<strong>ಸುಳ್ಯ : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಸುಳ್ಯ ಪ್ರವಾಸದ ಸಂದರ್ಭದಲ್ಲಿ ಶ್ರೀ ಚೆನ್ನಕೇಶವ ದೇವಸ್ಥಾನಕ್ಕೆ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಭಾಗೀರಥಿ ಮುರುಳ್ಯ ಅವರೊಂದಿಗೆ ಭೇಟಿ ನೀಡಿ, ಶ್ರೀ ದೇವರ ಆಶೀರ್ವಾದ ಪಡೆದರು.</strong>