• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ನಮ್ಮ ದೇಶದ ಯುವಜನರಲ್ಲಿ ಕ್ಯಾನ್ಸರ್ ಪ್ರಭಾವ ಹೆಚ್ಚಾಗುತ್ತಿದೆ ಕಾರಣವೇನು?

June 19, 2024
ಪುತ್ತೂರು: ಅರುಣ್ ಪುತ್ತಿಲರಿಗೆ ತಲ್ವಾರ್ ನೀಡಿದವರಾರು..?  ಸಂಪೂರ್ಣ ಮಾಹಿತಿ  ಪೋಲಿಸ್ ‌ಇಲಾಖೆಯಿಂದ ಸ್ಪಷ್ಟನೆ.

October 23, 2025
ಸೌತಡ್ಕದ ಸೇವಾಧಾಮ ಪುನಶ್ಚೇತನ ಕೇಂದ್ರದಲ್ಲಿ  ದೀಪಾವಳಿ ಹಬ್ಬದ ಆಚರಣೆ

ಪುತ್ತೂರು ಬಂಟರ ಸಂಘಕ್ಕೆ 5.5 ಎಕ್ರೆ ಜಾಗ ಮಂಜೂರು ಬಂಟರ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸನ್ಮಾನ

October 22, 2025
ಇರುಮುಡಿ ಕಟ್ಟು ಹೊತ್ತು ಅಯ್ಯಪ್ಪ ಸ್ವಾಮಿ ದರ್ಶನ ಪಡೆದ ರಾಷ್ಟ್ರಪತಿ ಮುರ್ಮು

ಅಕ್ರಮ ಗೋವು ಸಾಗಾಟ ಮಾಡುತ್ತಿದ್ದವರ ಮೇಲೆ ಪೊಲೀಸ್ ಶೂಟೌಟ್  ಪೊಲೀಸರನ್ನು ಅಭಿನಂದಿಸಿದ ಶಾಸಕ ಅಶೋಕ್ ರೈ

ರಶೀದಿ ಮಾಡಿಸಿ ಪೂಜೆ ಮಾಡಿಸಿ ಹಣ ಕೊಡದೆ ಶ್ರೀ ಮಹಾಲಿಂಗೇಶ್ವರ ದೇವರಿಗೆ ವಂಚನೆ ಮಾಡಿದ ಮಾಜಿ ಶಾಸಕ ಸಂಜೀವ ಮಠಂದೂರು: ಶಾಸಕ ಅಶೋಕ್ ರೈ ಗಂಭೀರ ಆರೋಪ

ಗೋಪೂಜೆಯಂದೇ ಗೋಹಂತಕರಿಗೆ ಗುಂಡೇಟು ನಡೆಸಿದ ಪೊಲೀಸ್ ಅಧಿಕಾರಿಗಳಿಗೆ ಅಭಿನಂದನೆ – ಅರುಣ್ ಕುಮಾರ್ ಪುತ್ತಿಲ

ಕೇರಳಕ್ಕೆ ಅಕ್ರಮ ಗೋವು ಸಾಗಾಟ. ಈಶ್ವರಮಂಗಲದಲ್ಲಿ ಬೆಳ್ಳಂಬೆಳಗೆ ಪುತ್ತೂರು ಗ್ರಾಮಾಂತರ ಪೊಲೀಸರ ಕಾರ್ಯಾಚರಣೆ – ಅಕ್ರಮ ಜಾನುವಾರು ಸಾಗಾಟದ ಆರೋಪಿ ಕಾಲಿಗೆ ಗುಂಡೇಟು

ಜಿಎಸ್ಟಿ ಸುಧಾರಣೆಗಳ ಬಗ್ಗೆ ಸಿದ್ದರಾಮಯ್ಯನವರ ಹೇಳಿಕೆ ಕೈಲಾಗದವನು ಮೈ ಪರಚಿಕೊಂಡಂತಿದೆ: ಸಂಸದ ಕ್ಯಾ.ಚೌಟ

October 21, 2025
ಪುತ್ತೂರು: ಬೆದ್ರಾಳದಲ್ಲಿ ಮನೆಗೆ ಸಿಡಿಲು ಬಡಿದು ಹಾನಿ : ಶಾಸಕ ಅಶೋಕ್ ರೈ ಭೇಟಿ

ಅಶೋಕ ಜನಮನ ಕಾರ್ಯಕ್ರಮದಲ್ಲಿ‌ ಜನಸ್ತೋಮದ ನಡುವೆ ಕೆಲವರು ಅಸ್ವಸ್ಥ: ಆಸ್ಪತ್ರೆಗೆ ಭೇಟಿ‌ ನೀಡಿದ ಮಾಜಿ ಶಾಸಕ ಮತ್ತು ಪುತ್ತೂರು ಬಜೆಪಿ ಪದಾಧಿಕಾರಿಗಳು

14ರ ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಪ್ರಾಥಮಿಕ ಶಾಲೆಯ ಕು.ರಕ್ಷಿತಾ. ಜೆ  ರಾಷ್ಟ್ರಮಟ್ಟಕ್ಕೆ ಆಯ್ಕೆ.

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, October 23, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಅರುಣ್ ಪುತ್ತಿಲರಿಗೆ ತಲ್ವಾರ್ ನೀಡಿದವರಾರು..?  ಸಂಪೂರ್ಣ ಮಾಹಿತಿ  ಪೋಲಿಸ್ ‌ಇಲಾಖೆಯಿಂದ ಸ್ಪಷ್ಟನೆ.

    ಪುತ್ತೂರು: ಅರುಣ್ ಪುತ್ತಿಲರಿಗೆ ತಲ್ವಾರ್ ನೀಡಿದವರಾರು..? ಸಂಪೂರ್ಣ ಮಾಹಿತಿ ಪೋಲಿಸ್ ‌ಇಲಾಖೆಯಿಂದ ಸ್ಪಷ್ಟನೆ.

    ಸೌತಡ್ಕದ ಸೇವಾಧಾಮ ಪುನಶ್ಚೇತನ ಕೇಂದ್ರದಲ್ಲಿ  ದೀಪಾವಳಿ ಹಬ್ಬದ ಆಚರಣೆ

    ಸೌತಡ್ಕದ ಸೇವಾಧಾಮ ಪುನಶ್ಚೇತನ ಕೇಂದ್ರದಲ್ಲಿ ದೀಪಾವಳಿ ಹಬ್ಬದ ಆಚರಣೆ

    ಪುತ್ತೂರು ಬಂಟರ ಸಂಘಕ್ಕೆ 5.5 ಎಕ್ರೆ ಜಾಗ ಮಂಜೂರು ಬಂಟರ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸನ್ಮಾನ

    ಪುತ್ತೂರು ಬಂಟರ ಸಂಘಕ್ಕೆ 5.5 ಎಕ್ರೆ ಜಾಗ ಮಂಜೂರು ಬಂಟರ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸನ್ಮಾನ

    ಅಕ್ರಮ ಗೋವು ಸಾಗಾಟ ಮಾಡುತ್ತಿದ್ದವರ ಮೇಲೆ ಪೊಲೀಸ್ ಶೂಟೌಟ್  ಪೊಲೀಸರನ್ನು ಅಭಿನಂದಿಸಿದ ಶಾಸಕ ಅಶೋಕ್ ರೈ

    ಅಕ್ರಮ ಗೋವು ಸಾಗಾಟ ಮಾಡುತ್ತಿದ್ದವರ ಮೇಲೆ ಪೊಲೀಸ್ ಶೂಟೌಟ್ ಪೊಲೀಸರನ್ನು ಅಭಿನಂದಿಸಿದ ಶಾಸಕ ಅಶೋಕ್ ರೈ

    ರಶೀದಿ ಮಾಡಿಸಿ ಪೂಜೆ ಮಾಡಿಸಿ ಹಣ ಕೊಡದೆ ಶ್ರೀ ಮಹಾಲಿಂಗೇಶ್ವರ ದೇವರಿಗೆ ವಂಚನೆ ಮಾಡಿದ ಮಾಜಿ ಶಾಸಕ ಸಂಜೀವ ಮಠಂದೂರು: ಶಾಸಕ ಅಶೋಕ್ ರೈ ಗಂಭೀರ ಆರೋಪ

    ರಶೀದಿ ಮಾಡಿಸಿ ಪೂಜೆ ಮಾಡಿಸಿ ಹಣ ಕೊಡದೆ ಶ್ರೀ ಮಹಾಲಿಂಗೇಶ್ವರ ದೇವರಿಗೆ ವಂಚನೆ ಮಾಡಿದ ಮಾಜಿ ಶಾಸಕ ಸಂಜೀವ ಮಠಂದೂರು: ಶಾಸಕ ಅಶೋಕ್ ರೈ ಗಂಭೀರ ಆರೋಪ

    ಗೋಪೂಜೆಯಂದೇ ಗೋಹಂತಕರಿಗೆ ಗುಂಡೇಟು ನಡೆಸಿದ ಪೊಲೀಸ್ ಅಧಿಕಾರಿಗಳಿಗೆ ಅಭಿನಂದನೆ – ಅರುಣ್ ಕುಮಾರ್ ಪುತ್ತಿಲ

    ಗೋಪೂಜೆಯಂದೇ ಗೋಹಂತಕರಿಗೆ ಗುಂಡೇಟು ನಡೆಸಿದ ಪೊಲೀಸ್ ಅಧಿಕಾರಿಗಳಿಗೆ ಅಭಿನಂದನೆ – ಅರುಣ್ ಕುಮಾರ್ ಪುತ್ತಿಲ

    ಕೇರಳಕ್ಕೆ ಅಕ್ರಮ ಗೋವು ಸಾಗಾಟ. ಈಶ್ವರಮಂಗಲದಲ್ಲಿ ಬೆಳ್ಳಂಬೆಳಗೆ ಪುತ್ತೂರು ಗ್ರಾಮಾಂತರ ಪೊಲೀಸರ ಕಾರ್ಯಾಚರಣೆ – ಅಕ್ರಮ ಜಾನುವಾರು ಸಾಗಾಟದ ಆರೋಪಿ ಕಾಲಿಗೆ ಗುಂಡೇಟು

    ಕೇರಳಕ್ಕೆ ಅಕ್ರಮ ಗೋವು ಸಾಗಾಟ. ಈಶ್ವರಮಂಗಲದಲ್ಲಿ ಬೆಳ್ಳಂಬೆಳಗೆ ಪುತ್ತೂರು ಗ್ರಾಮಾಂತರ ಪೊಲೀಸರ ಕಾರ್ಯಾಚರಣೆ – ಅಕ್ರಮ ಜಾನುವಾರು ಸಾಗಾಟದ ಆರೋಪಿ ಕಾಲಿಗೆ ಗುಂಡೇಟು

    ಜಿಎಸ್ಟಿ ಸುಧಾರಣೆಗಳ ಬಗ್ಗೆ ಸಿದ್ದರಾಮಯ್ಯನವರ ಹೇಳಿಕೆ ಕೈಲಾಗದವನು ಮೈ ಪರಚಿಕೊಂಡಂತಿದೆ: ಸಂಸದ ಕ್ಯಾ.ಚೌಟ

    ಜಿಎಸ್ಟಿ ಸುಧಾರಣೆಗಳ ಬಗ್ಗೆ ಸಿದ್ದರಾಮಯ್ಯನವರ ಹೇಳಿಕೆ ಕೈಲಾಗದವನು ಮೈ ಪರಚಿಕೊಂಡಂತಿದೆ: ಸಂಸದ ಕ್ಯಾ.ಚೌಟ

    ಪುತ್ತೂರು: ಬೆದ್ರಾಳದಲ್ಲಿ ಮನೆಗೆ ಸಿಡಿಲು ಬಡಿದು ಹಾನಿ : ಶಾಸಕ ಅಶೋಕ್ ರೈ ಭೇಟಿ

    ಪುತ್ತೂರು: ಬೆದ್ರಾಳದಲ್ಲಿ ಮನೆಗೆ ಸಿಡಿಲು ಬಡಿದು ಹಾನಿ : ಶಾಸಕ ಅಶೋಕ್ ರೈ ಭೇಟಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಇತರೆ

ನಮ್ಮ ದೇಶದ ಯುವಜನರಲ್ಲಿ ಕ್ಯಾನ್ಸರ್ ಪ್ರಭಾವ ಹೆಚ್ಚಾಗುತ್ತಿದೆ ಕಾರಣವೇನು?

by ಪ್ರಜಾಧ್ವನಿ ನ್ಯೂಸ್
June 19, 2024
in ಇತರೆ
0
ನಮ್ಮ ದೇಶದ ಯುವಜನರಲ್ಲಿ ಕ್ಯಾನ್ಸರ್ ಪ್ರಭಾವ ಹೆಚ್ಚಾಗುತ್ತಿದೆ ಕಾರಣವೇನು?
98
SHARES
279
VIEWS
ShareShareShare

ಕ್ಯಾನ್ಸರ್ ಒಂದು ಅಪಾಯಕಾರಿ ಕಾಯಿಲೆ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಅದಕ್ಕೂ ಮಿಗಿಲಾಗಿ ಸರಿಯಾದ ಸಮಯದಲ್ಲಿ ಪತ್ತೆಯಾಗದಿದ್ದರೆ ಚಿಕಿತ್ಸೆ ನೀಡುವುದು ಕೂಡ ಕಷ್ಟ. ಮೊದಲು ವಯಸ್ಸಾದವರಲ್ಲಿ ಹೆಚ್ಚಾಗಿ ಕಂಡು ಬರುತ್ತಿದ್ದ ಈ ರೋಗವು ಈಗ ಯುವಜನತೆಯ ಮೇಲೂ ಪರಿಣಾಮ ಬೀರುತ್ತಿದೆ. ಹಾಗಾಗಿ ಈಗಿನಿಂದಲೇ ಇದನ್ನು ತಡೆಗಟ್ಟಲು ಕ್ರಮಗಳನ್ನು ತೆಗೆದುಕೊಳ್ಳಬೇಕು. ಏಕೆಂದರೆ ನಮ್ಮ ದೇಶದಲ್ಲಿ ಯುವಜನತೆಯ ಮೇಲೆ ಕ್ಯಾನ್ಸರ್ ಪ್ರಭಾವ ಹೆಚ್ಚಾಗುತ್ತಿದೆ ಎಂದು ಅನೇಕ ಅಧ್ಯಯನಗಳಿಂದ ತಿಳಿದು ಬಂದಿದೆ. ಬ್ರಿಟಿಷ್ ಮೆಡಿಕಲ್ ಜರ್ನಲ್ ನಲ್ಲಿ ಪ್ರಕಟವಾದ ಸಂಶೋಧನೆಯ ಪ್ರಕಾರ ಭಾರತದಲ್ಲಿ ಸ್ತನ ಕ್ಯಾನ್ಸರ್, ಜೊತೆಗೆ ವಿವಿಧ ರೀತಿಯ ಕ್ಯಾನ್ಸರ್ ಪ್ರಕರಣಗಳು ಹೆಚ್ಚುತ್ತಿವೆ. ಕೇವಲ 30 ವರ್ಷಗಳಲ್ಲಿ, ವಿಶ್ವಾದ್ಯಂತ 50 ವರ್ಷಕ್ಕಿಂತ ಕಡಿಮೆ ವಯಸ್ಸಿನವರಲ್ಲಿ ಹೊಸ ಕ್ಯಾನ್ಸರ್ ಪ್ರಕರಣಗಳು ಶೇಕಡಾ 79 ರಷ್ಟು ಹೆಚ್ಚಾಗಿದೆ ಎಂದು ಈ ಅಧ್ಯಯನದಿಂದ ತಿಳಿದು ಬಂದಿದೆ.

HPR Institute Of Nursing And Paramedical Sciences & Friends Beke

ಜಾಹೀರಾತು

ಜೀವನಶೈಲಿ: ಯುವ ಜನತೆಯಲ್ಲಿ ಕ್ಯಾನ್ಸರ್ ಪ್ರಕರಣಗಳು ಹೆಚ್ಚಾಗುತ್ತಿರಲು ಮುಖ್ಯ ಕಾರಣವೆಂದರೆ ಅದು, ಆಧುನಿಕ ಜೀವನಶೈಲಿ. ಬೊಜ್ಜು ಯುವಕರಲ್ಲಿ ಹೆಚ್ಚುತ್ತಿದ್ದು ಇದು 15 ವಿಧದ ರೀತಿಯ ಕ್ಯಾನ್ಸರ್ ಗೆ ಕಾರಣವಾಗುತ್ತದೆ ಎಂದು ತಜ್ಞರು ಹೇಳುತ್ತಾರೆ. ಜೊತೆಗೆ ಧೂಮಪಾನ ಮತ್ತು ಅತಿಯಾದ ಮದ್ಯಪಾನವು ಕೂಡ ಕ್ಯಾನ್ಸರ್ ಗೆ ಕಾರಣವಾಗುತ್ತದೆ.

ಆನುವಂಶಿಕ ಅಂಶಗಳು: ಕುಟುಂಬದಲ್ಲಿ ಯಾರಿಗಾದರೂ ಕ್ಯಾನ್ಸರ್ ಇದ್ದರೆ ಕ್ಯಾನ್ಸರ್ ಬರುವ ಸಾಧ್ಯತೆ ಹೆಚ್ಚು. ಆನುವಂಶಿಕತೆ 5-10% ಕ್ಯಾನ್ಸರ್ ಗೆ ಮುಖ್ಯ ಕಾರಣವಾಗಿದೆ.

ಆಹಾರದಲ್ಲಿ ಪೌಷ್ಠಿಕಾಂಶದ ಕೊರತೆ: ಇತ್ತೀಚಿನ ದಿನಗಳಲ್ಲಿ ಯುವ ಜನತೆ ಪೋಷಕಾಂಶಗಳ ಕೊರತೆಯಿರುವ ಸಂಸ್ಕರಿಸಿದ ಆಹಾರವನ್ನು ಸೇವಿಸುತ್ತಾರೆ. ದೇಹದಲ್ಲಿ ಪೋಷಕಾಂಶಗಳ ಕೊರತೆಯಾದರೆ ಅದು ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ.

ಯುವಜನರಲ್ಲಿ ಕ್ಯಾನ್ಸರ್ ಹೆಚ್ಚು ಆಕ್ರಮಣಕಾರಿಯಾಗಿದ್ದು ಅದಕ್ಕೆ ಚಿಕಿತ್ಸೆ ನೀಡುವುದು ದೊಡ್ಡ ಸವಾಲಾಗಿದೆ. ಹಾಗಾಗಿಯೇ ನಿಮ್ಮ ಆಹಾರ ಸೇವನೆಯ ಮೇಲೆ ಹೆಚ್ಚಿನ ಗಮನ ಹರಿಸಬೇಕು. ಏಕೆಂದರೆ ಇವು ನಿಮ್ಮನ್ನು ಹಲವು ರೋಗಗಳಿಂದ ರಕ್ಷಿಸುತ್ತದೆ ಎಂದು ಹೇಳಿದ್ದಾರೆ. ಹೆಚ್ಚಿನ ಪ್ರಮಾಣದಲ್ಲಿ ಸಂಸ್ಕರಿಸಿದ ಆಹಾರ ಮತ್ತು ಕೆಂಪು ಮಾಂಸದ ಸೇವನೆಯು ಕರುಳಿನ ಕ್ಯಾನ್ಸರ್ ನ ಅಪಾಯವನ್ನು ಹೆಚ್ಚಿಸುತ್ತದೆ. ಆದ್ದರಿಂದ ಸಾಕಷ್ಟು ಪ್ರಮಾಣದಲ್ಲಿ ಹಣ್ಣು, ತರಕಾರಿ, ಧಾನ್ಯ ಮತ್ತು ಪ್ರೋಟೀನ್ ಗಳನ್ನು ಸೇವಿಸಿ. ಅಲ್ಲದೆ, ಆರೋಗ್ಯಕರ ಜೀವನಶೈಲಿಯನ್ನು ಅನುಸರಿಸಿ. ನಿಯಮಿತವಾಗಿ ವ್ಯಾಯಾಮ ಮಾಡಿ. ಧೂಮಪಾನ, ಮದ್ಯಪಾನದಿಂದ ದೂರವಿರಿ.

SendShare39Share
Previous Post

ಬಂಟ್ವಾಳ: ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಖಂಡಿಸಿ ಬಿಸಿರೋಡ್ ನಲ್ಲಿ ಗುರುವಾರ ಬೃಹತ್ ‌ಪ್ರತಿಭಟನೆ – ಶ್ರೀ ರಾಜೇಶ್ ನಾಯ್ಕ್

Next Post

ನಾಳೆ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಎಚ್ಚರಿಕೆ?

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಜೂನ್​ 21ರ ಬಳಿಕ ಚುರುಕುಗೊಳ್ಳಲಿದೆ ಮುಂಗಾರು ಕರ್ನಾಟಕದ ಕರಾವಳಿಯಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ

ನಾಳೆ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಎಚ್ಚರಿಕೆ?

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In