• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕಾಂಗ್ರೆಸ್​​ನಲ್ಲಿ ಡಿಸಿಎಂ ಹುದ್ದೆ ಹೆಚ್ಚಿಸುವ ಬಗ್ಗೆ  ಮತ್ತೆ ಜೋರಾಗಿದೆ ಫೈಟ್: ಶೀಘ್ರದಲ್ಲೇ ದೆಹಲಿಗೆ ಕಾಂಗ್ರೆಸ್ ನಾಯಕರು

June 24, 2024
ಏಪ್ರಿಲ್ 10ರಿಂದ 20ರವರೆಗೆ ಇತಿಹಾಸ ಪ್ರಸಿದ್ದ ಹತ್ತೂರ ಒಡೆಯ ಪುತ್ತೂರ ಮಹಾಲಿಂಗೇಶ್ವರ ವಿಜೃಂಭಣೆಯ ದೇವರ ಜಾತ್ರೆಯ ಸಂಭ್ರಮ

March 10, 2026
ಅನಾರೋಗ್ಯದಿಂದ ಬಳಲುತ್ತಿರುವ ಇಬ್ಬರು ವ್ಯಕ್ತಿಗಳಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 5 ಲಕ್ಷ ಮಂಜೂರು – ಬೆಂಕಿ ಅಕಸ್ಮಿಕದಿಂದ ಅಂಗಡಿ ನಾಶ 5 ಲಕ್ಷ ರೂ ಪರಿಹಾರ ಬಿಡುಗಡೆ

ಹೊಸ ಪಕ್ಷ ಕಟ್ತನಿ, ಮುಂದಿನ ಬಾರಿ ನಾನೇ ಸಿಎಂ -ಯತ್ನಾಳ್

March 9, 2026
ಪುತ್ತೂರಿನ ಹೃದಯ ಭಾಗದಲ್ಲಿರುವ ಸರಕಾರಿ ಆಸ್ಪತ್ರೆ ಸೇಡಿಯಾಪಿಗೆ ಸ್ಥಳಾಂತರ ಬೇಡ!! ಆರೋಗ್ಯ ರಕ್ಷಾ ಸಮಿತಿಯ ನಿಕಟಪೂರ್ವ ಸದಸ್ಯರಿಂದ ಪತ್ರಿಕಾಗೋಷ್ಠಿ

ಉಪ್ಪಿನಂಗಡಿ ಸೇತುವೆ ಬಳಿ ರಿಕ್ಷಾ ಮತ್ತು ಕಾರ್ ಅಪಘಾತ ಮಗು ಗಂಭೀರ

ಉಪ್ಪಿನಂಗಡಿ ಸೇತುವೆ ಬಳಿ ರಿಕ್ಷಾ ಮತ್ತು ಕಾರ್ ಅಪಘಾತ ಮಗು ಗಂಭೀರ

March 10, 2026
ಮಂತ್ರಾಳಯಮ್ ಪರಿಮಳ ಪ್ರಶಸ್ತಿ 2026ಕ್ಕೆ ಭಾಜನರಾದ ಶಾಸಕರಾದ ಶ್ರೀ ಹರೀಶ್ ಪೂಂಜವರನ್ನು ಭಾಜಪಾ ಬೆಳ್ತಂಗಡಿ ಮಂಡಲದ ವತಿಯಿಂದ ಗೌರವಿಸಲಾಯಿತು

ಮಂತ್ರಾಳಯಮ್ ಪರಿಮಳ ಪ್ರಶಸ್ತಿ 2026ಕ್ಕೆ ಭಾಜನರಾದ ಶಾಸಕರಾದ ಶ್ರೀ ಹರೀಶ್ ಪೂಂಜವರನ್ನು ಭಾಜಪಾ ಬೆಳ್ತಂಗಡಿ ಮಂಡಲದ ವತಿಯಿಂದ ಗೌರವಿಸಲಾಯಿತು

March 9, 2026
ನೆಲ್ಯಾಡಿ ಸೀನಿಯ‌ರ್ ಚೇಂಬರ್‌ಗೆ ಸಾರ್ವಜನಿಕ ಸಂಪರ್ಕ ಕಾರ್ಯಕ್ರಮಕ್ಕೆ ರನ್ನರ್ ಅಪ್ ಹಾಗೂ ಟೋಪ್ ಫೈವ್ ಪ್ರಶಸ್ತಿ

ರಾಷ್ಟ್ರೀಯ ಅಪ್ರೆಂಟಿಸ್ ಜಾಗೃತಿ ಕಾರ್ಯಕ್ರಮ: ಕೌಶಲ್ಯಭರಿತ ಭವಿಷ್ಯವನ್ನು ನಿರ್ಮಿಸಿಕೊಳ್ಳಿ – ಶ್ರೀ ಶಿವಕುಮಾರ್

ದಕ್ಷಿಣ ಕನ್ನಡಕ್ಕೆ ಕೇರಳದ ಮತೀಯ ಸಂಘಟನೆಗಳು ಎಂಟ್ರಿ ಕೊಡುತ್ತಿರುವ ಹಿನ್ನಲೆ: ಪುತ್ತೂರಿನಲ್ಲಿ ಸೆಂಟ್ರಲ್‌ ಇಂಟಲಿಜೆನ್ಸಿ ಕೇಂದ್ರ ಸ್ಥಾಪನೆ

March 7, 2026
ಪುತ್ತೂರು ತಾಪಂ ತ್ರೈ ಮಾಸಿಕ ಕೆಡಿಪಿ ಸಭೆಯು ಶಾಸಕ ಅಶೋಕ್ ರೈ ಅಧ್ಯಕ್ಷತೆಯಲ್ಲಿ ತಾಪಂ ಸಭಾಂಗಣದಲ್ಲಿ ನಡೆಯಿತು

ಬಜೆಟ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಮಾಣಿ ಹಾಗೂ ಸಜೀಪನಡು ಗ್ರಾಮಕ್ಕೆ ಪೊಲೀಸ್ ಠಾಣೆ ಮಂಜೂರು

ಕರ್ನಾಟಕದಲ್ಲಿ ಹವ್ಯಕ ಭಾಷಾ ಬೆಳವಣಿಗೆಗಾಗಿ ಹವ್ಯಕ ಭಾಷಾ ಅಕಾಡೆಮಿ ಸ್ಥಾಪನೆ: ಬಜೆಟ್​​ನಲ್ಲಿ ಸಿದ್ದರಾಮಯ್ಯ ಘೋಷಣೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, March 11, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಏಪ್ರಿಲ್ 10ರಿಂದ 20ರವರೆಗೆ ಇತಿಹಾಸ ಪ್ರಸಿದ್ದ ಹತ್ತೂರ ಒಡೆಯ ಪುತ್ತೂರ ಮಹಾಲಿಂಗೇಶ್ವರ ವಿಜೃಂಭಣೆಯ ದೇವರ ಜಾತ್ರೆಯ ಸಂಭ್ರಮ

    ಏಪ್ರಿಲ್ 10ರಿಂದ 20ರವರೆಗೆ ಇತಿಹಾಸ ಪ್ರಸಿದ್ದ ಹತ್ತೂರ ಒಡೆಯ ಪುತ್ತೂರ ಮಹಾಲಿಂಗೇಶ್ವರ ವಿಜೃಂಭಣೆಯ ದೇವರ ಜಾತ್ರೆಯ ಸಂಭ್ರಮ

    ಅನಾರೋಗ್ಯದಿಂದ ಬಳಲುತ್ತಿರುವ ಇಬ್ಬರು ವ್ಯಕ್ತಿಗಳಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 5 ಲಕ್ಷ ಮಂಜೂರು – ಬೆಂಕಿ ಅಕಸ್ಮಿಕದಿಂದ ಅಂಗಡಿ ನಾಶ 5 ಲಕ್ಷ ರೂ ಪರಿಹಾರ ಬಿಡುಗಡೆ

    ಅನಾರೋಗ್ಯದಿಂದ ಬಳಲುತ್ತಿರುವ ಇಬ್ಬರು ವ್ಯಕ್ತಿಗಳಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 5 ಲಕ್ಷ ಮಂಜೂರು – ಬೆಂಕಿ ಅಕಸ್ಮಿಕದಿಂದ ಅಂಗಡಿ ನಾಶ 5 ಲಕ್ಷ ರೂ ಪರಿಹಾರ ಬಿಡುಗಡೆ

    ಪುತ್ತೂರಿನ ಹೃದಯ ಭಾಗದಲ್ಲಿರುವ ಸರಕಾರಿ ಆಸ್ಪತ್ರೆ ಸೇಡಿಯಾಪಿಗೆ ಸ್ಥಳಾಂತರ ಬೇಡ!! ಆರೋಗ್ಯ ರಕ್ಷಾ ಸಮಿತಿಯ ನಿಕಟಪೂರ್ವ ಸದಸ್ಯರಿಂದ ಪತ್ರಿಕಾಗೋಷ್ಠಿ

    ಪುತ್ತೂರಿನ ಹೃದಯ ಭಾಗದಲ್ಲಿರುವ ಸರಕಾರಿ ಆಸ್ಪತ್ರೆ ಸೇಡಿಯಾಪಿಗೆ ಸ್ಥಳಾಂತರ ಬೇಡ!! ಆರೋಗ್ಯ ರಕ್ಷಾ ಸಮಿತಿಯ ನಿಕಟಪೂರ್ವ ಸದಸ್ಯರಿಂದ ಪತ್ರಿಕಾಗೋಷ್ಠಿ

    ಉಪ್ಪಿನಂಗಡಿ ಸೇತುವೆ ಬಳಿ ರಿಕ್ಷಾ ಮತ್ತು ಕಾರ್ ಅಪಘಾತ ಮಗು ಗಂಭೀರ

    ಉಪ್ಪಿನಂಗಡಿ ಸೇತುವೆ ಬಳಿ ರಿಕ್ಷಾ ಮತ್ತು ಕಾರ್ ಅಪಘಾತ ಮಗು ಗಂಭೀರ

    ಮಂತ್ರಾಳಯಮ್ ಪರಿಮಳ ಪ್ರಶಸ್ತಿ 2026ಕ್ಕೆ ಭಾಜನರಾದ ಶಾಸಕರಾದ ಶ್ರೀ ಹರೀಶ್ ಪೂಂಜವರನ್ನು ಭಾಜಪಾ ಬೆಳ್ತಂಗಡಿ ಮಂಡಲದ ವತಿಯಿಂದ ಗೌರವಿಸಲಾಯಿತು

    ಮಂತ್ರಾಳಯಮ್ ಪರಿಮಳ ಪ್ರಶಸ್ತಿ 2026ಕ್ಕೆ ಭಾಜನರಾದ ಶಾಸಕರಾದ ಶ್ರೀ ಹರೀಶ್ ಪೂಂಜವರನ್ನು ಭಾಜಪಾ ಬೆಳ್ತಂಗಡಿ ಮಂಡಲದ ವತಿಯಿಂದ ಗೌರವಿಸಲಾಯಿತು

    ನೆಲ್ಯಾಡಿ ಸೀನಿಯ‌ರ್ ಚೇಂಬರ್‌ಗೆ ಸಾರ್ವಜನಿಕ ಸಂಪರ್ಕ ಕಾರ್ಯಕ್ರಮಕ್ಕೆ ರನ್ನರ್ ಅಪ್ ಹಾಗೂ ಟೋಪ್ ಫೈವ್ ಪ್ರಶಸ್ತಿ

    ನೆಲ್ಯಾಡಿ ಸೀನಿಯ‌ರ್ ಚೇಂಬರ್‌ಗೆ ಸಾರ್ವಜನಿಕ ಸಂಪರ್ಕ ಕಾರ್ಯಕ್ರಮಕ್ಕೆ ರನ್ನರ್ ಅಪ್ ಹಾಗೂ ಟೋಪ್ ಫೈವ್ ಪ್ರಶಸ್ತಿ

    ರಾಷ್ಟ್ರೀಯ ಅಪ್ರೆಂಟಿಸ್ ಜಾಗೃತಿ ಕಾರ್ಯಕ್ರಮ: ಕೌಶಲ್ಯಭರಿತ ಭವಿಷ್ಯವನ್ನು ನಿರ್ಮಿಸಿಕೊಳ್ಳಿ – ಶ್ರೀ ಶಿವಕುಮಾರ್

    ರಾಷ್ಟ್ರೀಯ ಅಪ್ರೆಂಟಿಸ್ ಜಾಗೃತಿ ಕಾರ್ಯಕ್ರಮ: ಕೌಶಲ್ಯಭರಿತ ಭವಿಷ್ಯವನ್ನು ನಿರ್ಮಿಸಿಕೊಳ್ಳಿ – ಶ್ರೀ ಶಿವಕುಮಾರ್

    ದಕ್ಷಿಣ ಕನ್ನಡಕ್ಕೆ ಕೇರಳದ ಮತೀಯ ಸಂಘಟನೆಗಳು ಎಂಟ್ರಿ ಕೊಡುತ್ತಿರುವ ಹಿನ್ನಲೆ: ಪುತ್ತೂರಿನಲ್ಲಿ ಸೆಂಟ್ರಲ್‌ ಇಂಟಲಿಜೆನ್ಸಿ ಕೇಂದ್ರ ಸ್ಥಾಪನೆ

    ದಕ್ಷಿಣ ಕನ್ನಡಕ್ಕೆ ಕೇರಳದ ಮತೀಯ ಸಂಘಟನೆಗಳು ಎಂಟ್ರಿ ಕೊಡುತ್ತಿರುವ ಹಿನ್ನಲೆ: ಪುತ್ತೂರಿನಲ್ಲಿ ಸೆಂಟ್ರಲ್‌ ಇಂಟಲಿಜೆನ್ಸಿ ಕೇಂದ್ರ ಸ್ಥಾಪನೆ

    ಪುತ್ತೂರು ತಾಪಂ ತ್ರೈ ಮಾಸಿಕ ಕೆಡಿಪಿ ಸಭೆಯು ಶಾಸಕ ಅಶೋಕ್ ರೈ ಅಧ್ಯಕ್ಷತೆಯಲ್ಲಿ ತಾಪಂ ಸಭಾಂಗಣದಲ್ಲಿ ನಡೆಯಿತು

    ಪುತ್ತೂರು ತಾಪಂ ತ್ರೈ ಮಾಸಿಕ ಕೆಡಿಪಿ ಸಭೆಯು ಶಾಸಕ ಅಶೋಕ್ ರೈ ಅಧ್ಯಕ್ಷತೆಯಲ್ಲಿ ತಾಪಂ ಸಭಾಂಗಣದಲ್ಲಿ ನಡೆಯಿತು

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಬೆಂಗಳೂರು

ಕಾಂಗ್ರೆಸ್​​ನಲ್ಲಿ ಡಿಸಿಎಂ ಹುದ್ದೆ ಹೆಚ್ಚಿಸುವ ಬಗ್ಗೆ ಮತ್ತೆ ಜೋರಾಗಿದೆ ಫೈಟ್: ಶೀಘ್ರದಲ್ಲೇ ದೆಹಲಿಗೆ ಕಾಂಗ್ರೆಸ್ ನಾಯಕರು

by ಪ್ರಜಾಧ್ವನಿ ನ್ಯೂಸ್
June 24, 2024
in ಬೆಂಗಳೂರು, ರಾಜಕೀಯ
0
ಕಾಂಗ್ರೆಸ್​​ನಲ್ಲಿ ಡಿಸಿಎಂ ಹುದ್ದೆ ಹೆಚ್ಚಿಸುವ ಬಗ್ಗೆ  ಮತ್ತೆ ಜೋರಾಗಿದೆ ಫೈಟ್: ಶೀಘ್ರದಲ್ಲೇ ದೆಹಲಿಗೆ ಕಾಂಗ್ರೆಸ್ ನಾಯಕರು
21
SHARES
60
VIEWS
ShareShareShare

ಬೆಂಗಳೂರು : ಲೋಕಸಭೆ ಚುನಾವಣೆ, ಪರಿಷತ್ ಚುನಾವಣೆ ಮುಕ್ತಾಯವಾಗಿ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಇದೀಗ ಕರ್ನಾಟಕ ಕಾಂಗ್ರೆಸ್​ನಲ್ಲಿ  ಡಿಸಿಎಂ ಫೈಟ್ ಜೋರಾಗಲು ಶುರುವಾಗಿದೆ. ಹೆಚ್ಚಿನ ಡಿಸಿಎಂ ಹುದ್ದೆ ಸೃಷ್ಟಿಸುವ ಬಗ್ಗೆ ಸಚಿವ ಕೆಎನ್​ ರಾಜಣ್ಣ  ಹೇಳಿಕೆ ನೀಡಿದ ಬೆನ್ನಲ್ಲೇ ಒಬ್ಬೊಬ್ಬರಾಗಿ ಕಾಂಗ್ರೆಸ್  ನಾಯಕರು ಪ್ರತಿಕ್ರಿಯೆ ನೀಡಲು ಆರಂಭಿಸಿದ್ದಾರೆ. ಜತೆಗೆ, ಕಾಂಗ್ರೆಸ್ ನಾಯಕರು ಶೀಘ್ರದಲ್ಲೇ ದೆಹಲಿಗೆ ತೆರಳಿ ಹೈಕಮಾಂಡ್ ಜತೆ ಮಾತುಕತೆ ನಡೆಸುವ ಸಾಧ್ಯತೆ ಇದೆ.

ಈಗಾಗಲೇ ಸಚಿವ ಸತೀಶ್ ಜಾರಕಿಹೊಳಿ ದೆಹಲಿಗೆ ತೆರಳಿದ್ದಾರೆ. ಇತರ ನಾಯಕರೂ ಹೈಕಮಾಂಡ್ ಭೇಟಿಯಾಗುವ ಸಾಧ್ಯತೆ ಇದೆ. ಡಿಸಿಎಂ ಹುದ್ದೆ ವಿಚಾರವಾಗಿ ಲೋಕಸಭೆ ಚುನಾವಣೆ ಬಳಿಕ ಚರ್ಚಿಸೋಣ ಎಂದು ವರಿಷ್ಠರು ಕಾಂಗ್ರೆಸ್ ನಾಯಕರಿಗೆ ತಿಳಿಸಿದ್ದರು. ಈ ಹಿನ್ನೆಲೆಯಲ್ಲಿ ವರಿಷ್ಠರ ಭೇಟಿಗೆ ಸತೀಶ್​ ಹಾಗೂ ಬಣ ಯತ್ನಿಸುತ್ತಿದೆ.

Muliya

ಜಾಹೀರಾತು

ಈ ಮಧ್ಯೆ, ಡಿಸಿಎಂ ಹುದ್ದೆ ಸೃಷ್ಟಿ ಬಗ್ಗೆ ರಾಜಣ್ಣ ಹೇಳಿಕೆ‌ಗೆ ಸೋಮವಾರ ವಿಧಾನಸೌಧದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ವರಿಷ್ಠರ ಬಳಿ ಹೋಗಿ ಕೇಳಲಿ, ಯಾರೂ ಬೇಡ ಅಂದಿಲ್ಲ. ಸಿಎಂ ಹುದ್ದೆಯನ್ನೂ ಕೇಳಲಿ, ಯಾರು ಬೇಡ ಅಂದವರು ಎಂದು ಪ್ರಿಯಾಂಕ್ ಖರ್ಗೆ ಖಾರವಾಗಿ ಪ್ರಶ್ನಿಸಿದ್ದಾರೆ.

Poorna squash

ಜಾಹೀರಾತು

vishnu studio

ಜಾಹೀರಾತು

ಡಿಸಿಎಂ ಮಾಡುವುದರಿಂದ ಎಲ್ಲವೂ ಸರಿಯಾಗುತ್ತದೆ ಎನ್ನುವುದಾದರೆ ಸಿಎಂ ಒಬ್ಬರನ್ನು ಬಿಟ್ಟು‌ ಇಡೀ ಸಂಪುಟ ಡಿಸಿಎಂ ಆಗಲಿ. ಹಾಗೆ ಮಾಡಲು ಆಗುತ್ತಾ? ನಮ್ಮ ಕೆಲಸ ಏನು ಎಂದು ಅವರು ಪ್ರಶ್ನಿಸಿದ್ದಾರೆ. ಚುನಾವಣೆಯಲ್ಲಿ ನಮಗೆ 4-5 ಸ್ಥಾನ ಕಡಿಮೆ ಬಂದಿವೆ. ಅದರ ಬಗ್ಗೆ ನಾವು ಆತ್ಮಾವಲೋಕನ ಮಾಡಿಕೊಳ್ಳಬೇಕು. ರಾಜಣ್ಣ ಹೇಳಿಕೆ ವೈಯಕ್ತಿಕ ಎಂದು ಪ್ರಿಯಾಂಕ್ ಖರ್ಗೆ ಹೇಳಿದರು.

ashwinistudioputtur

ಜಾಹೀರಾತು

ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ್ದ ರಾಜಣ್ಣ, ನಾಯಕರನ್ನು ನಿರ್ಲಕ್ಷಿಸಿದರೆ ವಿವಿಧ ಸಮುದಾಯಗಳ ಜನರು ಪಕ್ಷದ ಮೇಲಿನ ನಂಬಿಕೆ ಕಳೆದುಕೊಳ್ಳುತ್ತಾರೆ. ಒಂದು ವರ್ಗದ ಜನರು ಮಾತ್ರ ಅಧಿಕಾರವನ್ನು ಉಳಿಸಿಕೊಂಡರೆ, ವಿವಿಧ ಸಮುದಾಯಗಳನ್ನು ಪ್ರತಿನಿಧಿಸುತ್ತಿರುವವರು ಪಕ್ಷವು ಅಧಿಕಾರದಿಂದ ಹೊರಗಿರುವಾಗ ದೂರ ಹೋಗಬಹುದು.ಲಿಂಗಾಯತ, ಎಸ್‌ಸಿ, ಎಸ್‌ಟಿ ಮತ್ತು ಅಲ್ಪಸಂಖ್ಯಾತ ಸಮುದಾಯದ ಶಾಸಕರು ತಲಾ ಒಂದು ಡಿಸಿಎಂ ಹುದ್ದೆಯನ್ನು ಹೊಂದಬೇಕು ಎಂದು ರಾಜಣ್ಣ ಅಭಿಪ್ರಾಯಪಟ್ಟಿದ್ದರು. ಆ ಹಿನ್ನೆಲೆಯಲ್ಲಿ ಹೆಚ್ಚಿನ ಡಿಸಿಎಂ ಹುದ್ದೆಗಳ ಅಗತ್ಯವನ್ನು ಪ್ರತಿಪಾದಿಸುತ್ತಿದ್ದೇನೆ ಎಂದಿದ್ದರು.

camera center ad

ಜಾಹೀರಾತು

SendShare8Share
Previous Post

ಬೆಂಗಳೂರು: ಒಂದೇ ಪ್ರೇಮ್ ನಲ್ಲಿರುವ ನಾಲ್ವರು ರಾಜ್ಯದ ಟಾಪ್‌ ಸುದ್ದಿಯಲ್ಲಿ. ನಾಲ್ವರಿಗೂ ಗಟ್ಟಿಯಾಗಿದೆ ಕಾನೂನಿನ ಕುಣಿಕೆ

Next Post

ಪ್ರಮಾಣ ವಚನ ಸ್ವೀಕರಿಸಿ ಮುಖ್ಯಮಂತ್ರಿ ಕಾಲಿಗೆ ನಮಸ್ಕರಿಸಿ, ಆಶೀರ್ವಾದ ಪಡೆದ ಸಿ.ಟಿ ರವಿ.

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In