• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಸರ್ಕಾರದಿಂದ ಹೊಸ ಆದೇಶ ನಿಮ್ಮ ವಾಹನದಲ್ಲಿದೆಯಾ ಕಣ್ಣುಕುಕ್ಕುವ ಎಲ್​ಇಡಿ ಲೈಟ್ ಇನ್ನು ಮುಂದೆ ಬೀಳಲಿದೆ ಕೇಸ್

June 20, 2024
ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಆರೋಪಿಗಳಾದ ಉಳ್ಳಾಲ ಮೂಲದ ಪ್ರೀತೇಶ್ ಹಾಗೂ ಪುತ್ತೂರಿನ ಕಿರಣ್ ಗೆ ಜೀವಾವಧಿ ಶಿಕ್ಷೆ ಪ್ರಕಟ

September 22, 2026
ಧರ್ಮಸ್ಥಳದಿಂದ ಉಜಿರೆ- ಬಂದಾರು-ಉಪ್ಪಿನಂಗಡಿ ಮಾರ್ಗವಾಗಿ ಕೆ.ಎಸ್.ಆರ್.ಟಿ.ಸಿ  ಬಸ್ ಪ್ರಾರಂಭ

ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ

ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ

September 22, 2026
ವಿಟ್ಲ: ಬೆಂಕಿತಗುಲಿ ಅಂಗಡಿ ಭಸ್ಮ ಘಟನೆ ಸರಕಾರದಿಂದ 5ಲಕ್ಷ ಪರಿಹಾರ ಮಂಜೂರು: ಶಾಸಕ ಅಶೋಕ್ ರೈ

September 21, 2026
ಪುತ್ತೂರು: ಕಾರ್ತಿಕ್ ಮೇರ್ಲ ಕೊಲೆ ಪ್ರಕರಣ – ಇಬ್ಬರು ಆರೋಪಿಗಳ ಆರೋಪ ಸಾಬೀತು

ಇತಿಹಾಸ ಪ್ರಸಿದ್ಧ ಪುತ್ತೂರು ಕಿಲ್ಲೆ ಮೈದಾನದ 68ನೇ ವರ್ಷದ ಸಾರ್ವಜನಿಕ ಶ್ರೀ ಮಹಾಗಣೇಶೋತ್ಸವವು ವೈಭವದಿಂದ ಸಂಪನ್ನ

ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

ಪೆರ್ನೆ ಮಕ್ಕಳನ್ನು ಬಾವಿಗೆಸೆದ ಪ್ರಕರಣ: ಆರೋಪಿ ನೂರುನ್ನಿಸಾಗೆ 15 ದಿನಗಳ ನ್ಯಾಯಾಂಗ ಬಂಧನ

ಪುತ್ತೂರು: ಗಣೇಶೋತ್ಸವ ವಿಸರ್ಜನಾ ಶೋಭಾಯಾತ್ರೆಯ ವೇಳೆ ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದಂತೆ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲು

ಬಿಜೆಪಿಗರು ಕರಾವಳಿಗೆ ಕಾಲಿಡುತ್ತಿದ್ದಿದ್ದು ಹೊಡಿ, ಬಡಿ ಎಂಬ ಪ್ರಚೋದನೆಯ ಭಾಷಣ ಕುಟ್ಟುವುದಕ್ಕೆ ಮಾತ್ರ -ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಪೆರ್ನೆ: ಫೋನ್ ಕರೆಯಲ್ಲಿ ವೈವಾಹಿಕ ಕಲಹ – ಇಬ್ಬರು ಮಕ್ಕಳನ್ನು ಬಾವಿಗೆ ಎಸೆದ ಮಹಿಳೆ, ಮೂರು ವರ್ಷದ ಮಗು ಸಾವು

ಮಂಗಳೂರು ಸ್ಕೌಟ್ಸ್ & ಗೈಡ್ಸ್ ಆಯೋಜಿಸಿದ್ದ ಜಿಲ್ಲಾ ಮಟ್ಟದ ಗೀತಾ ಗಾಯನ ಸ್ಪರ್ಧೆಯಲ್ಲಿ ಜಾಲ್ಸೂರು ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಬುಲ್ ಬುಲ್ ತಂಡಕ್ಕೆ ತೃತೀಯ ಬಹುಮಾನ

September 19, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, September 22, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಆರೋಪಿಗಳಾದ ಉಳ್ಳಾಲ ಮೂಲದ ಪ್ರೀತೇಶ್ ಹಾಗೂ ಪುತ್ತೂರಿನ ಕಿರಣ್ ಗೆ ಜೀವಾವಧಿ ಶಿಕ್ಷೆ ಪ್ರಕಟ

    ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಆರೋಪಿಗಳಾದ ಉಳ್ಳಾಲ ಮೂಲದ ಪ್ರೀತೇಶ್ ಹಾಗೂ ಪುತ್ತೂರಿನ ಕಿರಣ್ ಗೆ ಜೀವಾವಧಿ ಶಿಕ್ಷೆ ಪ್ರಕಟ

    ಧರ್ಮಸ್ಥಳದಿಂದ ಉಜಿರೆ- ಬಂದಾರು-ಉಪ್ಪಿನಂಗಡಿ ಮಾರ್ಗವಾಗಿ ಕೆ.ಎಸ್.ಆರ್.ಟಿ.ಸಿ  ಬಸ್ ಪ್ರಾರಂಭ

    ಧರ್ಮಸ್ಥಳದಿಂದ ಉಜಿರೆ- ಬಂದಾರು-ಉಪ್ಪಿನಂಗಡಿ ಮಾರ್ಗವಾಗಿ ಕೆ.ಎಸ್.ಆರ್.ಟಿ.ಸಿ ಬಸ್ ಪ್ರಾರಂಭ

    ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ

    ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ

    ವಿಟ್ಲ: ಬೆಂಕಿತಗುಲಿ ಅಂಗಡಿ ಭಸ್ಮ ಘಟನೆ ಸರಕಾರದಿಂದ 5ಲಕ್ಷ ಪರಿಹಾರ ಮಂಜೂರು: ಶಾಸಕ ಅಶೋಕ್ ರೈ

    ವಿಟ್ಲ: ಬೆಂಕಿತಗುಲಿ ಅಂಗಡಿ ಭಸ್ಮ ಘಟನೆ ಸರಕಾರದಿಂದ 5ಲಕ್ಷ ಪರಿಹಾರ ಮಂಜೂರು: ಶಾಸಕ ಅಶೋಕ್ ರೈ

    ಪುತ್ತೂರು: ಕಾರ್ತಿಕ್ ಮೇರ್ಲ ಕೊಲೆ ಪ್ರಕರಣ – ಇಬ್ಬರು ಆರೋಪಿಗಳ ಆರೋಪ ಸಾಬೀತು

    ಪುತ್ತೂರು: ಕಾರ್ತಿಕ್ ಮೇರ್ಲ ಕೊಲೆ ಪ್ರಕರಣ – ಇಬ್ಬರು ಆರೋಪಿಗಳ ಆರೋಪ ಸಾಬೀತು

    ಇತಿಹಾಸ ಪ್ರಸಿದ್ಧ ಪುತ್ತೂರು ಕಿಲ್ಲೆ ಮೈದಾನದ 68ನೇ ವರ್ಷದ ಸಾರ್ವಜನಿಕ ಶ್ರೀ ಮಹಾಗಣೇಶೋತ್ಸವವು ವೈಭವದಿಂದ ಸಂಪನ್ನ

    ಇತಿಹಾಸ ಪ್ರಸಿದ್ಧ ಪುತ್ತೂರು ಕಿಲ್ಲೆ ಮೈದಾನದ 68ನೇ ವರ್ಷದ ಸಾರ್ವಜನಿಕ ಶ್ರೀ ಮಹಾಗಣೇಶೋತ್ಸವವು ವೈಭವದಿಂದ ಸಂಪನ್ನ

    ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

    ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

    ಪೆರ್ನೆ ಮಕ್ಕಳನ್ನು ಬಾವಿಗೆಸೆದ ಪ್ರಕರಣ: ಆರೋಪಿ ನೂರುನ್ನಿಸಾಗೆ 15 ದಿನಗಳ ನ್ಯಾಯಾಂಗ ಬಂಧನ

    ಪೆರ್ನೆ ಮಕ್ಕಳನ್ನು ಬಾವಿಗೆಸೆದ ಪ್ರಕರಣ: ಆರೋಪಿ ನೂರುನ್ನಿಸಾಗೆ 15 ದಿನಗಳ ನ್ಯಾಯಾಂಗ ಬಂಧನ

    ಪುತ್ತೂರು: ಗಣೇಶೋತ್ಸವ ವಿಸರ್ಜನಾ ಶೋಭಾಯಾತ್ರೆಯ ವೇಳೆ ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದಂತೆ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲು

    ಪುತ್ತೂರು: ಗಣೇಶೋತ್ಸವ ವಿಸರ್ಜನಾ ಶೋಭಾಯಾತ್ರೆಯ ವೇಳೆ ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದಂತೆ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲು

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜ್ಯ

ಸರ್ಕಾರದಿಂದ ಹೊಸ ಆದೇಶ ನಿಮ್ಮ ವಾಹನದಲ್ಲಿದೆಯಾ ಕಣ್ಣುಕುಕ್ಕುವ ಎಲ್​ಇಡಿ ಲೈಟ್ ಇನ್ನು ಮುಂದೆ ಬೀಳಲಿದೆ ಕೇಸ್

by ಪ್ರಜಾಧ್ವನಿ ನ್ಯೂಸ್
June 20, 2024
in ರಾಜ್ಯ, ರಾಷ್ಟ್ರೀಯ
0
ಸರ್ಕಾರದಿಂದ ಹೊಸ ಆದೇಶ ನಿಮ್ಮ ವಾಹನದಲ್ಲಿದೆಯಾ ಕಣ್ಣುಕುಕ್ಕುವ ಎಲ್​ಇಡಿ ಲೈಟ್ ಇನ್ನು ಮುಂದೆ ಬೀಳಲಿದೆ ಕೇಸ್
46
SHARES
131
VIEWS
ShareShareShare

ಬೆಂಗಳೂರು : ಕಾರು, ಬೈಕ್ ಹಾಗೂ ಇತರ ವಾಹನಗಳಲ್ಲಿ ಕಣ್ಣುಕುಕ್ಕುವಂಥ ಎಲ್​ಇಡಿ ಲೈಟ್​ಗಳನ್ನು  ಅಳವಡಿಸುವುದರ ವಿರುದ್ಧ ಕಠಿಣ ಕ್ರಮಕ್ಕೆ ಸಂಚಾರ ಪೊಲೀಸರು ಮುಂದಾಗಿದ್ದಾರೆ. ಈ ರೀತಿಯ ಲೈಟ್​ಗಳನ್ನು ಅಳವಡಿಸುವುದರಿಂದ ಎದುರಿನಿಂದ ಬರುವ ವಾಹನಗಳ ಚಾಲಕರಿಗೆ ತೊಂದರೆಯಾಗುತ್ತಿದ್ದು, ಅಪಘಾತಗಳಿಗೂ ಕಾರಣವಾಗುತ್ತಿದೆ. ಹೀಗಾಗಿ ಇಂಥ ಲೈಟ್​ಗಳನ್ನು ಅಳವಡಿಸುವವರ ವಿರುದ್ಧ ಕಠಿಣ ಕ್ರಮಕ್ಕೆ ಸಂಚಾರ ಪೊಲೀಸರು ಮುಂದಾಗಿದ್ದಾರೆ. ಉಲ್ಲಂಘಿಸಿದವರು ದಂಡ ಸೇರಿದಂತೆ ಇತರ ಕಾನೂನು ಕ್ರಮಗಳನ್ನು ಎದುರಿಸಬೇಕಾಗಲಿದೆ. ಈ ಕುರಿತು ಸಂಚಾರ ಮತ್ತು ರಸ್ತೆ ಸುರಕ್ಷತೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಮಾಹಿತಿ ನೀಡಿದ್ದಾರೆ.

ರಸ್ತೆ ಅಪಘಾತಗಳು ಮತ್ತು ಅದರಿಂದಾಗುವ ಸಾವು-ನೋವುಗಳನ್ನು ತಪ್ಪಿಸಲು, ಕೇಂದ್ರ ಮೋಟಾರು ವಾಹನಗಳ ನಿಯಮಗಳ ಅಡಿಯಲ್ಲಿ ಅನುಮತಿಸಲಾದ ಲೈಟ್​ಗಳನ್ನು ಮಾತ್ರ ವಾಹನಗಳಲ್ಲಿ ಅಳವಡಿಸಬೇಕು ಎಂದು ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ ಎಂದು ಅಲೋಕ್ ಕುಮಾರ್ ‘ಎಎನ್​ಐ’ ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.

ನಾವು ವಾಹನಗಳಲ್ಲಿ ಎಲ್​ಇಡಿ ಲೈಟ್​ಗಳನ್ನು ನಿಷೇಧಿಸುವ ಬಗ್ಗೆ ಮಾತನಾಡುತ್ತಿಲ್ಲ. ಆದರೆ, ವಾಹನಗಳಲ್ಲಿ ಕಣ್ಣುಕುಕ್ಕುವಂಥ ಲೈಟ್​​ಗಳನ್ನು ಬಳಸುತ್ತಿದ್ದರೆ ಮತ್ತು ವಾಹನಗಳಲ್ಲಿ ಅಳವಡಿಸಿರುವ ಲೈಟ್​​ಗಳು ಇತರ ಚಾಲಕರಿಗೆ ತೊಂದರೆಯನ್ನು ಉಂಟು ಮಾಡುವಂತೆ ಇದ್ದರೆ ಅಂಥವರ ವಿರುದ್ಧ ಪ್ರಕರಣ ದಾಖಲಿಸಲು ನಾವು ಸೂಚಿಸುತ್ತಿದ್ದೇವೆ. ಎಲ್ಇಡಿ ಲೈಟ್​​ಗಳು ಇತರ ಚಾಲಕರಿಗೆ ಸಮಸ್ಯೆ ಉಂಟುಮಾಡುತ್ತವೆ. ಹೀಗಾಗಿ ನಿಯಮ ಉಲ್ಲಂಘಿಸುವವರ ವಿರುದ್ಧ ನಾವು ಕ್ರಮ ತೆಗೆದುಕೊಳ್ಳಬೇಕು. ಇಲ್ಲದಿದ್ದರೆ ಅದು ಅಪಘಾತಗಳಿಗೆ ಕಾರಣವಾಗುತ್ತದೆ ಎಂದು ಅಶೋಕ್ ಕುಮಾರ್ ಹೇಳಿದ್ದಾರೆ.

ವಾಹನಗಳಲ್ಲಿ ಕೇಂದ್ರ ಮೋಟಾರು ವಾಹನಗಳ ನಿಯಮಗಳ ಅಡಿಯಲ್ಲಿ ನಮೂದಿಸಿರುವ ಮಾನದಂಡದಂತೆ ಲೈಟ್​​ಗಳನ್ನು ಅಳವಡಿಸುವ ಕುರಿತು ಸಚಾರಿ ಪೊಲೀಸರಿಗೆ ಆದೇಶ ಹೊರಡಿಸಲಾಗಿದೆ. ಇತ್ತೀಚಿನ ದಿನಗಳಲ್ಲಿ ಹಲವಾರು ವಾಹನಗಳಲ್ಲಿ ಹೆಚ್ಚು ಬೆಳಕು ಹೊರಹಾಕುವ ಎಲ್‌ಇಡಿ ದೀಪಗಳನ್ನು ಅಳವಡಿಸುತ್ತಿದ್ದು ಇದರಿಂದ ಎದುರು ಬದಿಯಲ್ಲಿ ಸಂಚರಿಸುವ ಇತರೆ ವಾಹನ ಸವಾರರಿಗೆ ತೀವು ತೊಂದರೆಯುಂಟಾಗುತ್ತಿದೆ. ಇದರಿಂದ ಹೆಚ್ಚು ರಸ್ತೆ ಅಪಘಾತಗಳು ಸಂಭವಿಸುತ್ತಿರುವುದು ಕಂಡು ಬಂದಿರುತ್ತದೆ. ಈ ಪೈಕಿ ಪ್ರಮುಖವಾಗಿ ಭಾರಿ ಗಾತ್ರ ವಾಹನಗಳಾದ ಲಾರಿ, ಟ್ರಕ್, ಬಸ್ ಮುಂತಾದವುಗಳು ಹೆಚ್ಚು ಪ್ರಖರ ಬೆಳಕು ಹೊರಹಾಕುವ ಮತ್ತು ಕಣ್ಣು ಕುಕ್ಕುವ ಎಲ್‌ಇಡಿ ದೀಪಗಳನ್ನು ತಮ್ಮ ವಾಹನಗಳಲ್ಲಿ ಅಳವಡಿಸುತ್ತಿರುವುದರಿಂದ ಇತರೆ ವಾಹನ ಚಾಲಕರುಗಳಿಗೆ ವಾಹನ ಚಲಾಯಿಸಲು ತೊಂದರೆಯಾಗು ತ್ತಿರುತ್ತದೆ. ಎಲ್ಲಾ ವಾಹನ ಸವಾರರು ತಮ್ಮ ತಮ್ಮ ವಾಹನಗಳಿಗೆ ಕೇಂದ್ರ ಮೋಟಾರು ವಾಹನ ಕಾಯ್ದೆಯಲ್ಲಿ ನಮೂದಿಸಿರುವ ಮಾನದಂಡಂದಂತೆ ಹೆಡ್‌ಲೈಟ್‌ಗಳನ್ನೇ ಅಳವಡಿಸಬೇಕಾಗಿರುವುದು ಕಡ್ಡಾಯವಾಗಿರುತ್ತದೆ. ಒಂದು ನಿಯಮಗಳನ್ನು ಉಲ್ಲಂಘನೆ ಮಾಡಿದ್ದಲ್ಲಿ ಅಂತಹ ವಾಹನ ಸವಾರರ ವಿರುದ್ಧ ಮೋಟಾರು ವಾಹನ ಕಾಯ್ದೆಯ ಕಲಂ 177 ರಡಿ ಪ್ರಕರಣಗಳನ್ನು ದಾಖಲಿಸಬಹುದಾಗಿರುತ್ತದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಘಟಕಾಧಿಕಾರಿಗಳು ತಮ್ಮ ತಮ್ಮ ಘಟಕಗಳಲ್ಲಿ ಸಂಚರಿಸುವ ವಾಹನಗಳಲ್ಲಿ ಈ ರೀತಿಯ ಹೆಚ್ಚು ಪುಟದ ಬೆಳಕು ಹೊರಹಾಕುವ ಮತ್ತು ಕಣ್ಣು ಕುಕ್ಕುವ ಎಲ್‌ಇಡಿ ಲೈಟ್​ಗಳನ್ನು ಅಳವಡಿಸಿರುವುದು ಕಂಡು ಬಂದಲ್ಲಿ ಅಂತಹ ವಾಹನ ಸವಾರದ ವಿರುದ್ಧ ಮೋಟಾರು ವಾಹನ ಕಾಯ್ದೆಯ ಕಲಂ 177 ಅಡಿ ಪ್ರಕರಣಗಳನ್ನು ದಾಖಲು ಮಾಡಲು ಸೂಕ್ತ ಕ್ರಮ ತೆಗೆದುಕೊಳ್ಳಲು ಸೂಚಿಸಲಾಗಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

8722552464 Astrloger

ಜಾಹೀರಾತು

ಜುಲೈನಲ್ಲಿ ವಿಶೇಷ ಕಾರ್ಯಾಚರಣೆ

ವಾಹನಗಳಲ್ಲಿ ಹೆಚ್ಚು ಪ್ರಖರ ಬೆಳಕು ಹೊರಹಾಕುವ ಮತ್ತು ಕಣ್ಣು ಕುಕ್ಕುವ ಎಲ್‌ಇಡಿ ದೀಪಗಳನ್ನು ಅಳವಡಿಸಿರುವ ವಾಹನ ಚಾಲಕರ ವಿರುದ್ಧ ಜುಲೈ ಮಾಹೆಯಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ ಪ್ರಕರಣಗಳನ್ನು ದಾಖಲಿಸಿ, ಕೈಗೊಂಡ ಕ್ರಮದ ಬಗ್ಗೆ ವರದಿ ಸಲ್ಲಿಸಬೇಕು ಎಂದೂ ಸೂಚನೆ ನೀಡಲಾಗಿದೆ.

ಜಾಹೀರಾತು

SendShare18Share
Previous Post

ಬೆಳ್ತಂಗಡಿ: ಕಲ್ಲೇರಿ ಕಿರಿಯ ಪ್ರಾಥಮಿಕ ಶಾಲೆಗೆ ಎರಡು ಲಕ್ಷ ಅನುದಾನ ಒದಗಿಸುವಲ್ಲಿ ಯಶಸ್ವಿಯಾದ ಕಾಂಗ್ರೆಸ್ ನಾಯಕ ರಕ್ಷಿತ್ ಶಿವರಾಂ

Next Post

ಹಾಸನದಲ್ಲಿ ಹಾಡಹಗಲೇ ಗುಂಡಿನ ದಾಳಿ; ನಡುರಸ್ತೆಯಲ್ಲೇ ಗುಂಡಿಕ್ಕಿ ಇಬ್ಬರ ಹತ್ಯೆಗೈದ ಪಾತಕಿಗಳು!

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In