• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪಾನಿಪುರಿಯಲ್ಲೂ ಕ್ಯಾನ್ಸರ್​ ಕಾರಕ ಅಂಶ ಪತ್ತೆ! ಬ್ಯಾನ್​ ಆಗುತ್ತಾ ಪಾನಿಪುರಿ?

June 27, 2024
ನಾಳೆ ಪುತ್ತೂರಿನಲ್ಲಿ ನಿರ್ಮಾಣವಾಗಲಿರುವ 300 ಬೆಡ್ ಮೆಡಿಕಲ್ ಆಸ್ಪತ್ರೆಗೆ ಭೂಮಿ ಪೂಜೆ

September 24, 2026
ದಕ್ಷಿಣ ಕನ್ನಡ ನೂತನ ಡಿಸಿಸಿ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ಅಧಿಕಾರ ಸ್ವೀಕಾರ

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ‘ಪುತ್ತೂರು ದೀಪೋತ್ಸವ’ ಸಮಿತಿಗೆ ಆಯ್ಕೆ

ಪುತ್ತೂರು: ತಾಲೂಕು ಮಟ್ಟದ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ

ಪುತ್ತಿಲ ಪರಿವಾರದಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರುಮಾರು ಗದ್ದೆಯಲ್ಲಿ  ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಗಿರಿಜಾ ಕಲ್ಯಾಣೋತ್ಸವ.

ಸುಳ್ಯ ವಲಯ ಮಟ್ಟದ ಪ್ರೌಢಶಾಲಾ ವಿಭಾಗ 17ರ  ವಯೋಮಾನದ ಬಾಲಕ ಬಾಲಕಿಯರ ವಿಭಾಗದ ವಲಯ ಮಟ್ಟದ ಕ್ರೀಡಾಕೂಟದಲ್ಲಿ  ಜಾಲ್ಸೂರು  ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಕ್ರೀಡಾಪಟುಗಳ ತೆಕ್ಕೆಗೆ ಹಲವು ಪದಕ

September 23, 2026
ರಾಮಕುಂಜ: ಅರಣ್ಯ ವೀಕ್ಷಕ ಹೃದಯಾಘಾತದಿಂದ ನಿಧನ

ರಾಮಕುಂಜ: ಅರಣ್ಯ ವೀಕ್ಷಕ ಹೃದಯಾಘಾತದಿಂದ ನಿಧನ

September 23, 2026
ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿಗಳ ವಿಶೇಷ ಅನುದಾನ ಪುತ್ತೂರು ನಗರಸಭೆಗೆ 6.5 ಕೋಟಿ , ವಿಟ್ಲ ಪ.ಪಂಗೆ 3.5 ಕೋಟಿ; ಶಾಸಕ ಅಶೋಕ್ ರೈ

ಉಡುಪಿ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಲೋಕಾರ್ಪಣೆ, ಬ್ರಹ್ಮಾವರ ಆರೋಗ್ಯ ಕೇಂದ್ರವನ್ನು ತಾಲೂಕು ಆಸ್ಪತ್ರೆಗೆ ಮೇಲ್ದರ್ಜೆಗೇರಿಸುವಂತೆ ಉಡುಪಿ ಶಾಸಕ ಯಶಪಲ್ ಸುವರ್ಣ  ಸಚಿವರಲ್ಲಿ ಮನವಿ 

ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಆರೋಪಿಗಳಾದ ಉಳ್ಳಾಲ ಮೂಲದ ಪ್ರೀತೇಶ್ ಹಾಗೂ ಪುತ್ತೂರಿನ ಕಿರಣ್ ಗೆ ಜೀವಾವಧಿ ಶಿಕ್ಷೆ ಪ್ರಕಟ

September 22, 2026
ಧರ್ಮಸ್ಥಳದಿಂದ ಉಜಿರೆ- ಬಂದಾರು-ಉಪ್ಪಿನಂಗಡಿ ಮಾರ್ಗವಾಗಿ ಕೆ.ಎಸ್.ಆರ್.ಟಿ.ಸಿ  ಬಸ್ ಪ್ರಾರಂಭ

ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ

ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ

September 22, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, September 25, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ನಾಳೆ ಪುತ್ತೂರಿನಲ್ಲಿ ನಿರ್ಮಾಣವಾಗಲಿರುವ 300 ಬೆಡ್ ಮೆಡಿಕಲ್ ಆಸ್ಪತ್ರೆಗೆ ಭೂಮಿ ಪೂಜೆ

    ನಾಳೆ ಪುತ್ತೂರಿನಲ್ಲಿ ನಿರ್ಮಾಣವಾಗಲಿರುವ 300 ಬೆಡ್ ಮೆಡಿಕಲ್ ಆಸ್ಪತ್ರೆಗೆ ಭೂಮಿ ಪೂಜೆ

    ದಕ್ಷಿಣ ಕನ್ನಡ ನೂತನ ಡಿಸಿಸಿ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ಅಧಿಕಾರ ಸ್ವೀಕಾರ

    ದಕ್ಷಿಣ ಕನ್ನಡ ನೂತನ ಡಿಸಿಸಿ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ಅಧಿಕಾರ ಸ್ವೀಕಾರ

    ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ‘ಪುತ್ತೂರು ದೀಪೋತ್ಸವ’ ಸಮಿತಿಗೆ ಆಯ್ಕೆ

    ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ‘ಪುತ್ತೂರು ದೀಪೋತ್ಸವ’ ಸಮಿತಿಗೆ ಆಯ್ಕೆ

    ಪುತ್ತೂರು: ತಾಲೂಕು ಮಟ್ಟದ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ

    ಪುತ್ತೂರು: ತಾಲೂಕು ಮಟ್ಟದ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ

    ಪುತ್ತಿಲ ಪರಿವಾರದಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರುಮಾರು ಗದ್ದೆಯಲ್ಲಿ  ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಗಿರಿಜಾ ಕಲ್ಯಾಣೋತ್ಸವ.

    ಪುತ್ತಿಲ ಪರಿವಾರದಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರುಮಾರು ಗದ್ದೆಯಲ್ಲಿ ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಗಿರಿಜಾ ಕಲ್ಯಾಣೋತ್ಸವ.

    ಸುಳ್ಯ ವಲಯ ಮಟ್ಟದ ಪ್ರೌಢಶಾಲಾ ವಿಭಾಗ 17ರ  ವಯೋಮಾನದ ಬಾಲಕ ಬಾಲಕಿಯರ ವಿಭಾಗದ ವಲಯ ಮಟ್ಟದ ಕ್ರೀಡಾಕೂಟದಲ್ಲಿ  ಜಾಲ್ಸೂರು  ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಕ್ರೀಡಾಪಟುಗಳ ತೆಕ್ಕೆಗೆ ಹಲವು ಪದಕ

    ಸುಳ್ಯ ವಲಯ ಮಟ್ಟದ ಪ್ರೌಢಶಾಲಾ ವಿಭಾಗ 17ರ ವಯೋಮಾನದ ಬಾಲಕ ಬಾಲಕಿಯರ ವಿಭಾಗದ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಜಾಲ್ಸೂರು ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಕ್ರೀಡಾಪಟುಗಳ ತೆಕ್ಕೆಗೆ ಹಲವು ಪದಕ

    ರಾಮಕುಂಜ: ಅರಣ್ಯ ವೀಕ್ಷಕ ಹೃದಯಾಘಾತದಿಂದ ನಿಧನ

    ರಾಮಕುಂಜ: ಅರಣ್ಯ ವೀಕ್ಷಕ ಹೃದಯಾಘಾತದಿಂದ ನಿಧನ

    ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿಗಳ ವಿಶೇಷ ಅನುದಾನ ಪುತ್ತೂರು ನಗರಸಭೆಗೆ 6.5 ಕೋಟಿ , ವಿಟ್ಲ ಪ.ಪಂಗೆ 3.5 ಕೋಟಿ; ಶಾಸಕ ಅಶೋಕ್ ರೈ

    ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿಗಳ ವಿಶೇಷ ಅನುದಾನ ಪುತ್ತೂರು ನಗರಸಭೆಗೆ 6.5 ಕೋಟಿ , ವಿಟ್ಲ ಪ.ಪಂಗೆ 3.5 ಕೋಟಿ; ಶಾಸಕ ಅಶೋಕ್ ರೈ

    ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಆರೋಪಿಗಳಾದ ಉಳ್ಳಾಲ ಮೂಲದ ಪ್ರೀತೇಶ್ ಹಾಗೂ ಪುತ್ತೂರಿನ ಕಿರಣ್ ಗೆ ಜೀವಾವಧಿ ಶಿಕ್ಷೆ ಪ್ರಕಟ

    ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಆರೋಪಿಗಳಾದ ಉಳ್ಳಾಲ ಮೂಲದ ಪ್ರೀತೇಶ್ ಹಾಗೂ ಪುತ್ತೂರಿನ ಕಿರಣ್ ಗೆ ಜೀವಾವಧಿ ಶಿಕ್ಷೆ ಪ್ರಕಟ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಆರೋಗ್ಯ , ಹೆಲ್ತ್ ಟಿಪ್ಸ್

ಪಾನಿಪುರಿಯಲ್ಲೂ ಕ್ಯಾನ್ಸರ್​ ಕಾರಕ ಅಂಶ ಪತ್ತೆ! ಬ್ಯಾನ್​ ಆಗುತ್ತಾ ಪಾನಿಪುರಿ?

by ಪ್ರಜಾಧ್ವನಿ ನ್ಯೂಸ್
June 27, 2024
in ಆರೋಗ್ಯ , ಹೆಲ್ತ್ ಟಿಪ್ಸ್, ರಾಜ್ಯ
0
ಪಾನಿಪುರಿಯಲ್ಲೂ ಕ್ಯಾನ್ಸರ್​ ಕಾರಕ ಅಂಶ ಪತ್ತೆ! ಬ್ಯಾನ್​ ಆಗುತ್ತಾ ಪಾನಿಪುರಿ?
85
SHARES
243
VIEWS
ShareShareShare

ಬೆಂಗಳೂರು: ಗೋಬಿ ಮಂಚೂರಿ , ಕಬಾಬ್​​ಗೆ ಕ್ಯಾನ್ಸರ್​  ಕಾರಕ ಅಂಶಗಳು ಪತ್ತೆಯಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ  ಇವುಗಳಿಗೆ ಬಳಸುವ ಕೃತಕ ಬಣ್ಣವನ್ನು ಬ್ಯಾನ್​​ ಮಾಡಿದೆ. ಇದೀಗ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಪಾನಿಪುರಿ  ಪ್ರಿಯರಿಗೂ ಶಾಕ್​​ ನೀಡಲು ಸದ್ದಿಲ್ಲದೆ ತಯಾರಿ ನಡೆಸಿದೆ. ಗೋಬಿ, ಕಬಾಬ್ ಬಳಿಕ ಈಗ ಪಾನಿಪುರಿಗೆ ಬಳಸುವ ಸಾಸ್​, ಮೀಟಾ ಖಾರದ ಪುಡಿ ಸೇರಿದಂತೆ ಐದು ಬಗೆಯ ಪದಾರ್ಥಗಳಲ್ಲಿ ಕ್ಯಾನ್ಸರ್ ಕಾರಕ ಅಂಶಗಳು ಪತ್ತೆಯಾಗಿವೆ.

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಬೆಂಗಳೂರು ಸೇರಿದಂತೆ ರಾಜ್ಯದ ನಾನಾ ಭಾಗದಲ್ಲಿನ ಪಾನಿಪುರಿ ಮಾದರಿಗಳನ್ನ ಸಂಗ್ರಹಿಸಿ ಪರಿಶೀಲನೆ ನಡೆಸಿದೆ. ಪರಿಶೀಲನೆ ವೇಳೆ ಪಾನಿಪೂರಿ ತಯಾರಿಕೆಗೆ ಬಳಸುವ ಪದಾರ್ಥಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಇರುವುದು ಪತ್ತೆಯಾಗಿದೆ. ಹೀಗಾಗಿ ಶೀಘ್ರದಲ್ಲೆ ಪಾನಿಪೂರಿಗೆ ಬಳಸುವ ಕ್ಯಾನ್ಸರ್ ಕಾರಕ ಅಂಶಗಳು ಬ್ಯಾನ್ ಮಾಡಲು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ನಿರ್ಧರಿಸಿದೆ.

8722552464 Astrloger

ಜಾಹೀರಾತು

ಬೆಂಗಳೂರಿನ 49 ಕಡೆಗಳಲ್ಲಿ ಪಾನಿಪುರಿ ತಯಾರಿಕೆಗೆ ಕ್ಯಾನ್ಸರ್ ಕಾರಕ ಇರುವ ಸಾಸ್ ಮತ್ತು ಮೀಟಾ ಖಾರದ ಪುಡಿ ಬಳಕೆ ಮಾಡುತ್ತಿದ್ದಾರೆ. ಹಾನಿಕಾರಕ ಅಂಶಗಳು ಮನುಷ್ಯನ ದೇಹ ಸೇರಿದರೆ ಆರೋಗ್ಯ ಕ್ಷೀಣಿಸುತ್ತಾ ಹೋಗಲಿದೆ. ಹೀಗಾಗಿ ಕ್ಯಾನ್ಸರ್ ಕಾರಕ ಇರುವ ಸಾಸ್, ಮೀಟಾ ಖಾರದ ಪುಡಿ ಬ್ಯಾನ್​ ಮಾಡುವ ಬಗ್ಗೆ ಚಿಂತನೆ ನಡೆದಿದೆ.

ಈ ಬಗ್ಗೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಆಯುಕ್ತ ಶ್ರೀನಿವಾಸ್ ಮಾತನಾಡಿ, ಪಾನಿಪುರಿ ಬಗ್ಗೆ ಸಾಕಷ್ಟು ದೂರು ಬಂದ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಭಾಗಗಳಿಂದ 243 ಮಾದರಿಗಳನ್ನು ಸಂಗ್ರಹಿಸಿದ್ದೇವು. 41 ಮಾದರಿಗಳಲ್ಲಿ ಅಸುರಕ್ಷಿತ ಅಂತ ಬಂದಿದೆ. 18 ಮಾದರಿಗಳು ಕಳಪೆ ಗುಣಪಟ್ಟದಿಂದ ಕೂಡಿವೆ.

ಪಾನಿಪುರಿಯಲ್ಲಿ 4-5 ರಾಸಾಯನಿಕಗಳನ್ನು ಬಳಸಿರುವುದು ಪರಿಶೀಲನೆ ವೇಳೆ ತಿಳಿದು ಬಂದಿದೆ. ಈ ನಿಟ್ಟಿನಲ್ಲಿ ಸಚಿವರು ಮತ್ತು ಇಲಾಖೆಯ ಪ್ರಧಾನ ಕಾರ್ಯದರ್ಶಿಗಳೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.

ಜಾಹೀರಾತು

ಇನ್ನೂ 4-5 ಮಾದರಿಗಳ ಫಲಿತಾಂಶ ಬರಬೇಕಿದೆ. ಅವು ಬಂದ ಬಳಿಕ ಸಭೆ ನಡೆಸಿ, ಬಳಿಕ ಪಾನಿಪುರಿಗೆ ಬಳಸುವ ರಾಸಾಯನಿಕಗಳನ್ನು ಬ್ಯಾನ್ ಮಾಡುವ ಸಾಧ್ಯತೆ ಇದೆ ಎಂದರು.

ಪಾನಿಪುರಿಯಲ್ಲಿ ಬಳಸುವ ಕಾರ ಹಾಗೂ ಮಿಟಾದಲ್ಲಿ ರಾಸಾಯನಿಕಗಳು ಪತ್ತೆಯಾಗಿವೆ. ಕಾರ ಹೆಚ್ಚಾಗಿ ತಿನ್ನುವುದರಿಂದ ಅಸಿಡಿಟಿ, ಭೇದಿಯಾಗುತ್ತದೆ. ಹೆಚ್ಚಿಗೆ ಕಾರ ಇರುವ ಪಾನಿಪುರಿಯನ್ನು 5-7 ವರ್ಷ ತಿಂದರೆ ಅಲ್ಸರ್​ ಮತ್ತು ಕ್ಯಾನ್ಸರ್​ ರೋಗ ಬರುತ್ತದೆ ಎಂದು ತಿಳಿಸಿದರು.

SendShare34Share
Previous Post

ಬೆಳ್ತಂಗಡಿ : ಅಕ್ರಮ ಕಲ್ಲು ಗಣಿಗಾರಿಕೆ ಪ್ರಕರಣದ ಪ್ರತಿಭಟನೆ ಶಾಸಕ ಹರೀಶ್ ಪೂಂಜ ಸೇರಿ 65 ಮಂದಿಗೆ ಸಮನ್ಸ್ ಜಾರಿ

Next Post

ಕೊಡಗು: ಕೆಲಸಕ್ಕೆ ಹೋಗಲು ರೆಡಿಯಾಗುತ್ತಿದ್ದ ಯುವತಿಗೆ ಹೃದಯಾಘಾತ; 24 ವರ್ಷದ ನಿಲಿಕ ಸಾವು!

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In