• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಅಂಗನವಾಡಿಗಳಲ್ಲೇ ಇನ್ಮುಂದೆ ಎಲ್‌ಕೆಜಿ, ಯುಕೆಜಿ ತರಗತಿ;  ಸಿಎಂ ಸಿದ್ದರಾಮಯ್ಯ ಗ್ರೀನ್ ಸಿಗ್ನಲ್

June 24, 2024
ಪುತ್ತೂರು ಮೆಡಿಕಲ್ ಕಾಲೇಜಿಗೆ (ಡಿ.ಪಿ.ಆರ್) ಯೋಜನಾ ವರದಿ ತಯಾರಿಸಲು ಅನುಮತಿ ನೀಡಲು ಶಾಸಕ ಅಶೋಕ್ ರೈ ಮನವಿ

May 7, 2026
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

April 30, 2026
ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

April 29, 2026
ಬೆಂಗಳೂರುನಲ್ಲಿ ಮಳೆಗೆ ಆಸ್ಪತ್ರೆ ಕಾಂಪೌಂಡ್ ಕುಸಿದು ಮಕ್ಕಳು ಸೇರಿ 8 ಮಂದಿ ಸಾವು

ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

April 30, 2026
ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

April 10, 2026
ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

ಪ್ರತಿಭಾವಂತ ಫೋಟೋಗ್ರಾಫರ್ ನೇಣು ಬಿಗಿದು ಆತ್ಮಹತ್ಯೆ..!

April 6, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, May 8, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ಮೆಡಿಕಲ್ ಕಾಲೇಜಿಗೆ (ಡಿ.ಪಿ.ಆರ್) ಯೋಜನಾ ವರದಿ ತಯಾರಿಸಲು ಅನುಮತಿ ನೀಡಲು ಶಾಸಕ ಅಶೋಕ್ ರೈ ಮನವಿ

    ಪುತ್ತೂರು ಮೆಡಿಕಲ್ ಕಾಲೇಜಿಗೆ (ಡಿ.ಪಿ.ಆರ್) ಯೋಜನಾ ವರದಿ ತಯಾರಿಸಲು ಅನುಮತಿ ನೀಡಲು ಶಾಸಕ ಅಶೋಕ್ ರೈ ಮನವಿ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

    ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

    ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

    ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

    ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

    ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

    ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

    ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

    ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಶ್ರೀ ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಉದ್ಯೋಗ - ಶಿಕ್ಷಣ

ಅಂಗನವಾಡಿಗಳಲ್ಲೇ ಇನ್ಮುಂದೆ ಎಲ್‌ಕೆಜಿ, ಯುಕೆಜಿ ತರಗತಿ; ಸಿಎಂ ಸಿದ್ದರಾಮಯ್ಯ ಗ್ರೀನ್ ಸಿಗ್ನಲ್

by ಪ್ರಜಾಧ್ವನಿ ನ್ಯೂಸ್
June 24, 2024
in ಉದ್ಯೋಗ - ಶಿಕ್ಷಣ, ದಕ್ಷಿಣ ಕನ್ನಡ, ಬೆಂಗಳೂರು
0
ಅಂಗನವಾಡಿಗಳಲ್ಲೇ ಇನ್ಮುಂದೆ ಎಲ್‌ಕೆಜಿ, ಯುಕೆಜಿ ತರಗತಿ;  ಸಿಎಂ ಸಿದ್ದರಾಮಯ್ಯ ಗ್ರೀನ್ ಸಿಗ್ನಲ್
118
SHARES
336
VIEWS
ShareShareShare

ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭಕ್ಕೆ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ವಿರೋಧ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಅಂಗನವಾಡಿಗಳಲ್ಲೇ ಎಲ್‌ಕೆಜಿ, ಯುಕೆಜಿ ಆರಂಭಿಸಲು ಸಿಎಂ ಸಿದ್ದರಾಮಯ್ಯ ಸಹಮತ ವ್ಯಕ್ತಪಡಿಸಿದ್ದಾರೆ. ಅಂಗನವಾಡಿ ಕೇಂದ್ರಗಳ ಉನ್ನತೀಕರಣಕ್ಕೆ ಸಿಎಂ ಗ್ರೀನ್ ಸಿಗ್ನಲ್ ನೀಡಿದ್ದು, ಕಲ್ಯಾಣ ಕರ್ನಾಟಕ ಭಾಗ ಹೊರತುಪಡಿಸಿ ಇನ್ನುಳಿದ ಭಾಗದಲ್ಲಿ ಹೊಸದಾಗಿ ಅಂಗನವಾಡಿ ಕೇಂದ್ರಗಳಲ್ಲೇ ಎಲ್‌ಕೆಜಿ, ಯುಕೆಜಿ ತರಗತಿ ಆರಂಭಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.

ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಪ್ರತಿಭಟನೆ ಹಿನ್ನೆಲೆಯಲ್ಲಿ ಶಿಕ್ಷಣದ ಸಚಿವ ಮಧು ಬಂಗಾರಪ್ಪ‌, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಇಲಾಖೆಯ ಉನ್ನತ ಅಧಿಕಾರಿಗಳ ಜತೆ ಸಿಎಂ ಸಿದ್ದರಾಮಯ್ಯ ಸೋಮವಾರ ಸಭೆ ನಡೆಸಿದ್ದಾರೆ.

ಪೂರ್ವ ಪ್ರಾಥಮಿಕ LKG, UKG ಶಿಕ್ಷಣ ನೀಡುವ ಬಗ್ಗೆ ತಜ್ಞರ ಸಮಿತಿ ರಚಿಸಲು ಸಿಎಂ ಸೂಚನೆ ನೀಡಿದ್ದಾರೆ. ಈ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಮಾಹಿತಿ ನೀಡಿದ್ದು, ಅಂಗನವಾಡಿ ಕೇಂದ್ರಗಳಲ್ಲೇ ಪೂರ್ವ ಪ್ರಾಥಮಿಕ ಶಿಕ್ಷಣ ನೀಡಲು ತೀರ್ಮಾನ ಮಾಡಲಾಗಿದೆ. ಗುಣಮಟ್ಟದ ಶಿಕ್ಷಣ ಹಾಗೂ ಪೌಷ್ಟಿಕ ಆಹಾರ ನೀಡುವು ನಮ್ಮ ಉದ್ದೇಶವಾಗಿದೆ,. ಈ ನಿಟ್ಟಿನಲ್ಲಿ ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ಮುಖ್ಯಮಂತ್ರಿಯವರು ಸಹಮತ ವ್ಯಕ್ತಪಡಿಸಿದ್ದಾರೆ. ಮಕ್ಕಳಿಗೆ ಇಲಾಖೆಯ ಮೂಲಕವೇ ಸಮವಸ್ತ್ರ, ಪುಸ್ತಕ, ಬ್ಯಾಗ್ ನೀಡಲು ತೀರ್ಮಾನ ಮಾಡಲಾಗಿದೆ. ಜತೆಗೆ ಶಾಲೆಗಳ ಮಾದರಿಯಲ್ಲೆ ವರ್ಗಾವಣೆ ಪತ್ರ  ನೀಡಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.

ರಾಜ್ಯದ ಎಲ್ಲಾ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಣಕರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮ್ಮತಿ ಸೂಚಿಸಿದ್ದು, ಕಲ್ಯಾಣ ಕರ್ನಾಟಕ ಭಾಗ ಹೊರತುಪಡಿಸಿ, ಇನ್ನುಳಿದಂತೆ ಹೊಸದಾಗಿ ಅಂಗನವಾಡಿ ಕೇಂದ್ರಗಳಲ್ಲೆ ಪೂರ್ವ ಪ್ರಾಥಮಿಕ  ಶಿಕ್ಷಣ ನೀಡುವ ಬಗ್ಗೆ ತಜ್ಞರ ಸಮಿತಿಯನ್ನು ರಚಿಸಲು ಸಿಎಂ ಸೂಚಿಸಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

Keshari Durga

ಜಾಹೀರಾತು

ಗುಣಮಟ್ಟದ ಶಿಕ್ಷಣ ಸರ್ಕಾರಿ ಶಾಲೆಗಳಲ್ಲೆ ದೊರೆಯಬೇಕೆಂಬ ಕಳಕಳಿಯಿಂದ ಶಿಕ್ಷಣ ಇಲಾಖೆಯೂ ಸರ್ಕಾರಿ ಮಾಂಟೆಸರಿ ಆರಂಭಿಸಲು ಮುಂದಾಗಿದ್ದು, ಈ ಬಗ್ಗೆ ಅಂಗನವಾಡಿ ಕಾರ್ಯಕರ್ತೆಯರಿಂದ ವಿರೋಧ ವ್ಯಕ್ತವಾಗಿದೆ. ಈ‌ ಹಿನ್ನೆಲೆಯಲ್ಲಿ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಣಗೊಳಿಸಿ, ಕನ್ನಡ ಹಾಗೂ ಇಂಗ್ಲಿಷ್ ಎರಡೂ ಭಾಷೆಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣವನ್ನು ಕಲಿಸುವ ಚಿಂತನೆ ಇದೆ ಎಂದು ಹೇಳಿದರು.

Poorna squash

ಜಾಹೀರಾತು

Fashion street 9902633624

ಜಾಹೀರಾತು

Scafold Academy

ಜಾಹೀರಾತು

ಪೂರ್ವ ಪ್ರಾಥಮಿಕ ಶಿಕ್ಷಣ ಆರಂಭಿಸುವ ಸಂಬಂಧ ಈಗಾಗಲೇ ಅಂಗನವಾಡಿ ಕಾರ್ಯಕರ್ತರೊಂದಿಗೆ ಚರ್ಚೆ ನಡೆಸಲಾಗಿದೆ. ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಶಿಕ್ಷಕಿಯರ ಪೈಕಿ 9 ಸಾವಿರ ಮಂದಿ ಪದವಿ ಪಡೆದವರಾಗಿದ್ದರೆ, ಒಂದೂವರೆ ಸಾವಿರಕ್ಕಿಂತಲೂ ಹೆಚ್ಚು ಮಂದಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಹೀಗಾಗಿ, ಗುಣಮಟ್ಟದ ಶಿಕ್ಷಣ ನೀಡಿಕೆಗೆ ಯಾವುದೇ ಸಮಸ್ಯೆ ಆಗದು ಎಂದು ಹೇಳಿದ ಸಚಿವರು, ಯಾರನ್ನೂ ಕೆಲಸದಿಂದ ತೆಗೆಯುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.

ashwinistudioputtur

ಜಾಹೀರಾತು

Muliya

ಜಾಹೀರಾತು

SendShare47Share
Previous Post

ದೆಹಲಿ: “ಮಾತೆರೆಗ್ಲ ಸೊಲ್ಮೆಲು” ಕೇಸರಿ ಶಲ್ಯದೊಂದಿಗೆ ತುಳುನಾಡಿನ ದೈವ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಕ್ಯಾ.ಬ್ರಿಜೇಶ್ ಚೌಟ

Next Post

ಬಿಯರ್ ಬಾಟಲಿಯಿಂದ ಹಲ್ಲೆಗೈದು ಪರಾರಿಯಾಗಳು ಯತ್ನಿಸಿದ ಆರೋಪಿ ರಿಜ್ವಾನ್ ಕಾಲಿಗೆ ಗುಂಡೇಟು

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In