• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಅಹಂಕಾರ ತೋರಿಸಿದ್ದಕ್ಕೆ ರಾಮನೇ 241 ಸ್ಥಾನಕ್ಕೆ ನಿಲ್ಲಿಸಿದ; ಬಿಜೆಪಿಗೆ ಟಾಂಗ್​ ಕೊಟ್ಟ ಆರ್​ಎಸ್​ಎಸ್​​ ಸಿದ್ಧಾಂತಿ ಇಂದ್ರೇಶ್

June 15, 2024
ಶಾಸಕರಾದ ಅಶೋಕ್ ಕುಮಾರ್ ಅವರಿಗೆ ಮಂತ್ರಿ ಸ್ಥಾನ  ಲಭಿಸಲೆಂದು ಕಾಂಗ್ರೆಸ್ ಹಾರಾಡಿ ವಲಯದಿಂದ ವಿಶೇಷ ಪೂಜೆ

May 30, 2026
ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ ಮಂಗಳೂರು ಇದರ ಸದಸ್ಯರಾಗಿ ಜಗನ್ನಾಥ ಶೆಟ್ಟಿ ನಡುಮನೆ ನೇಮಕ

ಪುತ್ತೂರು ಶಾಸಕ ಅಶೋಕ್ ರೈಯವರಿಗೆ ಸಚಿವ ಸ್ಥಾನ ದೊರೆಯಲು ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

ಕಬಕ – ಅರ್ಕ- ಕೊಡಿಪ್ಪಾಡಿ ರಸ್ತೆ ಅಭಿವೃದ್ಧಿಯಾಗಿಲ್ಲ : ರಸ್ತೆ ಅವ್ಯವಸ್ಥೆ ಬಗ್ಗೆ ಮಾಜಿ ಗ್ರಾಮ ಪಂಚಾಯತ್ ಸದಸ್ಯರಿಂದ ಪತ್ರಿಕಾಗೋಷ್ಠಿ

“ಚೈನ್ ಲಿಂಕ್ ಸಂಸ್ಥೆ”  ಕ್ರಿಪ್ಟೋ ಗ್ಯಾಂಗ್! ಪ್ರಮುಖ ಆರೋಪಿ ಅರೆಸ್ಟ್

May 29, 2026
ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಅವರು ಮುಂದಿನ ನೂತನ ಸಚಿವ ಸಂಪುಟದಲ್ಲಿ ಸಚಿವರಾಗಲೆಂದು ವಿಶೇಷ ಪ್ರಾರ್ಥನೆ

May 28, 2026
ರಾಜೀನಾಮೆ ಸಲ್ಲಿಸಿ ವಿಶೇಷ ವಿಮಾನದ ಮೂಲಕ ದೆಹಲಿಗೆ ತೆರಳಿದ ಮಾಜಿ ಸಿಎಂ ಸಿದ್ದರಾಮಯ್ಯ & ಟೀಂ

ಪುತ್ತೂರು: ಮಾಡಾವುನ ಯುವತಿ ಮುಳ್ಳೇರಿಯದಲ್ಲಿ ಆತ್ಮಹತ್ಯೆ

ಸಿಎಂ ಬದಲಾವಣೆ ಗದ್ದಲದ ನಡುವೆ ಡಿಸಿಎಂ ರೇಸ್‌ನಲ್ಲಿ ಯುಟಿ ಖಾದರ್?

ಮಧ್ಯಾಹ್ನ 3 ಗಂಟೆಗೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ! – “ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ. ಜನಸೇವೆಯೇ ನಮ್ಮ ಬದ್ಧತೆ” ಎಂದು ಕಾಂಗ್ರೆಸ್ ಟ್ವೀಟ್

ಕ್ರಾಂತಿಕಾರಿ ಉಬಾರ್ ಮಂಜ ಬೈದ್ಯರ 190ನೇ ವರ್ಷದ ಸಂಸ್ಮರಣೆ : ದೇಶಪ್ರೇಮ ಭರಿತ ಹೋರಾಟ 190 ವರ್ಷಗಳ ಬಳಿಕ ಮುನ್ನಲೆಗೆ

ನೂತನ ಸಿಎಂ ಆಗಿ ಡಿ.ಕೆ. ಶಿವಕುಮಾರ್​​ ಆಯ್ಕೆ ಬಹುತೇಕ ಖಚಿತ –  ಕೆಪಿಸಿಸಿಗೂ ಹೊಸ ಸಾರಥಿ

May 27, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, May 30, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಶಾಸಕರಾದ ಅಶೋಕ್ ಕುಮಾರ್ ಅವರಿಗೆ ಮಂತ್ರಿ ಸ್ಥಾನ  ಲಭಿಸಲೆಂದು ಕಾಂಗ್ರೆಸ್ ಹಾರಾಡಿ ವಲಯದಿಂದ ವಿಶೇಷ ಪೂಜೆ

    ಶಾಸಕರಾದ ಅಶೋಕ್ ಕುಮಾರ್ ಅವರಿಗೆ ಮಂತ್ರಿ ಸ್ಥಾನ ಲಭಿಸಲೆಂದು ಕಾಂಗ್ರೆಸ್ ಹಾರಾಡಿ ವಲಯದಿಂದ ವಿಶೇಷ ಪೂಜೆ

    ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ ಮಂಗಳೂರು ಇದರ ಸದಸ್ಯರಾಗಿ ಜಗನ್ನಾಥ ಶೆಟ್ಟಿ ನಡುಮನೆ ನೇಮಕ

    ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ ಮಂಗಳೂರು ಇದರ ಸದಸ್ಯರಾಗಿ ಜಗನ್ನಾಥ ಶೆಟ್ಟಿ ನಡುಮನೆ ನೇಮಕ

    ಪುತ್ತೂರು ಶಾಸಕ ಅಶೋಕ್ ರೈಯವರಿಗೆ ಸಚಿವ ಸ್ಥಾನ ದೊರೆಯಲು ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

    ಪುತ್ತೂರು ಶಾಸಕ ಅಶೋಕ್ ರೈಯವರಿಗೆ ಸಚಿವ ಸ್ಥಾನ ದೊರೆಯಲು ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

    ಕಬಕ – ಅರ್ಕ- ಕೊಡಿಪ್ಪಾಡಿ ರಸ್ತೆ ಅಭಿವೃದ್ಧಿಯಾಗಿಲ್ಲ : ರಸ್ತೆ ಅವ್ಯವಸ್ಥೆ ಬಗ್ಗೆ ಮಾಜಿ ಗ್ರಾಮ ಪಂಚಾಯತ್ ಸದಸ್ಯರಿಂದ ಪತ್ರಿಕಾಗೋಷ್ಠಿ

    ಕಬಕ – ಅರ್ಕ- ಕೊಡಿಪ್ಪಾಡಿ ರಸ್ತೆ ಅಭಿವೃದ್ಧಿಯಾಗಿಲ್ಲ : ರಸ್ತೆ ಅವ್ಯವಸ್ಥೆ ಬಗ್ಗೆ ಮಾಜಿ ಗ್ರಾಮ ಪಂಚಾಯತ್ ಸದಸ್ಯರಿಂದ ಪತ್ರಿಕಾಗೋಷ್ಠಿ

    ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಅವರು ಮುಂದಿನ ನೂತನ ಸಚಿವ ಸಂಪುಟದಲ್ಲಿ ಸಚಿವರಾಗಲೆಂದು ವಿಶೇಷ ಪ್ರಾರ್ಥನೆ

    ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಅವರು ಮುಂದಿನ ನೂತನ ಸಚಿವ ಸಂಪುಟದಲ್ಲಿ ಸಚಿವರಾಗಲೆಂದು ವಿಶೇಷ ಪ್ರಾರ್ಥನೆ

    ಪುತ್ತೂರು: ಮಾಡಾವುನ ಯುವತಿ ಮುಳ್ಳೇರಿಯದಲ್ಲಿ ಆತ್ಮಹತ್ಯೆ

    ಪುತ್ತೂರು: ಮಾಡಾವುನ ಯುವತಿ ಮುಳ್ಳೇರಿಯದಲ್ಲಿ ಆತ್ಮಹತ್ಯೆ

    ಕ್ರಾಂತಿಕಾರಿ ಉಬಾರ್ ಮಂಜ ಬೈದ್ಯರ 190ನೇ ವರ್ಷದ ಸಂಸ್ಮರಣೆ : ದೇಶಪ್ರೇಮ ಭರಿತ ಹೋರಾಟ 190 ವರ್ಷಗಳ ಬಳಿಕ ಮುನ್ನಲೆಗೆ

    ಕ್ರಾಂತಿಕಾರಿ ಉಬಾರ್ ಮಂಜ ಬೈದ್ಯರ 190ನೇ ವರ್ಷದ ಸಂಸ್ಮರಣೆ : ದೇಶಪ್ರೇಮ ಭರಿತ ಹೋರಾಟ 190 ವರ್ಷಗಳ ಬಳಿಕ ಮುನ್ನಲೆಗೆ

    ಲಂಚ ತೆಗೆದುಕೊಂಡ ಮಾಜಿ ಶಾಸಕ ಯಾರು, ಹಣ ಕೊಟ್ಟ 45 ಜನರು ಯಾರೆಂದು ಬಹಿರಂಗಪಡಿಸಲಿ – ಮಾಜಿ ಶಾಸಕ ಸಂಜೀವ ಮಠಂದೂರು ಸವಾಲು

    ನದಿಗೆ ತ್ಯಾಜ್ಯ ಹರಿಸಿದರೆ ಕ್ರಿಮಿನಲ್ ಮೊಕದ್ದಮೆ : ಸಚಿವ ಈಶ್ವರ್‌ ಖಂಡ್ರೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ

ಅಹಂಕಾರ ತೋರಿಸಿದ್ದಕ್ಕೆ ರಾಮನೇ 241 ಸ್ಥಾನಕ್ಕೆ ನಿಲ್ಲಿಸಿದ; ಬಿಜೆಪಿಗೆ ಟಾಂಗ್​ ಕೊಟ್ಟ ಆರ್​ಎಸ್​ಎಸ್​​ ಸಿದ್ಧಾಂತಿ ಇಂದ್ರೇಶ್

by ಪ್ರಜಾಧ್ವನಿ ನ್ಯೂಸ್
June 15, 2024
in ಪ್ರಾದೇಶಿಕ, ರಾಜ್ಯ
0
ಅಹಂಕಾರ ತೋರಿಸಿದ್ದಕ್ಕೆ ರಾಮನೇ 241 ಸ್ಥಾನಕ್ಕೆ ನಿಲ್ಲಿಸಿದ; ಬಿಜೆಪಿಗೆ ಟಾಂಗ್​ ಕೊಟ್ಟ ಆರ್​ಎಸ್​ಎಸ್​​ ಸಿದ್ಧಾಂತಿ ಇಂದ್ರೇಶ್
109
SHARES
311
VIEWS
ShareShareShare

ಜೈಪುರ: ಅಹಂಕಾರದ ಹೆಚ್ಚು ತೋರಿದ ಆಡಳಿತ ಪಕ್ಷ ಬಹುಮತದ ಕೊರತೆ ಅನುಭವಿಸಿದೆ. ರಾಮ ಅವರನ್ನು 241 ಸ್ಥಾನಕ್ಕೆ ನಿಲ್ಲಿಸಿದ. ರಾಮನ ವಿರೋಧಿಯಾಗಿದ್ದವರು 2 ನೇ ಸ್ಥಾನಕ್ಕೆ ಉಳಿದರು ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘ ಸಿದ್ಧಾಂತಿ ಇಂದ್ರೇಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಜೈಪುರ ಬಳಿಯ ಕನೋಟಾದಲ್ಲಿ ಗುರುವಾರ ನಡೆದ ‘ರಾಮರಥ ಅಯೋಧ್ಯೆ ಯಾತ್ರಾ ದರ್ಶನ ಪೂಜಾ ಸಮರೋಹ್’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಮನ ಭಕ್ತಿಯನ್ನು ಮಾಡಿಕೊಂಡಿದ್ದರೂ ಅಹಂಕಾರಿಯಾದ ಪಕ್ಷವನ್ನು 241 ಕ್ಕೆ ನಿಲ್ಲಿಸಲಾಯಿತು. ಅದುವೇ ಅತಿದೊಡ್ಡ ಪಕ್ಷವಾಯಿತು ಎಂದು ಅವರು ಬಿಜೆಪಿಗೆ ಪರೋಕ್ಷವಾಗಿ ಟೀಕಿಸಿದರು.

Sathyasayi Hospital

ಜಾಹೀರಾತು

ಜಾಪ್ರಭುತ್ವದಲ್ಲಿಯೂ ರಾಮರಾಜ್ಯದ ವಿಧಾನವನ್ನು ಅನುಸರಿಸಬೇಕು. ಅಹಂಕಾರ ತೋರಬಾರದು. ರಾಮನ ಭಕ್ತಿಯನ್ನು ಮಾಡಿಯೂ ಕೆಲವರು ಕ್ರಮೇಣ ಅಹಂಕಾರಿಗಳಾಗಿ ಮಾರ್ಪಟ್ಟರು. ಅವರು ಅತಿದೊಡ್ಡ ಪಕ್ಷವಾಗಿದ್ದರು. ಆದಾಗ್ಯೂ, ಅವರಿಗೆ ನೀಡಬೇಕಾದ ಬಹುಮತವನ್ನು ಅಹಂಕಾರದ ಕಾರಣಕ್ಕೆ ದೇವರು ತಡೆದಿದ್ದಾನೆ ಆದರೆ, ರಾಮನನ್ನು ವಿರೋಧಿಸಿದವರಿಗೆ ಎರಡನೇ ಸ್ಥಾನ ಸಿಕ್ಕಿದೆ ಎಂದು ಅವರು ಹೇಳಿದ್ದಾರೆ.

Keshari Durga

ಜಾಹೀರಾತು

ರಾಮನನ್ನು ವಿರೋಧಿಸಿದವರಲ್ಲಿ ಯಾರಿಗೂ ಅಧಿಕಾರ ನೀಡಲಿಲ್ಲ. ಅವರೆಲ್ಲರನ್ನೂ ಒಟ್ಟುಗೂಡಿಸಿ ಎರಡನೇ ಕ್ರಮಾಂಕದಲ್ಲಿ ಇಟ್ಟಿದ್ದಾರೆ ಎಂದಿದ್ದಾರೆ. ಇದು ಕೆಲವು ದಿನಗಳ ಹಿಂದೆ ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್ ಭಾಗವತ್ ಅವರ ಹೇಳಿಕೆಗೆ ಪೂರಕವಾಗಿದೆ. ನಿಜವಾದ ‘ಸೇವಕ’ ಅಹಂಕಾರವಿಲ್ಲದೆ ಜನರ ಸೇವೆ ಮಾಡಬೇಕು ಮತ್ತು ಘನತೆಯನ್ನು ಕಾಪಾಡಿಕೊಳ್ಳಬೇಕು ಎಂದು ಭಾಗವತ್ ಹೇಳಿದ್ದರು.

ರಾಮನನ್ನು ಪ್ರಾರ್ಥಿಸುವವರು ವಿನಮ್ರರಾಗಿರಬೇಕು… ಭಗವಾನ್ ರಾಮನು ತಾರತಮ್ಯ ಮಾಡುವುದಿಲ್ಲ ಮತ್ತು ಶಿಕ್ಷಿಸುವುದಿಲ್ಲ. ರಾಮ ಎಲ್ಲರಿಗೂ ನ್ಯಾಯ ಒದಗಿಸುತ್ತಾನೆ. ಅವನು ಎಲ್ಲರಿಗೂ ಕೊಡುತ್ತಾನೆ ಮತ್ತು ಕೊಡುತ್ತಲೇ ಇರುತ್ತಾನೆ. ಭಗವಾನ್ ರಾಮ ಯಾವಾಗಲೂ ನ್ಯಾಯಯುತನಾಗಿದ್ದ ಮತ್ತು ಹಾಗೆಯೇ ಇರುತ್ತಾನೆ” ಎಂದು ಇಂದ್ರೇಶ್ ಅವರು ಹೇಳಿದ್ದಾರೆ. ಪ್ರತಿಪಕ್ಷ ಇಂಡಿಯಾ ಬಣವನ್ನು ಗುರಿಯಾಗಿಸಿಕೊಂಡು ಅವರನ್ನು “ರಾಮ ವಿರೋಧಿ” ಎಂದು ಕರೆದರು. ಅಹಿಂಸೆ ಮತ್ತು ಸತ್ಯದ ತತ್ವಗಳನ್ನು ಉಲ್ಲೇಖಿಸಿ ಭಾಗವತ್ ಎಲ್ಲರ ಬಗ್ಗೆ ವಿನಮ್ರತೆ ಮತ್ತು ಸದ್ಭಾವನೆಯ ಅಗತ್ಯವನ್ನು ಒತ್ತಿ ಹೇಳಿದರು.

Muliya

ಜಾಹೀರಾತು

SendShare44Share
Previous Post

ಗೋವು ಸಾಗಿಸುತ್ತಿದ್ದನ್ನು ತಡೆದಿದ್ದಕ್ಕೆ‌ ಸಾಗಿಸುತ್ತಿದ್ದವರಿಂದ ಹಿಂದೂಪರ ಸಂಘಟನೆ ಕಾರ್ಯಕರ್ತರ ಮೇಲೆ ಗಂಭೀರ ಹಲ್ಲೆ

Next Post

ಬೆಳ್ತಂಗಡಿ: ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಜೂನ್ 18 ರಂದು ಬೃಹತ್ ಪ್ರತಿಭಟನೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಉಡುಪಿ:-ರಘಪತಿ‌ ಭಟ್ ಬಂಡಾಯ ಸ್ಪರ್ಧೆ, ಭಟ್ ಮತಯಾಚನೆ ನಡೆಸಿದ ಜಿಲ್ಲಾ ಬಿಜೆಪಿ ನಾಯಕರಿಗೆ ನೋಟಿಸ್.

ಬೆಳ್ತಂಗಡಿ: ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಜೂನ್ 18 ರಂದು ಬೃಹತ್ ಪ್ರತಿಭಟನೆ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In