• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪ್ರತಿಷ್ಠಿತ ಕಾಲೇಜುಗಳ ವಿದ್ಯಾರ್ಥಿಗಳ ಪೋಷಕರಿಗೆ ಪೊಲೀಸರ ಹೆಸರಿನಲ್ಲಿ ಪಾಕಿಸ್ತಾನದಿಂದ ಬರುತ್ತಿದೆ ಬೆದರಿಕೆ ಕರೆ!

June 17, 2024
ಉಪ್ಪಿನಂಗಡಿಯ ಕೂಟೇಲು – ಸುಬ್ರಹ್ಮಣ್ಯ ಕ್ರಾಸ್ ಬಳಿಯ ಹೈವೇ ರಸ್ತೆಯ ಕುರಿತಾದ ಗೊಂದಲ ಚೌಟರ ಗಮನಕ್ಕೆ – ತಕ್ಷಣ ಸ್ಪಂದಿಸಿದ ಸಂಸದ ಕ್ಯಾ ಬ್ರಿಜೇಶ್ ಚೌಟ

August 11, 2026
ಉಜಿರೆ ನೀರಚಿಲುಮೆಯಲ್ಲಿ ಕೆಎಸ್ಆರ್ಟಿಸಿ ಬಸ್-ಬೈಕ್ ಡಿಕ್ಕಿ: ಯುವಕ ಮೃತ್ಯು

ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

August 10, 2026
ದೇವಸ್ಥಾನಗಳಲ್ಲಿ ಸೆಪ್ಟೆಂಬರ್ 1 ರಿಂದ ಮೊಬೈಲ್ ಫೋನ್ ಬಳಕೆ ನಿಷೇದ -ನಿಯಮ ಉಲ್ಲಂಘಿಸಿದರೆ ಕಟ್ಟುನಿಟ್ಟಿನ ಕ್ರಮ

ಟಾಕ್ಸಿಕ್’ ಸಿನಿಮಾದ ಟೀಸರ್ ಮತ್ತು ಹಾಡುಗಳಿಗೆ ಭಾರಿ ಪ್ರಶಂಸೆ

ಉಡುಪಿ ಕಾಂಗ್ರೆಸ್ ಮಖಂಡನ ಹತ್ಯೆ – ಉತ್ತರ ಭಾರತ ಮೂಲದ ಮೂವರು ಹಂತಕರನ್ನು ಬಂಧಿಸುವಲ್ಲಿ ಯಶಸ್ವಿ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

August 8, 2026
ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

ವಿದೇಶದಲ್ಲಿ ಉತ್ತಮ ಸಂಬಳದ ಉದ್ಯೋಗ ಕೊಡಿಸುವುದಾಗಿ ನಂಬಿಸಿ ವಂಚನೆ – ಅಂಗಡಿ ಮಾಲೀಕನಿಗೆ ಮಾರಾಟ ಮಾಡಿದ ಏಜೇಂಟ್

ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, August 11, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಉಪ್ಪಿನಂಗಡಿಯ ಕೂಟೇಲು – ಸುಬ್ರಹ್ಮಣ್ಯ ಕ್ರಾಸ್ ಬಳಿಯ ಹೈವೇ ರಸ್ತೆಯ ಕುರಿತಾದ ಗೊಂದಲ ಚೌಟರ ಗಮನಕ್ಕೆ – ತಕ್ಷಣ ಸ್ಪಂದಿಸಿದ ಸಂಸದ ಕ್ಯಾ ಬ್ರಿಜೇಶ್ ಚೌಟ

    ಉಪ್ಪಿನಂಗಡಿಯ ಕೂಟೇಲು – ಸುಬ್ರಹ್ಮಣ್ಯ ಕ್ರಾಸ್ ಬಳಿಯ ಹೈವೇ ರಸ್ತೆಯ ಕುರಿತಾದ ಗೊಂದಲ ಚೌಟರ ಗಮನಕ್ಕೆ – ತಕ್ಷಣ ಸ್ಪಂದಿಸಿದ ಸಂಸದ ಕ್ಯಾ ಬ್ರಿಜೇಶ್ ಚೌಟ

    ಉಜಿರೆ ನೀರಚಿಲುಮೆಯಲ್ಲಿ ಕೆಎಸ್ಆರ್ಟಿಸಿ ಬಸ್-ಬೈಕ್ ಡಿಕ್ಕಿ: ಯುವಕ ಮೃತ್ಯು

    ಉಜಿರೆ ನೀರಚಿಲುಮೆಯಲ್ಲಿ ಕೆಎಸ್ಆರ್ಟಿಸಿ ಬಸ್-ಬೈಕ್ ಡಿಕ್ಕಿ: ಯುವಕ ಮೃತ್ಯು

    ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

    ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

    ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

    ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

    ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

    ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

    ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

    ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಪ್ರತಿಷ್ಠಿತ ಕಾಲೇಜುಗಳ ವಿದ್ಯಾರ್ಥಿಗಳ ಪೋಷಕರಿಗೆ ಪೊಲೀಸರ ಹೆಸರಿನಲ್ಲಿ ಪಾಕಿಸ್ತಾನದಿಂದ ಬರುತ್ತಿದೆ ಬೆದರಿಕೆ ಕರೆ!

by ಪ್ರಜಾಧ್ವನಿ ನ್ಯೂಸ್
June 17, 2024
in ಕ್ರೈಮ್, ಮಂಗಳೂರು
0
ಪ್ರತಿಷ್ಠಿತ ಕಾಲೇಜುಗಳ ವಿದ್ಯಾರ್ಥಿಗಳ ಪೋಷಕರಿಗೆ ಪೊಲೀಸರ ಹೆಸರಿನಲ್ಲಿ ಪಾಕಿಸ್ತಾನದಿಂದ ಬರುತ್ತಿದೆ ಬೆದರಿಕೆ ಕರೆ!
71
SHARES
204
VIEWS
ShareShareShare

ಮಂಗಳೂರು : ಪೊಲೀಸ್ ಅಧಿಕಾರಿಗಳ ಹೆಸರಿನಲ್ಲಿ ಮಂಗಳೂರಿನ ಪ್ರತಿಷ್ಠಿತ ಕಾಲೇಜುಗಳ ವಿದ್ಯಾರ್ಥಿಗಳ ಪೋಷಕರಿಗೆ ಪಾಕಿಸ್ತಾನದಿಂದ  ಎನ್ನಲಾದ ಬೆದರಿಕೆ ಕರೆಗಳು ಬರುತ್ತಿವ ಬಗ್ಗೆ ವರದಿಯಾಗಿದೆ. ಪೊಲೀಸರ ಹೆಸರಿನಲ್ಲಿ ಬರುತ್ತಿರುವ ನಕಲಿ ಕರೆಗಳಿಂದ ಪೋಷಕರು ಆತಂಕಕ್ಕೊಳಗಾಗುವಂತಾಗಿದೆ. ದೂರವಾಣಿ ಮೂಲಕ ಕರೆ ಮಾಡುವವರು, ‘ನಿಮ್ಮ ಮಕ್ಕಳನ್ನು ಬಂಧಿಸಿದ್ದೇವೆ. ಬಿಡುಗಡೆ ಮಾಡಬೇಕಾದರೆ ಸಹಾಯ ಮಾಡುತ್ತೇವೆ’ ಎಂದು ಹಣಕ್ಕೆ ಬೇಡಿಕೆ ಇಡುತ್ತಿದ್ದಾರೆ ಎನ್ನಲಾಗಿದೆ.

ಜನರಿಂದ ಹಣ ಪೀಕಿಸಲು ವಿದೇಶದಲ್ಲಿ ಕುಳಿತು ವಂಚಕರು ತಂತ್ರ ಹೂಡಿರುವ ಅನುಮಾನ ಇದೀಗ ಬಲವಾಗಿದೆ. ದುಷ್ಕರ್ಮಿಗಳು ಮಂಗಳೂರಿನ ಪ್ರತಿಷ್ಠಿತ ಸಂತ ಅಲೋಶಿಯಸ್, ಸಂತ ಆಗ್ನೆಸ್, ಗೋವಿಂದಾಸ್ ಕಾಲೇಜಿನ ವಿದ್ಯಾರ್ಥಿಗಳ ಪೋಷಕರನ್ನು ಟಾರ್ಗೆಟ್ ಮಾಡುತ್ತಿದ್ದಾರೆ. ಸಿಬಿಐ ಅಧಿಕಾರಿ ಸೋಗಿನಲ್ಲಿಯೂ ದುಷ್ಕರ್ಮಿಗಳ ತಂಡ ದೂರವಾಣಿ ಕರೆ ಮಾಡುತ್ತಿದೆ. ಪಾಕಿಸ್ತಾನ, ಪೋಲಂಡ್, ಕೆನಡಾದ ಕೋಡ್ ಸಂಖ್ಯೆ ಬಳಸಿ ಕರೆ ಮಾಡಲಾಗುತ್ತಿದೆ.

Muliya

ಜಾಹೀರಾತು

ಜೂನ್ 11 ರಿಂದ ಈವರಗೆ 10 ಕ್ಕೂ ಹೆಚ್ಚು ವಿದ್ಯಾರ್ಥಿಗಳ ಪೋಷಕರನ್ನು ಟಾರ್ಗೆಟ್ ಮಾಡಿರುವ ದುರುಳರು ದೂರವಾಣಿ ಕರೆ ಮಾಡಿದ್ದಾರೆ. ‘ನಿಮ್ಮ ಮಕ್ಕಳು ಕಿಡ್ನಾಪ್ ಆಗಿದ್ದಾರೆ, ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ’ ಎಂದು ಕರೆ ಮಾಡಿದವರು ಹೇಳಿದಾಗ ಪೋಷಕರು ಕಂಗಾಲಾಗುತ್ತಿದ್ದಾರೆ. ಇದನ್ನೇ ಬಂಡವಾಳ ಮಾಡಿಕೊಳ್ಳುವ ವಂಚಕರು ಪೋಷಕರಿಂದ ಹಣ ವರ್ಗಾವಣೆ ಮಾಡಿಸಿಕೊಳ್ಳುತ್ತಾರೆ. ವಂಚಕರು ಹಿಂದಿಯಲ್ಲಿ ಮಾತನಾಡಿ ಬೆದರಿಕೆ ಹಾಕುತ್ತಿರುವುದು ತಿಳಿದುಬಂದಿದೆ. ಬೆದರಿಕೆ ಕರೆ ಬೆನ್ನಲ್ಲೇ ಕಾಲೇಜುಗಳಿಗೆ ಹೋಗಿ ಮಕ್ಕಳ ಇರುವಿಕೆಯ ಬಗ್ಗೆ ಪೋಷಕರು ಖಚಿತ ಮಾಡಿಕೊಳ್ಳುತ್ತಿದ್ದಾರೆ. ವಿವಿಧ ಡಾಟಾಬೇಸ್ ಸೈಟ್​​ಗಳಿಂದ ವಿದ್ಯಾರ್ಥಿಗಳು, ಪೋಷಕರ ಮಾಹಿತಿಗಳನ್ನು ವಂಚಕರು ಪಡೆದಿರುವ ಸಂಶಯ ವ್ಯಕ್ತವಾಗಿದೆ. ನಕಲಿ‌ ಕರೆಗಳ ಬಗ್ಗೆ ಸೈಬರ್ ಕ್ರೈಂ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಜತೆಗೆ, ನಕಲಿ ಕರೆಗಳ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಸಾರ್ವಜನಿಕರಿಗೆ ಸೂಚನೆ ನೀಡಿದ್ದಾರೆ.

ಪ್ರಕರಣದ ಕುರಿತು ಮಂಗಳೂರು ನಗರ ಪೊಲೀಸ್ ಕಮೀಷನರ್ ಅನುಪಮ್ ಅಗರ್​​​ವಾಲ್ ಪ್ರತಿಕ್ರಿಯೆ ನೀಡಿದ್ದು, ಮಂಗಳೂರಿನ ಕೆಲ ಶಾಲೆ ಕಾಲೇಜಿನ ವಿದ್ಯಾರ್ಥಿಗಳ ಪೋಷಕರಿಗೆ ವಾಟ್ಸಪ್ ಕಾಲ್ ಬರ್ತಿದೆ. ವಿದೇಶಿ ನಂಬರ್​​​ಗಳಿಂದ ಕರೆ ಬರ್ತಿದೆ. ಪೊಲೀಸ್ ಅಧಿಕಾರಿಗಳ ಭಾವಚಿತ್ರ ಹಾಕಿ‌ ಕರೆ ಮಾಡ್ತಿದ್ದಾರೆ. ನಿಮ್ಮ ಮಕ್ಕಳು ಪ್ರಕರಣಗಳಲ್ಲಿ ಶಾಮೀಲಾಗಿದ್ದಾರೆ ಎಂದು ಬೆದರಿಸುತ್ತಿದ್ದಾರೆ. ಬಿಡುಗಡೆ ಮಾಡಲು ಐದು, ಹತ್ತು ಲಕ್ಷ ಹಣ ನೀಡುವಂತೆ ಬೇಡಿಕೆ ಇಡುತ್ತಿದ್ದಾರೆ. ಶಾಲೆ, ಕಾಲೇಜು ಟೈಮ್​ನಲ್ಲಿ ಕಾಲ್ ಮಾಡ್ತಿದ್ದಾರೆ ಎಂದರು.

ವಂಚಕರು ಹಿಂದಿ ಭಾಷೆಯಲ್ಲಿ ಮಾತನಾಡಿ ಹೆದರಿಸುತ್ತಾ ಇದ್ದಾರೆ. ಇದರ ಜೊತೆ ನಿಮ್ಮ ಮಕ್ಕಳನ್ನು ಕಿಡ್ನಾಪ್ ಮಾಡಿದ್ದೇವೆ ಎಂದು ಬೆದರಿಕೆ ಹಾಕುತ್ತಿದ್ದಾರೆ. ಮಕ್ಕಳನ್ನು ಬಿಡುಗಡೆ ಮಾಡಲು 5 ಲಕ್ಷ ರೂ. ಹಣ ನೀಡಬೇಕೆಂದು ಒತ್ತಡ ಹೇರುತ್ತಾರೆ. ಈ ಬಗ್ಗೆ ಶಾಲೆ ಕಾಲೇಜುಗಳಲ್ಲಿ ನಾವು ಚೆಕ್ ಮಾಡಿದಾಗ ಎಲ್ಲಾ ಮಕ್ಕಳು ಹಾಜರಿದ್ದರು. ಸೈಂಟ್ ಆಗ್ನೇಸ್​​ ವಿದ್ಯಾರ್ಥಿಗಳ ಪೋಷಕರಿಗೆ ಐದು ಕರೆ ಬಂದಿವೆ. ಅಲೋಷಿಯಸ್, ಗೋವಿಂದ ದಾಸ ಕಾಲೇಜಿನ ವಿದ್ಯಾರ್ಥಿಗಳ ಪೋಷಕರಿಗೂ ಕರೆ ಬಂದಿವೆ. ಇಲ್ಲಿವರೆಗೆ 10 ಕಡೆ ಈ ರೀತಿ ಕರೆಗಳು ಬಂದಿವೆ. ಈ ಸಂಬಂಧ ಮಾಹಿತಿ ಸಂಗ್ರಹಿಸಿ ತನಿಖೆ ಮಾಡುತ್ತಿದ್ದೇವೆ ಎಂದು ಅವರು ತಿಳಿಸಿದ್ದಾರೆ.

8722552464 Astrloger

ಜಾಹೀರಾತು

SendShare28Share
Previous Post

ಶಾಂತಿಗೋಡು‌ ಗ್ರಾಮದ ಪಂಜಿಗ ತೋಟದಲ್ಲಿ ಆನೆ ಹೆಜ್ಜೆ ಗುರುತುಗಳು ಪತ್ತೆ ! – ಕೃಷಿ ಹಾನಿ ಮಾಡಿ ಪಕ್ಕದ ಕಾಡನ್ನು ಸೇರಿದ ಕಾಡಾನೆಗಳು

Next Post

ಪುತ್ತೂರು:ಕೋರ್ಟ್ ರಸ್ತೆ ಅಂಗಡಿ ಬಳಿ ಚೂರಿ ಇರಿತ ಇಬ್ಬರು ಆಸ್ಪತ್ರೆಗೆ ದಾಖಲು

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In