• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕುವೈತ್‌ನಲ್ಲಿ ಭೀಕರ ಅಗ್ನಿ ದುರಂತ 41 ಭಾರತೀಯರ ಬಲಿ; ಬೃಹತ್‌ ಕಟ್ಟಡವೊಂದರಲ್ಲಿ ಸಂಭವಿಸಿದ ಅಗ್ನಿ ದುರಂತ ದಕ್ಷಿಣ ಭಾರತದವರೇ ಹೆಚ್ಚು!

June 12, 2024
ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

September 11, 2026
ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

September 10, 2026
ಬೆಳ್ತಂಗಡಿ: ಮಿಯಾರುನಲ್ಲಿ ಯುವತಿ ಆತ್ಮಹತ್ಯೆ

ಬೆಳ್ತಂಗಡಿ: ಮಿಯಾರುನಲ್ಲಿ ಯುವತಿ ಆತ್ಮಹತ್ಯೆ

September 10, 2026
ವಿಟ್ಲ: (ಸೆ.13) ಪುತ್ತಿಲ ಪರಿವಾರ ಸೇವಾ ಟ್ರಸ್ಟ್(ರಿ) ಪುತ್ತೂರು-ವಿಟ್ಲ ಘಟಕ, ಮತ್ತು ರೋಟರಿ ಕ್ಲಬ್ ಇವರ ಆಶ್ರಯದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಮತ್ತು ರಕ್ತದಾನ ಶಿಬಿರ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಇದರ ನೂತನ ಪದಾಧಿಕಾರಿಗಳ ಆಯ್ಕೆ

September 9, 2026
ಯಾವುದೇ ಎನ್‌ಒಸಿ ಇಲ್ಲದೆ ವಿದ್ಯುತ್ ಸಂಪರ್ಕ ಕಲ್ಪಿಸಿ  ಇಂಧನ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ: ಸಚಿವರ ಪೂರಕ ಸ್ಪಂದನೆ

ರಿಕ್ಷಾ ಚಾಲಕನ ಕಾಮದ ಆಸೆಗೆ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ- ಚಾಲಕನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಕಾಂಗ್ರೆಸ್ ತಿರಸ್ಕರಿಸಿದೆ- ಬಿಜೆಪಿಯ ನಿಲುವೇನು?: ಸಚಿವ ಮಧು ಬಂಗಾರಪ್ಪ

ಸೌದಿ ಮೇಲೆ ಕ್ಷಿಪಣಿ ದಾಳಿ:  ನೌಕಾಯಾನ ಸ್ವಾತಂತ್ರ್ಯಕ್ಕೆ ಬೆದರಿಕೆ ಒಡ್ಡುವ ದಾಳಿ ಒಪ್ಪಲ್ಲ’ಎಂದು ಭಾರತ  ಗುಡುಗು

ಬೆಳ್ಳಾರೆ : ಹಾಸ್ಟೆಲ್‌ನಲ್ಲಿ ಬಾಲಕಿಯರ ಬಟ್ಟೆ ಕಳ್ಳತನ – ವಿಕೃತ ಕಾಮಿ ಆರೋಪಿಯ ಬಂಧನ

ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನದಲ್ಲಿ 36 ಲಕ್ಷ ರೂ ಮೌಲ್ಯದ ಆಭರಣ ಕಳ್ಳತನ: ನಾಲ್ವರು ಆರೋಪಿಗಳ ಬಂಧನ

ಹೃದಯಾಘಾತದಿಂದ ಶಾಂತಿನಗರ ನಿವಾಸಿ ಸೀತಾರಾಮ ಆಚಾರ್ಯ ನಿಧನ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, September 11, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

    ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

    ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

    ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

    ಬೆಳ್ತಂಗಡಿ: ಮಿಯಾರುನಲ್ಲಿ ಯುವತಿ ಆತ್ಮಹತ್ಯೆ

    ಬೆಳ್ತಂಗಡಿ: ಮಿಯಾರುನಲ್ಲಿ ಯುವತಿ ಆತ್ಮಹತ್ಯೆ

    ವಿಟ್ಲ: (ಸೆ.13) ಪುತ್ತಿಲ ಪರಿವಾರ ಸೇವಾ ಟ್ರಸ್ಟ್(ರಿ) ಪುತ್ತೂರು-ವಿಟ್ಲ ಘಟಕ, ಮತ್ತು ರೋಟರಿ ಕ್ಲಬ್ ಇವರ ಆಶ್ರಯದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಮತ್ತು ರಕ್ತದಾನ ಶಿಬಿರ

    ವಿಟ್ಲ: (ಸೆ.13) ಪುತ್ತಿಲ ಪರಿವಾರ ಸೇವಾ ಟ್ರಸ್ಟ್(ರಿ) ಪುತ್ತೂರು-ವಿಟ್ಲ ಘಟಕ, ಮತ್ತು ರೋಟರಿ ಕ್ಲಬ್ ಇವರ ಆಶ್ರಯದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಮತ್ತು ರಕ್ತದಾನ ಶಿಬಿರ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಇದರ ನೂತನ ಪದಾಧಿಕಾರಿಗಳ ಆಯ್ಕೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಇದರ ನೂತನ ಪದಾಧಿಕಾರಿಗಳ ಆಯ್ಕೆ

    ರಿಕ್ಷಾ ಚಾಲಕನ ಕಾಮದ ಆಸೆಗೆ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ- ಚಾಲಕನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

    ರಿಕ್ಷಾ ಚಾಲಕನ ಕಾಮದ ಆಸೆಗೆ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ- ಚಾಲಕನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

    ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಕಾಂಗ್ರೆಸ್ ತಿರಸ್ಕರಿಸಿದೆ- ಬಿಜೆಪಿಯ ನಿಲುವೇನು?: ಸಚಿವ ಮಧು ಬಂಗಾರಪ್ಪ

    ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಕಾಂಗ್ರೆಸ್ ತಿರಸ್ಕರಿಸಿದೆ- ಬಿಜೆಪಿಯ ನಿಲುವೇನು?: ಸಚಿವ ಮಧು ಬಂಗಾರಪ್ಪ

    ಬೆಳ್ಳಾರೆ : ಹಾಸ್ಟೆಲ್‌ನಲ್ಲಿ ಬಾಲಕಿಯರ ಬಟ್ಟೆ ಕಳ್ಳತನ – ವಿಕೃತ ಕಾಮಿ ಆರೋಪಿಯ ಬಂಧನ

    ಬೆಳ್ಳಾರೆ : ಹಾಸ್ಟೆಲ್‌ನಲ್ಲಿ ಬಾಲಕಿಯರ ಬಟ್ಟೆ ಕಳ್ಳತನ – ವಿಕೃತ ಕಾಮಿ ಆರೋಪಿಯ ಬಂಧನ

    ಹೃದಯಾಘಾತದಿಂದ ಶಾಂತಿನಗರ ನಿವಾಸಿ ಸೀತಾರಾಮ ಆಚಾರ್ಯ ನಿಧನ

    ಹೃದಯಾಘಾತದಿಂದ ಶಾಂತಿನಗರ ನಿವಾಸಿ ಸೀತಾರಾಮ ಆಚಾರ್ಯ ನಿಧನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಷ್ಟ್ರೀಯ

ಕುವೈತ್‌ನಲ್ಲಿ ಭೀಕರ ಅಗ್ನಿ ದುರಂತ 41 ಭಾರತೀಯರ ಬಲಿ; ಬೃಹತ್‌ ಕಟ್ಟಡವೊಂದರಲ್ಲಿ ಸಂಭವಿಸಿದ ಅಗ್ನಿ ದುರಂತ ದಕ್ಷಿಣ ಭಾರತದವರೇ ಹೆಚ್ಚು!

by ಪ್ರಜಾಧ್ವನಿ ನ್ಯೂಸ್
June 12, 2024
in ರಾಷ್ಟ್ರೀಯ
0
ಕುವೈತ್‌ನಲ್ಲಿ ಭೀಕರ ಅಗ್ನಿ ದುರಂತ 41 ಭಾರತೀಯರ ಬಲಿ; ಬೃಹತ್‌ ಕಟ್ಟಡವೊಂದರಲ್ಲಿ ಸಂಭವಿಸಿದ ಅಗ್ನಿ ದುರಂತ ದಕ್ಷಿಣ ಭಾರತದವರೇ ಹೆಚ್ಚು!
31
SHARES
88
VIEWS
ShareShareShare

ಕುವೈತ್‌ ಸಿಟಿ: ಕುವೈತ್‌ನ ಮಂಗಾಫ್ ನಗರದಲ್ಲಿರುವ ಆರು ಮಹಡಿಯ ಬೃಹತ್‌ ಕಟ್ಟಡವೊಂದರಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಮೃತಪಟ್ಟ ಎಲ್ಲ 41 ಮಂದಿಯೂ ಭಾರತೀಯರೇ ಎಂಬ ಮಾಹಿತಿ ಲಭ್ಯವಾಗಿದೆ. ಆರು ಮಹಡಿಯ ಕಟ್ಟಡದ ಅಡುಗೆ ಮನೆಯಲ್ಲಿ ಬೆಂಕಿ  ಹೊತ್ತಿಕೊಂಡಿದ್ದು, ಬಳಿಕ ಇಡೀ ಕಟ್ಟಡಕ್ಕೆ ಆವರಿಸಿದೆ. ಇದರಿಂದಾಗಿ 41 ಭಾರತೀಯರು  ಮೃತಪಟ್ಟಿದ್ದು, ಹಲವಾರು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

ಜಾಹೀರಾತು

ದುರ್ಘಟನೆ ಸಂಭವಿಸುತ್ತಲೇ ಕುವೈತ್‌ ಪ್ರಧಾನಿ ಶೇಖ್‌ ಫಹಾದ್‌ ಯುಸುಫ್‌ ಸೌದ್‌ ಅಲ್‌-ಸಬಾಹ್‌ ಭೇಟಿ ನೀಡಿದ್ದು, ರಕ್ಷಣಾ ಕಾರ್ಯ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ದುರಂತ ಸಂಭವಿಸಿದ ಕೆಲವೇ ನಿಮಿಷಗಳಲ್ಲಿ ಕುವೈತ್‌ನಲ್ಲಿ ಭಾರತೀಯ ರಾಯಭಾರ ಕಚೇರಿ ಅಧಿಕಾರಿಗಳು ಅಲರ್ಟ್‌ ಆಗಿದ್ದಾರೆ. ಸುಮಾರು 11 ಜನ ಗಾಯಗೊಂಡಿದ್ದು, ಆಸ್ಪತ್ರೆಗೆ ತೆರಳಿ ಅವರ ಆರೋಗ್ಯ ವಿಚಾರಿಸಿದ್ದಾರೆ. ಅಷ್ಟೇ ಅಲ್ಲ, ಅಗತ್ಯ ನೆರವು ನೀಡಲು ಕೂಡ ಕ್ರಮ ತೆಗೆದುಕೊಂಡಿದ್ದಾರೆ. ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್‌ ಅವರು ಕೂಡ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದಾರ ಎಂದು ತಿಳಿದುಬಂದಿದೆ.

ವರದಿಯ ಪ್ರಕಾರ, ಬುಧವಾರ ಮುಂಜಾನೆ 4.30ಕ್ಕೆ ಕಾರ್ಮಿಕ ಶಿಬಿರದ ಅಡುಗೆಮನೆಯಲ್ಲಿ ಬೆಂಕಿ ಪ್ರಾರಂಭಗೊಂಡಿತ್ತು. ಬೆಂಕಿಯನ್ನು ನೋಡಿದ ನಂತರ ಕೆಲವರು ಅಪಾರ್ಟ್​ಮೆಂಟ್​ನಿಂದ ಜಿಗಿದು ಮೃತಪಟ್ಟಿದ್ದರೆ ಇತರರು ಸುಟ್ಟಗಾಯಗಳು ಮತ್ತು ಹೊಗೆ ಉಸಿರಾಟದ ಸಮಸ್ಯೆಯಿಂದ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮತಪಟ್ಟವರಲ್ಲಿ ಹೆಚ್ಚಿನವರು ಕೇರಳ ಹಾಗೂ ತಮಿಳುನಾಡಿನವರಾದರೆ, ಉಳಿದವರು ಉತ್ತರ ಭಾರತದವರಾಗಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ. ಕುವೈತ್‌ನಲ್ಲಿ ಸಂಭವಿಸಿದ ಅಗ್ನಿದುರಂತದಲ್ಲಿ ಭಾರತೀಯರು ಮೃತಪಟ್ಟಿರುವ ಹಿನ್ನೆಲೆಯಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವ ಎಸ್‌.ಜೈಶಂಕರ್‌ ಅವರು ಸಂತಾಪ ಸೂಚಿಸಿದ್ದಾರೆ.

8722552464 Astrloger

ಜಾಹೀರಾತು

SendShare12Share
Previous Post

ಬಜಪೆ:-ಗುಲಾಬಿ ಅಜ್ಜಿಯ ಸೋರುವ ಸೂರು ಮಿಡಿಯೋ ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಮನ ಮಿಡಿದು ಸ್ಪಂದನೆ ನೀಡಿದ ಶಾಸಕ ಉಮಾನಾಥ್ ಕೋಟ್ಯಾನ್ ಗೆ ಶ್ಲಾಘನೆ

Next Post

ಜಮ್ಮು ಕಾಶ್ಮೀರದ ಕಥುವಾದಲ್ಲಿ ಉಗ್ರರ ಎನ್‌ಕೌಂಟರ್‌

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಜಮ್ಮು ಕಾಶ್ಮೀರದ ಕಥುವಾದಲ್ಲಿ ಉಗ್ರರ ಎನ್‌ಕೌಂಟರ್‌

ಜಮ್ಮು ಕಾಶ್ಮೀರದ ಕಥುವಾದಲ್ಲಿ ಉಗ್ರರ ಎನ್‌ಕೌಂಟರ್‌

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In