• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಂಗಳೂರು: ಪಾಕಿಸ್ತಾನದ ಕುನ್ನಿಗಳೇ ಎಂದಿದ್ದಕ್ಕೆ ಪ್ರಚೋದನೆಯಾಗಿದ್ದರೆ ಅಂತಹವರನ್ನು ಪಾಕಿಸ್ತಾನಕ್ಕೆ ಗಡಿಪಾರು ಮಾಡಿ : ಸಿ ಟಿ ರವಿ

June 15, 2024
ಬನ್ನೂರು ಗ್ರಾಮ ಪಂಚಾಯತ್ ಅಡೆಂಚಿಲಡ್ಕದಲ್ಲಿ ಹಿಂದೂ ರುದ್ರ ಭೂಮಿ ಲೋಕಾರ್ಪಣೆ

February 13, 2026
ಉದ್ಯಮಿಗೆ 4.78 ಕೋಟಿ ರೂ. ವಂಚನೆ ಆರೋಪ: ಶೆಟ್ಟಿ ದಂಪತಿ ಮೇಲೆ ಕೇಸ್

February 12, 2026
ಕೇಪು ಕೋಳಿ ಅಂಕ ಮಾಡಿಸಿದ ಪ್ರಕರಣ ಶಾಸಕ ಅಶೋಕ್ ರೈ ಮೇಲಿನ ಕೇಸಿಗೆ ಹೈಕೋರ್ಟು ತಡೆಯಾಜ್ಞೆ

ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ, ಸಮಾಜ ಸೇವಕಿ ಕೆರೆಮನೆ ನಳಿನಿ ಲೋಕಪ್ಪ ಗೌಡ ನಿಧನ

ಬೆಳ್ತಂಗಡಿ: ರಸ್ತೆ ಮಧ್ಯೆ ಅಪಘಾತಕ್ಕಿಡಾದ ವ್ಯಕ್ತಿಯನ್ನು ವಿಚಾರಿಸಿ ಆಸ್ಪತ್ರೆಗೆ ತಲುಪಿಸುವಲ್ಲಿ ತುರ್ತು ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಹರೀಶ್ ಪೂಂಜ

February 11, 2026
ಬೆಳ್ತಂಗಡಿ ಕೊಯ್ಯೂರು: ಹರ್ಪಳ ಹಾಗೂ ಅಡ್ಯಾಲು ಕಾಲುಸಂಕಗಳ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

February 10, 2026
ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಘಟನೆಯ ಕಾರ್ಯಕರ್ತರ ಸಭೆ

ಬಿರುಮಲೆ ಬೆಟ್ಟದ ಅಭಿವೃದ್ಧಿಗೆ 2 ಕೋಟಿ ಅನುದಾನ: ಶಾಸಕ ಅಶೋಕ್ ರೈ

ಅಲ್ಪಸಂಖ್ಯಾತರ ಸಾಲಕ್ಕೆ ಬಡ್ಡಿ ಮನ್ನಾ ಮಾಡಿದ ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನಡೆ ಖಂಡನೀಯ-ಅರುಣ್ ಕುಮಾರ್ ಪುತ್ತಿಲ

ರಾಮ ಮಂದಿರದ ಮೇಲೆ ದಾಳಿ ನಡೆಸುವ ಸಂಚು ರೂಪಿಸಿದ್ದ ಉಗ್ರ ಜೈಲಿನಲ್ಲೇ ಹತ್ಯೆ..!

ಬೆಳ್ಳಿಪ್ಪಾಡಿ ದೇವಸ್ಯ ನಿವೃತ್ತ ಮುಖ್ಯಗುರು ವೆಂಕಪ್ಪ ಗೌಡ ನಿಧನ

ಅಜಿತ್ ರೈ ಹೊಸಮನೆ ಗಡಿಪಾರಿಗೆ ಪ್ರಸ್ತಾವನೆ ಸಲ್ಲಿಕೆ : ವಿಚಾರಣೆಗೆ ಹಾಜರಾಗುವಂತೆ ನೋಟೀಸ್

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, February 13, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬನ್ನೂರು ಗ್ರಾಮ ಪಂಚಾಯತ್ ಅಡೆಂಚಿಲಡ್ಕದಲ್ಲಿ ಹಿಂದೂ ರುದ್ರ ಭೂಮಿ ಲೋಕಾರ್ಪಣೆ

    ಬನ್ನೂರು ಗ್ರಾಮ ಪಂಚಾಯತ್ ಅಡೆಂಚಿಲಡ್ಕದಲ್ಲಿ ಹಿಂದೂ ರುದ್ರ ಭೂಮಿ ಲೋಕಾರ್ಪಣೆ

    ಕೇಪು ಕೋಳಿ ಅಂಕ ಮಾಡಿಸಿದ ಪ್ರಕರಣ ಶಾಸಕ ಅಶೋಕ್ ರೈ ಮೇಲಿನ ಕೇಸಿಗೆ ಹೈಕೋರ್ಟು ತಡೆಯಾಜ್ಞೆ

    ಕೇಪು ಕೋಳಿ ಅಂಕ ಮಾಡಿಸಿದ ಪ್ರಕರಣ ಶಾಸಕ ಅಶೋಕ್ ರೈ ಮೇಲಿನ ಕೇಸಿಗೆ ಹೈಕೋರ್ಟು ತಡೆಯಾಜ್ಞೆ

    ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ, ಸಮಾಜ ಸೇವಕಿ ಕೆರೆಮನೆ ನಳಿನಿ ಲೋಕಪ್ಪ ಗೌಡ ನಿಧನ

    ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ, ಸಮಾಜ ಸೇವಕಿ ಕೆರೆಮನೆ ನಳಿನಿ ಲೋಕಪ್ಪ ಗೌಡ ನಿಧನ

    ಬೆಳ್ತಂಗಡಿ: ರಸ್ತೆ ಮಧ್ಯೆ ಅಪಘಾತಕ್ಕಿಡಾದ ವ್ಯಕ್ತಿಯನ್ನು ವಿಚಾರಿಸಿ ಆಸ್ಪತ್ರೆಗೆ ತಲುಪಿಸುವಲ್ಲಿ ತುರ್ತು ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ: ರಸ್ತೆ ಮಧ್ಯೆ ಅಪಘಾತಕ್ಕಿಡಾದ ವ್ಯಕ್ತಿಯನ್ನು ವಿಚಾರಿಸಿ ಆಸ್ಪತ್ರೆಗೆ ತಲುಪಿಸುವಲ್ಲಿ ತುರ್ತು ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ ಕೊಯ್ಯೂರು: ಹರ್ಪಳ ಹಾಗೂ ಅಡ್ಯಾಲು ಕಾಲುಸಂಕಗಳ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

    ಬೆಳ್ತಂಗಡಿ ಕೊಯ್ಯೂರು: ಹರ್ಪಳ ಹಾಗೂ ಅಡ್ಯಾಲು ಕಾಲುಸಂಕಗಳ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

    ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಘಟನೆಯ ಕಾರ್ಯಕರ್ತರ ಸಭೆ

    ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಘಟನೆಯ ಕಾರ್ಯಕರ್ತರ ಸಭೆ

    ಬಿರುಮಲೆ ಬೆಟ್ಟದ ಅಭಿವೃದ್ಧಿಗೆ 2 ಕೋಟಿ ಅನುದಾನ: ಶಾಸಕ ಅಶೋಕ್ ರೈ

    ಬಿರುಮಲೆ ಬೆಟ್ಟದ ಅಭಿವೃದ್ಧಿಗೆ 2 ಕೋಟಿ ಅನುದಾನ: ಶಾಸಕ ಅಶೋಕ್ ರೈ

    ಅಲ್ಪಸಂಖ್ಯಾತರ ಸಾಲಕ್ಕೆ ಬಡ್ಡಿ ಮನ್ನಾ ಮಾಡಿದ ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನಡೆ ಖಂಡನೀಯ-ಅರುಣ್ ಕುಮಾರ್ ಪುತ್ತಿಲ

    ಅಲ್ಪಸಂಖ್ಯಾತರ ಸಾಲಕ್ಕೆ ಬಡ್ಡಿ ಮನ್ನಾ ಮಾಡಿದ ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನಡೆ ಖಂಡನೀಯ-ಅರುಣ್ ಕುಮಾರ್ ಪುತ್ತಿಲ

    ಬೆಳ್ಳಿಪ್ಪಾಡಿ ದೇವಸ್ಯ ನಿವೃತ್ತ ಮುಖ್ಯಗುರು ವೆಂಕಪ್ಪ ಗೌಡ ನಿಧನ

    ಬೆಳ್ಳಿಪ್ಪಾಡಿ ದೇವಸ್ಯ ನಿವೃತ್ತ ಮುಖ್ಯಗುರು ವೆಂಕಪ್ಪ ಗೌಡ ನಿಧನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜ್ಯ

ಮಂಗಳೂರು: ಪಾಕಿಸ್ತಾನದ ಕುನ್ನಿಗಳೇ ಎಂದಿದ್ದಕ್ಕೆ ಪ್ರಚೋದನೆಯಾಗಿದ್ದರೆ ಅಂತಹವರನ್ನು ಪಾಕಿಸ್ತಾನಕ್ಕೆ ಗಡಿಪಾರು ಮಾಡಿ : ಸಿ ಟಿ ರವಿ

by ಪ್ರಜಾಧ್ವನಿ ನ್ಯೂಸ್
June 15, 2024
in ರಾಜ್ಯ
0
ಮಂಗಳೂರು: ಪಾಕಿಸ್ತಾನದ ಕುನ್ನಿಗಳೇ ಎಂದಿದ್ದಕ್ಕೆ ಪ್ರಚೋದನೆಯಾಗಿದ್ದರೆ ಅಂತಹವರನ್ನು ಪಾಕಿಸ್ತಾನಕ್ಕೆ ಗಡಿಪಾರು ಮಾಡಿ : ಸಿ ಟಿ ರವಿ
48
SHARES
136
VIEWS
ShareShareShare

ಮಂಗಳೂರು: ಪಾಕಿಸ್ತಾನದ ಕುನ್ನಿಗಳೇ ಎಂದಿದ್ದಕ್ಕೆ ಪ್ರಚೋದನೆಯಾಗಿದ್ದರೆ ಅಂತಹವರನ್ನು ಪಾಕಿಸ್ತಾನಕ್ಕೆ ಗಡಿಪಾರು ಮಾಡಿ : ಸಿ ಟಿ ರವಿ

ಬೊಳಿಯಾರಿನಲ್ಲಿ ಬಿಜೆಪಿ ವಿಜಯೋತ್ಸವ ವೇಳೆ ಬಿಜೆಪಿ ಕಾರ್ಯಕರ್ತರ ಮೇಲೆ ಮುಸ್ಲಿಮರಿಂದ ಚೂರಿ ಇರಿದ ಪ್ರಕರಣಕ್ಕೆ ಸಂಬಂಧಿಸಿ ಇಂದು ಆಸ್ಪತ್ರೆಗೆ ಬೇಟಿ ನೀಡಿದರು. ನಂತರ ಸುದ್ದಿಗಾರರೊಂದಿಗೆ ಮಾತಾನಾಡಿದ ಸಿಟಿ ರವಿ ಹೊರಗಿನವರ ಹಸ್ತಕ್ಷೇಪ ಬೇಡ, ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್‌ ಹೇಳಿಕೆ ನೀಡಿದ್ದಾರೆ, ಹಾಗಾದರೆ ಅವರೇ ಮುಂದೆ ನಿಂತು ಪಾಕಿಸ್ತಾನದ ಕುನ್ನಿಗಳನ್ನು ಗಡಿಪಾರು ಮಾಡಿಸಲಿ ಎಂದು ಪರಿಷತ್ ಸದಸ್ಯ ಸಿ.ಟಿ.ರವಿ ಆಕ್ರೋಶ ವ್ಯಕ್ತಪಡಿಸಿದರು.

ashwinistudioputtur

ಜಾಹೀರಾತು

Muliya

ಜಾಹೀರಾತು

ಭಾರತ್‌ ಮಾತಾ ಕೀ ಜೈ ಎನ್ನುವುದನ್ನು ಸಹಿಸಲಾಗದು ಎಂದರೆ ಏನರ್ಥ…? ಹಾಗಾದರೇ ನಾವು ಯಾವ ದೇಶದಲ್ಲಿದ್ದೇವ..? ಒಂದೊಮ್ಮೆ ಪಾಕಿಸ್ತಾನದ ಕುನ್ನಿಗಳೇ ಎನ್ನುವುದನ್ನು ತಮಗೇ ಎಂದು ಕೆಲವರು ಅರ್ಥೈಸಿಕೊಂಡಿದ್ದು ಯಾಕೆ, ಅವರೆಲ್ಲ ಭಾರತದಲ್ಲಿರಲು ಯೋಗ್ಯರೇ ಎಂದು ಪ್ರಶ್ನಿಸಿದರು.

ರಾಜ್ಯ ಸರಕಾರ ಅಸ್ತಿತ್ವಕ್ಕೆ ಬಂದು 13 ತಿಂಗಳಾಗಿದೆ. ಅಭಿವೃದ್ಧಿ ಎಂಬುದು ಮರಿಚಿಕೆಯಾಗಿದೆ. ಹತ್ಯೆ ಮತ್ತು ಆತ್ಮಹತ್ಯೆಗಳಲ್ಲಿ ದಾಖಲೆ ಮುರಿಯುತ್ತಿದೆ. ಎನ್‌ಸಿಆರ್‌ಬಿ ದಾಖಲೆ ಪ್ರಕಾರ ನಾಲ್ಕು ತಿಂಗಳಲ್ಲಿ 500ಕ್ಕೂ ಹೆಚ್ಚು ಹತ್ಯೆ, 700ಕ್ಕೂ ಹೆಚ್ಚು ಆತ್ಮಹತ್ಯೆ ನಡೆದಿದೆ.  ಭಯ ಎನ್ನುವುದೇ ಇಲ್ಲ.ಕಾನೂನೂ ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ, ಕ್ರಿಮಿನಲ್‌ಗಳಿಗೆ ಭೀತಿ ಇಲ್ಲ, ಕಮ್ಯುನಲ್‌ಗಳ ಬಗ್ಗೆ ಸರಕಾರ ಮೃದುಧೋರಣೆ ತಳೆದಿದೆ. ಕಾಂಗ್ರೇಸ್ ಸರಕಾರ ಒಲೈಕೆ ರಾಜಕಾರಣ ಮಾಡುತ್ತಿದೆ‌ ಈ ರೀತಿ ಒಲೈಕೆ ಸರಿಯಲ್ಲ ಎಂದು ಸಿಟಿ ರವಿ ಆರೋಪಿಸಿದರು.

camera center ad

ಜಾಹೀರಾತು

Poorna squash

ಜಾಹೀರಾತು

SendShare19Share
Previous Post

ಬೆಳ್ತಂಗಡಿ: ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಜೂನ್ 18 ರಂದು ಬೃಹತ್ ಪ್ರತಿಭಟನೆ

Next Post

ಬೆಂಗಳೂರು : ಸರಕಾರದಿಂದ‌ ವಾಹನ ಸವಾರರಿಗೆ ಬಿಗ್ ಶಾಕ್, ಪೆಟ್ರೋಲ್ ಮತ್ತು ಡಿಸೇಲ್ ‌ದರ ಏರಿಕೆ‌. ಇಂದಿನಿಂದಲೇ ಜಾರಿ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In