• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪ್ರಮಾಣ ವಚನ ಸ್ವೀಕರಿಸಿ ಮುಖ್ಯಮಂತ್ರಿ ಕಾಲಿಗೆ ನಮಸ್ಕರಿಸಿ, ಆಶೀರ್ವಾದ ಪಡೆದ ಸಿ.ಟಿ ರವಿ.

June 25, 2024
ಬಿಜೆಪಿಗರು ಕರಾವಳಿಗೆ ಕಾಲಿಡುತ್ತಿದ್ದಿದ್ದು ಹೊಡಿ, ಬಡಿ ಎಂಬ ಪ್ರಚೋದನೆಯ ಭಾಷಣ ಕುಟ್ಟುವುದಕ್ಕೆ ಮಾತ್ರ -ಗೃಹ ಸಚಿವ ಪ್ರಿಯಾಂಕ್ ಖರ್ಗೆ

September 19, 2026
ಪೆರ್ನೆ: ಫೋನ್ ಕರೆಯಲ್ಲಿ ವೈವಾಹಿಕ ಕಲಹ – ಇಬ್ಬರು ಮಕ್ಕಳನ್ನು ಬಾವಿಗೆ ಎಸೆದ ಮಹಿಳೆ, ಮೂರು ವರ್ಷದ ಮಗು ಸಾವು

ಮಂಗಳೂರು ಸ್ಕೌಟ್ಸ್ & ಗೈಡ್ಸ್ ಆಯೋಜಿಸಿದ್ದ ಜಿಲ್ಲಾ ಮಟ್ಟದ ಗೀತಾ ಗಾಯನ ಸ್ಪರ್ಧೆಯಲ್ಲಿ ಜಾಲ್ಸೂರು ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಬುಲ್ ಬುಲ್ ತಂಡಕ್ಕೆ ತೃತೀಯ ಬಹುಮಾನ

ತುಳು ರಾಜ್ಯದ 2ನೇ ಅಧಿಕೃತ ಭಾಷಾ ಸ್ಥಾನಮಾನದ ತೀರ್ಮಾನ : ಮಂಗಳೂರು ಸಚಿವ ಸಂಪುಟ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ

ಪುತ್ತೂರು : ಬೊಳುವಾರು ಸರ್ಕಲ್ ಹಾಗೂ ಬಸ್ ತಂಗುದಾಣಕ್ಕೆ ಶಿಲಾನ್ಯಾಸ – ಅಭಿವೃದ್ಧಿ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ :ಅಶೋಕ್ ರೈ

ಪುತ್ತೂರು: ಕೃಷ್ಣನಗರ ಬಡಾವು ನಿವಾಸಿ ಯುವಕ ಸಾವು

ಪುತ್ತೂರು: ಅಜಿತ್ ರೈ ಹೊಸಮನೆ ವಿರುದ್ಧದ ಕ್ರಿಮಿನಲ್ ಪ್ರಕರಣಕ್ಕೆ ಹೈಕೋರ್ಟ್ ವಜಾಗೊಳಿಸಿ ಮಹತ್ವದ ಆದೇಶ

ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಗರ್ಡಾಡಿ ನಂದಿಬೆಟ್ಟ ಶ್ರೀ ನಂದಿಕೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

September 17, 2026
ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ: ಭರತ್ ಕುಮ್ಮೇಲು ಸಹಿತ 8 ಆರೋಪಿಗಳಿಗೆ ಜಾಮೀನು ಮಂಜೂರು

ಮಂಗಳೂರು ಸಚಿವ ಸಂಪುಟ ಸಭೆ: ಮುಖ್ಯಮಂತ್ರಿಗಳ ಜೊತೆ ಶಾಸಕ ಅಶೋಕ್ ರೈ ಮಾತುಕತೆ  ತುಳು ಅಧ್ಯತೆಯ ಜೊತೆಗೆ ಪುತ್ತೂರಿನ ಬೇಡಿಕೆಗಳಿಗೆ ಅನುಮೋದನೆಗೆ ಮನವಿ

ಮಂಗಳೂರಿನಲ್ಲಿ  ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ ಸಭೆ-ಪುತ್ತೂರು ಮೆಡಿಕಲ್ ಕಾಲೇಜು ಸ್ಥಾಪನೆಗೆ ಆಡಳಿತ ಅನುಮೋದನೆ: ಕಾಂಗ್ರೆಸ್ ನಿಂದ ವಿಜಯರಥದಲ್ಲಿ ಕುಳ್ಳಿರಿಸಿ ಮಂಗಳೂರು ನಗರದಲ್ಲಿ ಸಂಭ್ರಮಾಚರಣೆ :-ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ

ಕರಾವಳಿ ಭಾಗದ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿಯನ್ನು ವಿಧಾನಸೌಧದಲ್ಲಿ ಭೇಟಿ ಮಾಡಿ ಸಮಾಲೋಚನೆ

September 15, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, September 20, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಬೆಂಗಳೂರು

ಪ್ರಮಾಣ ವಚನ ಸ್ವೀಕರಿಸಿ ಮುಖ್ಯಮಂತ್ರಿ ಕಾಲಿಗೆ ನಮಸ್ಕರಿಸಿ, ಆಶೀರ್ವಾದ ಪಡೆದ ಸಿ.ಟಿ ರವಿ.

by ಪ್ರಜಾಧ್ವನಿ ನ್ಯೂಸ್
June 25, 2024
in ಬೆಂಗಳೂರು
0
ಪ್ರಮಾಣ ವಚನ ಸ್ವೀಕರಿಸಿ ಮುಖ್ಯಮಂತ್ರಿ ಕಾಲಿಗೆ ನಮಸ್ಕರಿಸಿ, ಆಶೀರ್ವಾದ ಪಡೆದ ಸಿ.ಟಿ ರವಿ.
7
SHARES
20
VIEWS
ShareShareShare

ಬೆಂಗಳೂರು: ಕರ್ನಾಟಕದ ವಿಧಾನ ಪರಿಷತ್‌ಗೆ ನೂತನವಾಗಿ ಆಯ್ಕೆಯಾಗಿ ವಿಧಾನ ಪರಿಷತ್ ಸದಸ್ಯರ ಪ್ರಮಾಣ ವಚನ ಸ್ವೀಕಾರ ಸಮಾರಂಭ ಇಂದು ವಿಧಾನಸೌಧಧ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆಯಿತು. ವಿಧಾನ ಪರಿಷತ್ ನೂತನ ಸದಸ್ಯರ ಪ್ರಮಾಣ ವಚನ ಸ್ವೀಕಾರ ವೇಳೆ ಅನೇಕ ಸದಸ್ಯರು ಪಕ್ಷಾತೀತವಾಗಿ ಸಿಎಂ ಸಿದ್ದರಾಮಯ್ಯ ಕಾಲು ಮುಟ್ಟಿ ಆಶೀರ್ವಾದ ಪಡೆದರು.

8722552464 Astrloger

ಜಾಹೀರಾತು

ನೂತನ ಪರಿಷತ್ ಸದಸ್ಯರಿಗೆ ಸಭಾಪತಿ ಬಸವರಾಜ್ ಹೊರಟ್ಟಿ ಪ್ರಮಾಣ ವಚನ ಬೋಧಿಸಿದರು. ಬಿಜೆಪಿಯ ಪರಿಷತ್ ಸದಸ್ಯ ಸಿಟಿ ರವಿ ಕೇಸರಿ ಶಾಲು ಧರಿಸಿ ಪ್ರಮಾಣ ವಚನ ಸ್ವೀಕರಿಸಿದರು. ಈ ವೇಳೆ ಜೈ ಶ್ರೀರಾಮ್ ಎಂದು ಶಿಳ್ಳೆ ಕೇಕೆ ಹಾಕಿ ಬಿಜೆಪಿ ಸದಸ್ಯರು ಘೋಷಣೆ ಕೂಗಿ ಅಭಿನಂದಿಸಿದರು. ಪ್ರಮಾಣ ವಚನ ಸ್ವೀಕರಿಸಿದ ಬಳಿಕ ನೇರವಾಗಿ ಸಿಎಂ ಸಿದ್ದರಾಮಯ್ಯ ಬಳಿ ಬಂದ ಸಿ.ಟಿ ರವಿ, ಸಿದ್ದರಾಮಯ್ಯ ಕಾಲು ಮುಟ್ಟಿ ನಮಸ್ಕರಿಸಿದರು. ಈ ವೇಳೆ ಸಿಟಿ ರವಿಯ ಕಿವಿ ಹಿಂಡಿದ ಸಿಎಂ ಬೆನ್ನು ತಟ್ಟಿ ಅಭಿನಂದಿಸಿದರು.
ನಂತರ ಭಾರತ ಮಾತೆಯ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ನೂತನ ಪರಿಷತ್ ಸದಸ್ಯ ಎನ್ ರವಿಕುಮಾರ್‌ ಬಳಿಕ ಸಿಎಂ ಸಿದ್ದರಾಮಯ್ಯರ ಕಾಲು ಮುಟ್ಟಿ ಆಶೀರ್ವಾದ ಪಡೆದರು. ಮತ್ತೊಂದೆಡೆ ಭಗವಂತನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಜೆಡಿಎಸ್‌ ಸದಸ್ಯ ಭೋಜೇಗೌಡ, ನಂತರ ಸಿಎಂ ಸಿದ್ದರಾಮಯ್ಯರ ಕಾಲು ಮುಟ್ಟಿ ಆಶೀರ್ವಾದ ಪಡೆದರು.
ಇತ್ತ ಭಗವಂತ ಹಾಗೂ ಸಂವಿಧಾನದ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಯತೀಂದ್ರ ಸಿದ್ದರಾಮಯ್ಯ, ಬಳಿಕ ಅಪ್ಪ ಸಿಎಂ ಸಿದ್ದರಾಮಯ್ಯರ ಕಾಲು ಮುಟ್ಟಿ ಆಶೀರ್ವಾದ ಪಡೆದರು. ಇದೇ ವೇಳೆ ನೂತನ ಸದಸ್ಯ ಕೆ ಗೋವಿಂದ ರಾಜ್ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಸಿಎಂ ಸಿದ್ದರಾಮಯ್ಯರ ಕಾಲು ಮುಟ್ಟಿ ಆಶೀರ್ವಾದ ಪಡೆದರು. ಜಗದೇವ್ ಗುತ್ತೆದಾರ್ ಅವರು ಬುದ್ಧ ಬಸವ ಅಂಬೇಡ್ಕರ್ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ವಿಧಾನಸಭೆ, ಶಿಕ್ಷಕರ ಕ್ಷೇತ್ರ ಹಾಗೂ ಪದವೀಧರರ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ಆಯ್ಕೆಯಾಗಿರುವ ನೂತನ 17 ವಿಧಾನ ಪರಿಷತ್ ಸದಸ್ಯರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ, ಸಿಎಂ ಸಿದ್ದರಾಮಯ್ಯ, ಕಾನೂನು ಹಾಗೂ ಸಂಸದೀಯ ಸಚಿವ ಎಚ್‌ಕೆ ಪಾಟೀಲ್ ಸೇರಿ ಹಲವರು ಭಾಗಿಯಾದರು. ಇದರೊಂದಿಗೆ ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಆಯ್ಕೆಯಾಗಿರುವ 11 ಸದಸ್ಯರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮವೂ ನಡೆಯಿತು.
ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೂ ಮುನ್ನ ಸಿಎಂ ಸಿದ್ದರಾಮಯ್ಯ ಅವರು ನೂತನ ಸದಸ್ಯರನ್ನು ಅಭಿನಂದಿಸಿದರು. ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಆಯ್ಕೆಯಾಗಿರುವ 11 ಸದಸ್ಯರ ಪೈಕಿ ಕಾಂಗ್ರೆಸ್‌ನಿಂದ ಐವನ್ ಡಿಸೋಜಾ, ಕೆ ಗೋವಿಂದರಾಜು, ಜಗದೇವ್ ಗುತ್ತೆದಾರ್,ಬಲ್ಕಿಸ್ ಬಾನು, ಎನ್ ಎಸ್ ಭೋಸರಾಜ್, ಯತೀಂದ್ರ ಸಿದ್ದರಾಮಯ್ಯ, ಎ ವಸಂತ ಕುಮಾರ್, ಬಿಜೆಪಿಯಿಂದ ಎನ್ ರವಿಕುಮಾರ್, ಸಿಟಿ ರವಿ, ಮುಳೆ ಮಾರುತಿರಾವ್, ಜೆಡಿಎಸ್‌ನಿಂದ ಜವರಾಯಿಗೌಡ ಪ್ರಮಾಣ ವಚನ ಸ್ವೀಕರಿಸಿದರು.
ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್‌ಗೆ ಆಯ್ಕೆಯಾದ 6 ಮಂದಿಯ ಪೈಕಿ ಈಶಾನ್ಯ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಗೆದ್ದ ಚಂದ್ರಶೇಖರ್ ಬಸವರಾಜ್ ಪಾಟೀಲ್, ಬೆಂಗಳೂರು ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ರಾಮೋಜಿಗೌಡ, ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಡಿ ಟಿ ಶ್ರೀನಿವಾಸ್, ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿಯಿಂದ ಗೆದ್ದ ಡಾ ಧನಂಜಯ ಸರ್ಜಿ, ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್‌ನಿಂದ ಎಸ್ ಎಲ್ ಭೋಜೇಗೌಡ, ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್‌ನಿಂದ ಕೆ ವಿವೇಕಾನಂದ ಪ್ರಮಾಣ ವಚನ ಸ್ವೀಕರಿಸಿದರು.
ವಿಧಾನ ಪರಿಷತ್‌ಗೆ ನೂತನವಾಗಿ ಆಯ್ಕೆಯಾಗಿ ವಿಧಾನ ಪರಿಷತ್ ಸದಸ್ಯರ ಪ್ರಮಾಣ ವಚನ ಸ್ವೀಕಾರ ಸಮಾರಂಭ ವೇಳೆ ಬ್ಯಾಂಕ್ವೇಟ್ ಹಾಲ್ ಹೌಸ್ ಪುಲ್ ಆಗಿದ್ದು, ನೂತನ ಶಾಸಕರ ಸಂಬಂಧಿಕರು, ಬೆಂಬಲಿಗರಿಂದ  ತುಂಬಿ ತುಳುಕುತ್ತಿತ್ತು.

ಜಾಹೀರಾತು

SendShare3Share
Previous Post

ಕಾಂಗ್ರೆಸ್​​ನಲ್ಲಿ ಡಿಸಿಎಂ ಹುದ್ದೆ ಹೆಚ್ಚಿಸುವ ಬಗ್ಗೆ ಮತ್ತೆ ಜೋರಾಗಿದೆ ಫೈಟ್: ಶೀಘ್ರದಲ್ಲೇ ದೆಹಲಿಗೆ ಕಾಂಗ್ರೆಸ್ ನಾಯಕರು

Next Post

ಉಪ್ಪಿನಂಗಡಿ: ಲಾರಿ ಡಿಕ್ಕಿಯಾಗಿ ಎರಡು ಕಾರುಗಳಲ್ಲಿದ್ದ ನಾಲ್ವರಿಗೆ ಗಂಭೀರ ಗಾಯ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In