• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪೆಟ್ರೋಲ್‌, ಡೀಸೆಲ್‌ ಮತ್ತು ನೈಸರ್ಗಿಕ ಅನಿಲ ಜಿಎಸ್‌ಟಿ ವ್ಯಾಪ್ತಿಗೆ ?

June 12, 2024
ಜಂತರ್ ಮಂತರ್‌ನಲ್ಲಿ ‘ಕಾಕ್ರೋಜ್ ಜನತಾ ಪಾರ್ಟಿ’ ಪ್ರತಿಭಟನೆ ಭಾರೀ ಬೆಂಬಲ : ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹ

June 6, 2026
ಅಂಡಮಾನ್ ಸಮುದ್ರದಲ್ಲಿ ಬೃಹತ್ ನೈಸರ್ಗಿಕ ಅನಿಲ ನಿಕ್ಷೇಪ ಪತ್ತೆ – ಭಾರತದ ಇಂಧನ ಆಮದು ಅವಲಂಬನೆ ತಗ್ಗಿಸುವ ನಿಟ್ಟಿನಲ್ಲಿ ನಿರ್ಣಾಯಕ ಪಾತ್ರ ವಹಿಸುವ ನಿರೀಕ್ಷೆ!

ಬಿಜೆಪಿಗೆ ”ಗುಡ್ ಬೈ” ಹೇಳಿದ ಅಣ್ಣಾಮಲೈ- ಹೊಸ ರಾಜಕೀಯ ಆಂದೋಲನ ಪ್ರಾರಂಭ- ಮುಂದಿನ ಚುನಾವಣೆಯಲ್ಲಿ ಸ್ವತಂತ್ರ ಸ್ಪರ್ಧೆ

June 5, 2026
ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಯು.ಟಿ. ಖಾದರ್​​

June 4, 2026
ಬೆಳ್ತಂಗಡಿ: ಓಡಿಲ್ನಾಳ ಬಾಲಕ ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣ : ಶೀಘ್ರ ನ್ಯಾಯ ದೊರಕಿಸಿಕೊಡುವಂತೆ ಎಸ್‌ಪಿ ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ

ಬಿ ಕೆ ಹರಿಪ್ರಸಾದ್ ಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಖಚಿತ!:  ಕರ್ನಾಟಕದ ಏಳು ಸ್ಥಾನಗಳಿಗೆ ನಡೆಯುವ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

June 3, 2026
ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಿ ಕೆ ಶಿವಕುಮಾರ್ : ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿಕೆಶಿ ರಾಜೀನಾಮೆ!

ಪುತ್ತೂರು: ನಿರಂತರ ವಿದ್ಯುತ್ ಕಡಿತ ವಿದ್ಯುತ್ ಕಡಿತ ಸಮಸ್ಯೆ – ಬಿಜೆಪಿಯಿಂದ ಮಾಜಿ ಶಾಸಕರ ನೇತೃತ್ವದಲ್ಲಿ  ಉಗ್ರ ಹೋರಾಟದ ಎಚ್ಚರಿಕೆ

ಬೆಳ್ತಂಗಡಿ: ಕಣಿಯೂರು ಗ್ರಾಮ ಪಂಚಾಯತ್ ಸದಸ್ಯಗೆ ಹಲ್ಲೆ ಪ್ರಕರಣ  ಆರೋಪಿಗಳಾದ ಪ್ರಜ್ವಲ್ ಕೆ.ವಿ. ಗೌಡ ಕಲ್ಮoಜ, ರಾಧಾಕೃಷ್ಣ ಬರಮೇಲು ಕಣಿಯೂರು ಇವರಿಗೆ ಜೈಲು ಶಿಕ್ಷೆ ಪ್ರಕಟ

ಸಹಕಾರಿ ಬ್ಯಾಂಕ್ ಗಳಲ್ಲಿ 0% ಬಡ್ಡಿ ದರದ ಕೃಷಿ ಸಾಲ ಸೌಲಭ್ಯ ಪಡೆಯಲು NCS ಸಮಸ್ಯೆ; ಎಸ್‌ಸಿಡಿಸಿಸಿ ಬ್ಯಾಂಕ್ ಸಿಇಒಗೆ ರೈತ ಸಂಘದಿಂದ ಮನವಿ

ನೆಟ್ಟಣಿಗೆ ಮುಡ್ನೂರು 25ನೇ ಅಕ್ರಮ ಸಕ್ರಮ ಬೈಠಕ್, 94 ಸಿ ಹಕ್ಕುಪತ್ರ ವಿತರಣೆ  ನಾನು ಜನರ ಬಳಿ ವೋಟು ಕೇಳಿದ್ದೇನೆ ಹೊರತು ನಿಮ್ಮ ಹಾಗೇ ಹಣ ಕೇಳಿಲ್ಲ : ಬಿಜೆಪಿಗೆ ತಿರುಗೇಟು ನೀಡಿದ ಶಾಸಕ ಅಶೋಕ್ ರೈ

ಸಾಮೆತ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪುತ್ತೂರು ತಾಲೂಕು ಮಟ್ಟದ ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, June 6, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ

    ಹಿಂದೂ ಜಾಗರಣ ವೇದಿಕೆ ಸಂಚಾಲಕರಾಗಿದ್ದ  ಭಾಸ್ಕರ್ ಆಚಾರ್ಯ ಹೃದಯಾಘಾತದಿಂದ ನಿಧನ

    ಪುತ್ತೂರು ಠಾಣೆಯಲ್ಲಿ ಕಾರ್ಯನಿರ್ವಹಿಸಿದ್ದ ಸ್ಕರಿಯ ಬಡ್ತಿ ಹಾಗೂ ವರ್ಗಾವಣೆಯೊಂದಿಗೆ ಹೆಡ್‌ ಕಾನ್‌ಸ್ಟೆಬಲ್‌ ಆಗಿ ಸುಳ್ಯ ಠಾಣೆಗೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ

ಪೆಟ್ರೋಲ್‌, ಡೀಸೆಲ್‌ ಮತ್ತು ನೈಸರ್ಗಿಕ ಅನಿಲ ಜಿಎಸ್‌ಟಿ ವ್ಯಾಪ್ತಿಗೆ ?

by ಪ್ರಜಾಧ್ವನಿ ನ್ಯೂಸ್
June 12, 2024
in ಪ್ರಾದೇಶಿಕ, ಮಂಗಳೂರು, ರಾಜ್ಯ
0
ಪೆಟ್ರೋಲ್‌, ಡೀಸೆಲ್‌ ಮತ್ತು ನೈಸರ್ಗಿಕ ಅನಿಲ ಜಿಎಸ್‌ಟಿ ವ್ಯಾಪ್ತಿಗೆ ?
52
SHARES
148
VIEWS
ShareShareShare

ನವದೆಹಲಿ: ನರೇಂದ್ರ ಮೋದಿ  ನೇತೃತ್ವದ ಸರ್ಕಾರದಲ್ಲಿ  ಸಚಿವರಾಗಿ ಅಧಿಕಾರ ವಹಿಸಿದ ಹರ್‌ದೀಪ್‌ ಸಿಂಗ್‌ ಪುರಿ ಗುಡ್‌ನ್ಯೂಸ್‌ ನೀಡಿದ್ದಾರೆ. ಪೆಟ್ರೋಲ್‌, ಡೀಸೆಲ್‌ ಮತ್ತು ನೈಸರ್ಗಿಕ ಅನಿಲಗಳನ್ನು ಜಿಎಸ್‌ಟಿ  ವ್ಯಾಪ್ತಿಗೆ ತರಲು ಪ್ರಯತ್ನಿಸುವುದಾಗಿ ಭರವಸೆ ನೀಡಿದ್ದಾರೆ. ಒಂದು ವೇಳೆ ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್‌ಟಿ ವ್ಯಾಪ್ತಿಗೆ ತಂದರೆ ಪೆಟ್ರೋಲ್ ಮತ್ತು ಡೀಸೆಲ್‌ ಬೆಲೆ ಗಣನೀಯವಾಗಿ ಇಳಕೆಯಾಗಲಿದೆ.

ʼʼಪೆಟ್ರೋಲ್‌, ಡೀಸೆಲ್‌ ಅನ್ನು ಜಿಎಸ್‌ಟಿ ವ್ಯಾಪ್ತಿಗೆ ತರಲು 2020ರಲ್ಲಿಯೇ ಪ್ರಸ್ತಾವ ಸಲ್ಲಿಸಲಾಗಿತ್ತು. ಇದಕ್ಕೆ ರಾಜ್ಯಗಳ ಒಪ್ಪಿಗೆ ಅಗತ್ಯ. ಆದರೆ ರಾಜ್ಯಗಳಿಗೆ ಪ್ರಮುಖ ಆದಾಯ ಬರುವುದು ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲೆ ಹೇರಲಾಗಿರುವ ತೆರಿಗೆಯಿಂದ. ಹೀಗಾಗಿ ಇದು ಜಾರಿ ಸಾಧ್ಯವಾಗಿಲ್ಲ. ಈ ನಿಟ್ಟಿನಲ್ಲಿ ಪ್ರಯತ್ನ ಮುಂದುವರಿಸಲಾಗುವುದುʼʼ ಅವರು ತಿಳಿಸಿದ್ದಾರೆ.

Muliya

ಜಾಹೀರಾತು

ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್‌ಟಿ ವ್ಯಾಪ್ತಿಗೆ ತರುವ ಬಗ್ಗೆ ಈ ಹಿಂದೆ ಮಾತನಾಡಿದ್ದ ಹರ್‌ದೀಪ್‌ ಸಿಂಗ್‌ ಪುರಿ, “ರಾಜ್ಯಗಳು ಈ ಬಗ್ಗೆ ಕ್ರಮ ಕೈಗೊಂಡರೆ, ಜಾರಿಗೊಳಿಸಲು ನಾವು ಸಿದ್ಧರಿದ್ದೇವೆ. ಅದನ್ನು ಹೇಗೆ ಕಾರ್ಯಗತಗೊಳಿಸಬೇಕು ಎನ್ನುವುದನ್ನು ಚರ್ಚಿಸಿ ತೀರ್ಮಾನಿಸಲಾಗುವುದು” ಎಂದು ಹೇಳಿದ್ದರು. 2022ರಲ್ಲಿಯೇ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವರಾಗಿದ್ದ ಹರ್‌ದೀಪ್‌ ಸಿಂಗ್‌ ಪುರಿ ಈ ಬಗ್ಗೆ ತಿಳಿಸಿದ್ದರು. ಅಲ್ಲದೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರೂ ಈ ಬಗ್ಗೆ ಆಸಕ್ತಿ ವ್ಯಕ್ತಪಡಿಸಿದ್ದರು. 2023ರ ನವೆಂಬರ್‌ನಲ್ಲಿ ಅವರು, ಈ ಯೋಜನೆ ಜಾರಿಗೆ ತರುವುದರಿಂದ ಜನರಿಗೆ ಪ್ರಯೋಜನವಾಗಲಿದೆ ಎಂದು ಒತ್ತಿ ಹೇಳಿದ್ದರು.

ಜಿಎಸ್‌ಟಿ ಜಾರಿಗೆ ಬಂದಾಗಿನಿಂದ ಇಂಧನ ಉತ್ಪನ್ನಗಳನ್ನು ಹೊಸ ತೆರಿಗೆ ವ್ಯಾಪ್ತಿಗೆ ತರುವ ಬಗ್ಗೆ ಚರ್ಚೆ ನಡೆದಿದೆ. ಪ್ರಸ್ತುತ ಜಿಎಸ್‌ಟಿ ವ್ಯಾಪ್ತಿಗೆ ಒಳಪಡದ ಪೆಟ್ರೋಲ್, ಡೀಸೆಲ್, ನೈಸರ್ಗಿಕ ಅನಿಲ ಮತ್ತು ವಾಯುಯಾನ ಟರ್ಬೈನ್ ಇಂಧನದಂತಹ ಉತ್ಪನ್ನಗಳು ಮೌಲ್ಯವರ್ಧಿತ ತೆರಿಗೆ (VAT), ಕೇಂದ್ರ ಅಬಕಾರಿ ಸುಂಕ ಮತ್ತು ಕೇಂದ್ರ ಮಾರಾಟ ತೆರಿಗೆಯ ಅಡಿಯಲ್ಲಿ ಬರುತ್ತದೆ. ಪ್ರತಿ ರಾಜ್ಯವು ಪೆಟ್ರೋಲ್ ಮತ್ತು ಡೀಸೆಲ್‌ಗೆ ತನ್ನದೇ ಆದ ದರಗಳನ್ನು ನಿಗದಿಪಡಿಸುತ್ತದೆ. ಒಂದು ವೇಳೆ ಪೆಟ್ರೋಲ್- ಡೀಸೆಲ್ ಅನ್ನು ಜಿಎಸ್‌ಟಿ ಕೆಳಗೆ ತಂದುಬಿಟ್ಟರೆ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಬರುತ್ತಿರುವ ಆದಾಯ ಶೇ. 50ರಷ್ಟು ಕುಸಿದು ಹೋಗುತ್ತದೆ.

Keshari Durga

ಜಾಹೀರಾತು

ಪ್ರಸ್ತುತ ಕೇಂದ್ರ ಸರ್ಕಾರವು ಪೆಟ್ರೋಲ್, ಡೀಸೆಲ್ ಮೇಲೆ ಅಬಕಾರಿ ಸುಂಕವನ್ನು ಮತ್ತು ರಾಜ್ಯ ಸರ್ಕಾರವು ಮೌಲ್ಯವರ್ಧಿತ ತೆರಿಗೆಯನ್ನು ಸಂಗ್ರಹಿಸುತ್ತದೆ.

Sathyasayi Hospital

ಜಾಹೀರಾತು

SendShare21Share
Previous Post

ಮಂಗಳೂರು:- ಇಬ್ಬರು ಮುಸ್ಲಿಂ ಯುವಕರ ಜೊತೆ ಸುತ್ತಾಡುತ್ತಿದ್ದ ಹಿಂದೂ ಯುವತಿ ಸಾರ್ವಜನಿಕರ ಕೈಗೆ

Next Post

ಪುತ್ತೂರು: ಸಹೃದಯಿ ಬಂಧುಗಳೇ ತೀವ್ರ ನಿಗಾ ಘಟಕದಲ್ಲಿರುವ ಜನಾರ್ದನ ಗೌಡರಿಗೆ ಸಹಾಯಹಸ್ತ ಬೇಕಾಗಿದೆ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In