• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ನಿಮ್ಮ ಹೊಸ ರಾಜಕೀಯ ಅಧ್ಯಾಯ ಚನ್ನಪಟ್ಟಣದಲ್ಲೇ ಅಂತ್ಯ! ಡಿಕೆಶಿಗೆ ಸವಾಲ್​ ಹಾಕಿದ ಸಿಪಿ ಯೋಗೇಶ್ವರ್!

June 21, 2024
ನರೇಂದ್ರ ಮೋದಿ ಅವರು ತಮ್ಮ ಅಧಿಕಾರವನ್ನು ತ್ಯಾಗ ಮಾಡಿದರೆ ಜನರಿಗೆ ಸುಖ ಸಿಗುತ್ತದೆ: ಬಿ. ರಮಾನಾಥ ರೈ ವ್ಯಂಗ್ಯ

May 14, 2026
ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ ವಿರುದ್ಧ ನೀಡಿರುವ ಪ್ರಚೋದನಾತ್ಮಕ ಹೇಳಿಕೆ: ವಿಶ್ವ ಹಿಂದೂ ಪರಿಷದ್ ಖಂಡನೆ

ಹಿಜಾಬ್: ಕಾಂಗ್ರೆಸ್ ಸರ್ಕಾರದ ಮತ್ತೊಮ್ಮೆ ತನ್ನ ಮುಸ್ಲಿಂ ಓಲೈಕೆ ನೀತಿ ಬಹಿರಂಗ- ಸುನಿಲ್ ಕುಮಾರ್

ದಶಕದ ಬಳಿಕ 250 ರೂ. ಗಡಿ ದಾಟಿದ ರಬ್ಬರ್ ಧಾರಣೆ- ಏರಿದರೂ ಲಾಭ ಸಿಗುತ್ತಿಲ್ಲ ಎಂದ ರೈತರು

ಕೇರಳದ ನೂತನ ಮುಖ್ಯಮಂತ್ರಿ ಆಗಿ ವಿ.ಡಿ.ಸತೀಶನ್ ಆಯ್ಕೆ

ಕನ್ನಡ ಚಿತ್ರರಂಗದ ಜನಪ್ರಿಯ ನಟ  ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ

May 13, 2026
ಹೈಡ್ರೋವಿಡ್ ಗಾಂಜಾ ಅಕ್ರಮ ಮಾರಾಟ – ವಿದ್ಯಾರ್ಥಿನಿ ಬಂಧನ

ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ  – ಶಾಸಕ ಹರೀಶ್ ಪೂಂಜ

May 12, 2026
ಪ್ರಶ್ನೆ ಪತ್ರಿಕೆ ಸೋರಿಕೆ: ಮೇ 3 ರಂದು ನಡೆಸಲಾದ ನೀಟ್‌ ಯುಜಿ ಪರೀಕ್ಷೆ ರದ್ದು

ರಾಜ್ಯದ ಅತೀ ಶ್ರೀಮಂತ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ  ವಾರ್ಷಿಕ ಆದಾಯ 167 ಕೋಟಿ

ಪುತ್ತೂರು ಪರಿಸರದಲ್ಲಿ ಹೆಚ್ಚುತ್ತಿರುವ ಅಪಘಾತ ಪ್ರಕರಣಗಳ ಹಿನ್ನೆಲೆಯಲ್ಲಿ ಪರಿಹಾರಕ್ಕಾಗಿ ಹಾಗೂ ಲೋಕಕಲ್ಯಾಣಕ್ಕಾಗಿ ಮೃತ್ಯುಂಜಯ ಸೂಕ್ತ ಜಪ

ರಾಜ್ಯಾದ್ಯಂತ ಮದ್ಯದಂಗಡಿ ಮುಚ್ಚಲು ತಮಿಳುನಾಡಿನ ನೂತನ CM ವಿಜಯ್‌ ಆದೇಶ!

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, May 14, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ನರೇಂದ್ರ ಮೋದಿ ಅವರು ತಮ್ಮ ಅಧಿಕಾರವನ್ನು ತ್ಯಾಗ ಮಾಡಿದರೆ ಜನರಿಗೆ ಸುಖ ಸಿಗುತ್ತದೆ: ಬಿ. ರಮಾನಾಥ ರೈ ವ್ಯಂಗ್ಯ

    ನರೇಂದ್ರ ಮೋದಿ ಅವರು ತಮ್ಮ ಅಧಿಕಾರವನ್ನು ತ್ಯಾಗ ಮಾಡಿದರೆ ಜನರಿಗೆ ಸುಖ ಸಿಗುತ್ತದೆ: ಬಿ. ರಮಾನಾಥ ರೈ ವ್ಯಂಗ್ಯ

    ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ ವಿರುದ್ಧ ನೀಡಿರುವ ಪ್ರಚೋದನಾತ್ಮಕ ಹೇಳಿಕೆ: ವಿಶ್ವ ಹಿಂದೂ ಪರಿಷದ್ ಖಂಡನೆ

    ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ ವಿರುದ್ಧ ನೀಡಿರುವ ಪ್ರಚೋದನಾತ್ಮಕ ಹೇಳಿಕೆ: ವಿಶ್ವ ಹಿಂದೂ ಪರಿಷದ್ ಖಂಡನೆ

    ದಶಕದ ಬಳಿಕ 250 ರೂ. ಗಡಿ ದಾಟಿದ ರಬ್ಬರ್ ಧಾರಣೆ- ಏರಿದರೂ ಲಾಭ ಸಿಗುತ್ತಿಲ್ಲ ಎಂದ ರೈತರು

    ದಶಕದ ಬಳಿಕ 250 ರೂ. ಗಡಿ ದಾಟಿದ ರಬ್ಬರ್ ಧಾರಣೆ- ಏರಿದರೂ ಲಾಭ ಸಿಗುತ್ತಿಲ್ಲ ಎಂದ ರೈತರು

    ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ  – ಶಾಸಕ ಹರೀಶ್ ಪೂಂಜ

    ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ – ಶಾಸಕ ಹರೀಶ್ ಪೂಂಜ

    ರಾಜ್ಯದ ಅತೀ ಶ್ರೀಮಂತ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ  ವಾರ್ಷಿಕ ಆದಾಯ 167 ಕೋಟಿ

    ರಾಜ್ಯದ ಅತೀ ಶ್ರೀಮಂತ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಆದಾಯ 167 ಕೋಟಿ

    ಪುತ್ತೂರು ಪರಿಸರದಲ್ಲಿ ಹೆಚ್ಚುತ್ತಿರುವ ಅಪಘಾತ ಪ್ರಕರಣಗಳ ಹಿನ್ನೆಲೆಯಲ್ಲಿ ಪರಿಹಾರಕ್ಕಾಗಿ ಹಾಗೂ ಲೋಕಕಲ್ಯಾಣಕ್ಕಾಗಿ ಮೃತ್ಯುಂಜಯ ಸೂಕ್ತ ಜಪ

    ಪುತ್ತೂರು ಪರಿಸರದಲ್ಲಿ ಹೆಚ್ಚುತ್ತಿರುವ ಅಪಘಾತ ಪ್ರಕರಣಗಳ ಹಿನ್ನೆಲೆಯಲ್ಲಿ ಪರಿಹಾರಕ್ಕಾಗಿ ಹಾಗೂ ಲೋಕಕಲ್ಯಾಣಕ್ಕಾಗಿ ಮೃತ್ಯುಂಜಯ ಸೂಕ್ತ ಜಪ

    ಪುತ್ತೂರು ಮೆಡಿಕಲ್ ಕಾಲೇಜಿಗೆ (ಡಿ.ಪಿ.ಆರ್) ಯೋಜನಾ ವರದಿ ತಯಾರಿಸಲು ಅನುಮತಿ ನೀಡಲು ಶಾಸಕ ಅಶೋಕ್ ರೈ ಮನವಿ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜ್ಯ

ನಿಮ್ಮ ಹೊಸ ರಾಜಕೀಯ ಅಧ್ಯಾಯ ಚನ್ನಪಟ್ಟಣದಲ್ಲೇ ಅಂತ್ಯ! ಡಿಕೆಶಿಗೆ ಸವಾಲ್​ ಹಾಕಿದ ಸಿಪಿ ಯೋಗೇಶ್ವರ್!

by ಪ್ರಜಾಧ್ವನಿ ನ್ಯೂಸ್
June 21, 2024
in ರಾಜ್ಯ
0
ನಿಮ್ಮ ಹೊಸ ರಾಜಕೀಯ ಅಧ್ಯಾಯ ಚನ್ನಪಟ್ಟಣದಲ್ಲೇ ಅಂತ್ಯ! ಡಿಕೆಶಿಗೆ ಸವಾಲ್​ ಹಾಕಿದ ಸಿಪಿ ಯೋಗೇಶ್ವರ್!
62
SHARES
178
VIEWS
ShareShareShare

ಚನ್ನಪಟ್ಟಣ: ಹೆಚ್​ ಡಿ ಕುಮಾರಸ್ವಾಮಿಯವರಿಂದ ತೆರವಾಗಿರುವ ಚನ್ನಪಟ್ಟಣ ಉಪಚುನಾವಣೆ. ಡಿಕೆಶಿ ಎಂಟ್ರಿಯಾಗುತ್ತಿದ್ದಂತೆ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಸುದ್ದಿಗೋಷ್ಠಿ ನಡೆಸಿದ್ದು, ಡಿಕೆಶಿ ಸವಾಲನ್ನು ಸ್ವೀಕರಿಸಲು ಮೈತ್ರಿ ಪಕ್ಷಗಳು ಸಿದ್ಧವಾಗಿವೆ ಎಂದು ತಿಳಿಸಿದ್ದಾರೆ. ಚನ್ನಪಟ್ಟಣ ಉಪಚುನಾವಣೆಗೆ ಡಿಸಿಎಂ ಡಿಕೆಶಿ ಬರ್ತಿದ್ದಾರೆ. ಅವರಿಗೆ ತುಂಬು ಹೃದಯದ ಸ್ವಾಗತ ಕೋರುತ್ತೇನೆ. ಯಾವುದೇ ಚುನಾವಣೆಯಲ್ಲಿ ಸ್ಪರ್ಧೆಗೆ ಪ್ರತಿಸ್ಪರ್ಧೆ ಮುಖ್ಯ. ಹಾಗಾಗಿ ಅವರ ಸ್ಪರ್ಧೆಯನ್ನ ಸ್ವಾಗತಿಸುತ್ತೇವೆ. ಹಿಂದೆ ಚನ್ನಪಟ್ಟಣದ ಎರಡು ಹೋಬಳಿಗಳು ಅವರಿಗೆ ಸೇರಿದ್ದವು. ಆ ಖುಣ ತೀರಿಸಲು ಬರ್ತೀನಿ ಎಂದಿದ್ದಾರೆ, ಬರಲಿ ಬಿಡಿ ಎಂದರು.

Keshari Durga

ಜಾಹೀರಾತು

Fashion street 9902633624

ಜಾಹೀರಾತು

ನಿನ್ನೆ ಕನಕಪುರ ಮಾಡೆಲ್ ಬಗ್ಗೆ ಡಿಕೆಶಿ ಮಾತನಾಡಿದ್ದಾರೆ. ಚನ್ನಪಟ್ಟಣವನ್ನ ಕನಕಪುರದ ರೀತಿ ಅಭಿವೃದ್ಧಿ ಮಾಡುತ್ತೇನೆ ಎಂದಿದ್ದಾರೆ. ಕನಕಪುರ ಮಾಡೆಲ್ ಎಂದರೆ ಬೆದರಿಕೆ, ದಬ್ಬಾಳಿಕೆ ಮಾಡೋದಾ? ಜನರನ್ನ ಹೆದರಿಸುವ ತಂತ್ರವೇ ಕನಕಪುರ ಮಾಡೆಲ್​​? ಚನ್ನಪಟ್ಟಣ ಕ್ಷೇತ್ರದಲ್ಲಿ ಜನ ಸದೃಡವಾಗಿದ್ದಾರೆ. ಕ್ಷೇತ್ರದಲ್ಲಿ ನೀರಾವರಿ, ಹೈನುಗಾರಿಕೆ ಸಮೃದ್ಧವಾಗಿ ನಡೆಯುತ್ತಿದೆ. ಕನಕಪುರಕ್ಕೆ ಚನ್ನಪಟ್ಟಣವನ್ನ ಹೋಲಿಸೋದು ಬೇಡ. ಬೇಕಿದ್ರೆ ಡಿಕೆ ಶಿವಕುಮಾರ್ ಹಗಲು ಹೊತ್ತಿನಲ್ಲಿ ಬಂದು ನಮ್ಮ ಕ್ಷೇತ್ರ ನೋಡಲಿ ಎಂದು ತಿರುಗೇಟು ನೀಡಿದರು.

ನನಗೆ ಭಯವಾಗಯತ್ತಿರುವ ವಿಷಯವೆಂದರೆ ಅವರು ನಿನ್ನೆ ಬಂದು ದೇವಾಲಯಗಳಿಗೆ ಭೇಟಿ ನೀಡಿದ್ದಾರೆ. ಬಳಿಕ ಚನ್ನಪಟ್ಟಣದಲ್ಲಿ ಅಧಿಕಾರಿಗಳ ಸಭೆ ನಡೆಸಿ ಬೆದರಿಕೆ ಹಾಕಿದ್ದಾರೆ. ಅಧಿಕಾರಿಗಳನ್ನ ಬೆಂಗಳೂರಿಗೆ ಕರೆಸಿ ಧಮ್ಕಿ ಹಾಕಿದ್ದಾರೆ. ಒಂದು ಸಮುದಾಯದ 7-8ಸಾವಿರ ಮತಗಳನ್ನ ಹೊಸದಾಗಿ ಸೇರಿಸಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅಧಿಕಾರ ದುರ್ಬಳಕೆ ಮಾಡಿಕೊಂಡು ವಾಮಾಮಾರ್ಗದಲ್ಲಿ ಚುನಾವಣೆಗೆ ಬರುತ್ತಿದ್ದಾರೆ ಎಂದು ಡಿಕೆಶಿ ವಿರುದ್ಧ ಮಾಜಿ ಸಚಿವ ಆರೋಪಿಸಿದ್ದಾರೆ.

ಶಿವಕುಮಾರ್​ಗೆ ತಮ್ಮನ ಸೋಲು ಹತಾಶೆ ತಂದಿದೆ. ಅದನ್ನ ಹರಗಿಸಿಕೊಳ್ಳಲು ಅವರಿಗೆ ಆಗುತ್ತಿಲ್ಲ. ಹಾಗಾಗಿ ವಾಮಾಮಾರ್ಗದಲ್ಲಿ ಅಧಿಕಾರ ಹಿಡಿಯಲು ಮುಂದಾಗಿದ್ದಾರೆ. ಅದಕ್ಕಾಗಿ ಚುನಾವಣಾ ಆಯೋಗಕ್ಕೆ ಪಾರದರ್ಶಕವಾಗಿ ಚುನಾವಣೆ ನಡೆಸಲು ಮನವಿ ಮಾಡುತ್ತೇವೆ. ಚುನಾವಣೆ ನಮ್ಮ ಪರವಾಗಿ ಇದೆ. ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಯಿಂದ ಜನ ಬೇಸತ್ತಿದ್ದಾರೆ. ವಾಲ್ಮೀಕಿ ನಿಗಮದ ಭ್ರಷ್ಟಾಚಾರ ಜನರ ಗಮನಕ್ಕಿದೆ. ಹಾಗಾಗಿ ಉಪಚುನಾವಣೆಯಲ್ಲಿ ನಮಗೆ ಗೆಲುವು ಖಚಿತ. ಎನ್ಡಿಎ ಒಕ್ಕೂಟದಿಂದ ಯಾರೇ ಅಭ್ಯರ್ಥಿ ಆದರೂ ನಾವು ಚುನಾವಣೆ ಮಾಡುತ್ತೇವೆ.

Sathyasayi Hospital

ಜಾಹೀರಾತು

ಚನ್ನಪಟ್ಟಣದಿಂದ ಸಿಪಿವೈ ಆಕಾಂಕ್ಷಿ ಎಂಬ ವಿಚಾರದ ಬಗ್ಗೆ ಮಾತನಾಡಿ, ಅಭ್ಯರ್ಥಿ ಆಯ್ಕೆ ಬಗ್ಗೆ ನಮ್ಮ ಪಕ್ಷ ತೀರ್ಮಾನ ಮಾಡುತ್ತದೆ. ಕುಮಾರಸ್ವಾಮಿ ಅವರ ತೀರ್ಮಾನ ಕೂಡಾ ಮುಖ್ಯ. ಎರಡೂ ಪಕ್ಷ ತೀರ್ಮಾನ ಮಾಡಿ ಯಾರೇ ಅಭ್ಯರ್ಥಿ ಮಾಡಿದ್ರೂ ನಾನು ಕೆಲಸ ಮಾಡ್ತೀನಿ. ಕುಮಾರಸ್ವಾಮಿ ಅವರ ನಿರ್ಧಾರ ಇಲ್ಲಿ ಮುಖ್ಯವಾಗುತ್ತದೆ. ಅವರ ತೀರ್ಮಾನಕ್ಕೆ ನಾವು ಬದ್ಧ. ಡಿಕೆ ಸುರೇಶ್ ಇಲ್ಲಿ ನಿಂತರೇ ಇಲ್ಲಿ ಗೆಲ್ಲಲ್ಲ. ಬೇರೆ ಯಾರೇ ನಿಂತರೂ ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಸೋಲುತ್ತದೆ. ಹಾಗಾಗಿ ಡಿಕೆಶಿ ತಾನೇ ಬಂದು ವಾಮಾಮಾರ್ಗದಲ್ಲಿ ಚುನಾವಣೆ ಮಾಡಲು ಬರ್ತಿದ್ದಾರೆ. ಅವರನ್ನ ನಾವು ಸ್ವಾಗತ ಮಾಡ್ತೀವಿ. ಹೊಸ ರಾಜಕೀಯ ಅಧ್ಯಾಯ ಇಲ್ಲಿಂದ ಪ್ರಾರಂಭವಾಗುತ್ತದೆಯೋ ಅಥವಾ ಅಂತ್ಯವಾಗುತ್ತದೇ ಕಾದು ನೋಡಿ ಎಂದರು.

Muliya

ಜಾಹೀರಾತು

SendShare25Share
Previous Post

ಪುತ್ತೂರು: ಲಿಟ್ಲ್ ಫ್ಲವರ್ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Next Post

ಮಂಗಳೂರು: ಮಹಾಗುಳಿಗನ ಕೋಪಕ್ಕೆ ಅರ್ಧಕ್ಕೆ ನಿಂತ ಸ್ಮಾರ್ಟ್ ಸಿಟಿ ಕಾಮಗಾರಿ. ಕರಾವಳಿಯಲ್ಲಿ ನಡೆಯಿತು ‌ಮತ್ತೊಂದು ದೈವದ ಕಾರಣಿಕ.

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In