ಬೆಳ್ತಂಗಡಿ: ಅಕ್ರಮ ಗಣಿಗಾರಿಕೆ ಸಂಬಂಧಿದಂತೆ ಬಂಧನಕ್ಕೊಳಾಗದ ಶಶಿರಾಜ್ ಶೆಟ್ಟಿಗೆ ಜಾಮೀನು ಮಂಜೂರು.
ಬೆಳ್ತಂಗಡಿ ತಾಲೂಕಿನ ಅಕ್ರಮವಾಗಿ ಗಣಿಗಾರಿಕೆ ನಡೆಸುತ್ತಿದ್ದರೆಂದು ತಾಲೂಕು ಬಿಜೆಪಿ ಯುವಮೋರ್ಚ ಅಧ್ಯಕ್ಷರಾದ ಶಶಿರಾಜ್ ಶೆಟ್ಟಿ ಬಂಧನವಾಗಿತ್ತು. ಅದೇ ದಿನ ರಾತ್ರಿ ಶಾಸಕ ಹರೀಶ್ ಪೂಂಜ ಠಾಣೆಗೆ ಆಗಮಿಸಿ ಬಿಡುಗಡೆಗೊಳಿಸುವಂತೆ ಬೆಳಿಗ್ಗೆ ತನಕ ಠಾಣೆಯಲ್ಲಿದ್ದರು ಪ್ರಯೋಜನವಾಗದೇ ನಂತರದ ಬೆಳವಣಿಗೆಯಲ್ಲಿ ಪ್ರತಿಭಟನೆಗಳು ನಡೆದರು ಕಸ್ಟಡಿಗೆ ಪಡೆದಿದ್ದರು ಆದರೆ ಇಂದು ಜಾಮೀನು ಮಂಜೂರುಗೊಂಡಿದೆ.
ಶಶಿರಾಜ್ ಪರ ಪ್ರಖ್ಯಾತ ವಕೀಲರಾದ ಮಹೇಶ್ ಕಜೆ ವಾದಿಸಿದ್ದರು.