• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಂಗಳೂರು: ಯೋಗ ವಿಥ್ ಯೋಧ ಸಸಿಹಿತ್ಲು ಕಡಲತೀರದಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರೊಂದಿಗೆ ವಿಶ್ವ ಯೋಗ ದಿನಾಚರಣೆ

June 22, 2024
ಕರ್ನಾಟಕದಲ್ಲಿ ಬಿಯರ್‌‌ ಮಾರಾಟ ಭಾರೀ ಹೆಚ್ಚಳ!

ಕರ್ನಾಟಕದಲ್ಲಿ ಬಿಯರ್‌‌ ಮಾರಾಟ ಭಾರೀ ಹೆಚ್ಚಳ!

October 6, 2026
ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಆರ್ಯಾಪು ನಿವಾಸಿ ಶಿವಪ್ರಸಾದ್ ಬಂಧನ

ಅಶೋಕ ಜನಮನ 2026: ಪ್ರತೀ ಮನೆಗೂ ಆಮಂತ್ರಣವನ್ನು ನೀಡುತ್ತಿದ್ದೇನೆ – ಅಶೋಕ್ ಕುಮಾರ್ ರೈ

ಬೊಳುವಾರು–ಹಾರಾಡಿ ರಸ್ತೆ ಮೂಲಕ ಪುತ್ತೂರು ಉಪ್ಪಿನಂಗಡಿ ರಸ್ತೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಯಾವಾಗ?

October 6, 2026
ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರಾಜಕೀಯ ಆರೋಪ-ಪ್ರತ್ಯಾರೋಪಗಳ ಮೂಲಕ ಉತ್ತರ ನೀಡುವ ಬದಲು ವಾಸ್ತವಾಂಶಗಳನ್ನು ರೈತರ ಮುಂದೆ ಬಹಿರಂಗಪಡಿಸಬೇಕು -ಅರುಣ್ ಕುಮಾರ್ ಪುತ್ತಿಲ

ಟಿಪ್ಪರ್ ಚಾಲಕ ನೇಣು ಬಿಗಿದು ಆತ್ಮಹತ್ಯೆ

ಟಿಪ್ಪರ್ ಚಾಲಕ ನೇಣು ಬಿಗಿದು ಆತ್ಮಹತ್ಯೆ

October 6, 2026
ಪಟಾಕಿ ಸ್ಪೋಟಗೊಂಡು ಗಾಯಗೊಂಡಿದ್ದ ಬಾಲಕನಿಗೆ ಮುಖ್ಯಮಂತ್ರಿ ಗಳ  ಪರಿಹಾರ ನಿಧಿಯಿಂದ ಒಂದು ಲಕ್ಷ ರೂ ಮಂಜೂರು : ಶಾಸಕ ಅಶೋಕ್ ರೈ

October 5, 2026
ತಣ್ಣೀರುಪoತ : “ಉತ್ತಮ ಶಾಸಕ ಪ್ರಶಸ್ತಿ” ಪುರಸ್ಕೃತರಾದ ಶಾಸಕ ಹರೀಶ್ ಪೂಂಜಾರಿಗೆ ಕಲ್ಲೇರಿಯಲ್ಲಿ ವಿವಿಧ ಸಂಘ-ಸಂಸ್ಥೆಗಳಿಂದ ಸನ್ಮಾನ.

ಪುತ್ತೂರಿನಲ್ಲಿ ನಡೆಯಲಿದೆ ವ್ಯೆಭವದ ಪುತ್ತೂರು ದಸರಾ : ಸೀತರಾಮ ರೈ ಕೆದಂಬಾಡಿಗುತ್ತು

ಮುಳಿಯ ಜ್ಯುವೆಲ್ಲರ್ಸ್ ಮಾಲಕ ಶ್ಯಾಮ ಭಟ್ ನಿಧನ

ಮುಳಿಯ ಜ್ಯುವೆಲ್ಲರ್ಸ್ ಮಾಲಕ ಶ್ಯಾಮ ಭಟ್ ನಿಧನ

October 5, 2026
ಹಿಂಸಾತ್ಮಕ ರೀತಿಯಲ್ಲಿ ಗೋವುಗಳ ಅಕ್ರಮ ಸಾಗಾಟ!  ನಸುಕಿನ ಜಾವ ಮಿಂಚಿನ ಕಾರ್ಯಾಚರಣೆ!

ಪುತ್ತೂರು: ಕಾರಂತರ ಬಾಲವನ ಪ್ರಶಸ್ತಿಗೆ ಆಯ್ಕೆಯಾದ ಮಾಸ್ಟರ್ ಪ್ಲಾನರಿಯ ಪ್ಲಾನರಿ ಯ ಎಸ್. ಕೆ. ಆನಂದ್

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, October 7, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಆರ್ಯಾಪು ನಿವಾಸಿ ಶಿವಪ್ರಸಾದ್ ಬಂಧನ

    ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಆರ್ಯಾಪು ನಿವಾಸಿ ಶಿವಪ್ರಸಾದ್ ಬಂಧನ

    ಅಶೋಕ ಜನಮನ 2026: ಪ್ರತೀ ಮನೆಗೂ ಆಮಂತ್ರಣವನ್ನು ನೀಡುತ್ತಿದ್ದೇನೆ – ಅಶೋಕ್ ಕುಮಾರ್ ರೈ

    ಅಶೋಕ ಜನಮನ 2026: ಪ್ರತೀ ಮನೆಗೂ ಆಮಂತ್ರಣವನ್ನು ನೀಡುತ್ತಿದ್ದೇನೆ – ಅಶೋಕ್ ಕುಮಾರ್ ರೈ

    ಬೊಳುವಾರು–ಹಾರಾಡಿ ರಸ್ತೆ ಮೂಲಕ ಪುತ್ತೂರು ಉಪ್ಪಿನಂಗಡಿ ರಸ್ತೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಯಾವಾಗ?

    ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರಾಜಕೀಯ ಆರೋಪ-ಪ್ರತ್ಯಾರೋಪಗಳ ಮೂಲಕ ಉತ್ತರ ನೀಡುವ ಬದಲು ವಾಸ್ತವಾಂಶಗಳನ್ನು ರೈತರ ಮುಂದೆ ಬಹಿರಂಗಪಡಿಸಬೇಕು -ಅರುಣ್ ಕುಮಾರ್ ಪುತ್ತಿಲ

    ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರಾಜಕೀಯ ಆರೋಪ-ಪ್ರತ್ಯಾರೋಪಗಳ ಮೂಲಕ ಉತ್ತರ ನೀಡುವ ಬದಲು ವಾಸ್ತವಾಂಶಗಳನ್ನು ರೈತರ ಮುಂದೆ ಬಹಿರಂಗಪಡಿಸಬೇಕು -ಅರುಣ್ ಕುಮಾರ್ ಪುತ್ತಿಲ

    ಟಿಪ್ಪರ್ ಚಾಲಕ ನೇಣು ಬಿಗಿದು ಆತ್ಮಹತ್ಯೆ

    ಟಿಪ್ಪರ್ ಚಾಲಕ ನೇಣು ಬಿಗಿದು ಆತ್ಮಹತ್ಯೆ

    ಪಟಾಕಿ ಸ್ಪೋಟಗೊಂಡು ಗಾಯಗೊಂಡಿದ್ದ ಬಾಲಕನಿಗೆ ಮುಖ್ಯಮಂತ್ರಿ ಗಳ  ಪರಿಹಾರ ನಿಧಿಯಿಂದ ಒಂದು ಲಕ್ಷ ರೂ ಮಂಜೂರು : ಶಾಸಕ ಅಶೋಕ್ ರೈ

    ಪಟಾಕಿ ಸ್ಪೋಟಗೊಂಡು ಗಾಯಗೊಂಡಿದ್ದ ಬಾಲಕನಿಗೆ ಮುಖ್ಯಮಂತ್ರಿ ಗಳ ಪರಿಹಾರ ನಿಧಿಯಿಂದ ಒಂದು ಲಕ್ಷ ರೂ ಮಂಜೂರು : ಶಾಸಕ ಅಶೋಕ್ ರೈ

    ತಣ್ಣೀರುಪoತ : “ಉತ್ತಮ ಶಾಸಕ ಪ್ರಶಸ್ತಿ” ಪುರಸ್ಕೃತರಾದ ಶಾಸಕ ಹರೀಶ್ ಪೂಂಜಾರಿಗೆ ಕಲ್ಲೇರಿಯಲ್ಲಿ ವಿವಿಧ ಸಂಘ-ಸಂಸ್ಥೆಗಳಿಂದ ಸನ್ಮಾನ.

    ತಣ್ಣೀರುಪoತ : “ಉತ್ತಮ ಶಾಸಕ ಪ್ರಶಸ್ತಿ” ಪುರಸ್ಕೃತರಾದ ಶಾಸಕ ಹರೀಶ್ ಪೂಂಜಾರಿಗೆ ಕಲ್ಲೇರಿಯಲ್ಲಿ ವಿವಿಧ ಸಂಘ-ಸಂಸ್ಥೆಗಳಿಂದ ಸನ್ಮಾನ.

    ಪುತ್ತೂರಿನಲ್ಲಿ ನಡೆಯಲಿದೆ ವ್ಯೆಭವದ ಪುತ್ತೂರು ದಸರಾ : ಸೀತರಾಮ ರೈ ಕೆದಂಬಾಡಿಗುತ್ತು

    ಪುತ್ತೂರಿನಲ್ಲಿ ನಡೆಯಲಿದೆ ವ್ಯೆಭವದ ಪುತ್ತೂರು ದಸರಾ : ಸೀತರಾಮ ರೈ ಕೆದಂಬಾಡಿಗುತ್ತು

    ಮುಳಿಯ ಜ್ಯುವೆಲ್ಲರ್ಸ್ ಮಾಲಕ ಶ್ಯಾಮ ಭಟ್ ನಿಧನ

    ಮುಳಿಯ ಜ್ಯುವೆಲ್ಲರ್ಸ್ ಮಾಲಕ ಶ್ಯಾಮ ಭಟ್ ನಿಧನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಆರೋಗ್ಯ , ಹೆಲ್ತ್ ಟಿಪ್ಸ್

ಮಂಗಳೂರು: ಯೋಗ ವಿಥ್ ಯೋಧ ಸಸಿಹಿತ್ಲು ಕಡಲತೀರದಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರೊಂದಿಗೆ ವಿಶ್ವ ಯೋಗ ದಿನಾಚರಣೆ

by ಪ್ರಜಾಧ್ವನಿ ನ್ಯೂಸ್
June 22, 2024
in ಆರೋಗ್ಯ , ಹೆಲ್ತ್ ಟಿಪ್ಸ್, ಮಂಗಳೂರು, ಸಾಂಸ್ಕೃತಿಕ
0
ಮಂಗಳೂರು: ಯೋಗ ವಿಥ್ ಯೋಧ ಸಸಿಹಿತ್ಲು ಕಡಲತೀರದಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರೊಂದಿಗೆ ವಿಶ್ವ ಯೋಗ ದಿನಾಚರಣೆ
103
SHARES
294
VIEWS
ShareShareShare

“ಯೋಗ ಮತ್ತು ಯೋಗ್ಯತೆ ಎರಡೂ ಕೂಡಿ ಬಂದಾಗ ಮಾತ್ರ ವಿಕಾಸ ಸಾಧ್ಯ ಆದರೆ ಎರಡೂ ಫಲಿಸಬೇಕೆಂದರೆ ಅತ್ಯಗತ್ಯ ನಮ್ಮ ಪ್ರಯತ್ನ. ದಕ್ಷಿಣ ಕನ್ನಡ ಎಂಬ ಸಾಧ್ಯತೆಗಳ ಸಾಗರದಲ್ಲಿ ಅಭಿವೃದ್ಧಿಯ ಒಂದು ನವಯುಗ ಪ್ರಾರಂಭಿಸಲು ನಾವೆಲ್ಲ ಸೇರಿ ಈ ನವಪಥದಲ್ಲಿ ನವ ಪ್ರಯತ್ನಗಳನ್ನು ಮಾಡಬೇಕು …ಇಡಿ ವಿಶ್ವವೇ ನಮ್ಮ ದಕ್ಷಿಣ ಕನ್ನಡದತ್ತ ನೋಡುವಂತೆ ಮಾಡಬೇಕು ಎಂಬ ಆಶಯದಿಂದ ಈಗಾಗಲೇ ಸಾಹಸ ಕ್ರೀಡೆಗಳ ಮೂಲಕ ಅಂತರ ರಾಷ್ಟ್ರೀಯ ಪ್ರವಾಸೋದ್ಯಮದ ನಕ್ಷೆಯಲ್ಲಿ ತನ್ನ ಸ್ಥಾನವನ್ನು ಕಲ್ಪಿಸಿದ ಸಸಿಹಿತ್ಲು ಕಡಲ ತೀರದಲ್ಲಿ ಇಂದು “ಯೋಗ ವಿದ್ ಯೋಧ” ಎಂಬ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ” ಎಂದು ನೂತನ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಇಂದು ಸಸಿಹಿತ್ಲು ಬೀಚಿನಲ್ಲಿ ನಡೆದ “ಯೋಗ ವಿದ್ ಯೋಧ” ವಿಶ್ವ ಯೋಗ ದಿನಾಚರಣೆಯ ಸಂಭ್ರಮದಲ್ಲಿ ಹೇಳಿದರು.

Rosemac bowlar

ಜಾಹೀರಾತು

“ನಮ್ಮ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಭಾರತ ವಿಶ್ವಸಂಸ್ಥೆಗೆ ಶಿಫಾರಸು ಮಾಡಿ ಕಳೆದ ಹತ್ತು ವರ್ಷಗಳಿಂದ ಲೋಕದೆಲ್ಲೆಡೆ ಯೋಗ ಒಂದು ಜಾಗತಿಕ ಹಬ್ಬವಾಗಿ ಆಚರಿಸಲ್ಪಡುತ್ತಿದೆ. ಈ ಹಬ್ಬದಲ್ಲಿ ಇಂದು ನಾವೆಲ್ಲ ಸೇರಿರುವುದು ಅತ್ಯಂತ ಉತ್ಸಾಹದ ವಿಷಯ” ಎಂದ ಅವರು   “ಮುಂಬರುವ ದಿನಗಳಲ್ಲಿ ಸಸಿಹಿತ್ಲು ಬೀಚು ಸಾಹಸ ಕ್ರೀಡೆಗಳ ಒಂದು ದೊಡ್ಡ ತಾಣವಾಗಲಿ ಇದಕ್ಕೆ ಬೇಕಾದ ಎಲ್ಲಾ ಪ್ರಯತ್ನಗಳನ್ನು ಮಾಡಲು ನಾವು ಬದ್ಧರಾಗಿದೇವೆ” ಎಂದು ಸಂಸದರು ತಿಳಿಸಿದರು.

ಜಾಹೀರಾತು

LOTUS TRAVEL

ಜಾಹೀರಾತು

ಸಂಸದರಾಗಿ ಆಯ್ಕೆಯಾದ ಬಳಿಕ ಕ್ಯಾಪ್ಟನ್ ಬ್ರಿಜೇಶ್ ಚೌಟರವರು ಸಂಘಟಿಸಿದ ಮೊದಲ ಕಾರ್ಯಕ್ರಮ “ಯೋಗ ವಿದ್ ಯೋಧ” ಯಶಸ್ವಿಯಾಗಿ ನಡೆಯಿತು. ಜಿಲ್ಲೆಯ ಪ್ರಮುಖ ಕ್ರೀಡಾಪಟುಗಳು, ನಿವೃತ್ತ ಸೇನಾಧಿಕಾರಿಗಳು, ಚಲನಚಿತ್ರ ನಟರು, ಸಮಾಜ ಸೇವಕರು ಮತ್ತು ಇತರ ಗಣ್ಯರು ಸೇರಿ, ಸಮುದ್ರ ತಟದ ಪ್ರಶಾಂತ ವಾತಾವರಣದಲ್ಲಿ ಯೋಗಾಭ್ಯಾಸ ಮಾಡಿದರು. ಯೋಗ ಶಿಕ್ಷಕಿ ಶ್ರದ್ಧಾ ಸಂದೇಶ್ ರೈ ಯೋಗಾಭ್ಯಾಸವನ್ನು ನಡೆಸಿಕೊಟ್ಟರು ಹಾಗೂ ಕಾರ್ಯಕ್ರಮವನ್ನು ಈಶ್ವರ್ ಪ್ರಸಾದ್ ಶೆಟ್ಟಿ ನಿರೂಪಿಸಿದರು.

SendShare41Share
Previous Post

11 ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ ಎಸ್ ಡಿ ಎಂ ಆಸ್ಪತ್ರೆ ಗ್ರಾಮೀಣ ಜನತೆಯ ವೈದ್ಯಕೀಯ ಸೇವೆಯೇ ಆಸ್ಪತ್ರೆಯ ಧ್ಯೇಯ

Next Post

ಹಾಸನ: ಪ್ರಜ್ವಲ್ ರೇವಣ್ಣ ಬೆನ್ನಲ್ಲೇ ಅಣ್ಣ ಸೂರಜ್​ನಿಂದ ಜೆಡಿಎಸ್ ಕಾರ್ಯಕರ್ತನ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ಆರೋಪ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In