• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಂಗಳೂರು: ಮಹಾಗುಳಿಗನ ಕೋಪಕ್ಕೆ ಅರ್ಧಕ್ಕೆ ನಿಂತ ಸ್ಮಾರ್ಟ್ ಸಿಟಿ ಕಾಮಗಾರಿ. ಕರಾವಳಿಯಲ್ಲಿ ನಡೆಯಿತು ‌ಮತ್ತೊಂದು ದೈವದ ಕಾರಣಿಕ.

June 21, 2024
ದಶಕದ ಬಳಿಕ 250 ರೂ. ಗಡಿ ದಾಟಿದ ರಬ್ಬರ್ ಧಾರಣೆ- ಏರಿದರೂ ಲಾಭ ಸಿಗುತ್ತಿಲ್ಲ

May 14, 2026
ಕೇರಳದ ನೂತನ ಮುಖ್ಯಮಂತ್ರಿ ಆಗಿ ವಿ.ಡಿ.ಸತೀಶನ್ ಆಯ್ಕೆ

ಕನ್ನಡ ಚಿತ್ರರಂಗದ ಜನಪ್ರಿಯ ನಟ  ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ

May 13, 2026
ಹೈಡ್ರೋವಿಡ್ ಗಾಂಜಾ ಅಕ್ರಮ ಮಾರಾಟ – ವಿದ್ಯಾರ್ಥಿನಿ ಬಂಧನ

ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ  – ಶಾಸಕ ಹರೀಶ್ ಪೂಂಜ

May 12, 2026
ಪ್ರಶ್ನೆ ಪತ್ರಿಕೆ ಸೋರಿಕೆ: ಮೇ 3 ರಂದು ನಡೆಸಲಾದ ನೀಟ್‌ ಯುಜಿ ಪರೀಕ್ಷೆ ರದ್ದು

ರಾಜ್ಯದ ಅತೀ ಶ್ರೀಮಂತ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ  ವಾರ್ಷಿಕ ಆದಾಯ 167 ಕೋಟಿ

ಪುತ್ತೂರು ಪರಿಸರದಲ್ಲಿ ಹೆಚ್ಚುತ್ತಿರುವ ಅಪಘಾತ ಪ್ರಕರಣಗಳ ಹಿನ್ನೆಲೆಯಲ್ಲಿ ಪರಿಹಾರಕ್ಕಾಗಿ ಹಾಗೂ ಲೋಕಕಲ್ಯಾಣಕ್ಕಾಗಿ ಮೃತ್ಯುಂಜಯ ಸೂಕ್ತ ಜಪ

ರಾಜ್ಯಾದ್ಯಂತ ಮದ್ಯದಂಗಡಿ ಮುಚ್ಚಲು ತಮಿಳುನಾಡಿನ ನೂತನ CM ವಿಜಯ್‌ ಆದೇಶ!

ಪುತ್ತೂರು ಮೆಡಿಕಲ್ ಕಾಲೇಜಿಗೆ (ಡಿ.ಪಿ.ಆರ್) ಯೋಜನಾ ವರದಿ ತಯಾರಿಸಲು ಅನುಮತಿ ನೀಡಲು ಶಾಸಕ ಅಶೋಕ್ ರೈ ಮನವಿ

May 7, 2026
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

April 30, 2026
ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, May 14, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ದಶಕದ ಬಳಿಕ 250 ರೂ. ಗಡಿ ದಾಟಿದ ರಬ್ಬರ್ ಧಾರಣೆ- ಏರಿದರೂ ಲಾಭ ಸಿಗುತ್ತಿಲ್ಲ

    ದಶಕದ ಬಳಿಕ 250 ರೂ. ಗಡಿ ದಾಟಿದ ರಬ್ಬರ್ ಧಾರಣೆ- ಏರಿದರೂ ಲಾಭ ಸಿಗುತ್ತಿಲ್ಲ

    ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ  – ಶಾಸಕ ಹರೀಶ್ ಪೂಂಜ

    ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ – ಶಾಸಕ ಹರೀಶ್ ಪೂಂಜ

    ರಾಜ್ಯದ ಅತೀ ಶ್ರೀಮಂತ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ  ವಾರ್ಷಿಕ ಆದಾಯ 167 ಕೋಟಿ

    ರಾಜ್ಯದ ಅತೀ ಶ್ರೀಮಂತ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಆದಾಯ 167 ಕೋಟಿ

    ಪುತ್ತೂರು ಪರಿಸರದಲ್ಲಿ ಹೆಚ್ಚುತ್ತಿರುವ ಅಪಘಾತ ಪ್ರಕರಣಗಳ ಹಿನ್ನೆಲೆಯಲ್ಲಿ ಪರಿಹಾರಕ್ಕಾಗಿ ಹಾಗೂ ಲೋಕಕಲ್ಯಾಣಕ್ಕಾಗಿ ಮೃತ್ಯುಂಜಯ ಸೂಕ್ತ ಜಪ

    ಪುತ್ತೂರು ಪರಿಸರದಲ್ಲಿ ಹೆಚ್ಚುತ್ತಿರುವ ಅಪಘಾತ ಪ್ರಕರಣಗಳ ಹಿನ್ನೆಲೆಯಲ್ಲಿ ಪರಿಹಾರಕ್ಕಾಗಿ ಹಾಗೂ ಲೋಕಕಲ್ಯಾಣಕ್ಕಾಗಿ ಮೃತ್ಯುಂಜಯ ಸೂಕ್ತ ಜಪ

    ಪುತ್ತೂರು ಮೆಡಿಕಲ್ ಕಾಲೇಜಿಗೆ (ಡಿ.ಪಿ.ಆರ್) ಯೋಜನಾ ವರದಿ ತಯಾರಿಸಲು ಅನುಮತಿ ನೀಡಲು ಶಾಸಕ ಅಶೋಕ್ ರೈ ಮನವಿ

    ಪುತ್ತೂರು ಮೆಡಿಕಲ್ ಕಾಲೇಜಿಗೆ (ಡಿ.ಪಿ.ಆರ್) ಯೋಜನಾ ವರದಿ ತಯಾರಿಸಲು ಅನುಮತಿ ನೀಡಲು ಶಾಸಕ ಅಶೋಕ್ ರೈ ಮನವಿ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

    ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

    ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಮಂಗಳೂರು: ಮಹಾಗುಳಿಗನ ಕೋಪಕ್ಕೆ ಅರ್ಧಕ್ಕೆ ನಿಂತ ಸ್ಮಾರ್ಟ್ ಸಿಟಿ ಕಾಮಗಾರಿ. ಕರಾವಳಿಯಲ್ಲಿ ನಡೆಯಿತು ‌ಮತ್ತೊಂದು ದೈವದ ಕಾರಣಿಕ.

by ಪ್ರಜಾಧ್ವನಿ ನ್ಯೂಸ್
June 21, 2024
in ಪುತ್ತೂರು, ಮಂಗಳೂರು
0
ಮಂಗಳೂರು: ಮಹಾಗುಳಿಗನ ಕೋಪಕ್ಕೆ ಅರ್ಧಕ್ಕೆ ನಿಂತ ಸ್ಮಾರ್ಟ್ ಸಿಟಿ ಕಾಮಗಾರಿ. ಕರಾವಳಿಯಲ್ಲಿ ನಡೆಯಿತು ‌ಮತ್ತೊಂದು ದೈವದ ಕಾರಣಿಕ.
301
SHARES
861
VIEWS
ShareShareShare

ರಾಜ್ಯದಲ್ಲಿ ಬೆಳೆಯುತ್ತಿರುವ ನಗರದಲ್ಲಿ ಬೆಂಗಳೂರಿನ ನಂತರ ಮಂಗಳೂರಿಗೆ ಮೊದಲನೇ ಸ್ಥಾನವಿದೆ. ಅದರಂತೆ ಬೆಳೆಯುತ್ತಿರುವ ಮಂಗಳೂರು ನಗರಕ್ಕೆ ಸಿಕ್ಕ ಸ್ಮಾರ್ಟ್‌ ಸಿಟಿ ಗರಿಯಿಂದಾಗಿ ನಗರದಲ್ಲಿ ಸಾಕಷ್ಟು ಅಭಿವೃದ್ದಿ ಕಾರ್ಯಗಳು ಆರಂಭವಾಗಿದ್ದವು. ಹಲವಾರು ವೃತ್ತಗಳು, ನಗರದ ಪ್ರಮುಖ ರಸ್ತೆಗಳು, ಪಾರ್ಕ್‌ಗಳು ಹೀಗೆ ಹಲವು ಅಭಿವೃದ್ದಿ ಕಾರ್ಯ ನಡೆದಿತ್ತು. ಇವುಗಳ ಮಧ್ಯೆ ಹಂಪನಕಟ್ಟೆ ಹತ್ತಿರ ಕಳೆದ ಮೂರು ವರ್ಷಗಳಿಂದ ಸ್ಮಾರ್ಟ್‌ ಸಿಟಿ ಕಾಮಗಾರಿಗಳು ಅರ್ಧಕ್ಕೆ ನಿಂತು ಹೋಗಿದೆ.

Sathyasayi Hospital

ಜಾಹೀರಾತು

ಕಾಮಗಾರಿ ‌ನಿಲ್ಲಲು ಪ್ರಮುಖ ‌ಕಾರಣ:
ಕಾಮಗಾರಿಯ ಈಗಿನ ಈ ಸ್ಥಿತಿಗೆ ಕಾರಣ ಇಲ್ಲೇ ಸಮೀಪದಲ್ಲಿರುವ ಶರವು ಮಹಾಗುಳಿಗ ಕ್ಷೇತ್ರ. ಸದ್ಯ ಇದೇ ಚರ್ಚೆಯಲ್ಲಿ ಇರುವ ವಿಷಯವಾಗಿದೆ. ಇದನ್ನು ಮೇ ನಲ್ಲಿ ಶರವು ಮಹಾಗುಳಿಗನಿಗೆ ನಡೆದ ಕೋಲದಲ್ಲಿ ಕೇಳಲಾಗಿದೆ.ಆದರೆ ಗುಳಿಗ ದೈವ ಇದೇ ಕಾಮಗಾರಿ ವಿಚಾರವಾಗಿ ತನ್ನ ಕೋಪವನ್ನು ಹೊರಹಾಕಿದ್ದು ಕಾಮಗಾರಿಯ ಗುತ್ತಿಗೆ ವಹಿಸಿಕೊಂಡಾತನ ನಿರ್ಲಕ್ಷ್ಯದ ಬಗ್ಗೆ ಶರವು ಮಹಾ ಗುಳಿಗ ಕೋಪದಿಂದಲೋ ಮುಂದೆ ದೊಡ್ಡ ಅನಾಹುತ ನಡೆಯಲಿದೆ ಎಂದು ಎಚ್ಚರಿಸಿದೆ ಎಂದು ತಿಳಿಸುತ್ತಾರೆ ಅಲ್ಲಿನ ಪ್ರಮುಖರು.

ashwinistudioputtur

ಜಾಹೀರಾತು

Muliya

ಜಾಹೀರಾತು

ಶರವು ಮಹಾಗಣಪತಿ ದೇವಸ್ಥಾನಕ್ಕೆ ಸಂಬಂಧಪಟ್ಟ ಶರವು ಮಹಾ ಗುಳಿಗ ಸ್ಥಾನ ಇದಾಗಿದ್ದು, ಇಲ್ಲಿನ ಜನರು ಭಯ ಭಕ್ತಿಯಿಂದ ದೈವದ ಕಾರಣಿಕಕ್ಕೆ ತಲೆ ಬಾಗುತ್ತಾರೆ. ಆದರೆ ದೈವದ ಕಾರ್ಣಿಕ ಅರಿಯದ ಗುತ್ತಿಗೆದಾರನ ಉದ್ಧಟತನದಿಂದ ಕಾಮಗಾರಿ ಸ್ಥಗಿತಗೊಂಡು ಸ್ಥಳೀಯ ವ್ಯಾಪಾರಿಗಳಿಗೆ ಸಂಕಷ್ಟ ಎದುರಾಗಿದೆ. ಕೋಲದಲ್ಲಿ ನಿಮ್ಮೊಂದಿಗೆ ನಾನಿದ್ದೇನೆ ಎಂದು ಅಭಯ ನೀಡಿದ ದೈವ ಇಲ್ಲೊಂದು ಗಂಡಾಂತರ ನಡೆಯಲಿದೆ ಎಂದು ಹೇಳಿರುವುದು ಜನರಲ್ಲಿ ಆತಂಕ ಮೂಡಿಸಿದೆ. ಇದಕ್ಕೆ ಇಂಬು ನೀಡುವಂತೆ ಈಗಾಗಲೆ ಇಲ್ಲಿನ ಮಣ್ಣಿನ ಗೋಡೆ ಕುಸಿಯುತ್ತಿರುವುದು ಇನ್ನಷ್ಟು ಆತಂಕಕ್ಕೆ ಕಾರಣವಾಗಿದೆ ಜೊತೆಗೆ ದೈವದ ನುಡಿ ಸತ್ಯವಾಗಿದೆ.

ಮೂರು ವರ್ಷಗಳ ಹಿಂದೆ 70 ಕೋಟಿ ರೂ. ವೆಚ್ಚದಲ್ಲಿ ಈ ಕಾಮಗಾರಿಗೆ ಅನುದಾನ ಬಿಡುಗಡೆಯಾಗಿದ್ದು, ಕೇವಲ 10% ಮಾತ್ರ ಕೆಲಸವಾಗಿದೆ. ಜೊತೆ ಗುತ್ತಿಗೆದಾರರಿಗೆ ಅನಾರೋಗ್ಯದಿಂದ ಆಸ್ಪತ್ರೆ ಸೇರಿಕೊಂಡಿದ್ದು ಇದೀಗ ಕಾಮಗಾರಿ ಸಂಪೂರ್ಣ ಸ್ಥಗಿತವಾಗಿದೆ. ಸದ್ಯ ಅರ್ಧಕ್ಕೆ ಉಳಿದ ಕಾಮಗಾರಿ ಈಗ ಅಪಾಯದಲ್ಲಿದ್ದು ಮಣ್ಣು ಕುಸಿತದ ಭೀತಿ ಎದುರಾಗಿದೆ. ಮಲ್ಟಿ ಕಾರ್ ಪಾರ್ಕಿಂಗ್ ಕಾಮಗಾರಿ ಸದ್ಯಕ್ಕೆ ಸ್ಥಗಿತವಾಗಿದ್ದು,ಕಾಮಗಾರಿ ಮುಂದುವರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸ್ಮಾರ್ಟ್ ಸಿಟಿ ಅಧಿಕಾರಿಗಳಿಗೆ ಪಾಲಿಕೆ ಮೇಯರ್ ಸುಧೀರ್ ಶೆಟ್ಟಿ ಸೂಚನೆ ನೀಡಿದ್ದಾರೆ.

ಕೊನೆಗೂ ಗುಳಿಗನ ಮೊರೆ ಹೋಗಲು ನಿರ್ಧಾರ:
ಎಷ್ಟೇ ಪ್ರಯತ್ನಿಸಿದರೂ ಕಾಮಗಾರಿ ನಡೆಸಲು ಅಸಾಧ್ಯವಾಗದ ಪರಿಸ್ಥಿತಿ ಉಂಟಾದ ಕಾರಣ ಗುಳಿಗನ ಕೋಪ ತಣಿಸಲು ಇಂಜಿನಿಯರ್‌ಗಳು ಗುಳಿಗ ಕ್ಷೇತ್ರದ ಮೊರೆ ಹೋಗಲು ನಿರ್ಧರಿಸಿದ್ದಾರೆ. ಸಂಕ್ರಾಂತಿಯ ಸಂದರ್ಭದಲ್ಲಿ ಗುಳಿಗನಿಗೆ ವಿಶೇಷ ಪೂಜೆ ಸಲ್ಲಿಸಿ ಕಾಮಗಾರಿ ನಡೆಸಲು ಅನುವು ಕೋರಿ ಸಾಮೂಹಿಕ ಪ್ರಾರ್ಥನೆ ನಡೆಸಲಿದ್ದಾರೆ.‌ ಇನ್ನಾದರೂ ಸಹ ಕರಾವಳಿಯ ದೈವದ ಕುರಿತಾದ ನಂಬಿಕೆಗೆ ಒತ್ತುನೀಡಿ, ನೆಲಮೂಲದ ಆಶಯಗಳಿಗೆ ಬೆಂಬಲವಾಗಿ ನಿಂತು ಸ್ಮಾರ್ಟ್ ಸಿಟಿ ಕಾಮಗಾರಿ ಭರದಿಂದ ಸಾಗಬೇಕಿದೆ. ಅದಲ್ಲದೇ ದೈವ ನುಡಿಗಾಗಿ ಮತ್ತೆ ಒಂದು ವರ್ಷ ಕಾಯಬೇಕಾದ ಅನಿವಾರ್ಯತೆ ಎದುರಾಗಿದೆ.

Fashion street 9902633624

ಜಾಹೀರಾತು

Keshari Durga

ಜಾಹೀರಾತು

Scafold Academy

ಜಾಹೀರಾತು

SendShare120Share
Previous Post

ನಿಮ್ಮ ಹೊಸ ರಾಜಕೀಯ ಅಧ್ಯಾಯ ಚನ್ನಪಟ್ಟಣದಲ್ಲೇ ಅಂತ್ಯ! ಡಿಕೆಶಿಗೆ ಸವಾಲ್​ ಹಾಕಿದ ಸಿಪಿ ಯೋಗೇಶ್ವರ್!

Next Post

ಎಸ್.ಕೆ. ಗೋಲ್ಡ್ ಸ್ಮಿತ್ ಕೋ ಆಪರೇಟಿವ್ ಸೊಸೈಟಿಯ ವಜ್ರಮಹೋತ್ಸವ ಅಂಗವಾಗಿ ಸಸಿ ವಿತರಣಾ ಕಾರ್ಯಕ್ರಮ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In