ ರಾಜೇಶ್ ಪ್ರಭು ಮಾರಾಟ ಮಾಡಬಾರದು ಮತ್ತು ಹಿಂದಿನ ಮೂಲ ಜಾಗದ ಮಾಲೀಕರಾದ ಗೋಪಾ ಕುಮಾರ್ ಮತ್ತು ಸುಮೇಶ್ ವಶಕ್ಕೆ ಬೆಳ್ತಂಗಡಿ ಕೋರ್ಟ್ ನೀಡಿತ್ತು.
ಇದೀಗ ಜಾಗಕ್ಕೆ ಪ್ರವೇಶ ಮಾಡುವ ಗೇಟಿನ ಮುಂದೆ ಜೂ.9 ರಂದು ರಾತ್ರಿ 25 ಮೇಕೆಯ ತಲೆ ಕಡಿದು ಅದಕ್ಕೆ 25 ಮಂದಿಯ ಫೋಟೋಗಳನ್ನು ಇಟ್ಟು ಜಾಗ ಖರೀದಿ ಮಾಡಿ ಹಣ ಮೋಸ ಮಾಡಿದ್ದ ಮಂಗಳೂರಿನ ವೈಷ್ಣವಿ ಟ್ರಾನ್ಪೋರ್ಟ್ ಮಾಲೀಕನಾಗಿರುವ ಪ್ರಭಾವಿ ವ್ಯಕ್ತಿ ರಾಜೇಶ್ ಪ್ರಭು ಎಂಬಾತ ವಾಮಾಚಾರ ಮಾಡಿದ್ದಾನೆ ಎಂದು ಆರೋಪ ಕೇಳಿಬರುತ್ತಿದ್ದೆ.

ಈ ಬಗ್ಗೆ ಬೆಳ್ತಂಗಡಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳಕ್ಕೆ ಬಂದು ಮಾಹಿತಿ ಕಲೆ ಹಾಕಿದ್ದಾರೆ.

ashwinistudioputtur

ಜಾಹೀರಾತು

SendShare72Share
Previous Post

ಬೆಂಗಳೂರು:ಕೊಲೆ ಪ್ರಕರಣ ನಟ ಚಾಲೆಂಜಿಂಗ್ ಸ್ಟಾರ್‌ ನಟ ದರ್ಶನ್‌ ಬಂಧನ

Next Post

ದರ್ಶನ್‌ ಬಂಧನ ಬೆನ್ನಲ್ಲೇ ಗೆಳತಿ ಪವಿತ್ರಾ ಗೌಡ ಕೂಡ ಪೊಲೀಸ್‌ ವಶಕ್ಕೆ!

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ದರ್ಶನ್‌ ಬಂಧನ ಬೆನ್ನಲ್ಲೇ ಗೆಳತಿ ಪವಿತ್ರಾ ಗೌಡ ಕೂಡ ಪೊಲೀಸ್‌ ವಶಕ್ಕೆ!

ದರ್ಶನ್‌ ಬಂಧನ ಬೆನ್ನಲ್ಲೇ ಗೆಳತಿ ಪವಿತ್ರಾ ಗೌಡ ಕೂಡ ಪೊಲೀಸ್‌ ವಶಕ್ಕೆ!

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In