• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ರಾಜ್ಯ ಸರ್ಕಾರಕ್ಕೆ ಒಂದು ವರ್ಷ ಕನಸು ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ!

ವಿಶ್ವ ಬ್ಯಾಂಕ್‌ನಿಂದ ಸಾಲ ಗ್ರಾಮೀಣ ರಸ್ತೆಗಳ ಅಭಿವೃದ್ಧಿ; ರಾಜ್ಯ ನೌಕರರಿಗೆ ಗುಡ್ ನ್ಯೂ 7ನೇ ವೇತನ ಆಯೋಗದ‌ ಶಿಫಾರಸು ಜಾರಿಗೆ ಮುಂದಾದ ಸರ್ಕಾರ!?

June 20, 2024
S-400 ಸುದರ್ಶನ ಚಕ್ರ, ಮನೋಹರ್ ಪರಿಕ್ಕರ್ ನೆನದ ಭಾರತ!

May 9, 2025
ಪಾಕ್​ಗೆ ಸಲಾಲ್, ಬಾಗ್ಲಿಹಾರ್ ಅಣೆಕಟ್ಟಿನಿಂದ ನೀರು ಬಿಟ್ಟ ಭಾರತ, ಈಗ ಪ್ರವಾಹ ಭೀತಿ

ಬೆಂಗಳೂರು : ಆಪರೇಷನ್ ಸಿಂಧೂರ್ ಯಶಸ್ವಿ ಮುಜರಾಯಿ ‌ಇಲಾಖೆಯ ದೇವಾಲಯದಲ್ಲಿ ‌ವಿಶೇಷ ಪ್ರಾರ್ಥನೆ ಸಲ್ಲಿಸಿಲು ಸಚಿವ ಶ್ರೀ ರಾಮಲಿಂಗಾ ರೆಡ್ಡಿ ಆದೇಶ

May 7, 2025
ಭಾರತದ ವಿರುದ್ಧ ಪ್ರತಿದಾಳಿಗೆ ಪಾಕ್‌ ಕುತಂತ್ರ – ಸೇನೆಗೆ ಪರಮಾಧಿಕಾರ ನೀಡಿದ ಪಾಕ್‌ ಪ್ರಧಾನಿ

ಬಂಟ್ವಾಳ: ಹತ್ಯೆಯಾದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಮನೆಗೆ ಮಾಜಿ ಸಂಸದ ನಳೀನ್ ಕುಮಾರ್ ಬೇಟಿ  ವೈಯಕ್ತಿಕ ನೆಲೆಯಲ್ಲಿ ಒಂದು‌ ಲಕ್ಷ ಆರ್ಥಿಕ ಸಹಾಯ

ಜನಸಾಮಾನ್ಯರನ್ನೂ ಯುದ್ಧಕ್ಕೆ ಭಾರತ ಸರ್ಕಾರ ಅಣಿಗೊಳಿಸಲು : ಇಂದು ದೇಶಾದ್ಯಂತ ಮಾಕ್ ಡ್ರಿಲ್

ಸಿಂಧೂರ ಮುಟ್ಟಿದವರು ಅಂದು ಪುರಾಣದಲ್ಲೂ ಉಳಿದಿಲ್ಲ, ಇಂದು ಉಳಿದಿಲ್ಲ

ನೀರ ಸೆಲೆಗಳ ರಕ್ಷಿಸೋಣ ಮಣ್ಣು ನಮ್ಮ‌ಆತ್ಮ ಮಣ್ಣಿನ ಕುರಿತಾದ ಜಾಗೃತಿ ಗ್ರೀನ್ ಇಂಪಾಕ್ಟ್ ಫೌಂಡೇಶನ್ ಸಂಸ್ಥೆಯಿಂದ : ಡಾ. ರಾಜೇಶ್ ಬೆಜ್ಜಂಗಳ

May 6, 2025
ಪುತ್ತಿಲ ಪರಿವಾರದಲ್ಲಿ ಗುರುತಿಸಿಕೊಂಡಿದ್ದ ರಾಜಾರಾಮ ಭಟ್ ನಿಧನ!

ಸುಹಾಸ್ ಶೆಟ್ಟಿ ಕೊಲೆಯಲ್ಲಿ ಫಾಝೀಲ್ ಕುಟುಂಬ ಪಾತ್ರವಿಲ್ಲ ಎಂದ ಖಾದರ್ ರಾಜೀನಾಮೆ ನೀಡಬೇಕು   ವಕ್ಫ್ ಪ್ರತಿಭಟನೆಯ ಸಂದರ್ಭವೇ ಹಿಂದೂ ಕಾರ್ಯಕರ್ತರ ಮೇಲಿನ ದಾಳಿ ಬಗ್ಗೆ ಎಚ್ಚರಿಸಿದ್ದೇವು : ಅರುಣ್ ಕುಮಾರ್ ಪುತ್ತಿಲ

May 4, 2025
ಮಂಗಳೂರು: ರೌಡಿ ಶೀಟರ್, ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ. ಪ್ರಕರಣದ ಎಂಟು ಮಂದಿ ಬಂಧನ

May 3, 2025
ಬಿಜೆಪಿ ಪಕ್ಷದ ಪರವಾಗಿ ಸುಹಾಸ್ ಶೆಟ್ಟಿ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಘೋಷಣೆ: ಬಿವೈ ವಿಜಯೇಂದ್ರ

May 2, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, May 9, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬಂಟ್ವಾಳ: ಹತ್ಯೆಯಾದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಮನೆಗೆ ಮಾಜಿ ಸಂಸದ ನಳೀನ್ ಕುಮಾರ್ ಬೇಟಿ  ವೈಯಕ್ತಿಕ ನೆಲೆಯಲ್ಲಿ ಒಂದು‌ ಲಕ್ಷ ಆರ್ಥಿಕ ಸಹಾಯ

    ಬಂಟ್ವಾಳ: ಹತ್ಯೆಯಾದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಮನೆಗೆ ಮಾಜಿ ಸಂಸದ ನಳೀನ್ ಕುಮಾರ್ ಬೇಟಿ ವೈಯಕ್ತಿಕ ನೆಲೆಯಲ್ಲಿ ಒಂದು‌ ಲಕ್ಷ ಆರ್ಥಿಕ ಸಹಾಯ

    ನೀರ ಸೆಲೆಗಳ ರಕ್ಷಿಸೋಣ ಮಣ್ಣು ನಮ್ಮ‌ಆತ್ಮ ಮಣ್ಣಿನ ಕುರಿತಾದ ಜಾಗೃತಿ ಗ್ರೀನ್ ಇಂಪಾಕ್ಟ್ ಫೌಂಡೇಶನ್ ಸಂಸ್ಥೆಯಿಂದ : ಡಾ. ರಾಜೇಶ್ ಬೆಜ್ಜಂಗಳ

    ನೀರ ಸೆಲೆಗಳ ರಕ್ಷಿಸೋಣ ಮಣ್ಣು ನಮ್ಮ‌ಆತ್ಮ ಮಣ್ಣಿನ ಕುರಿತಾದ ಜಾಗೃತಿ ಗ್ರೀನ್ ಇಂಪಾಕ್ಟ್ ಫೌಂಡೇಶನ್ ಸಂಸ್ಥೆಯಿಂದ : ಡಾ. ರಾಜೇಶ್ ಬೆಜ್ಜಂಗಳ

    ಸುಹಾಸ್ ಶೆಟ್ಟಿ ಕೊಲೆಯಲ್ಲಿ ಫಾಝೀಲ್ ಕುಟುಂಬ ಪಾತ್ರವಿಲ್ಲ ಎಂದ ಖಾದರ್ ರಾಜೀನಾಮೆ ನೀಡಬೇಕು   ವಕ್ಫ್ ಪ್ರತಿಭಟನೆಯ ಸಂದರ್ಭವೇ ಹಿಂದೂ ಕಾರ್ಯಕರ್ತರ ಮೇಲಿನ ದಾಳಿ ಬಗ್ಗೆ ಎಚ್ಚರಿಸಿದ್ದೇವು : ಅರುಣ್ ಕುಮಾರ್ ಪುತ್ತಿಲ

    ಸುಹಾಸ್ ಶೆಟ್ಟಿ ಕೊಲೆಯಲ್ಲಿ ಫಾಝೀಲ್ ಕುಟುಂಬ ಪಾತ್ರವಿಲ್ಲ ಎಂದ ಖಾದರ್ ರಾಜೀನಾಮೆ ನೀಡಬೇಕು ವಕ್ಫ್ ಪ್ರತಿಭಟನೆಯ ಸಂದರ್ಭವೇ ಹಿಂದೂ ಕಾರ್ಯಕರ್ತರ ಮೇಲಿನ ದಾಳಿ ಬಗ್ಗೆ ಎಚ್ಚರಿಸಿದ್ದೇವು : ಅರುಣ್ ಕುಮಾರ್ ಪುತ್ತಿಲ

    ಆಧುನಿಕ ಸಮಾಜದಲ್ಲಿ ಹಿಂದೂ ಧರ್ಮದ ಮೇಲೆ ನಿರಂತರ ಹಲ್ಲೆ : ಮಕ್ಕಳಿಗೆ ಹಿಂದೂ ಧರ್ಮಶಿಕ್ಷಣ ಒದಗಿಸುವ ನೆಲೆಯಲ್ಲಿ ಗುರುಗಳು ಅಪ್ಪಣೆಕೊಡಿಸಿದ್ದಾರೆ

    ಇಂದು(ಏ.29) ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಜಾತ್ರೋತ್ಸವ.

    ಸರ್ಕಾರಿ ಆಸ್ಪತ್ರೆ ವಿಚಾರದಲ್ಲಿ ರಾಜಕೀಯ ಮಾಡಬೇಡಿ ಕಾನೂನಿನ ಪ್ರಕ್ರಿಯೆ ನಡೆಸಲು ಸೂಚಿಸಿದ್ದೇನೆ.  ಶಾಸಕ ಅಶೋಕ್‌ ರೈ

    ಸರಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಡಾ.ಆಶಾಜ್ಯೋತಿಯವರ ಮೇಲೆ ಹಲ್ಲೆಗೆ ಯತ್ನ- ಆರೋಪಿಯನ್ನು ಬಂಧಿಸದೆ ಬಿಟ್ಟಿರುವ ಆರೋಪ-ಪೊಲೀಸರ ವಿರುದ್ಧ ಆಕ್ರೋಶ

    ಕೆಎಸ್ಆರ್‌ಟಿಸಿ ಬಸ್ ಕಂಡಕ್ಟರ್ ನಿಂದ ಯುವತಿಗೆ ಲೈಂಗಿಕ ಕಿರುಕುಳ : ಆರೋಪಿ ಪೊಲೀಸ್ ವಶಕ್ಕೆ!.

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವೈಭವದ ಬ್ರಹ್ಮರಥೋತ್ಸವ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಇತರೆ

ವಿಶ್ವ ಬ್ಯಾಂಕ್‌ನಿಂದ ಸಾಲ ಗ್ರಾಮೀಣ ರಸ್ತೆಗಳ ಅಭಿವೃದ್ಧಿ; ರಾಜ್ಯ ನೌಕರರಿಗೆ ಗುಡ್ ನ್ಯೂ 7ನೇ ವೇತನ ಆಯೋಗದ‌ ಶಿಫಾರಸು ಜಾರಿಗೆ ಮುಂದಾದ ಸರ್ಕಾರ!?

by ಪ್ರಜಾಧ್ವನಿ ನ್ಯೂಸ್
June 20, 2024
in ಇತರೆ, ಉದ್ಯೋಗ - ಶಿಕ್ಷಣ, ರಾಜ್ಯ
0
ರಾಜ್ಯ ಸರ್ಕಾರಕ್ಕೆ ಒಂದು ವರ್ಷ ಕನಸು ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ!
92
SHARES
263
VIEWS
ShareShareShare

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ  ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆದಿದ್ದು, ರಾಜ್ಯ ಸರ್ಕಾರಿ ನೌಕರರ ವೇತನ ಸೇರಿ ಹಲವು ಪ್ರಮುಖ ತೀರ್ಮಾನಗಳನ್ನು ತೆಗೆದುಕೊಳ್ಳಲಾಗಿದೆ. ಅದರಲ್ಲೂ, ವಿಶ್ವ ಬ್ಯಾಂಕ್‌ನಿಂದ ಸಾಲ ಪಡೆದು ಕರ್ನಾಟಕದ 7,110 ಗ್ರಾಮೀಣ ರಸ್ತೆಗಳನ್ನು ನಿರ್ಮಿಸಲು  ತೀರ್ಮಾನಿಸಿರುವುದು ಪ್ರಮುಖ ಸಂಗತಿಯಾಗಿದೆ. ಗ್ಯಾರಂಟಿ ಯೋಜನೆಗಳಿಗೆ ವಾರ್ಷಿಕ 52 ಸಾವಿರ ಕೋಟಿ ರೂ. ವ್ಯಯಿಸುತ್ತಿರುವ ಮಧ್ಯೆಯೇ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಆದ್ಯತೆ ನೀಡಿರುವುದು ಉತ್ತಮ ತೀರ್ಮಾನವಾಗಿದೆ.

ಜಾಹೀರಾತು

ಸಚಿವ ಸಂಪುಟ ಸಭೆಯ ಬಳಿಕ ಸಚಿವ ಎಚ್‌.ಕೆ.ಪಾಟೀಲ್‌ ಅವರು ತೀರ್ಮಾನಗಳ ಕುರಿತು ಮಾಹಿತಿ ನೀಡಿದರು. “ಪ್ರಧಾನಮಂತ್ರಿ ಗ್ರಾಮ ಸಡಕ್‌ ಯೋಜನೆ ಅಡಿಯಲ್ಲಿ ರಾಜ್ಯದ 7,110 ರಸ್ತೆಗಳ ಅಭಿವೃದ್ಧಿಗೊಳಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಸುಮಾರು 5,190 ಕೋಟಿ ರೂ. ವೆಚ್ಚದಲ್ಲಿ ರಸ್ತೆಗಳನ್ನು ಅಭಿವೃದ್ಧಿಗೊಳಿಸಲಾಗುತ್ತದೆ. ಇದಕ್ಕಾಗಿ ವಿಶ್ವ ಬ್ಯಾಂಕ್‌ನಿಂದ ಸಾಲ ಪಡೆಯಲಾಗುತ್ತದೆ. ಎರಡು ವರ್ಷಗಳಲ್ಲಿ ಗ್ರಾಮೀಣ ರಸ್ತೆಗಳನ್ನು ನಿರ್ಮಿಸಲಾಗುವುದು” ಎಂಬುದಾಗಿ ತಿಳಿಸಿದರು.

ರಾಜ್ಯ ನೌಕರರಿಗೆ ಗುಡ್ ನ್ಯೂ 7ನೇ ವೇತನ :

ಸಚಿವ ಸಂಪುಟ ಸಭೆಯಲ್ಲಿ ಸಚಿವರ ಸಲಹೆಯನ್ನೂ ಮೀರಿ ಸರ್ಕಾರಿ ನೌಕರರ ವೇತನ ಹೆಚ್ಚಳ ಮಾಡಲು ಸಿಎಂ ಒಲವು ತೋರಿದ್ದಾರೆ. ವೇತನ ಆಯೋಗದ ಶಿಫಾರಸುಗಳನ್ನು ಪೂರ್ಣಗೊಳಿಸುವ ಮಾತನ್ನಾಡಿರುವ ಸಿಎಂ ಸಿದ್ದರಾಮಯ್ಯ, 27%ರಷ್ಟು ವೇತನ ಹೆಚ್ಚಳ ಮಾಡಲು ಸೈ ಎಂದಿದ್ದಾರೆ. ನೌಕರರು ನಿರೀಕ್ಷೆ ಮಾಡಿದ ಹೆಚ್ಚಳ ಜಾರಿಯಾಗುವ ಸಾಧ್ಯತೆಯಿದ್ದು, ಅಂತಿಮ ನಿರ್ಧಾರ ಕೈಗೊಳ್ಳುವ ಅಧಿಕಾರವನ್ನು ಸಂಪುಟ ಸಭೆ ಸಿಎಂಗೆ ಬಿಟ್ಟಿದೆ.

Padmashree 9980546864

ಜಾಹೀರಾತು

ಆಯೋಗದ ಶಿಫಾರಸಿನಂತೆ ಸರ್ಕಾರಿ ನೌಕರರ ವೇತನ ಶೇ.25ರಷ್ಟು ಹೆಚ್ಚಳಕ್ಕೆ ಇಂದಿನ ಸಚಿವ ಸಂಪುಟ ಸಭೆಯಲ್ಲಿ ಕೆಲ ಸಚಿವರು ಸಲಹೆ ನೀಡಿದ್ದಾರೆ. ಅಂತಿಮವಾಗಿ ಸಂಪುಟ ಸಭೆ ಆಯೋಗದ ಶಿಫಾರಸು ಜಾರಿ ಅಧಿಕಾರವನ್ನ‌ ಸಿಎಂಗೆ ನೀಡಿದ್ದು, ವೇತನ ಶೇ.27ರಷ್ಟು ಹೆಚ್ಚಳಕ್ಕೆ ಸಿಎಂ ಸಿದ್ದರಾಮಯ್ಯ ಸಹ ಒಲವು ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ.

ಹೀಗಾಗಿ ರಾಜ್ಯ ಸರ್ಕಾರ ಶೀಘ್ರದಲ್ಲೇ ಅಧಿಕೃತ ನಿರ್ಧಾರ ಪ್ರಕಟಿಸುವ ಸಾಧ್ಯತೆಗಳಿವೆ.ಏಳನೇ ವೇತನ ಆಯೋಗ ಜಾರಿಯಾದರೆ 13.5 ಲಕ್ಷ ಮಂದಿಗೆ ಅನುಕೂಲವಾಗಲಿದೆ. 6 ಲಕ್ಷ ಸರ್ಕಾರಿ ನೌಕರರು  ನಿಗಮ-ಮಂಡಳಿ, ಪ್ರಾಧಿಕಾರಿಗಳ 3 ಲಕ್ಷ ಮತ್ತು ಪಿಂಚಣಿ ಪಡೆಯುತ್ತಿರುವ 4.5 ಲಕ್ಷ ನಿವೃತ್ತರಿಗೆ 7ನೇ ವೇತನ ಆಯೋಗ ಅನ್ವಯವಾಗಲಿದೆ.

Friends Beke

ಜಾಹೀರಾತು

SendShare37Share
Previous Post

ಹಾಸನದಲ್ಲಿ ಹಾಡಹಗಲೇ ಗುಂಡಿನ ದಾಳಿ; ನಡುರಸ್ತೆಯಲ್ಲೇ ಗುಂಡಿಕ್ಕಿ ಇಬ್ಬರ ಹತ್ಯೆಗೈದ ಪಾತಕಿಗಳು!

Next Post

ತುಳುನಾಡ ತಾಯಿ ಎಂದೇ ಖ್ಯಾತಿವೆತ್ತ ಕ್ಷೇತ್ರ ಕಟೀಲು ದೇವಸ್ಥಾನಕ್ಕೆ 40 ಲಕ್ಷ ಮೌಲ್ಯದ ಸ್ವರ್ಣ ಪಾದುಕೆ ಸಮರ್ಪಣೆ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In