• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ದೆಹಲಿಯ ಐತಿಹಾಸಿಕ ಕೆಂಪು ಕೋಟೆ ದಾಳಿ ಪ್ರಕರಣದ ಉಗ್ರನ ಕ್ಷಮಾದಾನ ಅರ್ಜಿ ತಿರಸ್ಕಾರ! ಪಾಕ್ ಭಯೋತ್ಪಾದಕನಿಗೆ ಮರಣದಂಡನೆ ಫಿಕ್ಸ್!

June 12, 2024
ಸಂಘವನ್ನು ಯಾರನ್ನೂ ನಾಶಮಾಡಲು ಸ್ಥಾಪಿಸಲಾಗಿಲ್ಲ, ವ್ಯಕ್ತಿಗಳನ್ನು ನಿರ್ಮಿಸುವ ಕೆಲಸ ಮಾಡುತ್ತದೆ: ಭಾಗವತ್

November 14, 2025
ಡೇಟಿಂಗ್ ಆ್ಯಪ್‌ಗಳ ಮೂಲಕ ಸುಂದರಿ ಸ್ನೇಹ ಮಾಡಿ ಕೋಟಿ ಕಳೆದುಕೊಂಡ ಅಮಾಯಕ!

November 13, 2025
ಬೆಳ್ತಂಗಡಿ:14 ನೇ ವಯೋಮಾನದ ಬಾಲಕರ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ತೀರ್ಥೇಶ್ ಬೆಸ್ಟ್ ರೈಡರ್ ವೈಯಕ್ತಿಕ ಪ್ರಶಸ್ತಿ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆ

ಹೆಲಿಕಾಪ್ಟರ್ ನಲ್ಲಿ ಪುತ್ತೂರಿಗೆ ಬಂದ ಸ್ವರ್ಣೋದ್ಯಮಿ

ಉಪ್ಪಿನಂಗಡಿ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ಮಲ್ಲಿಕಾ ಅಶೋಕ್ ಪೂಜಾರಿ ನೇಮಕ

ಆಲ್ಕೋಹಾಲ್ (ಮದ್ಯ) ಸೇವನೆಯು ದೇಹದ ಮೇಲೆ ಬಹುಮಟ್ಟಿನ ಕಾಲಿಕ ಮತ್ತು ದೀರ್ಘಕಾಲಿಕ  ಹಾನಿಕಾರಕ ಪರಿಣಾಮಗಳು

ಕಬ್ಬು ಜ್ಯೂಸ್ ಬಿಸಿ ಕಾಲದಲ್ಲಿ ತಂಪು ನೀಡುವಷ್ಟೇ ಅಲ್ಲ, ಆರೋಗ್ಯಕ್ಕೂ ತುಂಬಾ ಉಪಯುಕ್ತ; ಪ್ರಮುಖ ಪ್ರಯೋಜನಗಳು

“ಲೇಡಿ ಸೂಪರ್ ಸ್ಟಾರ್” ನಯನತಾರಾ ದಂಪತಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ

ಪುತ್ತೂರು ರಸ್ತೆ ಸ್ಥಿತಿ – ಜನರ ಕಷ್ಟಕ್ಕೆ ಯಾರ ಸ್ಪಂದನೆ? ರಸ್ತೆ ತುಂಬಾ ಗುಂಡಿಗಳಿಂದ ತುಂಬಿದ್ದು, ವಾಹನ ಸವಾರರಿಗೆ ಪ್ರತಿದಿನ ತೊಂದರೆ

ಪುತ್ತೂರು ರಸ್ತೆ ಸ್ಥಿತಿ – ಜನರ ಕಷ್ಟಕ್ಕೆ ಯಾರ ಸ್ಪಂದನೆ? ರಸ್ತೆ ತುಂಬಾ ಗುಂಡಿಗಳಿಂದ ತುಂಬಿದ್ದು, ವಾಹನ ಸವಾರರಿಗೆ ಪ್ರತಿದಿನ ತೊಂದರೆ

November 14, 2025
ಯುವತಿ ಅತ್ಯಾಚಾರ ಯತ್ನ: ಕಾಮುಕನಿಗೆ ಸ್ಥಳೀಯರಿಂದ ಧರ್ಮದೇಟು

November 12, 2025
ಪುತ್ತೂರಿನಲ್ಲಿ ನ.16ರಂದು ಆಳ್ವಾಸ್ ಸಾಂಸ್ಕೃತಿಕ ವೈಭವ ನಿರೀಕ್ಷೆಗೂ ಮೀರಿ ಜನಸಾಗರ ಸಾಧ್ಯತೆ – ಕಾವು ಹೇಮನಾಥ ಶೆಟ್ಟಿ

ಪುತ್ತೂರು-ಉಪ್ಪಿನಂಗಡಿ ರಸ್ತೆ ಮಾರ್ಜಿನ್ ನಲ್ಲಿರುವ ಅನಧಿಕೃತ ಅಂಗಡಿಯನ್ನು ತೆರವು; ಬದಲಿ ವ್ಯವಸ್ಥೆ ಮಾಡಿ ಮಾನವೀಯತೆ ಮೆರೆದ ಶಾಸಕ ಅಶೋಕ್ ರೈ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, November 14, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬೆಳ್ತಂಗಡಿ:14 ನೇ ವಯೋಮಾನದ ಬಾಲಕರ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ತೀರ್ಥೇಶ್ ಬೆಸ್ಟ್ ರೈಡರ್ ವೈಯಕ್ತಿಕ ಪ್ರಶಸ್ತಿ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆ

    ಬೆಳ್ತಂಗಡಿ:14 ನೇ ವಯೋಮಾನದ ಬಾಲಕರ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ತೀರ್ಥೇಶ್ ಬೆಸ್ಟ್ ರೈಡರ್ ವೈಯಕ್ತಿಕ ಪ್ರಶಸ್ತಿ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆ

    ಹೆಲಿಕಾಪ್ಟರ್ ನಲ್ಲಿ ಪುತ್ತೂರಿಗೆ ಬಂದ ಸ್ವರ್ಣೋದ್ಯಮಿ

    ಹೆಲಿಕಾಪ್ಟರ್ ನಲ್ಲಿ ಪುತ್ತೂರಿಗೆ ಬಂದ ಸ್ವರ್ಣೋದ್ಯಮಿ

    ಉಪ್ಪಿನಂಗಡಿ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ಮಲ್ಲಿಕಾ ಅಶೋಕ್ ಪೂಜಾರಿ ನೇಮಕ

    ಉಪ್ಪಿನಂಗಡಿ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ಮಲ್ಲಿಕಾ ಅಶೋಕ್ ಪೂಜಾರಿ ನೇಮಕ

    ಕಬ್ಬು ಜ್ಯೂಸ್ ಬಿಸಿ ಕಾಲದಲ್ಲಿ ತಂಪು ನೀಡುವಷ್ಟೇ ಅಲ್ಲ, ಆರೋಗ್ಯಕ್ಕೂ ತುಂಬಾ ಉಪಯುಕ್ತ; ಪ್ರಮುಖ ಪ್ರಯೋಜನಗಳು

    ಕಬ್ಬು ಜ್ಯೂಸ್ ಬಿಸಿ ಕಾಲದಲ್ಲಿ ತಂಪು ನೀಡುವಷ್ಟೇ ಅಲ್ಲ, ಆರೋಗ್ಯಕ್ಕೂ ತುಂಬಾ ಉಪಯುಕ್ತ; ಪ್ರಮುಖ ಪ್ರಯೋಜನಗಳು

    “ಲೇಡಿ ಸೂಪರ್ ಸ್ಟಾರ್” ನಯನತಾರಾ ದಂಪತಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ

    “ಲೇಡಿ ಸೂಪರ್ ಸ್ಟಾರ್” ನಯನತಾರಾ ದಂಪತಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ

    ಪುತ್ತೂರು ರಸ್ತೆ ಸ್ಥಿತಿ – ಜನರ ಕಷ್ಟಕ್ಕೆ ಯಾರ ಸ್ಪಂದನೆ? ರಸ್ತೆ ತುಂಬಾ ಗುಂಡಿಗಳಿಂದ ತುಂಬಿದ್ದು, ವಾಹನ ಸವಾರರಿಗೆ ಪ್ರತಿದಿನ ತೊಂದರೆ

    ಪುತ್ತೂರು ರಸ್ತೆ ಸ್ಥಿತಿ – ಜನರ ಕಷ್ಟಕ್ಕೆ ಯಾರ ಸ್ಪಂದನೆ? ರಸ್ತೆ ತುಂಬಾ ಗುಂಡಿಗಳಿಂದ ತುಂಬಿದ್ದು, ವಾಹನ ಸವಾರರಿಗೆ ಪ್ರತಿದಿನ ತೊಂದರೆ

    ಪುತ್ತೂರಿನಲ್ಲಿ ನ.16ರಂದು ಆಳ್ವಾಸ್ ಸಾಂಸ್ಕೃತಿಕ ವೈಭವ ನಿರೀಕ್ಷೆಗೂ ಮೀರಿ ಜನಸಾಗರ ಸಾಧ್ಯತೆ – ಕಾವು ಹೇಮನಾಥ ಶೆಟ್ಟಿ

    ಪುತ್ತೂರಿನಲ್ಲಿ ನ.16ರಂದು ಆಳ್ವಾಸ್ ಸಾಂಸ್ಕೃತಿಕ ವೈಭವ ನಿರೀಕ್ಷೆಗೂ ಮೀರಿ ಜನಸಾಗರ ಸಾಧ್ಯತೆ – ಕಾವು ಹೇಮನಾಥ ಶೆಟ್ಟಿ

    ಪುತ್ತೂರು-ಉಪ್ಪಿನಂಗಡಿ ರಸ್ತೆ ಮಾರ್ಜಿನ್ ನಲ್ಲಿರುವ ಅನಧಿಕೃತ ಅಂಗಡಿಯನ್ನು ತೆರವು; ಬದಲಿ ವ್ಯವಸ್ಥೆ ಮಾಡಿ ಮಾನವೀಯತೆ ಮೆರೆದ ಶಾಸಕ ಅಶೋಕ್ ರೈ

    ಪುತ್ತೂರು-ಉಪ್ಪಿನಂಗಡಿ ರಸ್ತೆ ಮಾರ್ಜಿನ್ ನಲ್ಲಿರುವ ಅನಧಿಕೃತ ಅಂಗಡಿಯನ್ನು ತೆರವು; ಬದಲಿ ವ್ಯವಸ್ಥೆ ಮಾಡಿ ಮಾನವೀಯತೆ ಮೆರೆದ ಶಾಸಕ ಅಶೋಕ್ ರೈ

    ಶ್ರೀನಿವಾಸ ಕಲ್ಯಾಣ,ಸಾಮೂಹಿಕ ವಿವಾಹ ಮತ್ತು ಹಿಂದವೀ ಸಾಮ್ರಾಜ್ಯೋತ್ಸವದ ಪೂರ್ವಭಾವಿಯಾಗಿ ಸೀತಾ ಪರಿವಾರದ ಪ್ರಮುಖರ ಸಭೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜ್ಯ

ದೆಹಲಿಯ ಐತಿಹಾಸಿಕ ಕೆಂಪು ಕೋಟೆ ದಾಳಿ ಪ್ರಕರಣದ ಉಗ್ರನ ಕ್ಷಮಾದಾನ ಅರ್ಜಿ ತಿರಸ್ಕಾರ! ಪಾಕ್ ಭಯೋತ್ಪಾದಕನಿಗೆ ಮರಣದಂಡನೆ ಫಿಕ್ಸ್!

by ಪ್ರಜಾಧ್ವನಿ ನ್ಯೂಸ್
June 12, 2024
in ರಾಜ್ಯ, ರಾಷ್ಟ್ರೀಯ
0
ದೆಹಲಿಯ ಐತಿಹಾಸಿಕ ಕೆಂಪು ಕೋಟೆ ದಾಳಿ ಪ್ರಕರಣದ ಉಗ್ರನ ಕ್ಷಮಾದಾನ ಅರ್ಜಿ ತಿರಸ್ಕಾರ! ಪಾಕ್ ಭಯೋತ್ಪಾದಕನಿಗೆ ಮರಣದಂಡನೆ ಫಿಕ್ಸ್!
14
SHARES
41
VIEWS
ShareShareShare

22 ಡಿಸೆಂಬರ್ 2000ರಂದು ದೆಹಲಿಯ ಐತಿಹಾಸಿಕ ಕೆಂಪು ಕೋಟೆಯ ಮೇಲೆ ಭಯೋತ್ಪಾದಕ ದಾಳಿ ನಡೆಯಿತು . ಇದನ್ನು ಪಾಕಿಸ್ತಾನದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ ನಡೆಸಿತ್ತು. ಘಟನೆಯಲ್ಲಿ ಓರ್ವ ಭಾರತೀಯ ಸೈನಿಕ ಹಾಗೂ ಓರ್ವ ನಾಗರಿಕ ಸ್ಥಳದಲ್ಲೇ ಮೃತಪಟ್ಟಿದ್ದರು. ಬಳಿಕ ಆಸ್ಪತ್ರೆಯಲ್ಲಿ ಮತ್ತೋರ್ವರು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದರು. ಶ್ರೀನಗರದ ಇಬ್ಬರು ಸಂಚುಕೋರರ ಮನೆಯಲ್ಲಿ ಕೆಂಪು ಕೋಟೆಯ ಮೇಲೆ ದಾಳಿಯ ಸಂಚು ರೂಪಿಸಲಾಗಿ. ಆರಿಫ್ 1999ರಲ್ಲಿ ಇತರ ಮೂವರು ಎಲ್ಇಟಿ ಉಗ್ರರೊಂದಿಗೆ ಅಕ್ರಮವಾಗಿ ಪ್ರವೇಶಿಸಿದ್ದ. 2000ನೇ ಇಸ್ವಿಯ ಡಿಸೆಂಬರ್ 22ರಂದು ಕೆಂಪು ಕೋಟೆಗೆ ನುಗ್ಗಿದ ಮೂವರು ಉಗ್ರಗಾಮಿಗಳಾದ ಅಬು ಶಾದ್, ಅಬು ಬಿಲಾಲ್ ಮತ್ತು ಅಬು ಹೈದರ್ ದಾಳಿ ನಡೆಸಿದ್ದರು.

ಪಾಕಿಸ್ತಾನಿ ಪ್ರಜೆ ಮತ್ತು ನಿಷೇಧಿತ ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಸಂಘಟನೆ ಉಗ್ರಗಾಮಿ ಆರಿಫ್‌ನನ್ನು ದಾಳಿಯ ನಾಲ್ಕು ದಿನಗಳ ನಂತರ ದೆಹಲಿ ಪೊಲೀಸರು ಬಂಧಿಸಿದ್ದರು. ಮೊಹಮ್ಮದ್ ಆರಿಫ್ ಅಲಿಯಾಸ್ ಅಶ್ಫಾಕ್ ಪಾಕಿಸ್ತಾನಿ ಪ್ರಜೆಯಾಗಿದ್ದು, ಅಕ್ರಮವಾಗಿ ಭಾರತದ ಭೂಪ್ರದೇಶವನ್ನು ಪ್ರವೇಶಿಸಿ, ದಾಳಿ ಮಾಡಿದ್ದು ಸಾಬೀತಾಗಿತ್ತು. ಉಗ್ರಗಾಮಿಗಳಾದ ಅಬು ಶಾದ್, ಅಬು ಬಿಲಾಲ್ ಮತ್ತು ಅಬು ಹೈದರ್ ಎನ್‌ಕೌಂಟರ್‌ನಲ್ಲಿ ಸತ್ತಿದ್ದರು. ದಾಳಿಯನ್ನು ನಡೆಸಲು ಇತರ ಉಗ್ರರೊಂದಿಗೆ ಸಂಚು ರೂಪಿಸಿದ ಆರೋಪದಲ್ಲಿ ಆರಿಫ್ ತಪ್ಪಿತಸ್ಥನೆಂದು ಸಾಬೀತಾಯಿತು, ವಿಚಾರಣಾ ನ್ಯಾಯಾಲಯವು ಅಕ್ಟೋಬರ್ 2005 ರಲ್ಲಿ ಅವರಿಗೆ ಮರಣದಂಡನೆ ವಿಧಿಸಿತು. ದೆಹಲಿ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ನಂತರದ ಮೇಲ್ಮನವಿಗಳಲ್ಲಿ ನಿರ್ಧಾರವನ್ನು ಎತ್ತಿಹಿಡಿದವು. ನವೆಂಬರ್ 3, 2022ರಂದು ಆರಿಫ್ ಸಲ್ಲಿಸಿದ ಮರುಪರಿಶೀಲನಾ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿತ್ತು. ಪ್ರಕರಣದಲ್ಲಿ ಅವರಿಗೆ ನೀಡಲಾದ ಮರಣದಂಡನೆಯನ್ನು ದೃಢೀಕರಿಸಿತು. ಮೇ 15 ರಂದು ಸ್ವೀಕರಿಸಿದ ಆರೀಫ್ ಕ್ಷಮಾದಾನ ಅರ್ಜಿಯನ್ನು ತಿರಸ್ಕರಿಸಿದ್ದಾಗಿ ರಾಷ್ಟ್ರಪತಿ ಭವನ ಮಾಹಿತಿ ನೀಡಿದೆ.

HPR Institute Of Nursing And Paramedical Sciences & Friends Beke

ಜಾಹೀರಾತು

SendShare6Share
Previous Post

ಜಮ್ಮು ಕಾಶ್ಮೀರದ ಕಥುವಾದಲ್ಲಿ ಉಗ್ರರ ಎನ್‌ಕೌಂಟರ್‌

Next Post

ನಾಡಿಗೆ ಬಂದ ಕಾಡಾನೆಯಿಂದ 60 ವರ್ಷದ ರೈತನ ಮೇಲೆ ದಾಳಿ, ಕಾಲು ಮುರಿತ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ನಾಡಿಗೆ ಬಂದ ಕಾಡಾನೆಯಿಂದ 60 ವರ್ಷದ ರೈತನ ಮೇಲೆ ದಾಳಿ, ಕಾಲು ಮುರಿತ

ನಾಡಿಗೆ ಬಂದ ಕಾಡಾನೆಯಿಂದ 60 ವರ್ಷದ ರೈತನ ಮೇಲೆ ದಾಳಿ, ಕಾಲು ಮುರಿತ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In