• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ವಿಟ್ಲ: ಶಾಸಕ ಅಶೋಕ್ ರೈ ನೇತೃತ್ವದಲ್ಲಿ ಕಂದಾಯ ಅಧಿಕಾರಿಗಳ ಸಭೆ,ಕಡತಗಳ ಮಾಹಿತಿ ಪರಿಶೀಲನೆ,ಮನೆ ಇಲ್ಲದವರಿಗೆ ಸೈಟ್ ಕೊಡಿ : ಶಾಸಕರ ಸೂಚನೆ

ವಿಟ್ಲ: ಶಾಸಕ ಅಶೋಕ್ ರೈ ನೇತೃತ್ವದಲ್ಲಿ ಕಂದಾಯ ಅಧಿಕಾರಿಗಳ ಸಭೆ,ಕಡತಗಳ ಮಾಹಿತಿ ಪರಿಶೀಲನೆ,ಮನೆ ಇಲ್ಲದವರಿಗೆ ಸೈಟ್ ಕೊಡಿ : ಶಾಸಕರ ಸೂಚನೆ

June 19, 2024
ಮಂಗಳೂರು ವಿಮಾನ ನಿಲ್ದಾಣದಿಂದ ಲಕ್ಷದ್ವೀಪದ ಅಗತ್ತಿ ದ್ವೀಪಕ್ಕೆ ಅಕ್ಟೋಬರ್‌ ಕೊನೆಯ ವಾರದಿಂದ ಪ್ರತಿದಿನದ ನೇರ ವಿಮಾನ ಸೇವೆ

ಮಂಗಳೂರು ವಿಮಾನ ನಿಲ್ದಾಣದಿಂದ ಲಕ್ಷದ್ವೀಪದ ಅಗತ್ತಿ ದ್ವೀಪಕ್ಕೆ ಅಕ್ಟೋಬರ್‌ ಕೊನೆಯ ವಾರದಿಂದ ಪ್ರತಿದಿನದ ನೇರ ವಿಮಾನ ಸೇವೆ

October 14, 2026
ಕಾಂಗ್ರೆಸ್ ಪಕ್ಷ ದಿಂದ ಆಹ್ವಾನ ಬಂದಿರುವುದು ನಿಜ : ಮಾಜಿ ಶಾಶಕ ರಘುಪತಿ ಭಟ್

ಕಾಂಗ್ರೆಸ್ ಪಕ್ಷ ದಿಂದ ಆಹ್ವಾನ ಬಂದಿರುವುದು ನಿಜ : ಮಾಜಿ ಶಾಶಕ ರಘುಪತಿ ಭಟ್

October 14, 2026
ಸ್ಟಿಂಗ್ ಆಪರೇಷನ್ ವಿವಾದದ : ಮಾನಹಾನಿ ಪ್ರಸಾರಕ್ಕೆ ತಡೆ ಕೋರಿ ಕೋರ್ಟಿಗೆ ಮಾಜಿ ಸಿಎಂ ಸಿದ್ದರಾಮಯ್ಯ

ಸ್ಟಿಂಗ್ ಆಪರೇಷನ್ ವಿವಾದದ : ಮಾನಹಾನಿ ಪ್ರಸಾರಕ್ಕೆ ತಡೆ ಕೋರಿ ಕೋರ್ಟಿಗೆ ಮಾಜಿ ಸಿಎಂ ಸಿದ್ದರಾಮಯ್ಯ

October 13, 2026
ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

October 13, 2026
ಕರ್ನಾಟಕದ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ನೇಮಕ

ಕರ್ನಾಟಕದ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ನೇಮಕ

October 13, 2026
ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

October 13, 2026
ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

October 13, 2026
ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

October 12, 2026
ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

October 12, 2026
ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾ ಹಾಗೂ ನವರಾತ್ರಿ ಮಹೋತ್ಸವಕ್ಕೆ ಚಾಲನೆ

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾ ಹಾಗೂ ನವರಾತ್ರಿ ಮಹೋತ್ಸವಕ್ಕೆ ಚಾಲನೆ

October 12, 2026
ಸೌದಿ ಅರೇಬಿಯಾ ಹೃದಯ ರಿಯಾದ್‌ ಏರ್‌ಪೋರ್ಟ್‌ ಮೇಲೆ ಹೌತಿ ದಾಳಿಗೆ ಉಮ್ರಾ ಯಾತ್ರೆಗೆಂದು ಸೌದಿ ಅರೇಬಿಯಾಕ್ಕೆ ತೆರಳಿದ್ದ ಓರ್ವ ಭಾರತೀಯ ಸಾವು

ಸೌದಿ ಅರೇಬಿಯಾ ಹೃದಯ ರಿಯಾದ್‌ ಏರ್‌ಪೋರ್ಟ್‌ ಮೇಲೆ ಹೌತಿ ದಾಳಿಗೆ ಉಮ್ರಾ ಯಾತ್ರೆಗೆಂದು ಸೌದಿ ಅರೇಬಿಯಾಕ್ಕೆ ತೆರಳಿದ್ದ ಓರ್ವ ಭಾರತೀಯ ಸಾವು

October 12, 2026
ಮಠಂತಬೆಟ್ಟು ಮಹಿಷಮರ್ದಿನಿ ದೇವಳದಲ್ಲಿ‌ ನವರಾತ್ರಿ ಉತ್ಸವದ ಪ್ರಥಮ ದಿನ ದೇವಿಗೆ ಹಸಿರುವಾಣಿ ಸಮರ್ಪಣೆ

ಮಠಂತಬೆಟ್ಟು ಮಹಿಷಮರ್ದಿನಿ ದೇವಳದಲ್ಲಿ‌ ನವರಾತ್ರಿ ಉತ್ಸವದ ಪ್ರಥಮ ದಿನ ದೇವಿಗೆ ಹಸಿರುವಾಣಿ ಸಮರ್ಪಣೆ

October 11, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, October 15, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

    ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

    ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

    ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

    ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

    ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

    ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

    ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

    ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

    ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

    ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾ ಹಾಗೂ ನವರಾತ್ರಿ ಮಹೋತ್ಸವಕ್ಕೆ ಚಾಲನೆ

    ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾ ಹಾಗೂ ನವರಾತ್ರಿ ಮಹೋತ್ಸವಕ್ಕೆ ಚಾಲನೆ

    ಮಠಂತಬೆಟ್ಟು ಮಹಿಷಮರ್ದಿನಿ ದೇವಳದಲ್ಲಿ‌ ನವರಾತ್ರಿ ಉತ್ಸವದ ಪ್ರಥಮ ದಿನ ದೇವಿಗೆ ಹಸಿರುವಾಣಿ ಸಮರ್ಪಣೆ

    ಮಠಂತಬೆಟ್ಟು ಮಹಿಷಮರ್ದಿನಿ ದೇವಳದಲ್ಲಿ‌ ನವರಾತ್ರಿ ಉತ್ಸವದ ಪ್ರಥಮ ದಿನ ದೇವಿಗೆ ಹಸಿರುವಾಣಿ ಸಮರ್ಪಣೆ

    ಪುತ್ತೂರು- ಉಪ್ಪಿನಂಗಡಿ ರಸ್ತೆ ತಕ್ಷಣ ದುರಸ್ಥಿ ಕಾರ್ಯ ನಡೆಸುವಂತೆ ಶಾಸಕ ಅಶೋಕ್ ರೈ ಲೋಕೋಪಯೋಗಿ ಇಲಾಖೆಗೆ ಸೂಚನೆ

    ಪುತ್ತೂರು- ಉಪ್ಪಿನಂಗಡಿ ರಸ್ತೆ ತಕ್ಷಣ ದುರಸ್ಥಿ ಕಾರ್ಯ ನಡೆಸುವಂತೆ ಶಾಸಕ ಅಶೋಕ್ ರೈ ಲೋಕೋಪಯೋಗಿ ಇಲಾಖೆಗೆ ಸೂಚನೆ

    ಬಂಟ್ವಾಳ ಮಾದಕ ದ್ರವ್ಯ ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ

    ಬಂಟ್ವಾಳ ಮಾದಕ ದ್ರವ್ಯ ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುಣಚ

ವಿಟ್ಲ: ಶಾಸಕ ಅಶೋಕ್ ರೈ ನೇತೃತ್ವದಲ್ಲಿ ಕಂದಾಯ ಅಧಿಕಾರಿಗಳ ಸಭೆ,ಕಡತಗಳ ಮಾಹಿತಿ ಪರಿಶೀಲನೆ,ಮನೆ ಇಲ್ಲದವರಿಗೆ ಸೈಟ್ ಕೊಡಿ : ಶಾಸಕರ ಸೂಚನೆ

by ಪ್ರಜಾಧ್ವನಿ ನ್ಯೂಸ್
June 19, 2024
in ಪುಣಚ, ಪುತ್ತೂರು, ಬಂಟ್ವಾಳ, ವಿಟ್ಲ
0
ವಿಟ್ಲ: ಶಾಸಕ ಅಶೋಕ್ ರೈ ನೇತೃತ್ವದಲ್ಲಿ ಕಂದಾಯ ಅಧಿಕಾರಿಗಳ ಸಭೆ,ಕಡತಗಳ ಮಾಹಿತಿ ಪರಿಶೀಲನೆ,ಮನೆ ಇಲ್ಲದವರಿಗೆ ಸೈಟ್ ಕೊಡಿ : ಶಾಸಕರ ಸೂಚನೆ
53
SHARES
151
VIEWS
ShareShareShare

ಬಡವರಿಗೆ ಅನ್ಯಾಯವಾದರೆ ಸುಮ್ಮನಿರುವುದಿಲ್ಲ:
ನಿಮಗೆ ಸರಕಾರಿ ಕೆಲಸ ಇದೆ, ಸ್ವಂತ ಮನೆ ಇದೆ, ಆಸ್ತಿ ಇದೆ, ಉತ್ತಮ ಸಂಬಳ ಇದೆ ಏನೆಲ್ಲಾ ಬೇಕೋ ಅದೆಲ್ಲವೂ ನಿಮಗಿದೆ ಆದರೆ ನಮ್ಮೊಳಗೆ ಮನೆ ಇಲ್ಲದವರಿದ್ದಾರೆ, ಮೂರು ಹೊತ್ತಿನ ಊಟ ಕ್ಕೆ ತೊಂದರೆ ಇದ್ದವರಿದ್ದಾರೆ, ಅನಾರೋಗ್ಯದಿಂದ ಇದ್ದವರು ಇದ್ದಾರೆ ಅವರು ಏನು ಮಾಡಬೇಕು. ಅವರಿಗೆ ಅನ್ಯಾಯವಾಗಬಾರದು. ಅವರಿಗೆ ಸ್ವಂತ ಮನೆಯಾಗಬೇಕೆಂಬ ಆಸೆಯಿಲ್ಲವೇ ಮಾಡಿಕೊಳ್ಳಲಿ ಸೈಟ್ ಕೊಡಿ ಅದು ಇದೂ ಹೇಳಿ ಯಾವುದೇ ಕಾರಣಕ್ಕೂ ಸತಾಯಿಸಬೇಡಿ. ಸೈಟ್ ಇಲ್ಲದವರಿಗೆ ಸೈಟ್ ಕೊಡಿ ಗ್ರಾಮ ನೋಡಬೇಡಿ, ಮನೆ ಇಲ್ಲದವರು ಮಾತ್ರ ಸೈಟ್ ಗೆ ಅರ್ಜಿ ಹಾಕ್ತಾರೆ ಅವರಿಗೆ ನಿರ್ದಿಷ್ಟ ಗ್ರಾಮವೇ ಇಲ್ಲದ ಕಾರಣ ಯಾವ ಗ್ರಾಮವಾದರೂ ನಡೆಯುತ್ತದೆ. ಗ್ರಾಮದಲ್ಲಿ ಸೈಟ್ ಇದೆ ಅರ್ಜಿ ಇಲ್ಲಾಂದ್ರೆ ಬೇರೆ ಗ್ರಾಮದವರಿಗೆ ಆ ಸೈಟನ್ನು ಕೊಡಿ ಎಲ್ಲರೂ ನಮ್ಮವರೇ ಆಗಿದ್ದಾರೆ ಎಂದು ಶಾಸಕರು ಸೂಚಿಸಿದರು.

LOTUS TRAVEL

ಜಾಹೀರಾತು

ಕೆದಿಲದಲ್ಲಿ‌ ಗೋಮಾಳ ಜಾಗ ಇಲ್ಲವೇ: ಕೆದಿಲ ಗ್ರಾಮದಲ್ಲಿ 20 ಎಕ್ರೆ ಗೋಮಾಲ ಜಾಗ ಇತ್ತಲ್ವ ಅದು ಈಗ ಇದೆಯಾ? ಯಾರ ವಶದಲ್ಲಿದೆ ಎಂಬುದನ್ನು ಪರಿಶೀಲಿಸಿ ವರದಿ ಸಲ್ಲಿಸಿ ಎಂದು ಶಾಸಕರು ಸೂಚನೆ ನೀಡಿದರು.

94 ಸಿ ಎಷ್ಟು ಪೆಂಡಿಂಗ್ ಇದೆ..?
ಬಂಟ್ವಾಳ ತಾಲೂಕು ವ್ಯಾಪ್ತಿಯ ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮಗಳಲ್ಲಿ 94 ಸಿ ಫೈಲ್ ಎಷ್ಟು ಪೆಂಡಿಂಗ್ ಇಧ, ಎಷ್ಟು ವಿಲೇವಾರಿಯಾಗಿದೆ. 42 ಕಡತ ಬಾಕಿ ಇದೆ ಎಂದು ಕಂದಾಯ ನಿರೀಕ್ಷಕರು‌ ಮಾಹಿತಿ‌ ನೀಡಿದರು.

1.38 ಸೆಂಟ್ ಜಾಗದಲ್ಲಿ ಏನು‌ಮಾಡುವುದು…?
ವಿಟ್ಲ‌ನಗರದಲ್ಲಿ 2.75 94 ಸಿ ಗೆ ಜಾಗವನ್ನು ನೀಡಬೇಕಿದೆ.‌ 1.38 ಸೆಂಟ್ಸ್ ಜಾಗ ಕೊಟ್ರೆ ಅದರಲ್ಲಿ ಹೇಗೆ ಮನೆ ಕಟ್ಟುವುದು, ಅದಕ್ಕೆ ಬ್ಯಾಂಕಿನವರು ಲೋನ್ ಕೊಡ್ತಾರ..? ಎಲ್ಲಿಯೂ ಇಲ್ಲದ ಕಾನೂನು ಇಲ್ಲಿ ಜಾರಿ ಮಾಡಿದವರು ಯಾರು? 144 ಅರ್ಜಿಗಳು ವಿಟ್ಲ ಪಟ್ಡಣ ಪಂಚಾಯತ್ ವ್ಯಾಪ್ತಿಯಲ್ಲಿ ಪೆಂಡಿಂಗ್ ಇದೆ ಎಂದು ಕಂದಾಯ ನಿರೀಕ್ಷಕರು‌ಮಾಹಿತಿ‌ನೀಡಿದರು.

ಅಕ್ರಮ ಸಕ್ರಮ ಫೈಲುಗಳನ್ನು ಶೀಘ್ರವೇ ವಿಲೇವಾರಿ ಮಾಡಬೇಕು. ಪುತ್ತೂರು ನಗರಸಭಾ ವ್ಯಾಪ್ತಿಯಿಂದ 5 ಕಿ ಮೀ ವ್ಯಾಪ್ತಿಯಲ್ಲಿ ಅಕ್ರಮ ಸಕ್ರಮ ಮಾಡುವಂತಿಲ್ಲ ಎಂಬ ಸರ್ಕುಲರ್ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ. 5 ಕಿ ಮಿ ಏರ್ ವೇ ಯ ಪ್ರಕಾರ ನಾವು ಹೋದರೆ ಎಲ್ಲಿಯೂ ಅಕ್ರಮ ಸಕ್ರಮ ಮಾಡುವಂತಿಲ್ಲ. ಕೆದಿಲ ಗ್ರಾಮ ಈ ಏರ್ ವೇಸ್ ಅಳತೆಯಿಂದ ಹೊರಗಿದೆ. ಆರ್ಯಾಪು, ಬಲ್ನಾಡು, ಕೆಮ್ಮಿಂಜೆ, ಚಿಕ್ಕ‌ಮುಡ್ನೂರು, ಬನ್ನೂರು ಗ್ರಾಮಗಳನ್ನು ಬಾಗಶ ಎಂದು ಗುರುತಿಸಲಾಗಿದೆ.‌ ರೂಟ್ ವೇ ಪ್ರಕಾರ 5 ಕಿ‌ಮೀ ವ್ಯಾಪ್ತಿ ಮಾನ್ಯ ಮಾಡಬೇಕಿದೆ. ಅದು ಏನೇ ಇರಲಿ ನೀವು ಅಕ್ರಮಸಕ್ರಮ ಫೈಲನ್ನು ಪುಟಪ್ ಮಾಡಿಡಿ ಪೆಂಡಿಂಗ್ ಮಾಡಬೇಡಿ ಎಂದು ಶಾಸಕರು ಸೂಚಿಸಿದರು.

ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ನಿವೇಶನಕ್ಕೆ 1000 ಅರ್ಜಿಗಳು ಬಂದಿದೆ. ನೆಲ್ಲಿಗುಡ್ಡೆಯಲ್ಲಿ 7 ಎಕ್ರೆ ಜಾಗ ಗುರುಸಿಲಾಗಿದೆ. ಇನ್ನೂ ಹೆಚ್ಚಿನ‌ ಜಾಗ ಹುಡುಕಿಡಿ. ಒಂದು ಸಾವಿರ ಅರ್ಜಿದಾರರಿಗೂ ಮನೆ ನಿವೇಶನ ಕೊಡಲೇಬೇಕು, ಇಂದಿರಾ ಕ್ಯಾಂಟೀನ್ ಕಾಮಗಾರಿ ಶೀಘ್ರ ಮುಗಿಸಬೇಕು ಎಂದು ಶಾಸಕರು‌ ಸೂಚಿಸಿದರು.

ವಿಟ್ಲದಲ್ಲಿ  ಕುಡಿಯುವ ನೀರಿನ‌ಸಮಸ್ಯೆಯ ಬಗ್ಗೆ ಕರೆಗಳು ಬರುತ್ತಿದೆ ಇದಕ್ಕಾಗಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ಸೇರಿಸಿದ್ದೇನೆ. ಪಟ್ಟಣ ಪಂಚಾಯತ್ ಆಡಳಿತ ಭಾರೀ ಸ್ಲೋ ಇದೆ. ಬೇಸಿಗೆಯಲ್ಲಿ ವಾರದಲ್ಲಿ ನಾಲ್ಕು‌ದಿನಗಳು ನೀರು‌ ಇಲ್ಲದೇ ಇದ್ದ ಘಟನೆಯೂ ನಡೆದಿದೆ.
ಪಟ್ಡಣ ಪಂಚಾಯತ್ ವತಿಯಿಂದ ಎಲ್ಲೆಲ್ಲಿ ನೀರಿನ ಟ್ಯಾಂಕ್ ಬೇಕೋ ಅಲ್ಲೆಲ್ಲಾ ಟ್ಯಾಂಕ್ ನಿರ್ಮಾಣ ಮಾಡಬೇಕು ಎಂದು‌ ಶಾಸಕರು ತಿಳಿಸಿದರು. ಕಚೇರಿಯಲ್ಲೇ ಕುಳಿತುಕೊಳ್ಳುವುದರಿಂದ ಜನರ ಸಮಸ್ಯೆ ಗೊತ್ತಾಗುವುದಿಲ್ಲ ಎಂದು ಹೇಳಿದರು.

ಅಧಿಕಾರಿಗಳ ಸಭೆಗೆ ಅಧಿಕಾರಿಗಳೇ ಗೈರಾದರೆ ನಾವು ಸಭೆ ನಡೆಸುವುದು ಹೇಗೆ. ಜನರ ಸಮಸ್ಯೆ ಪರಿಹರಿಸುವುದು ಹೇಗೆ. ಮುಂದೆ ಇದು ಮರುಕಳಿಸಬಾರದು ಎಲ್ಲಾ ಅಧಿಕಾರಿಗಳು ಸಭೆಗೆ ಹಾಜರಾಗ ಬೇಕು. ಜನರ ಸಮಸ್ಯೆ ಪರಿಹಾರಕ್ಕಾಗಿ ನಾವಿಲ್ಲಿ ಕುಳಿತಿರುವುದು. ಅಧಿಕಾರಿಗಳು ಯಾರದ್ದೋ ಮುಖಸ್ತುತಿ ಮಾಡದೆ ಸಭೆಯಲ್ಲಿ ನನಗೆ ಸರಿಯಾದ ಮಾಹಿತಿಯನ್ನು ನೀಡಬೇಕು. ಸಮಸ್ಯೆಗಳನ್ನು ಬದಿಗಿರಿಸಿಕೊಂಡು ಕೆಲಸಗಳನ್ನು ಮಾಡಿಕೊಂಡು ಮುಂದುವರಿಯುವ. ನನಗೆ ಯಾವುದೇ ಲೆಟರ್ ಗಳು ಬೇಕಾಗಿಲ್ಲ. ಸರಕಾರಿ ಜಾಗದಲ್ಲಿ ಯಾರೆಲ್ಲ ಜಾಗವನ್ನು ಅಕ್ವಾರಿ ಮಾಡಿದ್ದಾರ ಅದನ್ನು ಮರಳಿ ಪಡೆಯುವ ಕೆಲಸ ಮಾಡಿ. ಬಡವರ ಕೆಲಸವನ್ನು ನೀವು ಪ್ರಥಮ ಆಧ್ಯತೆ ನೀಡಿ ಮಾಡಿ ಎಂದು ಅಧಿಕಾರಿಗಳಿಗೆ ಶಾಸಕರು ಸೂಚಿಸಿದರು.

Rosemac bowlar

ಜಾಹೀರಾತು

ನೀವು ನಿಮ್ಮ ಗ್ರಾಮದಲ್ಲಿ ನಿವೇಶನ ವಂಚಿತರಿಗೆ ನಿವೇಶನ ನೀಡುವ ಕೆಲಸ ಮಾಡಿ. ಜಾಗ ಇಲ್ಲ ಎಂದು ಯಾರೂ ನನಗೆ ಹೇಳುವುದು ಬೇಡ. ನೀವು ಪ್ರಯತ್ನ ಪಟ್ಟು ಕೆಲಸ ಮಾಡಿದಾಗ ಜಾಗ ಸಿಕ್ಕೆ ಸಿಗುತ್ತದೆ.

ಸೈಟ್ ಕೊಡುವಂತದ್ದು ನಮ್ಮ ಪ್ರಥಮ ಆದ್ಯತೆ: ಸೈಟ್ ಕೊಡುವಂತದ್ದು ನಮ್ಮ ಪ್ರಥಮ ಆದ್ಯತೆಯಾಗಿದೆ. ಅದಕ್ಕಾಗಿ ನಿಮ್ಮಲ್ಲಿರುವ ಸೈಟ್ ಗಳನ್ನು ಕೊಡುವ ವೇಳೆ ಎಲ್ಲಾ ವ್ಯವಸ್ಥೆಗಳನ್ನು ಮಾಡಿಕೊಡಿ. ನಿಮ್ಮಲ್ಲಿ ಹಣದ ಸಮಸ್ಯೆಗಳಿದ್ದರೆ ಅದನ್ನು ನಿಮ್ಮ ಗ್ರಾಮ ಪಂಚಾಯತ್ ಅಧ್ಯಕ್ಷರ ಮುಖಾಂತರ ಅರ್ಜಿ ನೀಡುವ ಕೆಲಸ ಮಾಡಿ. ಸೈಟ್ ಡೆವಲಪ್ ಮೆಂಟ್ ಗೆ ನಾನು ಆದ್ಯತೆ ನೀಡಿ ಶಾಸಕರ ಕೋಟದಡಿ ನಾನು ಹಣ ಬಿಡುಗಡೆ ಮಾಡುವ ಕೆಲಸ ಮಾಡುತ್ತೇನೆ ಎಂದು ಹೇಳಿದರು.

ಪ್ರಕೃತಿ ವಿಕೋಪ : ಈ ಭಾರಿಯ ಮಳೆಯ ಸಂದರ್ಭದಲ್ಲಿ ಪ್ರಕೃತಿ ವಿಕೋಪದಿಂದಾಗಿ ಬಂಟ್ವಾಳ ತಾಲೂಕು ವ್ಯಾಪ್ತಿಯ 9 ಗ್ರಾಮ ಪಂಚಾಯತ್ ನ ಪೈಕಿ
ಅಳಿಕೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮೂರು ಮನೆಗಳಿಗೆ ಹಾನಿಯಾಗಿದೆ. ಇಡ್ಕಿದು ಗ್ರಾಮ ಪಂಚಾಯತ್ ವ್ಯಾಪ್ತಿ ಯಲ್ಲಿ ಎರಡು ಮನೆಗಳಿಗೆ ಹಾನಿಯಾಗಿದೆ. ಪೆರ್ನೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೃಷಿ ಹಾನಿಯಾಗಿದೆ. ಪುಣಚ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಒಂದು ಕೃಷಿ ಹಾನಿ ಹಾಗೂ ಮೂರು ಮನೆಗಳಿಗೆ ಹಾನಿಯಾಗಿದೆ. ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಬಂಟ್ವಾಳ ತಹಶಿಲ್ದಾರ್ ಅರ್ಚನ, ಬಂಟ್ವಾಳ ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಮಹೇಶ್ ಹೊಳ್ಳ, ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥ್, ವಿಟ್ಲ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಗೋಪಾಲ ನಾಯ್ಕ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಜಾಹೀರಾತು

SendShare21Share
Previous Post

ಚಿಕ್ಕಮ್ಮನನ್ನು ಕೊಂದು ಕಥೆ ಕಟ್ಟಿದ ಕಾಮುಕ; ಬಾಲಕ ಕತ್ತು ಹಿಸುಕಿ ಕೊಲೆ ಆರೋಪಿ ಬಾಲಕ ಅರೆಸ್ಟ್

Next Post

ಒಂದೇ ದಿನದಲ್ಲಿ ಸಂಗ್ರಹವಾಯ್ತು ಕೋಟಿ ಕೋಟಿ ದಾಖಲೆ ಬರೆದ ತಿಮ್ಮಪ್ಪನ ಹುಂಡಿ ಆದಾಯ!

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಒಂದೇ ದಿನದಲ್ಲಿ ಸಂಗ್ರಹವಾಯ್ತು ಕೋಟಿ ಕೋಟಿ ದಾಖಲೆ ಬರೆದ ತಿಮ್ಮಪ್ಪನ ಹುಂಡಿ ಆದಾಯ!

ಒಂದೇ ದಿನದಲ್ಲಿ ಸಂಗ್ರಹವಾಯ್ತು ಕೋಟಿ ಕೋಟಿ ದಾಖಲೆ ಬರೆದ ತಿಮ್ಮಪ್ಪನ ಹುಂಡಿ ಆದಾಯ!

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..