• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು: ಬಡವರ ಸೇವೆಯೇ ನನ್ನ ಧ್ಯೇಯ. ಪ್ರತಿ ಮನೆ ಮನಗೆ ಹಕ್ಕು ಪತ್ರ ವಿತರಣೆ ಮಾಡುವುದೇ ನನ್ನ ಗುರಿ. ಕೊಟ್ಟ ಮಾತು ಈಡೇರಿಸುತ್ತೇನೆ :-ಶಾಸಕ ಅಶೋಕ್ ‌ಕುಮಾರ್‌ ರೈ

ಪುತ್ತೂರು: ಬಡವರ ಸೇವೆಯೇ ನನ್ನ ಧ್ಯೇಯ. ಪ್ರತಿ ಮನೆ ಮನಗೆ ಹಕ್ಕು ಪತ್ರ ವಿತರಣೆ ಮಾಡುವುದೇ ನನ್ನ ಗುರಿ. ಕೊಟ್ಟ ಮಾತು ಈಡೇರಿಸುತ್ತೇನೆ :-ಶಾಸಕ ಅಶೋಕ್ ‌ಕುಮಾರ್‌ ರೈ

June 25, 2024
ಐಪಿಎಲ್ 2026ರ ಹೈವೋಲ್ಟೇಜ್ ಫೈನಲ್ ಪಂದ್ಯದಲ್ಲಿ ಗುಜರಾತ್ ವಿರುದ್ಧ ಭರ್ಜರಿ ಜಯ ಸಾಧಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು

ಐಪಿಎಲ್ 2026ರ ಹೈವೋಲ್ಟೇಜ್ ಫೈನಲ್ ಪಂದ್ಯದಲ್ಲಿ ಗುಜರಾತ್ ವಿರುದ್ಧ ಭರ್ಜರಿ ಜಯ ಸಾಧಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು

June 1, 2026
ಹಿಂದೂ ಜಾಗರಣ ವೇದಿಕೆ ಸಂಚಾಲಕರಾಗಿದ್ದ  ಭಾಸ್ಕರ್ ಆಚಾರ್ಯ ಹೃದಯಾಘಾತದಿಂದ ನಿಧನ

ಹಿಂದೂ ಜಾಗರಣ ವೇದಿಕೆ ಸಂಚಾಲಕರಾಗಿದ್ದ ಭಾಸ್ಕರ್ ಆಚಾರ್ಯ ಹೃದಯಾಘಾತದಿಂದ ನಿಧನ

June 1, 2026
ಪುತ್ತೂರು ಠಾಣೆಯಲ್ಲಿ ಕಾರ್ಯನಿರ್ವಹಿಸಿದ್ದ ಸ್ಕರಿಯ ಬಡ್ತಿ ಹಾಗೂ ವರ್ಗಾವಣೆಯೊಂದಿಗೆ ಹೆಡ್‌ ಕಾನ್‌ಸ್ಟೆಬಲ್‌ ಆಗಿ ಸುಳ್ಯ ಠಾಣೆಗೆ

ಪುತ್ತೂರು ಠಾಣೆಯಲ್ಲಿ ಕಾರ್ಯನಿರ್ವಹಿಸಿದ್ದ ಸ್ಕರಿಯ ಬಡ್ತಿ ಹಾಗೂ ವರ್ಗಾವಣೆಯೊಂದಿಗೆ ಹೆಡ್‌ ಕಾನ್‌ಸ್ಟೆಬಲ್‌ ಆಗಿ ಸುಳ್ಯ ಠಾಣೆಗೆ

May 31, 2026
ಮಾಂತೂರು ಮುಂಡತಡ್ಕ ಅಕ್ರಮ ಗೋವಧೆ ಪ್ರಕರಣ: ಮೂವರು ಆರೋಪಿಗಳ ಬಂಧನ

ಮಾಂತೂರು ಮುಂಡತಡ್ಕ ಅಕ್ರಮ ಗೋವಧೆ ಪ್ರಕರಣ: ಮೂವರು ಆರೋಪಿಗಳ ಬಂಧನ

May 31, 2026
ಸಿಎಲ್‌ಪಿ ಸಭೆಯಲ್ಲಿ ಅಧಿಕೃತವಾಗಿ ಸರ್ವಾನುಮತದಿಂದ  ಕರ್ನಾಟಕದ ನೂತನ ಸಿಎಂ ಡಿ.ಕೆ. ಶಿವಕುಮಾರ್​​ ಹೆಸರು ಘೋಷಣೆ – ಜೂನ್​​ 3ರಂದು ಡಿ.ಕೆ ಪ್ರಮಾಣವಚನ

ಸಿಎಲ್‌ಪಿ ಸಭೆಯಲ್ಲಿ ಅಧಿಕೃತವಾಗಿ ಸರ್ವಾನುಮತದಿಂದ ಕರ್ನಾಟಕದ ನೂತನ ಸಿಎಂ ಡಿ.ಕೆ. ಶಿವಕುಮಾರ್​​ ಹೆಸರು ಘೋಷಣೆ – ಜೂನ್​​ 3ರಂದು ಡಿ.ಕೆ ಪ್ರಮಾಣವಚನ

May 30, 2026
ಶಾಸಕರಾದ ಅಶೋಕ್ ಕುಮಾರ್ ಅವರಿಗೆ ಮಂತ್ರಿ ಸ್ಥಾನ  ಲಭಿಸಲೆಂದು ಕಾಂಗ್ರೆಸ್ ಹಾರಾಡಿ ವಲಯದಿಂದ ವಿಶೇಷ ಪೂಜೆ

ಶಾಸಕರಾದ ಅಶೋಕ್ ಕುಮಾರ್ ಅವರಿಗೆ ಮಂತ್ರಿ ಸ್ಥಾನ ಲಭಿಸಲೆಂದು ಕಾಂಗ್ರೆಸ್ ಹಾರಾಡಿ ವಲಯದಿಂದ ವಿಶೇಷ ಪೂಜೆ

May 30, 2026
ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ ಮಂಗಳೂರು ಇದರ ಸದಸ್ಯರಾಗಿ ಜಗನ್ನಾಥ ಶೆಟ್ಟಿ ನಡುಮನೆ ನೇಮಕ

ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ ಮಂಗಳೂರು ಇದರ ಸದಸ್ಯರಾಗಿ ಜಗನ್ನಾಥ ಶೆಟ್ಟಿ ನಡುಮನೆ ನೇಮಕ

May 30, 2026
ಪುತ್ತೂರು ಶಾಸಕ ಅಶೋಕ್ ರೈಯವರಿಗೆ ಸಚಿವ ಸ್ಥಾನ ದೊರೆಯಲು ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

ಪುತ್ತೂರು ಶಾಸಕ ಅಶೋಕ್ ರೈಯವರಿಗೆ ಸಚಿವ ಸ್ಥಾನ ದೊರೆಯಲು ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

May 30, 2026
ಕಬಕ – ಅರ್ಕ- ಕೊಡಿಪ್ಪಾಡಿ ರಸ್ತೆ ಅಭಿವೃದ್ಧಿಯಾಗಿಲ್ಲ : ರಸ್ತೆ ಅವ್ಯವಸ್ಥೆ ಬಗ್ಗೆ ಮಾಜಿ ಗ್ರಾಮ ಪಂಚಾಯತ್ ಸದಸ್ಯರಿಂದ ಪತ್ರಿಕಾಗೋಷ್ಠಿ

ಕಬಕ – ಅರ್ಕ- ಕೊಡಿಪ್ಪಾಡಿ ರಸ್ತೆ ಅಭಿವೃದ್ಧಿಯಾಗಿಲ್ಲ : ರಸ್ತೆ ಅವ್ಯವಸ್ಥೆ ಬಗ್ಗೆ ಮಾಜಿ ಗ್ರಾಮ ಪಂಚಾಯತ್ ಸದಸ್ಯರಿಂದ ಪತ್ರಿಕಾಗೋಷ್ಠಿ

May 30, 2026
“ಚೈನ್ ಲಿಂಕ್ ಸಂಸ್ಥೆ”  ಕ್ರಿಪ್ಟೋ ಗ್ಯಾಂಗ್! ಪ್ರಮುಖ ಆರೋಪಿ ಅರೆಸ್ಟ್

“ಚೈನ್ ಲಿಂಕ್ ಸಂಸ್ಥೆ” ಕ್ರಿಪ್ಟೋ ಗ್ಯಾಂಗ್! ಪ್ರಮುಖ ಆರೋಪಿ ಅರೆಸ್ಟ್

May 29, 2026
ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಅವರು ಮುಂದಿನ ನೂತನ ಸಚಿವ ಸಂಪುಟದಲ್ಲಿ ಸಚಿವರಾಗಲೆಂದು ವಿಶೇಷ ಪ್ರಾರ್ಥನೆ

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಅವರು ಮುಂದಿನ ನೂತನ ಸಚಿವ ಸಂಪುಟದಲ್ಲಿ ಸಚಿವರಾಗಲೆಂದು ವಿಶೇಷ ಪ್ರಾರ್ಥನೆ

May 28, 2026
ರಾಜೀನಾಮೆ ಸಲ್ಲಿಸಿ ವಿಶೇಷ ವಿಮಾನದ ಮೂಲಕ ದೆಹಲಿಗೆ ತೆರಳಿದ ಮಾಜಿ ಸಿಎಂ ಸಿದ್ದರಾಮಯ್ಯ & ಟೀಂ

ರಾಜೀನಾಮೆ ಸಲ್ಲಿಸಿ ವಿಶೇಷ ವಿಮಾನದ ಮೂಲಕ ದೆಹಲಿಗೆ ತೆರಳಿದ ಮಾಜಿ ಸಿಎಂ ಸಿದ್ದರಾಮಯ್ಯ & ಟೀಂ

May 28, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, June 3, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಹಿಂದೂ ಜಾಗರಣ ವೇದಿಕೆ ಸಂಚಾಲಕರಾಗಿದ್ದ  ಭಾಸ್ಕರ್ ಆಚಾರ್ಯ ಹೃದಯಾಘಾತದಿಂದ ನಿಧನ

    ಹಿಂದೂ ಜಾಗರಣ ವೇದಿಕೆ ಸಂಚಾಲಕರಾಗಿದ್ದ ಭಾಸ್ಕರ್ ಆಚಾರ್ಯ ಹೃದಯಾಘಾತದಿಂದ ನಿಧನ

    ಪುತ್ತೂರು ಠಾಣೆಯಲ್ಲಿ ಕಾರ್ಯನಿರ್ವಹಿಸಿದ್ದ ಸ್ಕರಿಯ ಬಡ್ತಿ ಹಾಗೂ ವರ್ಗಾವಣೆಯೊಂದಿಗೆ ಹೆಡ್‌ ಕಾನ್‌ಸ್ಟೆಬಲ್‌ ಆಗಿ ಸುಳ್ಯ ಠಾಣೆಗೆ

    ಪುತ್ತೂರು ಠಾಣೆಯಲ್ಲಿ ಕಾರ್ಯನಿರ್ವಹಿಸಿದ್ದ ಸ್ಕರಿಯ ಬಡ್ತಿ ಹಾಗೂ ವರ್ಗಾವಣೆಯೊಂದಿಗೆ ಹೆಡ್‌ ಕಾನ್‌ಸ್ಟೆಬಲ್‌ ಆಗಿ ಸುಳ್ಯ ಠಾಣೆಗೆ

    ಮಾಂತೂರು ಮುಂಡತಡ್ಕ ಅಕ್ರಮ ಗೋವಧೆ ಪ್ರಕರಣ: ಮೂವರು ಆರೋಪಿಗಳ ಬಂಧನ

    ಮಾಂತೂರು ಮುಂಡತಡ್ಕ ಅಕ್ರಮ ಗೋವಧೆ ಪ್ರಕರಣ: ಮೂವರು ಆರೋಪಿಗಳ ಬಂಧನ

    ಶಾಸಕರಾದ ಅಶೋಕ್ ಕುಮಾರ್ ಅವರಿಗೆ ಮಂತ್ರಿ ಸ್ಥಾನ  ಲಭಿಸಲೆಂದು ಕಾಂಗ್ರೆಸ್ ಹಾರಾಡಿ ವಲಯದಿಂದ ವಿಶೇಷ ಪೂಜೆ

    ಶಾಸಕರಾದ ಅಶೋಕ್ ಕುಮಾರ್ ಅವರಿಗೆ ಮಂತ್ರಿ ಸ್ಥಾನ ಲಭಿಸಲೆಂದು ಕಾಂಗ್ರೆಸ್ ಹಾರಾಡಿ ವಲಯದಿಂದ ವಿಶೇಷ ಪೂಜೆ

    ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ ಮಂಗಳೂರು ಇದರ ಸದಸ್ಯರಾಗಿ ಜಗನ್ನಾಥ ಶೆಟ್ಟಿ ನಡುಮನೆ ನೇಮಕ

    ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ ಮಂಗಳೂರು ಇದರ ಸದಸ್ಯರಾಗಿ ಜಗನ್ನಾಥ ಶೆಟ್ಟಿ ನಡುಮನೆ ನೇಮಕ

    ಪುತ್ತೂರು ಶಾಸಕ ಅಶೋಕ್ ರೈಯವರಿಗೆ ಸಚಿವ ಸ್ಥಾನ ದೊರೆಯಲು ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

    ಪುತ್ತೂರು ಶಾಸಕ ಅಶೋಕ್ ರೈಯವರಿಗೆ ಸಚಿವ ಸ್ಥಾನ ದೊರೆಯಲು ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

    ಕಬಕ – ಅರ್ಕ- ಕೊಡಿಪ್ಪಾಡಿ ರಸ್ತೆ ಅಭಿವೃದ್ಧಿಯಾಗಿಲ್ಲ : ರಸ್ತೆ ಅವ್ಯವಸ್ಥೆ ಬಗ್ಗೆ ಮಾಜಿ ಗ್ರಾಮ ಪಂಚಾಯತ್ ಸದಸ್ಯರಿಂದ ಪತ್ರಿಕಾಗೋಷ್ಠಿ

    ಕಬಕ – ಅರ್ಕ- ಕೊಡಿಪ್ಪಾಡಿ ರಸ್ತೆ ಅಭಿವೃದ್ಧಿಯಾಗಿಲ್ಲ : ರಸ್ತೆ ಅವ್ಯವಸ್ಥೆ ಬಗ್ಗೆ ಮಾಜಿ ಗ್ರಾಮ ಪಂಚಾಯತ್ ಸದಸ್ಯರಿಂದ ಪತ್ರಿಕಾಗೋಷ್ಠಿ

    ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಅವರು ಮುಂದಿನ ನೂತನ ಸಚಿವ ಸಂಪುಟದಲ್ಲಿ ಸಚಿವರಾಗಲೆಂದು ವಿಶೇಷ ಪ್ರಾರ್ಥನೆ

    ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಅವರು ಮುಂದಿನ ನೂತನ ಸಚಿವ ಸಂಪುಟದಲ್ಲಿ ಸಚಿವರಾಗಲೆಂದು ವಿಶೇಷ ಪ್ರಾರ್ಥನೆ

    ಪುತ್ತೂರು: ಮಾಡಾವುನ ಯುವತಿ ಮುಳ್ಳೇರಿಯದಲ್ಲಿ ಆತ್ಮಹತ್ಯೆ

    ಪುತ್ತೂರು: ಮಾಡಾವುನ ಯುವತಿ ಮುಳ್ಳೇರಿಯದಲ್ಲಿ ಆತ್ಮಹತ್ಯೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಈಶ್ವಮಂಗಲ

ಪುತ್ತೂರು: ಬಡವರ ಸೇವೆಯೇ ನನ್ನ ಧ್ಯೇಯ. ಪ್ರತಿ ಮನೆ ಮನಗೆ ಹಕ್ಕು ಪತ್ರ ವಿತರಣೆ ಮಾಡುವುದೇ ನನ್ನ ಗುರಿ. ಕೊಟ್ಟ ಮಾತು ಈಡೇರಿಸುತ್ತೇನೆ :-ಶಾಸಕ ಅಶೋಕ್ ‌ಕುಮಾರ್‌ ರೈ

by ಪ್ರಜಾಧ್ವನಿ ನ್ಯೂಸ್
June 25, 2024
in ಈಶ್ವಮಂಗಲ, ಪುತ್ತೂರು, ಬೆಂಗಳೂರು, ರಾಜ್ಯ
0
ಪುತ್ತೂರು: ಬಡವರ ಸೇವೆಯೇ ನನ್ನ ಧ್ಯೇಯ. ಪ್ರತಿ ಮನೆ ಮನಗೆ ಹಕ್ಕು ಪತ್ರ ವಿತರಣೆ ಮಾಡುವುದೇ ನನ್ನ ಗುರಿ. ಕೊಟ್ಟ ಮಾತು ಈಡೇರಿಸುತ್ತೇನೆ :-ಶಾಸಕ ಅಶೋಕ್ ‌ಕುಮಾರ್‌ ರೈ
44
SHARES
126
VIEWS
ShareShareShare

ಪುತ್ತೂರು: ಬಡವರ ಸೇವೆಯೇ ನನ್ನ ಧ್ಯೇಯ. ಪ್ರತಿ ಮನೆ ಮನಗೆ ಹಕ್ಕು ಪತ್ರ ವಿತರಣೆ ಮಾಡುವುದೇ ನನ್ನ ಗುರಿ. ಕೊಟ್ಟ ಮಾತು ಈಡೇರಿಸುತ್ತೇನೆ :-ಶಾಸಕ ಅಶೋಕ್ ‌ಕುಮಾರ್‌ ರೈ
ಪುತ್ತೂರು: ಚುನಾವಣಾ ಪ್ರಚಾರದ ವೇಳೆ ನನ್ನ ಕ್ಷೇತ್ರದ ಜನರಿಗೆ ಕೊಟ್ಟ ಮಾತನ್ನು ಎಂದು‌ತಪ್ಪಲಾರೆ ಗ್ರಾಮದ‌ಪ್ರತೀ‌ ಮನೆ ಮನೆಗೂ ಹಕ್ಕು ಪತ್ರ ತಲುಪಿಸುವ ಕೆಲಸವನ್ನು ಮಾಡಿಯೇ ಸಿದ್ದ ಇದರಲ್ಲಿ ಯಾವುದೇ ವೆತ್ಯಾಸಗಳೇ ಇಲ್ಲ ಎಂದು ಶಾಸಕ ಅಶೋಕ್ ರೈ ಹೇಳಿದರು.
ಅವರು ನೆಟ್ಡಣಿಗೆ ಮುಡ್ನೂರು ಗ್ರಾಪಂ ಸಭಾಂಗಣದಲ್ಲಿ ನಡೆದ ಅಕ್ರಮ ಸಕ್ರಮ ಬೈಠಕ್ ಹಾಗೂ ಹಕ್ಕು‌ಪತ್ರ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಇಂದು ಅಕ್ರಮ ಸಕ್ರಮ ಹಕ್ಕು ಪತ್ರ ವಿತರಣೆಗೆ ಚಾಲನೆ ನೀಡಲಾಗಿದೆ. ಒಟ್ಟು 13000 ಅರ್ಜಿಗಳು ಇದೆ. ಇವೆಲ್ಲವನ್ನೂ ಹಂತ ಹಂತವಾಗಿ ವಿಲೇವಾರಿ ಮಾಡಿಯೇ ಮಾಡುತ್ತೇವೆ. ನನ್ನ ಅರ್ಜಿ ಏನಾಗಬಹುದೋ ಎಂಬ ಭಯ ಯಾರಿಗೂ ಬೇಡ ಖಂಡಿತವಾಗಿಯೂ ನಿಮಗೆ ಹಕ್ಕು‌ಪತ್ರ ಸಿಕ್ಕೇ ಸಿಗ್ತದೆ ಅನುಮಾನವೇ ಬೇಡ ಎಂದು ಹೇಳಿದರು.

ಅಕ್ರಮ ಸಕ್ರಮ/ 94 ಸಿ ಕೊಡುವುದೇ ನನ್ನ ಮುಖ್ಯ ಉದ್ದೇಶವಾಗಿತ್ತು:
ನಾನು ರಾಜಕೀಯಕ್ಕೆ ಬರುವ ಮೊದಲು ಅಕ್ರಮ ಸಕ್ರಮ ಮತ್ತು 94 ಸಿ ಮತ್ತು ಸಿಸಿ ಇದರಲ್ಲಿನ ಭೃಷ್ಟಾಚಾರತೆಯ ಬಗ್ಗೆ ಗೊತ್ತಿತ್ತು. ನಾನು ಶಾಸಕನಾದರೆ ಇವೆಲ್ಲವನ್ನೂ ಭೃಷ್ಟಾಚಾರವಿಲ್ಲದೆ ವಿಲೇವಾರಿ‌ಮಾಡುತ್ತಿದ್ದೆ ,ಬಡವರಿಗೆ ಸಹಾಯ ಮಾಡುತ್ತಿದ್ದೆ ಎಂಬ ಆಸೆ ಇತ್ತು. ಈಗ ನಾನು ಶಾಸಕನಾಗಿದ್ದೇನೆ ಆವತ್ತು ನಾನು ವ್ಯಕ್ತಪಡಿಸಿದ ಆಸೆಯನ್ನು ನಾನೇ ಈಡೇರಿಸಲಿದ್ದೇನೆ. ನಾನು ಎಂದೂ ಭೃಷ್ಟಾಚಾರದ ವಿರುದ್ದವೇ ಇದರಲ್ಲಿ ರಾಜಿಯೇ ಇಲ್ಲ ಎಂದು‌ಶಾಸಕರು ಹೇಳಿದರು.

ಕರ್ನಾಟಕದ ಪ್ರಥಮ ಭೈಠಕ್:
ಇದುವರೆಗೆ ರಾಜ್ಯದಲ್ಲಿ ಎಲ್ಲೂ ಅಕ್ರಮ ಸಕ್ರಮ ಭೈಠಕ್ ನಡೆದಿಲ್ಲ ಮೊದಲ ಬಾರಿಗೆ ಪುತ್ತೂರಿನಲ್ಲಿ ಬೈಠಕ್ ನಡೆದ ಆರಂಭದ ಅಂಗವಾಗಿ 12 ಕಡತಗಳನ್ನು ವಿಲೇವಾರಿ ಮಾಡಲಾಗುತ್ತದೆ. ಕಂದಾಯ ಸಚಿವರ ಬಳಿ ಒತ್ತಡ ತಂದು ಈ ಕಾರ್ಯವನ್ನು ಮಾಡುತ್ತಿದ್ದೇನೆ. 94 ಸಿ ಹಕ್ಕು ಪತ್ರ ಅರ್ಜಿ ಹಾಕಿದ ಎಲ್ಲರಿಗೂ ದೊರೆಯಲಿದೆ ಎಂದು ಹೇಳಿದರು. ಒಟ್ಟು‌19 ಮಂದಿಗೆ 94 ಸಿ ಹಕ್ಕು ಪತ್ರವನ್ನು ವಿತರಣೆ ಮಾಡುತ್ತಿದ್ದೇವೆ ಎಂದು ಶಾಸಕರು ತಿಳಿಸಿದ್ದು ಇದುವರೆಗೆ ಒಟ್ಡು 2400 ಹಕ್ಕು ಪತ್ರ ವಿತರಣೆ ನಡೆದಿದೆ ಎಂದು ಶಾಸಕರು ಹೇಳಿದರು.

ತಹಶಿಲ್ದಾರನ್ನು ನಾನೇ ಕರೆಸಿದ್ದು:
ಈಗಿನ ತಹಶಿಲ್ದಾರನ್ನು ನಮಗೆ ಕೊಡಿ‌ಎಂದು ಕಂದಾಯ‌ಸಚಿವರ ಬಳಿ ಒತ್ತಡ ತಂದು ಕರೆಸಿದ್ದೇನೆ. ಇವರು ತಹಶಿಲ್ದಾರ್ ಆಗಿದ್ದ ವೇಳೆ 28000 ಅಕ್ರಮ ಸಕ್ರಮ ಕಡತವನ್ನು ವಿಲೇವಾರಿ ಮಾಡಿದ್ದರು ಅದಕ್ಕಾಗಿ ಅವರನ್ನು ಕರೆಸಿದ್ದೇನೆ.‌ಮುಂದೆ ಅವರು ಪುತ್ತೂರು ತಾಲೂಕಿನಲ್ಲಿ ಬಾಕಿ ಇರುವ ಎಲ್ಲಾ ಕಡತಗಳನ್ನಹ ಸಮರ್ಪಕವಾಗಿ ವಿಲೇವಾರಿ ಮಾಡಲಿದ್ದಾರೆ ಎಂದು ಹೇಳಿದರು.

ರಾಜಕೀಯ ಮಾಡಲ್ಲ:
ಅಕ್ರಮ ಸಕ್ರಮ 94 ಸಿ ಹಕ್ಕು ಪತ್ರ ವಿತರಣೆ ಮಾಡುವಾಗ ರಾಜಕೀಯ ಮಾಡಲ್ಲ ಅದರ ಅಗತ್ಯವೂ ನನಗಿಲ್ಲ. ನಾನು ಶಾಸಕನಾದ ಮೇಲೆ ರಾಜಧರ್ಮ ಪಾಲಿಸಬೇಕು ,ರಾಜಧರ್ಮ ಪಾಲನೆ ಮಾಡದವರಾದರೆ ಜನಪ್ರತಿನಿಧಿಯಾಗಿ ಅರ್ಥವಿಲ್ಲ. ಅರ್ಹ ಎಲ್ಲರಿಗೂ ಹಕ್ಕು ಪತ್ರ ಕೊಡುವುದೇ ನನ್ನ ಉದ್ದೇಶವಾಗಿದೆ ಎಂದು ಹೇಳಿದರು.

Keshari Durga

ಜಾಹೀರಾತು

ಲಂಚ ತಗೊಂಡ್ರೆ ಹೇಳಿ:  ಅಕ್ರಮ ಸಕ್ರಮ ಫೈಲು ವಿಲೇವಾರಿ‌ಮಾಡುವಾಗ ಯಾರಾದ್ರು ಲಂಚ ಕೇಳಿದ್ರೆ ತಕ್ಷಣ ನನ್ನ‌ಗಮನಕ್ಕೆ ತನ್ನಿ .ಯಾವುದೇ ಮುಲಾಜಿಲ್ಲದೆ ಕ್ರಮಕೈಗೊಳ್ಳುತ್ತೇನೆ ಎಂದು ಶಾಸಕರು ತಿಳಿಸಿದರು.

ವೋಟು ಹಾಕಲು ಮರೆಯಬೇಡಿ
ಬಹಳ ಕಷ್ಟಪಟ್ಟು‌ಸರಕಾರದ‌ಮೇಲೆ ಒತ್ತಡ ತಂದು ನಾನು ನನ್ನ ಕ್ಷೇತ್ರದ ಜನರ‌ಕಷ್ಟಗಳಿಗೆ‌ ಸ್ಪಂದನೆ ನೀಡಿದ್ದೇನೆ. ನಾನು ಯಾವುದೇ ಭೃಷ್ಟಾಚಾರಿಯಲ್ಲ, ಈ ಹಿಂದೆ ಅಕ್ರಮ ಸಕ್ರಮದಲ್ಲಿ‌ಏನೆಲ್ಲಾ ನಡೆಯುತ್ತಿತ್ತು ಈ ಬಾರಿ ಅದು ಇದು ನಡೆಯುವುದಿಲ್ಲ, ಅದೂ ಇದು‌ಮಾಡಲು‌ ಬಿಡುವುದೇ ಇಲ್ಲ.‌ನನಗೆ ಒಂದು ವೋಟು ಕೊಟ್ಟು ಕೃತಜ್ಞತೆ ಸಲ್ಲಿಸಿ ಎಂದು‌ಶಾಸಕರು‌ ಮನವಿ‌ಮಾಡಿದರು.

Muliya

ಜಾಹೀರಾತು

Sathyasayi Hospital

ಜಾಹೀರಾತು

ತಹಶಿಲ್ದಾರ್ ಪುರಂದರ್ ರವರು ಮಾತನಾಡಿ‌ಕರ್ನಾಟಕದಲ್ಲೇ ಮೊದಲ ಅಕ್ರಮ‌ಸಕ್ರಮ ಬೈಠಕ್ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಆರಂಭವಾಗಿದೆ.
ಕೃಷಿಗಾಗಿ ಸರಕಾರ‌ನೀಡಿರುವ ಭೂಮಿಯನ್ನು ಸಕ್ರಮ ಮಾಡುವುದು ಬೈಟಕ್ ಉದ್ದೇಶವಾಗಿದೆ. ಈ ಬಾರಿ ಆನ್ ಲೈನ್ ಮೂಲಕ ಅರ್ಜಿ ವಿಲೇವಾರಿ ಮಾಡಲಾಗುತ್ತದೆ. ಪಾರದರ್ಶಕವಾಗಿ ಇಲ್ಲಿ ಎಲ್ಲವೂ ನಡೆಯುತ್ತಿದೆ. ಅಕ್ರಮ ಸಕ್ರಮದಲ್ಲಿ ಅಕ್ರಮಕ್ಕೆ ಯಾವುದೇ ಅವಕಾಶವಿಲ್ಲ.
12 ಕಡತಗಳು‌ಆರಂಭದಲ್ಲಿ‌ ನೀಡಲಾಗುತ್ತದೆ.‌13000 ಅರ್ಜಿಗಳು ಬಾಕಿ ಇದೆ. ಅಕ್ರಮ‌ಸಕ್ರಮ ಮಂಜೂರಾದ ಬಳಿಕ ಹಕ್ಕು ಪತ್ರ ನೀಡಲಾಗುತ್ತದೆ ಆ ಬಳಿಕ ಫ್ಲಾಟಿಂಗ್ ನಂತರ ಆರ್ ಟಿ ಸಿ ನೀಡಲಾಗುತ್ತದೆ. ಅರ್ಹ ಪ್ರಕರಣಗಳನ್ನು ಇತ್ಯರ್ಥ ಮಾಡಲು ಮಾತ್ರ ಅವಕಾಶವಿದೆ. 94 ಸಿ ಹಕ್ಕು ಪತ್ರವನ್ನು ನೀಡಲಾಗುತ್ತದೆ ಎಂದು ಹೇಳಿದರು

ಅಕ್ರಮ ಸಕ್ರಮಕ್ಕೆ ಹೊಸ ಆ್ಯಾಪ್
ಇದು ಬಿಜೆಪಿ‌ಸರಕಾರದ ಕೊಡುಗೆ

ಇಷ್ಟು ವರ್ಷಗಳಲ್ಲಿ‌ ಅಕ್ರಮ ಸಕ್ರಮ ಕಡತಗಳು ಮ್ಯಾನುವಲ್ ಆಗಿಯೇ ಮಾಡಲಾಗುತ್ತಿತ್ತು ಇದನ್ನು ಕಳೆದ ಅವಧಿಯ ಬಿಜೆಪಿ ಸರಕಾರ ಅ್ಯಾಪ್ ಜಾರಿಗೆ ತಂದಿದ್ದು ಅದರ‌ಮೂಲಕ ಅಕ್ರಮ ಸಕ್ರಮ ಸಿಟ್ಟಿಂಗ್ ನಡೆಸಲಾಗುತ್ತದೆ. ಹೊಸ ಅ್ಯಾಪ್ ನಿಂದ ಜನರಿಗೆ ತೊಂದರೆಯಾಗುತ್ತದೆಯಾದರೂ ಸರಕಾರಿ‌ಭೂಮಿಯನ್ನು ಉಳಿಸಿಕೊಳ್ಳುವ ನಿಟ್ಡಿನಲ್ಲೂ ಈ ಕಾನೂನು ಸಹಕಾರಿಯಾಗಲಿದೆ ಎಂದ ಸಮಿತಿ‌ ಸದಸ್ಯ ಮಹಮದ್ ಬಡಗನ್ನೂರು ಹೇಳಿದರು.
ಹೊಸ ಅ್ಯಾಪ್ ಮೂಲಕ ಅಕ್ರಮ ಸಕ್ರಮ ಕಡತಗಳನ್ನು ವಿಲೇವಾರಿ‌ಮಾಡಲು ತುಂಬಾ ಕಷ್ಡ ಇದೆ ಎಂಬುದು ಎಲ್ಲರಿಗೂ ಗೊತ್ತಿದೆ.‌ ಪುತ್ತೂರು ಶಾಸಕ ಅಶೋಕ್ ರೈ ನೇತೃತ್ವದಲ್ಲಿ ಕರ್ನಾಟಕದಲ್ಲೇ ಪ್ರಥಮ ಬಾರಿಗೆ ಇಂದು ಪುತ್ತೂರು ಕ್ಷೇತ್ರದಲ್ಲಿ ಅಕ್ರಮ‌ಸಕ್ರಮ ಬೈಠಕ್ ನಡೆಯುತ್ತಿರುವುದು ಶಾಸಕರ ಅಭಿವೃದ್ದಿ ಕಾಳಜಿಗೆ ಸಾಕ್ಷಿಯಾಗಿದೆ. ಇರುವ ಎಲ್ಲಾ‌ ಅರ್ಜಿಗಳು ವಿಲೇವಾರಿಯಾಗಬೇಕು ಎಂಬುದು ಶಾಸಕರ ಉದ್ದೇಶವಾಗಿದೆ. ಮುಂದೆ ಹಂತ ಹಂತವಾಗಿ ಬೈಠಕ್ ಪ್ರತೀ ಗ್ರಾಮದಲ್ಲೂ ನಡೆಯಲಿದೆ ಎಂದು ಹೇಳಿದರು. ನೆಟ್ಡಣಿಗೆ ಮುಡ್ನೂರು ಗ್ರಾಪಂ ಅಧ್ಯಕ್ಷೆ ಫೌಝಿಯಾ ರವರು ಮಾತನಾಡಿ ಅಕ್ರಮ ಸಕ್ರಮ ಬೈಠಕ್ ಒಳ್ಳೆಯ ಯೋಜನೆಯಾಗಿದೆ . ಸರಕಾರ‌ಜನ ಪರ ಇದೆ ಮತ್ತು ಶಾಸಕರು ಬಡವರ ಎಂಬುದಕ್ಕೆ ಇಂಥಹ ಯೋಜನೆಗಳೇ ಸಾಕ್ಷಿಯಾಗಿದೆ ಎಂದು ಹೇಳಿದರು. ಗ್ರಾಪಂ ಆಡಳಿತಾಧಿಕಾರಿ ರಾಧಾಕೃಷ್ಣ ಸ್ವಾಗತಿಸಿದರು, ವೇದಿಕೆಯಲ್ಲಿ‌ ಶಾಸಕರಾದ ಅಶೋಕ್ ರೈ, ಅಕ್ರಮ ಸಕ್ರಮ ಸಮಿತಿ ಸದಸ್ಯರಾದ‌ಮಹಮ್ಮದ್ ಬಡಗನ್ನೂರು, ರಾಮಣ್ಣ ಪಿಲಿಂಜ, ರೂಪರೇಖ ಆಳ್ವ, ಗ್ರಾಪಂ ಅಧ್ಯಕ್ಷೆ ಫೌಝಿಯಾ, ಉಪಾಧ್ಯಕ್ಷ ರಾಮ‌ಕೆ ಮೇನಾಲ ಉಪಸ್ಥಿತರಿದ್ದರು.

SendShare18Share
Previous Post

ದೆಹಲಿ: ಪ್ರಮಾಣ ವಚನ ಸ್ವೀಕರಿಸುವ ವೇಳೆ ‘ಜೈ ಪ್ಯಾಲೆಸ್ತೀನ್’ ಎಂದ ಸಂಸದ ಅಸಾದುದ್ದೀನ್ ಓವೈಸಿ ಕೇಸ್​ ದಾಖಲು

Next Post

ನಗರಸಭೆ ಜಲಸಿರಿ ಯೋಜನೆ ಪ್ರಗತಿ ಪರಿಶೀಲನೆ ಸಭೆ – ಶಾಸಕರು ಸಭೆಗೆ ಬರುವುದು ತಡವಾಯಿತೆಂದು ಬಿಜೆಪಿ‌ ಸದಸ್ಯರಿಂದ ಸಭಾತ್ಯಾಗ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..