• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕರ್ನಾಟಕ: ಚಾಮರಾಜನಗರ ಜಿಲ್ಲೆಯಲ್ಲಿ ಶ್ರೀಲಂಕಾದ ಖ್ಯಾತ ಕ್ರಿಕೆಟ್ ಆಟಗಾರ ಮುತ್ತಯ್ಯ ಮುರಳೀಧರನ್ 1400 ಕೋಟಿ ರೂ ಹೂಡಿಕೆ: ಎಂ ಬಿ ಪಾಟೀಲ್

June 18, 2024
ಪಬ್‌ನಲ್ಲಿ ಲೈಟರ್ ಕೇಳಿ ಪರಿಚಯವಾದ ಯುವತಿಯ ಹೋಟೆಲ್‌ಗೆ ಕರೆದೊಯ್ದು ಅತ್ಯಾಚಾರ, ಆರೋಪಿ ಬಂಧನ

November 5, 2026
‘ರಾಮಾಯಣ’ ಸಿನಿಮಾ ವಿಶ್ವದಾದ್ಯಂತ ಭಾರಿ ಅದ್ಧೂರಿಯಾಗಿ ರಿಲೀಸ್

ಅಪಾಯಕಾರಿ ತಿರುವಿನ ಸಮೀಪವೇ ಮಾರುತಿ ಕಾರಿನಲ್ಲಿ ಜ್ಯೂಸ್ ಮಾರಾಟ: ನಗರಸಭೆಯಿಂದ ತೆರವು

ಬೆಲೆ ಏರಿಕೆ ಬದುಕಿನ ಜೊತೆ ಚೆಲ್ಲಾಟವಾಡಬೇಡಿ: ಕ್ಯಾ ಬ್ರಿಜೇಶ್ ಚೌಟ ಆಕ್ರೋಶ

November 4, 2026
ಬೆಟ್ಟಂಪಾಡಿ : 30ನೇ ಅಕ್ರಮ ಸಕ್ರಮ ಬೈಠಕ್, 94ಸಿ ಹಕ್ಕು ಪತ್ರ ವಿತರಣೆ,  ವಿದ್ಯೆ,ದ್ಯೋಗ ಮತ್ತು ಆರೋಗ್ಯದ ಕಡೆ ಹೆಚ್ಚಿನ ಒಲವು ಅಗತ್ಯವಿದೆ : ಶಾಸಕ ಅಶೋಕ್ ರೈ

ಕುಮಟಾದಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗಾಗಿ 33ನೇ ವಸತಿಯುತ ಉಚಿತ ಆರೋಗ್ಯ ತಪಾಸಣೆ ಹಾಗೂ ಜಾಗೃತಿ ಶಿಬಿರ

ಮಾತೆರ್ಲ ಒಂಜೇ ಪುತ್ತೂರು ಅಸ್ತಿತ್ವಕ್ಕೆ- ನೂತನ ಪದಾಧಿಕಾರಿಗಳ ಆಯ್ಕೆ, ಅಧ್ಯಕ್ಷರಾಗಿ ಮನ್ಮಥ ಶೆಟ್ಟಿ, ಕಾರ್ಯದರ್ಶಿಯಾಗಿ ರಾಜೇಶ್ ಎಂ. ಕುಲಾಲ್

ಸೌಜನ್ಯ ಸಾವಿನ ರಹಸ್ಯವು ಮಹತ್ವದ ವರದಿ: ಡಿಎನ್‌ಎ ಮೂಲಕ ಬೇಧಿಸಲು ಎಸ್​ಐಟಿ ಸಿದ್ಧ

ರಾಜ್ಯ ಸರ್ಕಾರ ಹಾಲು, ಮೊಸರು ಬೆಲೆ ಏರಿಕೆ ಮಾಡಿದ ಬೆನ್ನಲ್ಲೇ ಇಂದು ಮಧ್ಯರಾತ್ರಿಯಿಂದ ಬಸ್ ದರ ಹೆಚ್ಚಳ

ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘದ ವಾರ್ಷಿಕ ಸಮಾವೇಶದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ : ಕ್ಲಿನಿಕ್‌ ಬೆಂಕಿ ಹಚ್ಚಿದ್ದ ಪ್ರಕರಣದ ಹಿನ್ನೆಲೆ- ಕ್ಲಿನಿಕ್‌ಗೆ ಸಚಿವ ಯು.ಟಿ. ಖಾದರ್‌ ಭೇಟಿ ಮಾತುಕತೆ

November 3, 2026
ಅರುಣ ಸಾರಥಿ ಸಂಘಟನೆಯ ಮಾಸಿಕ ಸಭೆ ಮತ್ತು ಅಪಘಾತದಲ್ಲಿ ಆಸ್ಪತ್ರೆಗೆ ದಾಖಲಾಗಿರುವ ತೆಂಕಿಲ ನಿವಾಸಿಗೆ ಧನಸಹಾಯ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, November 5, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜ್ಯ

ಕರ್ನಾಟಕ: ಚಾಮರಾಜನಗರ ಜಿಲ್ಲೆಯಲ್ಲಿ ಶ್ರೀಲಂಕಾದ ಖ್ಯಾತ ಕ್ರಿಕೆಟ್ ಆಟಗಾರ ಮುತ್ತಯ್ಯ ಮುರಳೀಧರನ್ 1400 ಕೋಟಿ ರೂ ಹೂಡಿಕೆ: ಎಂ ಬಿ ಪಾಟೀಲ್

by ಪ್ರಜಾಧ್ವನಿ ನ್ಯೂಸ್
June 18, 2024
in ರಾಜ್ಯ
0
ಕರ್ನಾಟಕ: ಚಾಮರಾಜನಗರ ಜಿಲ್ಲೆಯಲ್ಲಿ ಶ್ರೀಲಂಕಾದ ಖ್ಯಾತ ಕ್ರಿಕೆಟ್ ಆಟಗಾರ ಮುತ್ತಯ್ಯ ಮುರಳೀಧರನ್ 1400 ಕೋಟಿ ರೂ ಹೂಡಿಕೆ: ಎಂ ಬಿ ಪಾಟೀಲ್
123
SHARES
350
VIEWS
ShareShareShare

ಬದನಕುಪ್ಪೆಯಲ್ಲಿ ಮುತ್ತಯ್ಯ ಮುರಳೀಧರನ್ 1,400 ಕೋಟಿ ರೂ. ಹೂಡಿಕೆ: ಎಂ ಬಿ ಪಾಟೀಲ್

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಬದನಕುಪ್ಪೆಯಲ್ಲಿ ಶ್ರೀಲಂಕಾದ ಖ್ಯಾತ ಕ್ರಿಕೆಟ್ ಆಟಗಾರ ಮುತ್ತಯ್ಯ ಮುರಳೀಧರನ್ ತಂಪು ಪಾನೀಯ ಮತ್ತು ಸಿಹಿತಿಂಡಿಗಳ ಉದ್ಯಮ ಆರಂಭಿಸುತ್ತಿದ್ದು, ಹಂತಹಂತವಾಗಿ ಒಟ್ಟು 1,400 ಕೋಟಿ ರೂ. ಹೂಡಿಕೆ ಮಾಡಲಿದ್ದಾರೆ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ತಿಳಿಸಿದ್ದಾರೆ.

ಮಂಗಳವಾರ ಎಂ ಬಿ ಪಾಟೀಲ್  ಭೇಟಿಯಾದ ಮುತ್ತಯ್ಯ ಅವರೊಂದಿಗೆ ಸಚಿವರು ಈ ಸಂಬಂಧ ಮಾತುಕತೆ ನಡೆಸಿದರು.

ಜಾಹೀರಾತು

ಬಳಿಕ ಮಾತನಾಡಿದ ಸಚಿವರು, ಬದನಕುಪ್ಪೆಯಲ್ಲಿ ಮುರಳೀಧರನ್ ಅವರು ‘ಮುತ್ತಯ್ಯ ಬ್ರಿವರೇಜಸ್ ಮತ್ತು ಕನ್ಫೆಕ್ಷನರೀಸ್’ ಎನ್ನುವ ಬ್ರ್ಯಾಂಡ್ ನಲ್ಲಿ ತಮ್ಮ ಉದ್ದಿಮೆ ಆರಂಭಿಸುತ್ತಿದ್ದು, ಶುರುವಿನಲ್ಲಿ 230 ಕೋಟಿ ರೂಪಾಯಿ ಹೂಡಿಕೆಗೆ ಯೋಜನೆ ರೂಪಿಸಲಾಗಿತ್ತು. ನಂತರ ಅದು ಈಗ ಸಾವಿರ ಕೋಟಿ ಮುಟ್ಟುತ್ತಿದೆ. ಮುಂದಿನ ದಿನಗಳಲ್ಲಿ 1,400 ಕೋಟಿ ಆಗಲಿದೆ ಎಂದು ಮುತ್ತಯ್ಯ ತಮಗೆ ತಿಳಿಸಿದ್ದಾರೆ ಎಂದು ಅವರು ವಿವರಿಸಿದರು.

ಇದಕ್ಕಾಗಿ ಅವರಿಗೆ ಈಗಾಗಲೇ 46 ಎಕರೆ ಭೂಮಿ ಕೊಡಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಕೆಲ ಸಣ್ಣಪುಟ್ಟ ತೊಡಕುಗಳಿದ್ದವು. ಅವುಗಳನ್ನು ಕೂಡಲೇ ಸರಿಪಡಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಬದನಕುಪ್ಪೆಯಲ್ಲಿ ಮುಂಬರುವ ಜನವರಿಯಲ್ಲಿ ಉತ್ಪಾದನಾ ಚಟುವಟಿಕೆ ಆರಂಭವಾಗಲಿದೆ ಎಂದು ಅವರು ನುಡಿದರು.

ಮುಂಬರುವ ದಿನಗಳಲ್ಲಿ ಮುತ್ತಯ್ಯರವರು  ಧಾರವಾಡದಲ್ಲಿ ಕೂಡ ತಮ್ಮ ಉದ್ಯಮದ ಒಂದು ಘಟಕ ಸ್ಥಾಪಿಸಲಿದ್ದಾರೆ ಎಂದು ಸಚಿವರು ಹೇಳಿದ್ದಾರೆ. ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತರಾದ ಗುಂಜನ್ ಕೃಷ್ಣ, ಕೆಐಎಡಿ ಸಿಇಒ ಡಾ.ಮಹೇಶ, ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕ ದೊಡ್ಡ ಬಸವರಾಜು ಈ ಸಂದರ್ಭದಲ್ಲಿ ಜೊತೆಗಿದ್ದರು.

8722552464 Astrloger

ಜಾಹೀರಾತು

LOTUS TRAVEL

ಜಾಹೀರಾತು

SendShare49Share
Previous Post

ಪುತ್ತೂರು: ಪುತ್ತೂರು ಬಿಜೆಪಿ ಕಛೇರಿಗೆ ಭೇಟಿ ನೀಡಿದ ದಕ್ಷಿಣ ಕನ್ನಡ ಜಿಲ್ಲಾ ನೂತನ ಸಂಸದರಾದ ಕ್ಯಾ.ಬ್ರಿಜೇಶ್ ಚೌಟ

Next Post

ಸುಳ್ಯ: “ಲವ್ ಜಿಹಾದ್” ಬಲೆಗೆ ಬಿದ್ದು ಮತಾಂತರಗೊಂಡ ಹಿಂದೂ ಯುವತಿ.!! ಮುಸ್ಲಿಂ ಯುವಕನೊಂದಿಗೆ ಪರಾರಿಯಾಗುತ್ತಿದ್ದ ವೇಳೆ ಪೊಲೀಸ್ ಬಲೆಗೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಸುಳ್ಯ: “ಲವ್ ಜಿಹಾದ್” ಬಲೆಗೆ ಬಿದ್ದು ಮತಾಂತರಗೊಂಡ ಹಿಂದೂ ಯುವತಿ.!! ಮುಸ್ಲಿಂ ಯುವಕನೊಂದಿಗೆ ಪರಾರಿಯಾಗುತ್ತಿದ್ದ ವೇಳೆ ಪೊಲೀಸ್ ಬಲೆಗೆ

ಸುಳ್ಯ: "ಲವ್ ಜಿಹಾದ್" ಬಲೆಗೆ ಬಿದ್ದು ಮತಾಂತರಗೊಂಡ ಹಿಂದೂ ಯುವತಿ.!! ಮುಸ್ಲಿಂ ಯುವಕನೊಂದಿಗೆ ಪರಾರಿಯಾಗುತ್ತಿದ್ದ ವೇಳೆ ಪೊಲೀಸ್ ಬಲೆಗೆ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In